• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, November 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಿದೇಶ

ಡೊನಾಲ್ಡ್ ಟ್ರಂಪ್ ನಿವಾಸದ ಬಳಿ ಖಾಸಗಿ ವಿಮಾನ ಪತನ: 9 ಮಂದಿ ಸಾ*ವು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 2, 2026 - 11:00 am
in ವಿದೇಶ
0 0
0
ಡೊನಾಲ್ಡ್ ಟ್ರಂಪ್ ನಿವಾಸದ ಬಳಿ ಖಾಸಗಿ ವಿಮಾನ ಪತನ 9 ಮಂದಿ ಸಾವು

ಫ್ಲೋರಿಡಾ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಐಷಾರಾಮಿ ಮಾರ್-ಎ-ಲಾಗೋ (Mar-a-Lago) ರೆಸಾರ್ಟ್‌ನಿಂದ ಕೆಲವೇ ಕಿಲೋಮೀಟರ್ ದೂರದಲ್ಲಿ ವಿಮಾನ ಪತನಗೊಂಡಿದೆ. ವಿಮಾನದಲ್ಲಿದ್ದ ಎಲ್ಲಾ 9 ಮಂದಿ ಮೃತಪಟ್ಟಿದ್ದಾರೆ. ನುವಾರ ಮಧ್ಯಾಹ್ನ ಫ್ಲೋರಿಡಾದ ಪಾಮ್ ಬೀಚ್ ಕೌಂಟಿಯಲ್ಲಿ ಈ ಘಟನೆ ನಡೆದಿದೆ.

ಟ್ರಂಪ್ ರೆಸಾರ್ಟ್‌ನಿಂದ ಕೇವಲ 11 ಕಿ.ಮೀ ದೂರದಲ್ಲಿ ದುರಂತ

ಟೆಕ್ಸಾಸ್‌ನ ಆಸ್ಟಿನ್-ಬರ್ಗ್‌ಸ್ಟ್ರೋಮ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬಹಾಮಾಸ್‌ಗೆ ತೆರಳುತ್ತಿದ್ದ ‘ಲಿಯರ್‌ಜೆಟ್ 60′ (Learjet 60) ಖಾಸಗಿ ವಿಮಾನ ಈ ದುರಂತಕ್ಕೆ ಸಿಲುಕಿದೆ. ಭಾನುವಾರ ಮಧ್ಯಾಹ್ನ ಸುಮಾರು 12.50ರ ವೇಳೆಗೆ ಫ್ಲೋರಿಡಾದ ಪಾಮ್ ಬೀಚ್ ಕೌಂಟಿಯ ಗ್ರೀನ್‌ಏಕರ್ಸ್ ಸಮೀಪ ವಿಮಾನ ಪತನಗೊಂಡಿದೆ.

RelatedPosts

ಫ್ರಾನ್ಸ್‌ನಿಂದ ಜರ್ಮನಿ ದೇಶಕ್ಕೂ ವ್ಯಾಪಿಸಿದ ಜೆನ್ ಝಿ ಪ್ರತಿಭಟನೆ

ಅಮೆರಿಕಾ, ಇರಾನ್ ಮಧ್ಯೆ ಮತ್ತೆ ಶುರುವಾಗುತ್ತಾ ಯುದ್ಧ: ಸೇನೆಗೆ ರೆಡಿ ಇರುವಂತೆ ಆದೇಶ ನೀಡಿದ ಇರಾನ್

ಬದರಿನಾಥದಿಂದ ಬರುತ್ತಿದ್ದ ಹೆಲಿಕಾಪ್ಟರ್ ಜೋಶಿಮಠ ಬಳಿ ಪತನ: 6 ಮಂದಿ ಮೃತಪಟ್ಟಿರುವ ಶಂಕೆ!

ವಿಶ್ವಾದ್ಯಂತ ಹಲವು ದೇಶಗಳಲ್ಲಿ ನಡೀತಿದೆ Be Ready ಅಭಿಯಾನ..!

