• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, November 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಪ್ರೇಯಸಿ ಕರೆದಿದ್ದಕ್ಕೆ ಬಂದ ಪ್ರಿಯಕರನನ್ನು ಕಂಬಕ್ಕೆ ಕಟ್ಟಿ ಅರೆಬೆತ್ತಲೆಗೊಳಿಸಿ ಥಳಿತ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 1, 2026 - 5:54 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
ಪ್ರಿಯಕರನನ್ನು

ಹಾವೇರಿ: ಪ್ರೀತಿಸಿದ ಯುವತಿಯನ್ನು ಮದುವೆಯಾಗುವ ಉದ್ದೇಶದಿಂದ ಆಕೆಯ ಮನೆಗೆ ಬಂದಿದ್ದ ಯುವಕ ಹಾಗೂ ಆತನ ಇಬ್ಬರು ಸ್ನೇಹಿತರ ಮೇಲೆ ಯುವತಿಯ ಸಂಬಂಧಿಕರು ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ಹಾವೇರಿ ಜಿಲ್ಲೆಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ.

ಮೂವರು ಯುವಕರನ್ನು ಹಿಡಿದು ಕಂಬಕ್ಕೆ ಕಟ್ಟಿ, ಅರೆಬೆತ್ತಲೆಗೊಳಿಸಿ ಮನಬಂದಂತೆ ಥಳಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಅಕ್ಟೋಬರ್ 27ರಂದು ಈ ಘಟನೆ ನಡೆದಿದೆ ಎನ್ನಲಾಗಿದೆ.

RelatedPosts

ಅಂಜಲಿ ಅಂಬಿಗೇರ ಹತ್ಯೆ ಪ್ರಕರಣ: ಹಂತಕ ಗಿರೀಶ್‌ಗೆ ಜೀವಾವಧಿ ಶಿಕ್ಷೆ

ಆಸ್ತಿ ವಿಚಾರಕ್ಕೆ ಅಣ್ಣನಿಂದಲೇ ತಂಗಿಯ ಬರ್ಬರ ಹತ್ಯೆ

ಯುವ ಈಜುಪಟುಗಳ ಸಾಧನೆಗೆ ಡಾ. ವಿ.ಎಸ್.ವಿ ಪ್ರಸಾದ್ ಮೆಚ್ಚುಗೆ: ಪ್ರತಿಭೆಗಳಿಗೆ ನೆರವಿನ ಭರವಸೆ

ಬೆಂಗಳೂರಲ್ಲಿ 11 ಕೋಟಿ ಮೌಲ್ಯದ ಡ್ರಗ್ಸ್ ವಶ: ಇಬ್ಬರು ಆರೋಪಿಗಳ ಬಂಧನ

ADVERTISEMENT
ADVERTISEMENT

ಹಲ್ಲೆಗೊಳಗಾದ ಯುವಕರನ್ನು ರಟ್ಟಿಹಳ್ಳಿಯ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್ ಮತ್ತು ಪರಶುರಾಮ ಎಂದು ಗುರುತಿಸಲಾಗಿದೆ. ಯುವತಿಯ ಕುಟುಂಬಸ್ಥರ ವಿರುದ್ಧ ದೂರು ದಾಖಲಿಸಲು ಸಂತ್ರಸ್ತ ಯುವಕರ ಕುಟುಂಬದವರು ಮುಂದಾಗಿದ್ದಾರೆ.

ಪ್ರೀತಿಗೆ ಮದುವೆಯ ಹಾದಿ ಹುಡುಕಿದ್ದ ಜೋಡಿ

ರಟ್ಟಿಹಳ್ಳಿಯ ಪ್ರಮೋದ್ ಹಾಗೂ ಬತ್ತಿಕೊಪ್ಪ ಗ್ರಾಮದ ಭಾವನಾ ಹಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಇಬ್ಬರೂ ಮದುವೆಯಾಗಲು ನಿರ್ಧರಿಸಿದ್ದು, ಕೆಲ ದಿನಗಳ ಹಿಂದೆ ಮನೆ ಬಿಟ್ಟು ರಿಜಿಸ್ಟರ್ ಮದುವೆಯಾಗಲು ತೆರಳಿದ್ದರು. ಆದರೆ ಈ ವಿಚಾರ ತಿಳಿದ ಭಾವನಾ ಕುಟುಂಬಸ್ಥರು ಆಕೆಯನ್ನು ತಡೆದು, ಮನವೊಲಿಸಿ ವಾಪಸ್ ಮನೆಗೆ ಕರೆದುಕೊಂಡು ಬಂದಿದ್ದರು.

