• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, October 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

4 ಎಂಎಲ್‌ಸಿ ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ: ಡಾ. ಜಿ. ಪರಮೇಶ್ವರ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
October 27, 2026 - 12:04 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled Design 2026 10 27T120055.168

ಬೆಂಗಳೂರು: ಇಂದಿನ ಎಂಎಲ್‌ಸಿ ಚುನಾವಣೆಯ ಫಲಿತಾಂಶದಲ್ಲಿ ಕಾಂಗ್ರೆಸ್ ನಾಲ್ಕು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂಬ ವಿಶ್ವಾಸವಿದೆ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಅವರು ತಿಳಿಸಿದರು.

ಬೆಂಗಳೂರಿನ ಸದಾಶಿವನಗರದಲ್ಲಿರುವ ತಮ್ಮ ನಿವಾಸದ ಬಳಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಾಮಾನ್ಯವಾಗಿ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸ್ವಲ್ಪ ಹಿನ್ನಡೆಯನ್ನು ಅನುಭವಿಸುತ್ತಿತ್ತು. ಆದರೆ, ಈ ಬಾರಿ ಪದವೀಧರರು ಹಾಗೂ ಶಿಕ್ಷಕರ ಹಲವು ಸಮಸ್ಯೆಗಳನ್ನು ಸರ್ಕಾರ ಬಗೆಹರಿಸಿದೆ. ಹೀಗಾಗಿ ಅವರು ಸರ್ಕಾರವನ್ನು ಬೆಂಬಲಿಸುವ ವಿಶ್ವಾಸವಿದೆ. ಸಭೆಗಳನ್ನು ನಡೆಸಿದ ಸಂದರ್ಭದಲ್ಲಿಯೂ ಸರ್ಕಾರವನ್ನು ಬೆಂಬಲಿಸುವುದಾಗಿ ಅವರು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ನಾಲ್ಕು ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಗೆಲುವು ಸಾಧಿಸಲಿದೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.

RelatedPosts

ಸೌಜನ್ಯ ಪ್ರಕರಣ ಮರುತನಿಖೆ ಚುರುಕು: 15 ಅಧಿಕಾರಿಗಳಿಗೆ ಎಸ್‌ಐಟಿ ನೋಟಿಸ್‌!

ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಒಣ ಹವೆ, ಕೆಲವೆಡೆ ಚಳಿ

ಬಗೆಹರಿಯದ ಕಬ್ಬು ಬೆಳೆಗಾರರ ಸಮಸ್ಯೆ: ಹೋರಾಟ ಮುಂದುವರಿಸಲು ನಿರ್ಧಾರ

ನಾಳೆ ಎಸ್‌ಐಆರ್ ಅಂತಿಮ ಮತದಾರರ ಪಟ್ಟಿ ಪ್ರಕಟ; ಕರ್ನಾಟಕದಲ್ಲಿ 1.7 ಕೋಟಿ ಹೆಸರು ಡಿಲೀಟ್?

ADVERTISEMENT
ADVERTISEMENT
ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿಸಲು ಸರ್ಕಾರ ಬದ್ಧ

ಮುಖ್ಯಮಂತ್ರಿಗಳು ನಿನ್ನೆ ಕಬ್ಬು ಬೆಳೆಗಾರರು ಮತ್ತು ಮಾಲೀಕರೊಂದಿಗೆ ನಡೆಸಿದ ಸಭೆಯಲ್ಲಿ ಒಮ್ಮತ ಮೂಡಿಲ್ಲ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ ಉಪಮುಖ್ಯಮಂತ್ರಿಗಳು, ಈ ಕುರಿತು ತಮಗೆ ಹೆಚ್ಚಿನ ಮಾಹಿತಿ ಇಲ್ಲ ಎಂದರು. ಆದರೆ, ಮುಖ್ಯಮಂತ್ರಿಗಳು ಸಮಸ್ಯೆಗಳನ್ನು ಬಗೆಹರಿಸುವ ವಿಶ್ವಾಸವನ್ನು ಅವರಿಗೆ ನೀಡಿದ್ದಾರೆ. ಈ ವಿಚಾರದಲ್ಲಿ ಕೇಂದ್ರ ಸರ್ಕಾರ ಕೈಗೊಳ್ಳಬೇಕಾದ ನಿರ್ಧಾರಗಳೂ ಇವೆ. ಆದರೂ ರಾಜ್ಯ ಸರ್ಕಾರದ ವತಿಯಿಂದ ಏನೆಲ್ಲ ನೆರವು ನೀಡಲು ಸಾಧ್ಯವಿದೆಯೋ ಅದನ್ನು ಮಾಡುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.

