• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, October 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಿದೇಶ

ವಿಶ್ವಾದ್ಯಂತ ಹಲವು ದೇಶಗಳಲ್ಲಿ ನಡೀತಿದೆ Be Ready ಅಭಿಯಾನ..!

ದಿಶಾ ಕೆ. ಎಸ್. by ದಿಶಾ ಕೆ. ಎಸ್.
October 30, 2026 - 3:13 pm
in ವಿದೇಶ
0 0
0
11 (11)

ಜಗತ್ತಿನಾದ್ಯಂತ ಹಲವು ದೇಶಗಳಲ್ಲಿ ಇದೀಗ ‘ಬಿ ರೆಡಿ’   ಅಭಿಯಾನ ಸದ್ದು ಮಾಡುತ್ತಿದೆ. ಅಮೆರಿಕ, ಬ್ರಿಟನ್ ಸೇರಿದಂತೆ ಯುರೋಪ್ ಖಂಡದ ಹಲವು ರಾಷ್ಟ್ರಗಳು ತಮ್ಮ ನಾಗರಿಕರಿಗೆ ಕನಿಷ್ಠ 72 ಗಂಟೆಗಳ ಕಾಲ ಬದುಕು ಸಾಗಿಸಲು ಅಗತ್ಯವಿರುವ ಆಹಾರ, ಕುಡಿಯುವ ನೀರು, ಔಷಧಗಳು ಸೇರಿದಂತೆ ಮೂಲಭೂತ ವಸ್ತುಗಳನ್ನು ಸಂಗ್ರಹಿಸಿಟ್ಟುಕೊಳ್ಳುವಂತೆ ಸಂದೇಶ ನೀಡುತ್ತಿವೆ. ಐರೋಪ್ಯ ಒಕ್ಕೂಟದ ದೇಶಗಳಲ್ಲಿಯೂ ಇಂತಹ ತುರ್ತು ಪರಿಸ್ಥಿತಿ ಎದುರಿಸುವ ಸಿದ್ಧತಾ ಅಭಿಯಾನಕ್ಕೆ ಒತ್ತು ನೀಡಲಾಗುತ್ತಿದೆ.

ಸಾಮಾನ್ಯವಾಗಿ ಪ್ರವಾಹ, ಭೂಕಂಪ, ಚಂಡಮಾರುತ ಸೇರಿದಂತೆ ನೈಸರ್ಗಿಕ ವಿಕೋಪಗಳ ಸಂದರ್ಭದಲ್ಲಿ ಇಂತಹ ಮುನ್ನೆಚ್ಚರಿಕೆಗಳನ್ನು ನೀಡಲಾಗುತ್ತದೆ. ಆದರೆ, ಇದೀಗ ಹಲವು ಪಾಶ್ಚಿಮಾತ್ಯ ರಾಷ್ಟ್ರಗಳು ಏಕಕಾಲದಲ್ಲಿ ನಾಗರಿಕರಿಗೆ ತುರ್ತು ಸಿದ್ಧತೆ ಮಾಡಿಕೊಳ್ಳುವಂತೆ ಸೂಚಿಸುತ್ತಿರುವುದು ಜಾಗತಿಕ ಮಟ್ಟದಲ್ಲಿ ಚರ್ಚೆಗೆ ಕಾರಣವಾಗಿದೆ.

RelatedPosts

ಬದರಿನಾಥದಿಂದ ಬರುತ್ತಿದ್ದ ಹೆಲಿಕಾಪ್ಟರ್ ಜೋಶಿಮಠ ಬಳಿ ಪತನ: 6 ಮಂದಿ ಮೃತಪಟ್ಟಿರುವ ಶಂಕೆ!

ಜೀವನ ವೆಚ್ಚ ಏರಿಕೆ: ಫ್ರಾನ್ಸ್‌, ಇಟಲಿ, ಸ್ಪೇನ್, ಪೋರ್ಚುಗಲ್ ನಲ್ಲಿ ಭುಗಿಲೆದ್ದ ಸಂಘರ್ಷ

ರಿಯಾದ್, ದಮ್ಮಾಮ್‌ಗೆ ಏರ್ ಇಂಡಿಯಾ ವಿಮಾನ ಹಾರಾಟ ತಾತ್ಕಾಲಿಕ ರದ್ದು!