ಇದಾದ ಬಳಿಕ ಭಾವನಾ ತನ್ನ ಪ್ರಿಯಕರ ಪ್ರಮೋದ್‌ಗೆ ಪತ್ರವೊಂದನ್ನು ಬರೆದು ಕಳುಹಿಸಿದ್ದಳು ಎನ್ನಲಾಗಿದೆ. ಮದುವೆಯಾಗುವ ಬಗ್ಗೆ ಮತ್ತೆ ಸಂದೇಶ ರವಾನಿಸಿದ್ದ ಆಕೆ, ತನ್ನನ್ನು ಕರೆದೊಯ್ಯುವಂತೆ ತಿಳಿಸಿದ್ದಳು.

ಪ್ರೇಯಸಿಯ ಪತ್ರ ನಂಬಿ ಸ್ನೇಹಿತರೊಂದಿಗೆ ಬಂದ ಪ್ರಮೋದ್

ಭಾವನಾ ಕಳುಹಿಸಿದ್ದ ಪತ್ರ ಹಾಗೂ ಸಂದೇಶವನ್ನು ನಂಬಿದ ಪ್ರಮೋದ್, ತನ್ನ ಸ್ನೇಹಿತರಾದ ಪ್ರಕಾಶ್ ಮತ್ತು ಪರಶುರಾಮ ಅವರೊಂದಿಗೆ ಬತ್ತಿಕೊಪ್ಪ ಗ್ರಾಮಕ್ಕೆ ಬಂದಿದ್ದ. ಅಕ್ಟೋಬರ್ 27ರಂದು ಮಧ್ಯಾಹ್ನ ಸುಮಾರು 2 ಗಂಟೆಯ ವೇಳೆಗೆ ಮೂವರು ಯುವತಿಯ ಮನೆಗೆ ತೆರಳಿ ಆಕೆಯನ್ನು ಕರೆದೊಯ್ಯಲು ಪ್ರಯತ್ನಿಸಿದ್ದಾರೆ ಎನ್ನಲಾಗಿದೆ.

ಈ ವಿಚಾರ ಯುವತಿಯ ಕುಟುಂಬಸ್ಥರಿಗೆ ತಿಳಿಯುತ್ತಿದ್ದಂತೆ ಪ್ರಮೋದ್ ಸೇರಿದಂತೆ ಮೂವರನ್ನೂ ಹಿಡಿದ ಯುವತಿಯ ಸಂಬಂಧಿಕರು, ಅವರನ್ನು ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಅಷ್ಟೇ ಅಲ್ಲದೆ, ಯುವಕರನ್ನು ಅರೆಬೆತ್ತಲೆಗೊಳಿಸಿ ಥಳಿಸಲಾಗಿದೆ.

ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ

ಘಟನೆ ನಡೆದ ಸಂದರ್ಭದಲ್ಲಿ ಸ್ಥಳದಲ್ಲಿ ದೊಡ್ಡ ಗುಂಪು ಸೇರಿದ್ದರಿಂದ ಪರಿಸ್ಥಿತಿ ಗೊಂದಲಮಯವಾಗಿತ್ತು ಎನ್ನಲಾಗಿದೆ. ಮಾಹಿತಿ ತಿಳಿದು ಪೊಲೀಸರು ಸ್ಥಳಕ್ಕೆ ಬಂದರೂ, ಗುಂಪಿನ ಗಲಾಟೆ ಹಾಗೂ ಉದ್ವಿಗ್ನ ವಾತಾವರಣದಿಂದ ಪರಿಸ್ಥಿತಿ ನಿಯಂತ್ರಣಕ್ಕೆ ತರಲು ಆಗಿಲ್ಲ ಎಂಬ ಆರೋಪ ಕೇಳಿಬಂದಿದೆ.

ಮೂವರು ಯುವಕರ ಮೇಲಿನ ಹಲ್ಲೆಯಿಂದ ಸ್ಥಳೀಯವಾಗಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಘಟನೆಯ ವೇಳೆ ಪೊಲೀಸರು ಅಸಹಾಯಕರಾಗಿದ್ದರು ಎಂಬ ಆರೋಪವೂ ಕೇಳಿಬಂದಿದೆ. 

