• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, November 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಬರಿಗೈಯಲ್ಲೇ ಶೌಚಾಲಯ ಸ್ವಚ್ಛಗೊಳಿಸಿದ ಬಿಜೆಪಿ ಸಂಸದ ಜನಾರ್ದನ ಮಿಶ್ರಾ: ವಿಡಿಯೋ ವೈರಲ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 2, 2026 - 12:27 pm
in ದೇಶ
0 0
0
Untitled Design 2026 11 02T122648.908

ರೇವಾ: ರಾಜಕಾರಣಿಗಳು ಸಾಮಾನ್ಯವಾಗಿ ರಾಜಕೀಯ ಹೇಳಿಕೆಗಳು, ಚುನಾವಣೆಗಳು ಹಾಗೂ ಸಾರ್ವಜನಿಕ ಸಭೆಗಳ ಮೂಲಕ ಸುದ್ದಿಯಾಗುತ್ತಾರೆ. ಆದರೆ ಮಧ್ಯಪ್ರದೇಶದ ರೇವಾ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಜನಾರ್ದನ ಮಿಶ್ರಾ ಮಾತ್ರ ವಿಭಿನ್ನ ಕಾರಣಕ್ಕೆ ಇದೀಗ ಸುದ್ದಿಯಲ್ಲಿದ್ದಾರೆ.

ಯಾವುದೇ ಕೈಗವಸು ಅಥವಾ ಸ್ವಚ್ಛತಾ ಉಪಕರಣಗಳನ್ನು ಬಳಸದೆ ಬರಿಗೈಯಲ್ಲೇ ಶೌಚಾಲಯದ ಸೀಟ್ ಸ್ವಚ್ಛಗೊಳಿಸುತ್ತಿರುವ ಅವರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ಸಂಸದರ ಈ ನಡೆಗೆ ಕೆಲವರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದರೆ, ಇನ್ನು ಕೆಲವರು ಇದು ನಿಜವಾದ ಸ್ವಚ್ಛತಾ ಕಾಳಜಿಯೋ ಅಥವಾ ಸಾಮಾಜಿಕ ಮಾಧ್ಯಮದ ಪ್ರಚಾರದ ಭಾಗವೋ ಎಂದು ಪ್ರಶ್ನಿಸುತ್ತಿದ್ದಾರೆ.

RelatedPosts

ಬಂಗಾಳಕೊಲ್ಲಿಯಲ್ಲಿ ಮುರಸು ಚಂಡಮಾರುತ ಅಬ್ಬರ: ಆಂಧ್ರ, ತಮಿಳುನಾಡು, ಒಡಿಶಾದಲ್ಲಿ ಹೈ ಅಲರ್ಟ್

SIR ವಿರುದ್ಧ ದೆಹಲಿಯಲ್ಲಿ INDIA ಒಕ್ಕೂಟದ ಬೃಹತ್ ಪ್ರತಿಭಟನೆ: ಬಿಜೆಪಿಯಿಂದಲೂ ಪ್ರತ್ಯೇಕ ರ‍್ಯಾಲಿ

2ನೇ ಮದುವೆಯಾದ ಜಮ್ಮು ಕಾಶ್ಮೀರ ಸಿಎಂ!: ಸೋಶಿಯಲ್ ಮೀಡಿಯಾದಲ್ಲಿ ಮದುವೆ ಫೋಟೋ ವೈರಲ್

ನಾಳೆ ದೆಹಲಿಯಲ್ಲಿ ಬೃಹತ್ ರ‍್ಯಾಲಿ: ಬಿಗಿ ಭದ್ರತೆ, 200 ಸಿಸಿಟಿವಿ ಕ್ಯಾಮೆರಾ ಅಳವಡಿಕೆ!