ಗಡಿಯಲ್ಲಿ ಶುರುವಾಯ್ತು ಚೀನಾ ಕಿರಿಕ್: ಚೀನಾ ಮೇಲೆ ಆಕ್ರಮಣಕ್ಕೆ ಮುಂದಾಗತ್ತ ಭಾರತ

ADVERTISEMENT
ADVERTISEMENT

ತುರ್ತು ಪರಿಸ್ಥಿತಿ ಎದುರಾದಾಗ ಸರ್ಕಾರದ ನೆರವು ತಲುಪುವವರೆಗೆ ಜನರು ಸ್ವತಃ ಪರಿಸ್ಥಿತಿ ನಿಭಾಯಿಸಲು ಸಿದ್ಧರಾಗಿರಬೇಕು ಎಂಬುದು ಈ ಅಭಿಯಾನದ ಪ್ರಮುಖ ಉದ್ದೇಶ. ಕನಿಷ್ಠ ಮೂರು ದಿನಗಳಿಗೆ ಸಾಕಾಗುವಷ್ಟು ಆಹಾರ, ಕುಡಿಯುವ ನೀರು, ಅಗತ್ಯ ಔಷಧಗಳು, ಪ್ರಥಮ ಚಿಕಿತ್ಸಾ ಕಿಟ್, ಬ್ಯಾಟರಿ, ಟಾರ್ಚ್, ಪವರ್ ಬ್ಯಾಂಕ್ ಸೇರಿದಂತೆ ಮೂಲಭೂತ ವಸ್ತುಗಳನ್ನು ಮನೆಯಲ್ಲಿ ಇಟ್ಟುಕೊಳ್ಳುವಂತೆ ಸಲಹೆ ನೀಡಲಾಗುತ್ತಿದೆ.

ಅಮೆರಿಕ ಮತ್ತು ಯುರೋಪ್‌ನ ವಿವಿಧ ದೇಶಗಳಲ್ಲಿ ನಾಗರಿಕರ ತುರ್ತು ಸಿದ್ಧತೆಗೆ ಸಂಬಂಧಿಸಿದ ಮಾರ್ಗಸೂಚಿಗಳು ಮುನ್ನೆಲೆಗೆ ಬಂದಿವೆ. ಮತ್ತೊಂದೆಡೆ, ಅಮೆರಿಕದ ಸೇನಾ ನೆಲೆಗಳಲ್ಲಿ 90 ದಿನಗಳಿಗೆ ಸಾಕಾಗುವಷ್ಟು ಅಗತ್ಯ ವಸ್ತುಗಳನ್ನು ಸಂಗ್ರಹಿಸಲಾಗುತ್ತಿದೆ ಎಂಬ ಮಾಹಿತಿಯೂ ಕುತೂಹಲ ಮೂಡಿಸಿದೆ.

ಈ ಬೆಳವಣಿಗೆಗಳ ಬೆನ್ನಲ್ಲೇ ಹಲವು ಪ್ರಶ್ನೆಗಳು ಹುಟ್ಟಿಕೊಂಡಿವೆ. ಜಗತ್ತು ಮತ್ತೊಂದು ಮಹಾಯುದ್ಧದತ್ತ ಸಾಗುತ್ತಿದೆಯೇ? ಅಮೆರಿಕ ಮತ್ತು ಯುರೋಪ್ ರಾಷ್ಟ್ರಗಳು ಯಾವುದಾದರೂ ದೊಡ್ಡ ಸಂಘರ್ಷಕ್ಕೆ ಸಿದ್ಧತೆ ನಡೆಸುತ್ತಿವೆಯೇ? ಅಥವಾ ಸೈಬರ್ ದಾಳಿ, ವಿದ್ಯುತ್ ವ್ಯವಸ್ಥೆ ಸ್ಥಗಿತ, ಸಂವಹನ ಜಾಲಗಳ ಮೇಲಿನ ದಾಳಿ ಹಾಗೂ ಇತರ ಹೈಬ್ರಿಡ್ ಬೆದರಿಕೆಗಳನ್ನು ಎದುರಿಸಲು ಈ ಕ್ರಮ ಕೈಗೊಳ್ಳಲಾಗುತ್ತಿದೆಯೇ ಎಂಬ ಚರ್ಚೆಗಳು ನಡೆಯುತ್ತಿವೆ.