ADVERTISEMENT
ADVERTISEMENT

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮಾರ್-ಎ-ಲಾಗೋ ರೆಸಾರ್ಟ್‌ನಿಂದ ಸುಮಾರು 11 ಕಿಲೋಮೀಟರ್ ದೂರದಲ್ಲಿರುವ ಕ್ರೆಸ್ಟ್‌ಹ್ಯಾವನ್ ವಸತಿ ಪ್ರದೇಶದ ಬಳಿ ಈ ಅಪಘಾತ ಸಂಭವಿಸಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಆಕಾಶದಲ್ಲಿ ಹಾರುತ್ತಿದ್ದ ವಿಮಾನ ಏಕಾಏಕಿ ನಿಯಂತ್ರಣ ಕಳೆದುಕೊಂಡು ಕೆಳಮುಖವಾಗಿ ಧಾವಿಸಿ ರಸ್ತೆಯ ಪಕ್ಕದಲ್ಲೇ ಅಪ್ಪಳಿಸಿದೆ. ವಿಮಾನ ನೆಲಕ್ಕೆ ಅಪ್ಪಳಿಸಿದ ರಭಸಕ್ಕೆ ಭಾರೀ ಸ್ಫೋಟ ಸಂಭವಿಸಿದೆ. ಅಪಘಾತದ ತೀವ್ರತೆಗೆ ಸ್ಥಳದಲ್ಲಿ ದೊಡ್ಡ ಕಂದಕವೂ ನಿರ್ಮಾಣವಾಗಿದೆ ಎನ್ನಲಾಗಿದೆ.

ಕ್ಷಣಾರ್ಧದಲ್ಲಿ ಬೆಂಕಿಯ ಉಂಡೆಯಾದ ಖಾಸಗಿ ಜೆಟ್!

ವಿಮಾನ ಪತನಗೊಂಡ ಬಳಿಕ ಸಂಭವಿಸಿದ ಸ್ಫೋಟದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ವಿಮಾನ ನೆಲಕ್ಕೆ ಅಪ್ಪಳಿಸುತ್ತಿದ್ದಂತೆ ಭಾರೀ ಪ್ರಮಾಣದಲ್ಲಿ ಬೆಂಕಿ ಮತ್ತು ಹೊಗೆ ಆವರಿಸಿರುವುದು ವಿಡಿಯೋಗಳಲ್ಲಿ ಕಂಡುಬಂದಿದೆ. 

ಅಮೆರಿಕದ ಸಾರಿಗೆ ಕಾರ್ಯದರ್ಶಿ ಶಾನ್ ಡಫಿ ಈ ಘಟನೆಯನ್ನು ಅತ್ಯಂತ ಭೀಕರ ದುರಂತ ಎಂದು ಬಣ್ಣಿಸಿದ್ದಾರೆ. ವಿಮಾನದಲ್ಲಿದ್ದ ಎಲ್ಲಾ 9 ಪ್ರಯಾಣಿಕರು ಮೃತಪಟ್ಟಿರುವುದನ್ನು ದೃಢಪಡಿಸಿದ್ದಾರೆ.

ಆದರೆ ಈ ಅಪಘಾತದಲ್ಲಿ ನೆಲದ ಮೇಲಿದ್ದ ಸಾರ್ವಜನಿಕರಿಗೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಫ್ಲೋರಿಡಾ ಗವರ್ನರ್ ರಾನ್ ಡಿಸಾಂಟಿಸ್ ತಿಳಿಸಿದ್ದಾರೆ. ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅವರು, ವಿಮಾನವು ಅತ್ಯಂತ ವೇಗವಾಗಿ ಕೆಳಕ್ಕೆ ಧಾವಿಸಿ ರಸ್ತೆಯ ಪಕ್ಕದಲ್ಲಿ ಅಪ್ಪಳಿಸಿದೆ ಎಂದು ವಿವರಿಸಿದ್ದಾರೆ.

35 ಸಾವಿರ ಅಡಿ ಎತ್ತರದಿಂದ ಏಕಾಏಕಿ ಪತನ!

 ಪ್ರಾಥಮಿಕ ಫ್ಲೈಟ್ ಟ್ರ್ಯಾಕಿಂಗ್ ಮಾಹಿತಿ ಹಾಗೂ ಏರ್ ಟ್ರಾಫಿಕ್ ಕಂಟ್ರೋಲ್ (ATC) ಸಂಭಾಷಣೆಯ ಪ್ರಕಾರ, ವಿಮಾನವು ಸುಮಾರು 35,000 ಅಡಿ ಎತ್ತರದಲ್ಲಿ ಹಾರುತ್ತಿದ್ದಾಗ ಪ್ರತಿಕೂಲ ಹವಾಮಾನ ಪರಿಸ್ಥಿತಿಯನ್ನು ಎದುರಿಸಿತ್ತು.

