• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, November 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಾಣಿಜ್ಯ

ಇಂದು ಗೋಲ್ಡ್‌‌ ಖರೀದಿಸುವವರಿಗೆ ಬಂಪರ್: ಚಿನ್ನ, ಬೆಳ್ಳಿ ಬೆಲೆಯಲ್ಲಿ ಧಿಡೀರ್ ಇಳಿಕೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 1, 2026 - 12:35 pm
in ವಾಣಿಜ್ಯ
0 0
0
Untitled Design 2026 11 01T123446.132

ನವದೆಹಲಿ: ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳು ವಾರಾಂತ್ಯದಲ್ಲಿ ಭಾರೀ ಕುಸಿತ ಕಂಡಿವೆ. ಶುಕ್ರವಾರ ಒಂದು ಗ್ರಾಮ್‌ಗೆ 155 ರೂ ಕಡಿಮೆಯಾಗಿದ್ದ ಬಂಗಾರದ ದರ, ಈ ವಾರಾಂತ್ಯದಲ್ಲಿ ಇನ್ನೂ 310 ರೂ ಇಳಿದಿದೆ. ಇದರೊಂದಿಗೆ ಎರಡು ದಿನಗಳಲ್ಲಿ 10 ಗ್ರಾಮ್ ಚಿನ್ನದ ಬೆಲೆಯಲ್ಲಿ ಒಟ್ಟು 4,650 ರೂ ಕುಸಿತ ಉಂಟಾಗಿದೆ. ಆಭರಣ ಚಿನ್ನದ ಬೆಲೆ 13,040 ರೂನಿಂದ 12,730 ರೂಗೆ ಇಳಿದಿದ್ದು, 13,000 ರೂ ಒಳಗೆ ಬಂದಿದೆ. ಅಪರಂಜಿ (24 ಕ್ಯಾರಟ್) ಚಿನ್ನದ ಬೆಲೆ 13,888 ರೂ ಆಗಿದ್ದು, 14,000 ರೂ ಒಳಗೆ ಕುಸಿದಿದೆ.

ಈ ಕುಸಿತದ ಹಿನ್ನೆಲೆ ಭಾರತದಲ್ಲಿ ಸದ್ಯ 10 ಗ್ರಾಮ್‌ನ 22 ಕ್ಯಾರಟ್ ಚಿನ್ನದ ಬೆಲೆ 1,27,300 ರೂಪಾಯಿ ಇದೆ. 24 ಕ್ಯಾರಟ್ ಅಪರಂಜಿ ಚಿನ್ನದ ಬೆಲೆ 1,38,880 ರೂಪಾಯಿ ಆಗಿದೆ. 18 ಕ್ಯಾರಟ್ ಚಿನ್ನದ ಬೆಲೆ ಗ್ರಾಮ್‌ಗೆ 10,416 ರೂಪಾಯಿ ಇದೆ. ಬೆಳ್ಳಿ ಬೆಲೆಯೂ ಗ್ರಾಮ್‌ಗೆ 10 ರೂ ಕುಸಿದಿದ್ದು, 100 ಗ್ರಾಮ್ ಬೆಳ್ಳಿಯ ಬೆಲೆ 20,000 ರೂಪಾಯಿ ಇದೆ. ಬೆಂಗಳೂರು, ಮುಂಬೈ, ದೆಹಲಿ ಸೇರಿದಂತೆ ಹೆಚ್ಚಿನ ನಗರಗಳಲ್ಲಿ ಬೆಳ್ಳಿ ಬೆಲೆ ಗ್ರಾಮ್‌ಗೆ 200 ರೂ ಇದ್ದರೆ, ಚೆನ್ನೈ, ಕೇರಳ, ಭುವನೇಶ್ವರ್‌ನಲ್ಲಿ 205 ರೂ ಇದೆ.

RelatedPosts

ಚಿನ್ನ ಖರೀದಿಸುವವರಿಗೆ ಗುಡ್‌ನ್ಯೂಸ್‌: ಇಂದಿನ ಚಿನ್ನ, ಬೆಳ್ಳಿ ಬೆಲೆ ಎಷ್ಟಿದೆ?

ದೀಪಾವಳಿ ಹೊತ್ತಲ್ಲೇ ಡ್ರೈ ಫ್ರೂಟ್ಸ್ ದುಬಾರಿ: ವ್ಯಾಪಾರ ವಹಿವಾಟಿಗೂ ಹೊಡೆತ!

ಚಿನ್ನದ ಬೆಲೆ ಮತ್ತೆ ಏರಿಕೆ, ಬೆಳ್ಳಿ ಎಷ್ಟಿದೆ? ಇಲ್ಲಿದೆ ಇಂದಿನ ದರ ವಿವರ

ಮೆಂಟೋಸ್ ತಿಂದ್ರೆ ಇಂಥಾ ಬಿರುಗಾಳಿ ಏಳುತ್ತಾ? ನಕ್ಕು ನಗಿಸುತ್ತೆ ‘ಫ್ರೆಶ್ ಆಕ್ಷನ್’ ಕ್ಯಾಂಡಿಯ ಹೊಸ ಜಾಹೀರಾತು!

