• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, September 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಿದೇಶ

ಭೀಕರ ಭೂಕಂಪದಿಂದ ನಲುಗಿದ ಥೈಲ್ಯಾಂಡ್​, ಮಯನ್ಮಾರ್​: ಸಾವಿನ ಸಂಖ್ಯೆ 700ಕ್ಕೆ ಏರಿಕೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 29, 2025 - 1:29 pm
in ವಿದೇಶ
0 0
0
Untitled design 2025 03 29t132832.065

ಥೈಲ್ಯಾಂಡ್ ಮತ್ತು ಮಯನ್ಮಾರ್‌ಗಳಲ್ಲಿ ಭೀಕರ ಭೂಕಂಪ ಸಂಭವಿಸಿದ್ದು, ಭೂಕಂಪದಿಂದಾಗಿ ಈಗಾಗಲೇ 700 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, 1,670 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸುತ್ತಿವೆ.

ಈ ಭೂಕಂಪ ಮಯನ್ಮಾರ್‌ನ ಸಗೈಂಗ್ ಪ್ರದೇಶದಲ್ಲಿ ಕೇಂದ್ರಗೊಂಡಿದ್ದು, 7.7 ರಿಕ್ಟರ್ ಮಾಪಕದಲ್ಲಿ ತೀವ್ರತೆಯನ್ನು ದಾಖಲಿಸಿದೆ. ಭೂಕಂಪದಿಂದ ಭೂಮಿಯ ಕಂಪನಗಳು ಮಯನ್ಮಾರ್‌ನ ರಾಜಧಾನಿ ನೇಪಿಡಾವ್ ಹಾಗೂ ಥೈಲ್ಯಾಂಡ್‌ನಲ್ಲೂ ಪರಿಣಾಮ ಬೀರಿದೆ. ಮಯನ್ಮಾರ್‌ನ ಮಂಡಲಾಯ್ ನಗರದ ಮಸೀದಿಯಲ್ಲಿ ಪ್ರಾರ್ಥನೆ ಮಾಡುತ್ತಿದ್ದ ಜನರ ಮೇಲೆ ಮಸೀದಿ ಕುಸಿದ ಪರಿಣಾಮ ಹಲವರು ಮೃತಪಟ್ಟಿದ್ದಾರೆ. ಅಲ್ಲದೆ, ಮಂಡಲಾಯ್‌ನ ಒಂದು ವಿಶ್ವವಿದ್ಯಾಲಯದ ಕಟ್ಟಡವೂ ಸಂಪೂರ್ಣವಾಗಿ ಕುಸಿದಿದೆ.

RelatedPosts

ರಷ್ಯಾದಲ್ಲಿ ಸಂಸತ್‌ ಚುನಾವಣೆ; ಪುಟಿನ್ ಪಕ್ಷಕ್ಕೆ ಭರ್ಜರಿ ಜಯ

ಮತ್ತೆ ಬಲೂಚಿಸ್ತಾನದ ಮೇಲೆ ಪಾಕ್ ದಾಳಿ: ಸುಮ್ಮನಿರುತ್ತಾ ಅಫ್ಘಾನಿಸ್ತಾನ ?