ಆ ಪ್ರದೇಶದಲ್ಲಿ ಮಳೆ ಹಾಗೂ ಪ್ರಕ್ಷುಬ್ಧ ವಾತಾವರಣವಿದ್ದ ಹಿನ್ನೆಲೆ ಪೈಲಟ್‌ಗಳು ವಿಮಾನದ ಎತ್ತರವನ್ನು ಹೆಚ್ಚಿಸಲು ಅನುಮತಿ ಕೋರಿದ್ದರು ಎನ್ನಲಾಗಿದೆ. ಆದರೆ ಪರಿಸ್ಥಿತಿ ಕ್ಷಣಕ್ಷಣಕ್ಕೂ ಗಂಭೀರ ಸ್ವರೂಪ ಪಡೆದುಕೊಂಡಿತ್ತು.

ವಿಮಾನವು ಅತಿವೇಗವಾಗಿ ಕೆಳಮುಖವಾಗಿ ಧಾವಿಸಲು ಆರಂಭಿಸಿತ್ತು. ವರದಿಗಳ ಪ್ರಕಾರ, ನಿಮಿಷಕ್ಕೆ ಸುಮಾರು 10,000 ಅಡಿ ವೇಗದಲ್ಲಿ ಆರಂಭವಾದ ಪತನದ ವೇಗ ನಂತರ 20,000 ಅಡಿ ಹಾಗೂ 30,000 ಅಡಿಗಳವರೆಗೆ ತಲುಪಿತ್ತು ಎನ್ನಲಾಗಿದೆ.

ಈ ಸಂದರ್ಭದಲ್ಲಿ ಪೈಲಟ್‌ಗಳು ಏರ್ ಟ್ರಾಫಿಕ್ ಕಂಟ್ರೋಲ್‌ಗೆ ತುರ್ತು ಸಂದೇಶ ರವಾನಿಸಿದ್ದರು. “ಮೇಡೇ, ಮೇಡೇ… ನಾವು ನಿಮಿಷಕ್ಕೆ 20,000 ಅಡಿ ವೇಗದಲ್ಲಿ ಕೆಳಗೆ ಬೀಳುತ್ತಿದ್ದೇವೆ. ನೆಲಕ್ಕೆ ಅಪ್ಪಳಿಸಲಿದ್ದೇವೆ” ಎಂಬ ಆತಂಕಕಾರಿ ಸಂದೇಶ ಕೊನೆಯ ಬಾರಿಗೆ ದಾಖಲಾಗಿದೆ.

ಇದಾದ ಕೆಲವೇ ಕ್ಷಣಗಳಲ್ಲಿ ವಿಮಾನ ತೀವ್ರವಾಗಿ ಬಲಕ್ಕೆ ತಿರುಗಿ ನೆಲಕ್ಕೆ ಅಪ್ಪಳಿಸಿದೆ. ಪೈಲಟ್‌ಗಳ ಕೊನೆಯ ಕ್ಷಣಗಳ ಸಂಭಾಷಣೆ ದುರಂತದ ತೀವ್ರತೆಯನ್ನು ಬಯಲು ಮಾಡಿದೆ.

ಮುನ್ನೆಚ್ಚರಿಕೆ ಕ್ರಮವಾಗಿ 600 ಜನರ ಸ್ಥಳಾಂತರ

ವಿಮಾನ ಪತನಗೊಂಡ ಪ್ರದೇಶದ ಸುತ್ತಮುತ್ತ ಭಾರೀ ಪ್ರಮಾಣದಲ್ಲಿ ಬೆಂಕಿ ಮತ್ತು ಹೊಗೆ ಕಾಣಿಸಿಕೊಂಡಿದ್ದರಿಂದ ರಕ್ಷಣಾ ಕಾರ್ಯಾಚರಣೆಯನ್ನು ತಕ್ಷಣ ಆರಂಭಿಸಲಾಯಿತು. ಮುನ್ನೆಚ್ಚರಿಕಾ ಕ್ರಮವಾಗಿ ಸಮೀಪದ ಮೊಬೈಲ್ ಹೋಮ್ ವಸತಿ ಸಮುದಾಯದಲ್ಲಿದ್ದ ಸುಮಾರು 600 ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.