ಕೇಂದ್ರಕ್ಕೆ ಸರ್ವಪಕ್ಷ ನಿಯೋಗ ಕರೆದೊಯ್ಯುವ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚೆ

ಬರ ಪರಿಹಾರಕ್ಕಾಗಿ ಕೇಂದ್ರ ಸರ್ಕಾರದ ಬಳಿಗೆ ಸರ್ವಪಕ್ಷ ನಿಯೋಗವನ್ನು ಕರೆದೊಯ್ಯುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಮುಖ್ಯಮಂತ್ರಿಗಳು ಪ್ರವಾಸದಲ್ಲಿದ್ದ ಕಾರಣ ಈ ಕುರಿತು ಅವರೊಂದಿಗೆ ಮಾತನಾಡಲು ಸಾಧ್ಯವಾಗಿಲ್ಲ. ಇಂದು ಅಥವಾ ನಾಳೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸುವುದಾಗಿ ತಿಳಿಸಿದರು.

ಇನ್‌ಪುಟ್ ಸಬ್ಸಿಡಿ ವಿತರಣೆ ಕುರಿತು ಪರಿಶೀಲನೆ

ಇನ್‌ಪುಟ್ ಸಬ್ಸಿಡಿ ವಿತರಣೆಯಲ್ಲಿ ವಿಳಂಬವಾಗುತ್ತಿರುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಸಬ್ಸಿಡಿ ಬಿಡುಗಡೆಗೆ ಸಂಬಂಧಿಸಿದಂತೆ ಈಗಾಗಲೇ ಆದೇಶ ನೀಡಿ ಒಂದು ವಾರ ಕಳೆದಿದೆ. ಈ ಕುರಿತು ಇಂದು ಮತ್ತೊಮ್ಮೆ ಪರಿಶೀಲನೆ ನಡೆಸಿ, ಸಂಬಂಧಪಟ್ಟವರೊಂದಿಗೆ ಚರ್ಚಿಸುವುದಾಗಿ ತಿಳಿಸಿದರು.

ಕೆಎಎಸ್ ಪರೀಕ್ಷೆ ಮುಂದೂಡುವ ನಿರ್ಧಾರ ಕೆಇಎಗೆ ಬಿಟ್ಟದ್ದು

ಕೆಎಎಸ್ ಪರೀಕ್ಷೆಗಳನ್ನು ಮುಂದೂಡಬೇಕು ಹಾಗೂ ಈ ಹಿಂದೆ ನಡೆದ 384 ಹುದ್ದೆಗಳ ನೇಮಕಾತಿ ಪರೀಕ್ಷೆಯ ಪ್ರಕ್ರಿಯೆಯನ್ನು ಮೊದಲು ಪೂರ್ಣಗೊಳಿಸಿದ ಬಳಿಕ ಮುಂದಿನ ಪರೀಕ್ಷೆಗಳನ್ನು ನಡೆಸಬೇಕು ಎಂಬ ಅಭ್ಯರ್ಥಿಗಳ ಆಗ್ರಹದ ಕುರಿತು ಪ್ರತಿಕ್ರಿಯಿಸಿದ ಡಾ. ಜಿ. ಪರಮೇಶ್ವರ ಅವರು, ಪರೀಕ್ಷೆಗಳನ್ನು ಯಾವಾಗ ನಡೆಸಬೇಕು ಎಂಬುದನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಿರ್ಧರಿಸುತ್ತದೆ ಎಂದರು.

ಕೆಇಎ ಸ್ವತಂತ್ರ ಸಂಸ್ಥೆಯಾಗಿದ್ದು, ಅದರ ಕಾರ್ಯಚಟುವಟಿಕೆಗಳಲ್ಲಿ ಸರ್ಕಾರ ಹಸ್ತಕ್ಷೇಪ ಮಾಡಬಾರದು. ಅದಕ್ಕಾಗಿಯೇ ಸಂಸ್ಥೆಗೆ ಸ್ವಾಯತ್ತ ಸ್ಥಾನಮಾನ ನೀಡಲಾಗಿದೆ. ಪರೀಕ್ಷೆಗಳನ್ನು ಯಾವಾಗ ನಡೆಸಬೇಕು ಎಂಬುದನ್ನು ಸಂಸ್ಥೆಯೇ ನಿರ್ಧರಿಸಲಿದೆ ಎಂದು ಸ್ಪಷ್ಟಪಡಿಸಿದರು.