ಐಒಸಿ ಅಧ್ಯಕ್ಷ ಕಿರ್ಸ್ಟಿ ಕೊವೆಂಟ್ರಿ ಭೇಟಿಯಾದ ಕೆಒಎ ಅಧ್ಯಕ್ಷ ಡಾ.ಕೆ.ಗೋವಿಂದರಾಜ್

ರಷ್ಯಾ ಮೇಲೆ ಉಕ್ರೇನ್‌ ಮೆಗಾ ಡ್ರೋನ್ ದಾಳಿ

ADVERTISEMENT
ADVERTISEMENT
ಮೃತ ಹಾಗೂ ಗಾಯಾಳುಗಳ ಸಂಖ್ಯೆ ಹೆಚ್ಚಳ

ಮಯನ್ಮಾರ್‌ನ ಸೇನಾ ಮುಖ್ಯಸ್ಥ ಮಿನ್ ಔಂಗ್ ಹ್ಲಾಂಗ್, ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ. ಭೂಕಂಪದ ಪರಿಣಾಮ ಸಾವಿರಾರು ಜನರು ಗಾಯಗೊಂಡಿದ್ದಾರೆ. ಅನೇಕರು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಲವಾರು ಕಟ್ಟಡಗಳು ಪತನಗೊಂಡಿದ್ದು, ಅವಶೇಷಗಳಡಿ ಇನ್ನೂ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಪರಿಸ್ಥಿತಿ ಗಂಭೀರವಾಗಿದ್ದರಿಂದ ಮಯನ್ಮಾರ್‌ನಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ. ಸೇನೆ ಸಾರ್ವಜನಿಕರಲ್ಲಿ ರಕ್ತದಾನ ಮಾಡುವಂತೆ ವಿನಂತಿಸಿದೆ.

ಥೈಲ್ಯಾಂಡ್‌ನಲ್ಲಿ ಈ ಭೂಕಂಪದಿಂದ ಸಾವಿನ ಸಂಖ್ಯೆ 6ಕ್ಕೆ ಏರಿಕೆಯಾಗಿದೆ. ಇಲ್ಲಿಯೂ 22 ಮಂದಿ ಗಾಯಗೊಂಡಿದ್ದು, 101 ಮಂದಿ ನಾಪತ್ತೆಯಾಗಿದ್ದಾರೆ. ಬ್ಯಾಂಕಾಕ್‌ನಲ್ಲಿ ಭೂಕಂಪದ ಪರಿಣಾಮ ದೊಡ್ಡ ಕಟ್ಟಡವೊಂದು ಕುಸಿದು 100 ಕ್ಕೂ ಹೆಚ್ಚು ಜನರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಈ ಪರಿಸ್ಥಿತಿಯ ತೀವ್ರತೆಯನ್ನು ಮನಗಂಡ ಥೈಲ್ಯಾಂಡ್‌ ಪ್ರಧಾನಿ ಪೇಟೊಂಗ್‌ಟಾರ್ನ್ ಶಿನವಾತ್ರ, ತುರ್ತು ಸಭೆ ಕರೆದು ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದಾರೆ. ಬಸ್, ಮೆಟ್ರೋ ಮತ್ತು ರೈಲು ಸೇವೆಗಳನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ.

ಆಂತರರಾಷ್ಟ್ರೀಯ ನೆರವು

ಮಯನ್ಮಾರ್‌ನಿಗೆ ಸಹಾಯ ಹಸ್ತ ವಿಸ್ತರಿಸುವ ಮೊದಲ ದೇಶಗಳಲ್ಲಿ ಭಾರತ ಕೂಡ ಒಂದು. ಭಾರತದ ವಾಯುಸೇನೆ ತನ್ನ ಸಿ-130 ಜೆ ವಿಮಾನದ ಮೂಲಕ ತುರ್ತು ನೆರವು ಸಾಮಗ್ರಿಗಳನ್ನು ಮಯನ್ಮಾರ್ ಮತ್ತು ಥೈಲ್ಯಾಂಡ್‌ಗೆ ಕಳುಹಿಸಿದೆ. ಇಲ್ಲಿ ಟೆಂಟ್, ಹಾಸಿಗೆ ಚೀಲ, ಆಹಾರ ಸಾಮಗ್ರಿ, ಜನರೇಟರ್‌ ಸೆಟ್‌ಗಳು ಸೇರಿವೆ. ಜೊತೆಗೆ ಪ್ಯಾರಾಸಿಟಮಾಲ್, ಆಂಟಿಬಯೋಟಿಕ್, ಸೀರಿಂಜ್, ಬ್ಯಾಂಡೇಜ್‌ಗಳನ್ನೂ ರವಾನಿಸಲಾಗಿದೆ. ಅಮೆರಿಕಾ ಕೂಡ ಮಯನ್ಮಾರ್‌ಗೆ 5 ಮಿಲಿಯನ್ ಡಾಲರ್ ಹಣಸಹಾಯ ನೀಡಲು ನಿರ್ಧರಿಸಿದೆ.