ಅಪಘಾತದ ವೇಳೆ ಆ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿತ್ತು ಎಂದು ಹವಾಮಾನ ಇಲಾಖೆ ತಿಳಿಸಿದೆ. ಪ್ರತಿಕೂಲ ಹವಾಮಾನವೇ ವಿಮಾನ ಪತನಕ್ಕೆ ಕಾರಣವಾಗಿದೆಯೇ ಎಂಬ ಅನುಮಾನ ವ್ಯಕ್ತವಾಗಿದೆ. ಆದರೆ ತನಿಖೆ ಪೂರ್ಣಗೊಳ್ಳುವವರೆಗೆ ಅಪಘಾತದ ನಿಖರ ಕಾರಣವನ್ನು ಖಚಿತಪಡಿಸಲು ಸಾಧ್ಯವಿಲ್ಲ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled Design 2026 11 02T122648.908

ಬರಿಗೈಯಲ್ಲೇ ಶೌಚಾಲಯ ಸ್ವಚ್ಛಗೊಳಿಸಿದ ಬಿಜೆಪಿ ಸಂಸದ ಜನಾರ್ದನ ಮಿಶ್ರಾ: ವಿಡಿಯೋ ವೈರಲ್

by ಶಾಲಿನಿ ಕೆ. ಡಿ
November 2, 2026 - 12:27 pm
0

Untitled Design 2026 11 02T120046.633

ಹಾಸನಾಂಬೆ ದರ್ಶನಕ್ಕೆ ಹರಿದುಬಂದ ಜನಸಾಗರ: ಮೂರೇ ದಿನದಲ್ಲಿ ₹5 ಕೋಟಿಗೂ ಅಧಿಕ ಆದಾಯ!

by ಶಾಲಿನಿ ಕೆ. ಡಿ
November 2, 2026 - 12:01 pm
0

Untitled Design 2026 11 02T114322.922

ನಂದಿನಿ ಹಾಲಿನ ಬೆಲೆ ಏರಿಕೆ ಎಫೆಕ್ಟ್‌: ರಾಜ್ಯಾದ್ಯಂತ ಕಾಫಿ, ಟೀ ದರ ಹೆಚ್ಚಳ

by ಶಾಲಿನಿ ಕೆ. ಡಿ
November 2, 2026 - 11:44 am
0

Untitled Design 2026 11 02T112542.788

ಬಂಗಾಳಕೊಲ್ಲಿಯಲ್ಲಿ ಮುರಸು ಚಂಡಮಾರುತ ಅಬ್ಬರ: ಆಂಧ್ರ, ತಮಿಳುನಾಡು, ಒಡಿಶಾದಲ್ಲಿ ಹೈ ಅಲರ್ಟ್

by ಶಾಲಿನಿ ಕೆ. ಡಿ
November 2, 2026 - 11:26 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled Design 2026 11 01T110900.041
    ಫ್ರಾನ್ಸ್‌ನಿಂದ ಜರ್ಮನಿ ದೇಶಕ್ಕೂ ವ್ಯಾಪಿಸಿದ ಜೆನ್ ಝಿ ಪ್ರತಿಭಟನೆ
    November 1, 2026 | 0
  • Untitled Design 2026 11 01T103512.441
    ಅಮೆರಿಕಾ, ಇರಾನ್ ಮಧ್ಯೆ ಮತ್ತೆ ಶುರುವಾಗುತ್ತಾ ಯುದ್ಧ: ಸೇನೆಗೆ ರೆಡಿ ಇರುವಂತೆ ಆದೇಶ ನೀಡಿದ ಇರಾನ್
    November 1, 2026 | 0
  • 11 (12)
    ಬದರಿನಾಥದಿಂದ ಬರುತ್ತಿದ್ದ ಹೆಲಿಕಾಪ್ಟರ್ ಜೋಶಿಮಠ ಬಳಿ ಪತನ: 6 ಮಂದಿ ಮೃತಪಟ್ಟಿರುವ ಶಂಕೆ!
    October 30, 2026 | 0
  • 11 (11)
    ವಿಶ್ವಾದ್ಯಂತ ಹಲವು ದೇಶಗಳಲ್ಲಿ ನಡೀತಿದೆ Be Ready ಅಭಿಯಾನ..!
    October 30, 2026 | 0
  • ರಣ್ಬೀರ್ (2)
    ಜೀವನ ವೆಚ್ಚ ಏರಿಕೆ: ಫ್ರಾನ್ಸ್‌, ಇಟಲಿ, ಸ್ಪೇನ್, ಪೋರ್ಚುಗಲ್ ನಲ್ಲಿ ಭುಗಿಲೆದ್ದ ಸಂಘರ್ಷ
    October 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version