ADVERTISEMENT
ADVERTISEMENT
ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್‌ಗೆ)

ಬೆಂಗಳೂರು: 12,730 ರೂ.
ಚೆನ್ನೈ: 12,730 ರೂ.
ಮುಂಬೈ: 12,730 ರೂ.
ದೆಹಲಿ: 12,745 ರೂ.
ಕೋಲ್ಕತಾ: 12,730 ರೂ.
ಕೇರಳ: 12,730 ರೂ.
ಅಹ್ಮದಾಬಾದ್: 12,735 ರೂ.
ಜೈಪುರ್: 12,745 ರೂ.
ಲಕ್ನೋ: 12,745 ರೂ.
ಭುವನೇಶ್ವರ್: 12,730 ರೂ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ನವೆಂಬರ್ 1ಕ್ಕೆ)

24 ಕ್ಯಾರಟ್ 1 ಗ್ರಾಂ ಚಿನ್ನ: 13,888 ರೂ.
22 ಕ್ಯಾರಟ್ 1 ಗ್ರಾಂ ಚಿನ್ನ: 12,730 ರೂ.
18 ಕ್ಯಾರಟ್ 1 ಗ್ರಾಂ ಚಿನ್ನ: 10,416 ರೂ.
ಬೆಳ್ಳಿ 1 ಗ್ರಾಂಗೆ: 200 ರೂ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬೆಲೆ

ವಿದೇಶಗಳಲ್ಲೂ ಹೆಚ್ಚಿನ ಕಡೆ ಚಿನ್ನ, ಬೆಳ್ಳಿ ಬೆಲೆಗಳು ಗಣನೀಯವಾಗಿ ತಗ್ಗಿವೆ. ಸ್ಪಾಟ್ ಗೋಲ್ಡ್ ಬೆಲೆ ಗ್ರಾಮ್‌ಗೆ 124.60 ಡಾಲರ್ (11,826 ರೂಪಾಯಿ) ಇದ್ದರೆ, ಸ್ಪಾಟ್ ಸಿಲ್ವರ್ ಬೆಲೆ ಗ್ರಾಮ್‌ಗೆ 1.579 ಡಾಲರ್ (150 ರೂಪಾಯಿ) ಇದೆ.

ವಿವಿಧ ದೇಶಗಳಲ್ಲಿ 24 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್‌ಗೆ)

ಭಾರತ: 13,888 ರೂ.
ಮಲೇಷ್ಯಾ: 520 ರಿಂಗಿಟ್ (12,167 ರೂ.)
ದುಬೈ: 468.75 ಡಿರಾಮ್ (12,129 ರೂ.)
ಅಮೆರಿಕ: 129 ಡಾಲರ್ (12,247 ರೂ.)
ಸಿಂಗಾಪುರ: 174.80 ಸಿಂಗಾಪುರ್ ಡಾಲರ್ (12,985 ರೂ.)
ಕತಾರ್: 472.50 ಕತಾರಿ ರಿಯಾಲ್ (12,306 ರೂ.)
ಸೌದಿ ಅರೇಬಿಯಾ: 486 ಸೌದಿ ರಿಯಾಲ್ (12,294 ರೂ.)
ಓಮನ್: 50.10 ಒಮಾನಿ ರಿಯಾಲ್ (12,355 ರೂ.)
ಕುವೇತ್: 39.47 ಕುವೇತಿ ದಿನಾರ್ (12,157 ರೂ.)

ವಿವಿಧ ನಗರಗಳಲ್ಲಿ ಬೆಳ್ಳಿ ಬೆಲೆ (1 ಗ್ರಾಮ್‌ಗೆ)
ಬೆಂಗಳೂರು: 200 ರೂ.
ಚೆನ್ನೈ: 205 ರೂ.
ಮುಂಬೈ: 200 ರೂ.
ದೆಹಲಿ: 200 ರೂ.
ಕೋಲ್ಕತಾ: 200 ರೂ.
ಕೇರಳ: 205 ರೂ.
ಅಹ್ಮದಾಬಾದ್: 200 ರೂ.
ಜೈಪುರ್: 200 ರೂ.
ಲಕ್ನೋ: 200 ರೂ.
ಭುವನೇಶ್ವರ್: 205 ರೂ.
ಪುಣೆ: 200 ರೂ.