ಇದೇ ವೇಳೆ ಎರಡೂ ದೇಶಗಳ ಸರ್ಕಾರಿ ನಾಯಕರು ತಮ್ಮ ದೇಶದಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಿದ್ದು, ಹೆಚ್ಚಿನ ಪ್ರಾಣಹಾನಿ ತಡೆಯಲು ಎಲ್ಲಾ ಸಾಧ್ಯ ಪ್ರಯತ್ನಗಳನ್ನು ಕೈಗೊಳ್ಳುತ್ತಿದ್ದಾರೆ. ಭೂಕಂಪದ ಪರಿಣಾಮ ಮನೆ, ಕಟ್ಟಡಗಳು ನೆಲಸಮವಾಗಿವೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 09 21T221707.814

ಡಾ. ವಿಷ್ಣುವರ್ಧನ್ ಅಮೃತ ಮಹೋತ್ಸವಕ್ಕೆ ಸಿದ್ದರಾಮಯ್ಯ ಅವರಿಗೆ ಆಹ್ವಾನ

by ಶಾಲಿನಿ ಕೆ. ಡಿ
September 21, 2026 - 10:18 pm
0

Untitled design 2026 09 21T220910.887

ಮಹಿಳಾ ಪಿಎಸ್‌ಐಗೆ ಕಪಾಳಮೋಕ್ಷ ಪ್ರಕರಣ: ಕ್ಷಮೆಯಾಚಿಸಲು ಶಾಸಕ ಪುತ್ರಿಗೆ ಹೈಕೋರ್ಟ್ ಎಚ್ಚರಿಕೆ

by ಶಾಲಿನಿ ಕೆ. ಡಿ
September 21, 2026 - 10:09 pm
0

Untitled design 2026 09 21T215443.086

ಅಲ್ಲು ಅರ್ಜುನ್-ನಿರ್ದೇಶಕ ಅಟ್ಲಿ ಕಾಂಬಿನೇಷನ್‌ನ ‘ರಾಕಾ’ ಚಿತ್ರಕ್ಕೆ ಗಿನ್ನೆಸ್ ವಿಶ್ವ ದಾಖಲೆಯ ಗರಿ!

by ಶಾಲಿನಿ ಕೆ. ಡಿ
September 21, 2026 - 9:58 pm
0

Untitled design 2026 09 21T213844.048

ರಷ್ಯಾದಲ್ಲಿ ಸಂಸತ್‌ ಚುನಾವಣೆ; ಪುಟಿನ್ ಪಕ್ಷಕ್ಕೆ ಭರ್ಜರಿ ಜಯ

by ಶಾಲಿನಿ ಕೆ. ಡಿ
September 21, 2026 - 9:40 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 21T213844.048
    ರಷ್ಯಾದಲ್ಲಿ ಸಂಸತ್‌ ಚುನಾವಣೆ; ಪುಟಿನ್ ಪಕ್ಷಕ್ಕೆ ಭರ್ಜರಿ ಜಯ
    September 21, 2026 | 0
  • Untitled design 2026 09 21T180152.658
    ಮತ್ತೆ ಬಲೂಚಿಸ್ತಾನದ ಮೇಲೆ ಪಾಕ್ ದಾಳಿ: ಸುಮ್ಮನಿರುತ್ತಾ ಅಫ್ಘಾನಿಸ್ತಾನ ?
    September 21, 2026 | 0
  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (57)
    ಐಒಸಿ ಅಧ್ಯಕ್ಷ ಕಿರ್ಸ್ಟಿ ಕೊವೆಂಟ್ರಿ ಭೇಟಿಯಾದ ಕೆಒಎ ಅಧ್ಯಕ್ಷ ಡಾ.ಕೆ.ಗೋವಿಂದರಾಜ್
    September 21, 2026 | 0
  • Untitled design 2026 09 20T154728.281
    ರಷ್ಯಾ ಮೇಲೆ ಉಕ್ರೇನ್‌ ಮೆಗಾ ಡ್ರೋನ್ ದಾಳಿ
    September 20, 2026 | 0
  • Untitled design 2026 09 19T164611.393
    ಸ್ಪೇಸ್‌ನಲ್ಲಿಯೂ ಯುದ್ಧಕ್ಕೆ ಸಿದ್ಧವಾದ ಅಮೆರಿಕಾ: ಜಗತ್ತಿಗೆ ಶುರುವಾಗುತ್ತಾ ಕಂಟಕ!
    September 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version