ಯುರೋಪಿಯನ್ ಒಕ್ಕೂಟ 2025ರಲ್ಲೇ ತನ್ನ ಸಿದ್ಧತಾ ಕಾರ್ಯತಂತ್ರದ ಭಾಗವಾಗಿ ತುರ್ತು ಸಂದರ್ಭಗಳಲ್ಲಿ ಕನಿಷ್ಠ 72 ಗಂಟೆಗಳ ಕಾಲ ಸ್ವಾವಲಂಬಿಯಾಗಿ ಬದುಕಲು ನಾಗರಿಕರನ್ನು ಸಜ್ಜುಗೊಳಿಸುವ ಗುರಿ ಪ್ರಕಟಿಸಿತ್ತು. ಯುದ್ಧ, ಸೈಬರ್ ದಾಳಿ, ಸಾಂಕ್ರಾಮಿಕ ರೋಗಗಳು ಮತ್ತು ನೈಸರ್ಗಿಕ ವಿಕೋಪಗಳನ್ನೂ ಸಂಭವನೀಯ ಅಪಾಯಗಳೆಂದು ಪರಿಗಣಿಸಲಾಗಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

11 (16)

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ 2026 ಪ್ರಕಟ: 71 ಸಾಧಕರಿಗೆ ಒಲಿದ ಪ್ರಶಸ್ತಿ

by ದಿಶಾ ಕೆ. ಎಸ್.
October 30, 2026 - 5:28 pm
0

11 (15)

ಯಶ್ ಮಕ್ಕಳಿಗೆ ‘ರಾಮಾಯಣ’ವೇ ಮೊದಲ ಸಿನಿಮಾ: ಐರಾ, ಯಥರ್ವ್‌ಗೆ ವಿಶೇಷ ಅನುಭವ

by ದಿಶಾ ಕೆ. ಎಸ್.
October 30, 2026 - 5:14 pm
0

11 (14)

ಉತ್ತರಾಖಂಡದಲ್ಲಿ ಹೆಲಿಕಾಪ್ಟರ್ ಪತನ: ಬೆಂಗಳೂರಿನ ಪೊಲೀಸ್‌ ಇನ್ಸ್‌ಪೆಕ್ಟರ್‌ ಸಾ*ವು

by ದಿಶಾ ಕೆ. ಎಸ್.
October 30, 2026 - 4:35 pm
0

11 (13)

ಜೈಲಿನಿಂದಲೇ ಧನ್ವೀರ್‌ಗೆ ದಚ್ಚು ಬಿಗ್ ಶಾಕ್: 42 ಪುಟಗಳ ಇಂಜಂಕ್ಷನ್ ಆರ್ಡರ್‌ನಲ್ಲಿ ಏನಿದೆ?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 30, 2026 - 4:14 pm
0

ಸಂಬಂಧಿಸಿದ ಪೋಸ್ಟ್‌ಗಳು

  • 11 (12)
    ಬದರಿನಾಥದಿಂದ ಬರುತ್ತಿದ್ದ ಹೆಲಿಕಾಪ್ಟರ್ ಜೋಶಿಮಠ ಬಳಿ ಪತನ: 6 ಮಂದಿ ಮೃತಪಟ್ಟಿರುವ ಶಂಕೆ!
    October 30, 2026 | 0
  • ರಣ್ಬೀರ್ (2)
    ಜೀವನ ವೆಚ್ಚ ಏರಿಕೆ: ಫ್ರಾನ್ಸ್‌, ಇಟಲಿ, ಸ್ಪೇನ್, ಪೋರ್ಚುಗಲ್ ನಲ್ಲಿ ಭುಗಿಲೆದ್ದ ಸಂಘರ್ಷ
    October 25, 2026 | 0
  • Untitled design (15)
    ರಿಯಾದ್, ದಮ್ಮಾಮ್‌ಗೆ ಏರ್ ಇಂಡಿಯಾ ವಿಮಾನ ಹಾರಾಟ ತಾತ್ಕಾಲಿಕ ರದ್ದು!
    October 25, 2026 | 0
  • Untitled design (34)
    ಗಡಿಯಲ್ಲಿ ಶುರುವಾಯ್ತು ಚೀನಾ ಕಿರಿಕ್: ಚೀನಾ ಮೇಲೆ ಆಕ್ರಮಣಕ್ಕೆ ಮುಂದಾಗತ್ತ ಭಾರತ
    October 25, 2026 | 0
  • Untitled design 2026 10 24T154959.462
    ತರಬೇತಿ ವೇಳೆ ಎರಡು ಸೇನಾ ವಿಮಾನಗಳು ಡಿಕ್ಕಿ: ನಾಲ್ವರು ಪೈಲಟ್‌ಗಳ ಸಾ*ವು
    October 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version