ದೂರು ನೀಡಲು ಮುಂದಾದ ಸಂತ್ರಸ್ತರ ಕುಟುಂಬಸ್ಥರು

ಹಲ್ಲೆಗೊಳಗಾದ ಪ್ರಮೋದ್, ಪ್ರಕಾಶ್ ಮತ್ತು ಪರಶುರಾಮ ಅವರು ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ. ಘಟನೆ ನಡೆದು ಕೆಲವು ದಿನಗಳ ಬಳಿಕ ಪ್ರಕರಣ ಬೆಳಕಿಗೆ ಬಂದಿದ್ದು, ಸಂತ್ರಸ್ತ ಯುವಕರ ಕುಟುಂಬಸ್ಥರು ಭಾವನಾ ಕುಟುಂಬದವರ ವಿರುದ್ಧ ದೂರು ದಾಖಲಿಸಲು ಮುಂದಾಗಿದ್ದಾರೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text 2026 11 25T185833.419

ಯಶ್‌ ಫ್ಯಾನ್ಸ್‌‌ಗೆ ಗುಡ್‌ನ್ಯೂಸ್‌: ಆಸ್ಕರ್ ಅಂಗಳಕ್ಕೆ ಎಂಟ್ರಿ ಕೊಟ್ಟ ರಾಮಾಯಣ

by ಶಾಲಿನಿ ಕೆ. ಡಿ
November 25, 2026 - 7:02 pm
0

Your paragraph text 2026 11 25T184515.878

ಅಂಜಲಿ ಅಂಬಿಗೇರ ಹತ್ಯೆ ಪ್ರಕರಣ: ಹಂತಕ ಗಿರೀಶ್‌ಗೆ ಜೀವಾವಧಿ ಶಿಕ್ಷೆ

by ಶಾಲಿನಿ ಕೆ. ಡಿ
November 25, 2026 - 6:48 pm
0

Your paragraph text 2026 11 25T183356.668

ಆಸ್ತಿ ವಿಚಾರಕ್ಕೆ ಅಣ್ಣನಿಂದಲೇ ತಂಗಿಯ ಬರ್ಬರ ಹತ್ಯೆ

by ಶಾಲಿನಿ ಕೆ. ಡಿ
November 25, 2026 - 6:42 pm
0

Your paragraph text 2026 11 25T182348.908

ಕೋರ್ಟ್‌‌ಗೆ ಬಂದಿದ್ದ ಕೊಲೆ ಆರೋಪಿಯನ್ನು ಮಚ್ಚಿನಿಂದ ಕೊಚ್ಚಿ, ಗುಂಡು ಹಾರಿಸಿದ ದುಷ್ಕರ್ಮಿಗಳು  

by ಶಾಲಿನಿ ಕೆ. ಡಿ
November 25, 2026 - 6:28 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 11 25T184515.878
    ಅಂಜಲಿ ಅಂಬಿಗೇರ ಹತ್ಯೆ ಪ್ರಕರಣ: ಹಂತಕ ಗಿರೀಶ್‌ಗೆ ಜೀವಾವಧಿ ಶಿಕ್ಷೆ
    November 25, 2026 | 0
  • Your paragraph text 2026 11 25T183356.668
    ಆಸ್ತಿ ವಿಚಾರಕ್ಕೆ ಅಣ್ಣನಿಂದಲೇ ತಂಗಿಯ ಬರ್ಬರ ಹತ್ಯೆ
    November 25, 2026 | 0
  • Your paragraph text 2026 11 25T164015.286
    ಯುವ ಈಜುಪಟುಗಳ ಸಾಧನೆಗೆ ಡಾ. ವಿ.ಎಸ್.ವಿ ಪ್ರಸಾದ್ ಮೆಚ್ಚುಗೆ: ಪ್ರತಿಭೆಗಳಿಗೆ ನೆರವಿನ ಭರವಸೆ
    November 25, 2026 | 0
  • Your paragraph text 2026 11 25T152124.303
    ಬೆಂಗಳೂರಲ್ಲಿ 11 ಕೋಟಿ ಮೌಲ್ಯದ ಡ್ರಗ್ಸ್ ವಶ: ಇಬ್ಬರು ಆರೋಪಿಗಳ ಬಂಧನ
    November 25, 2026 | 0
  • Your paragraph text 2026 11 25T131026.763
    9ನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಪ್ರತಿಭಟನೆ: ಆಶಾಗಳಿಗೆ ಗ್ಯಾರಂಟಿ ನ್ಯೂಸ್ ಆಸರೆ
    November 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version