ಸತತ ಕುಸಿದ ಚಿನ್ನದ ಬೆಲೆ

ನವೆಂಬರ್ 01 : ₹1,27,300
ಅಕ್ಟೋಬರ್ 31 : ₹1,27, 300
ಅಕ್ಟೋಬರ್ 30 : ₹1,30,400
ಅಕ್ಟೋಬರ್ 29 : ₹1,31,950
ಅಕ್ಟೋಬರ್ 28 : ₹1,31,950

ಎರಡು ದಿನಗಳಲ್ಲಿ ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ ಕಂಡುಬಂದಿದ್ದು, ಆಭರಣ ಖರೀದಿಗೆ ಯೋಜಿಸುತ್ತಿರುವವರಿಗೆ ಇದು ಸೂಕ್ತ ಸಮಯವಾಗಿದೆ. ಆದರೆ ಮುಂದಿನ ದಿನಗಳಲ್ಲಿ ಅಂತಾರಾಷ್ಟ್ರೀಯ ಮಾರುಕಟ್ಟೆಯ ಬೆಳವಣಿಗೆಗಳನ್ನು ಗಮನಿಸಿ ನಿರ್ಧಾರ ಕೈಗೊಳ್ಳುವುದು ಉತ್ತಮ ಎಂದು ತಜ್ಞರು ಸಲಹೆ ನೀಡಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಮಾಡಿಕೊಂಡ (1)

ರಾಜ್ಯದ ಜನರಿಗೆ ಬಿಗ್ ಶಾಕ್: ನವೆಂಬರ್ 5ರಿಂದಲೇ ಬಸ್ ಟಿಕೆಟ್ ದರ ಏರಿಕೆ ಸಾಧ್ಯತೆ; ಬೈರತಿ ಸುರೇಶ್

by ಶಾಲಿನಿ ಕೆ. ಡಿ
November 1, 2026 - 2:20 pm
0

ಮಾಡಿಕೊಂಡ

ರಾಯಚೂರಿನಲ್ಲಿ ಒಂದೇ ಕುಟುಂಬದ ನಾಲ್ವರು ಸಾವು: ಪತ್ನಿ, ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ

by ಶಾಲಿನಿ ಕೆ. ಡಿ
November 1, 2026 - 2:04 pm
0

Untitled Design 2026 11 01T132509.564

ಉಪ್ಪಿನಲ್ಲಿದೆ ಆರೋಗ್ಯದ ಗುಟ್ಟು: ಕರ್ನಾಟಕ ಸೇರಿ 3 ರಾಜ್ಯಗಳ 13 ಲಕ್ಷ ಮಹಿಳೆಯರಿಗೆ ಅಯೋಡಿನ್ ಪಾಠ

by ಶಾಲಿನಿ ಕೆ. ಡಿ
November 1, 2026 - 1:27 pm
0

Untitled Design 2026 11 01T130556.631

SIR ವಿರುದ್ಧ ದೆಹಲಿಯಲ್ಲಿ INDIA ಒಕ್ಕೂಟದ ಬೃಹತ್ ಪ್ರತಿಭಟನೆ: ಬಿಜೆಪಿಯಿಂದಲೂ ಪ್ರತ್ಯೇಕ ರ‍್ಯಾಲಿ

by ಶಾಲಿನಿ ಕೆ. ಡಿ
November 1, 2026 - 1:06 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 10 29T145746.988
    ಚಿನ್ನ ಖರೀದಿಸುವವರಿಗೆ ಗುಡ್‌ನ್ಯೂಸ್‌: ಇಂದಿನ ಚಿನ್ನ, ಬೆಳ್ಳಿ ಬೆಲೆ ಎಷ್ಟಿದೆ?
    October 29, 2026 | 0
  • Your paragraph text 2026 10 29T105003.454
    ದೀಪಾವಳಿ ಹೊತ್ತಲ್ಲೇ ಡ್ರೈ ಫ್ರೂಟ್ಸ್ ದುಬಾರಿ: ವ್ಯಾಪಾರ ವಹಿವಾಟಿಗೂ ಹೊಡೆತ!
    October 29, 2026 | 0
  • ಎಷ್ಟಿದೆ
    ಚಿನ್ನದ ಬೆಲೆ ಮತ್ತೆ ಏರಿಕೆ, ಬೆಳ್ಳಿ ಎಷ್ಟಿದೆ? ಇಲ್ಲಿದೆ ಇಂದಿನ ದರ ವಿವರ
    October 28, 2026 | 0
  • Untitled Design 2026 10 28T131540.904
    ಮೆಂಟೋಸ್ ತಿಂದ್ರೆ ಇಂಥಾ ಬಿರುಗಾಳಿ ಏಳುತ್ತಾ? ನಕ್ಕು ನಗಿಸುತ್ತೆ ‘ಫ್ರೆಶ್ ಆಕ್ಷನ್’ ಕ್ಯಾಂಡಿಯ ಹೊಸ ಜಾಹೀರಾತು!
    October 28, 2026 | 0
  • Untitled Design 2026 10 27T134406.176
    1 ಸಾವಿರ ರೂ. ಮುಖಬೆಲೆಯ ಹೊಸ ನೋಟು ಬಿಡುಗಡೆ ಮಾಡಿದ್ಯಾ RBI?
    October 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version