ಈ ಹಿಂದೆ ಪೊಲೀಸ್ ಇಲಾಖೆಯಲ್ಲಿ ನೇಮಕಾತಿ ಪ್ರಕ್ರಿಯೆ ನಡೆಸುವ ಸಂದರ್ಭದಲ್ಲಿಯೂ ಪರೀಕ್ಷೆಗಳನ್ನು ನಡೆಸಿಕೊಡುವಂತೆ ಸಂಬಂಧಪಟ್ಟ ಸಂಸ್ಥೆಗೆ ಅಭ್ಯರ್ಥಿಗಳ ಸಂಖ್ಯೆಯನ್ನು ತಿಳಿಸಿ ಮನವಿ ಮಾಡಲಾಗುತ್ತಿತ್ತು. ಆ ಪ್ರಕ್ರಿಯೆಯಲ್ಲಿಯೂ ಸರ್ಕಾರ ಹಸ್ತಕ್ಷೇಪ ಮಾಡುತ್ತಿರಲಿಲ್ಲ ಎಂದು ಅವರು ತಿಳಿಸಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled Design 2026 10 27T134406.176

1 ಸಾವಿರ ರೂ. ಮುಖಬೆಲೆಯ ಹೊಸ ನೋಟು ಬಿಡುಗಡೆ ಮಾಡಿದ್ಯಾ RBI?

by ಶಾಲಿನಿ ಕೆ. ಡಿ
October 27, 2026 - 1:39 pm
0

Untitled Design 2026 10 27T130347.561

ಕ್ಲಾಸ್ ಸೀತೆ ಈಗ ಮಾಸ್ IPS ಆಫೀಸರ್..‘ರಕ್ತಚಂದನ’ ಬೇಟೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 27, 2026 - 1:05 pm
0

Untitled Design 2026 10 27T125151.019

ಸೌಜನ್ಯ ಪ್ರಕರಣ ಮರುತನಿಖೆ ಚುರುಕು: 15 ಅಧಿಕಾರಿಗಳಿಗೆ ಎಸ್‌ಐಟಿ ನೋಟಿಸ್‌!

by ಶಾಲಿನಿ ಕೆ. ಡಿ
October 27, 2026 - 12:53 pm
0

ಗೋಲ್ಡ್ ಖರೀದಿಸುವವರಿಗೆ ಶಾಕ್

ಗೋಲ್ಡ್‌ ಖರೀದಿಸುವವರಿಗೆ ಶಾಕ್‌: ಚಿನ್ನದ ಬೆಲೆ ಮತ್ತೆ ಏರಿಕೆ, ಬೆಳ್ಳಿ ದರ ಎಷ್ಟಿದೆ?

by ಶಾಲಿನಿ ಕೆ. ಡಿ
October 27, 2026 - 12:29 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled Design 2026 10 27T125151.019
    ಸೌಜನ್ಯ ಪ್ರಕರಣ ಮರುತನಿಖೆ ಚುರುಕು: 15 ಅಧಿಕಾರಿಗಳಿಗೆ ಎಸ್‌ಐಟಿ ನೋಟಿಸ್‌!
    October 27, 2026 | 0
  • Untitled Design 2026 10 27T102344.964
    ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಒಣ ಹವೆ, ಕೆಲವೆಡೆ ಚಳಿ
    October 27, 2026 | 0
  • Untitled Design 2026 10 26T223432.143
    ಬಗೆಹರಿಯದ ಕಬ್ಬು ಬೆಳೆಗಾರರ ಸಮಸ್ಯೆ: ಹೋರಾಟ ಮುಂದುವರಿಸಲು ನಿರ್ಧಾರ
    October 26, 2026 | 0
  • Untitled Design 2026 10 26T222318.241
    ನಾಳೆ ಎಸ್‌ಐಆರ್ ಅಂತಿಮ ಮತದಾರರ ಪಟ್ಟಿ ಪ್ರಕಟ; ಕರ್ನಾಟಕದಲ್ಲಿ 1.7 ಕೋಟಿ ಹೆಸರು ಡಿಲೀಟ್?
    October 26, 2026 | 0
  • ಸ್ಮಶಾನದಲ್ಲಿ
    ರಾಯಚೂರಿನ ಸ್ಮಶಾನದಲ್ಲಿ ಹೂತ ಮೃತದೇಹಗಳ ಮಾರಾಟ ದಂಧೆ: ಮೂವರು ಅರೆಸ್ಟ್
    October 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version