ADVERTISEMENT
ADVERTISEMENT

ವೈರಲ್ ಆಗಿರುವ ವಿಡಿಯೋದಲ್ಲಿ ಜನಾರ್ದನ ಮಿಶ್ರಾ ಅವರು ಶೌಚಾಲಯದ ಒಳಭಾಗಕ್ಕೆ ತೆರಳಿ, ಸ್ವತಃ ತಮ್ಮ ಕೈಗಳಿಂದಲೇ ಟಾಯ್ಲೆಟ್ ಸೀಟ್ ಸ್ವಚ್ಛಗೊಳಿಸುತ್ತಿರುವುದು ಕಂಡುಬಂದಿದೆ. ಸಾಮಾನ್ಯವಾಗಿ ಇಂತಹ ಕೆಲಸಗಳನ್ನು ಸ್ವಚ್ಛತಾ ಸಿಬ್ಬಂದಿ ನಿರ್ವಹಿಸುತ್ತಾರೆ. ಆದರೆ ಸಂಸದರು ಯಾವುದೇ ಕಾರ್ಮಿಕರ ನೆರವು ಪಡೆಯದೆ ಸ್ವತಃ ಸ್ವಚ್ಛತಾ ಕಾರ್ಯಕ್ಕೆ ಮುಂದಾಗಿರುವುದು ನೆಟ್ಟಿಗರ ಗಮನ ಸೆಳೆದಿದೆ.

ಬರಿಗೈಯಲ್ಲೇ ಟಾಯ್ಲೆಟ್ ಸ್ವಚ್ಛತೆ!

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋದಲ್ಲಿ ಜನಾರ್ದನ ಮಿಶ್ರಾ ಅವರು ಯಾವುದೇ ಗ್ಲೌಸ್ ಧರಿಸದೆ ಶೌಚಾಲಯದ ಸೀಟ್ ಸ್ವಚ್ಛಗೊಳಿಸುತ್ತಿರುವ ದೃಶ್ಯಗಳು ಕಂಡುಬಂದಿವೆ. 

ಸಾಮಾನ್ಯವಾಗಿ ಶೌಚಾಲಯ ಸ್ವಚ್ಛಗೊಳಿಸುವಾಗ ಸ್ವಚ್ಛತಾ ಸಿಬ್ಬಂದಿ ಬ್ರಷ್, ಕ್ಲೀನಿಂಗ್ ದ್ರಾವಣ ಹಾಗೂ ಸುರಕ್ಷತಾ ಕೈಗವಸುಗಳನ್ನು ಬಳಸುತ್ತಾರೆ. ಆದರೆ ಸಂಸದರು ಬರಿಗೈಯಲ್ಲೇ ಸ್ವಚ್ಛತಾ ಕಾರ್ಯ ಮಾಡಿರುವುದು ವಿಡಿಯೋದಲ್ಲಿಇದೆ. ಈ ದೃಶ್ಯವನ್ನು ಕೆಲವರು ಸ್ವಚ್ಛತೆಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಪ್ರಯತ್ನ ಎಂದು ಶ್ಲಾಘಿಸುತ್ತಿದ್ದಾರೆ.

ಸ್ವಚ್ಛತಾ ಕಾರ್ಯವೋ, ರೀಲ್ಸ್‌ಗಾಗಿ ಮಾಡಿದ ಗಿಮಿಕ್ಕೋ?

ಜನಾರ್ದನ ಮಿಶ್ರಾ ಅವರ ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧ ಚರ್ಚೆಗಳು ಆರಂಭವಾಗಿವೆ. ಕೆಲವರು ಜನಪ್ರತಿನಿಧಿಗಳು ಸ್ವತಃ ಇಂತಹ ಕೆಲಸಗಳನ್ನು ಮಾಡುವ ಮೂಲಕ ಜನರಿಗೆ ಮಾದರಿಯಾಗಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ. ಸ್ವಚ್ಛತೆ ಎನ್ನುವುದು ಕೇವಲ ಸ್ವಚ್ಛತಾ ಕಾರ್ಮಿಕರ ಜವಾಬ್ದಾರಿಯಲ್ಲ, ಪ್ರತಿಯೊಬ್ಬ ನಾಗರಿಕನ ಕರ್ತವ್ಯ ಎಂಬ ಸಂದೇಶವನ್ನು ಈ ನಡೆ ಸಾರುತ್ತದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

🚨 रील के लिए टॉयलेट सीट साफ करने लगे बीजेपी सांसद!
मध्य प्रदेश के रीवा से बीजेपी सांसद जनार्दन मिश्रा का वीडियो चर्चा में है। रील बनाने के लिए सांसद ने अपने हाथों से टॉयलेट सीट साफ की।
#JanardanMishra #Rewa #BJP #ViralVideo #MPNews #Reels https://t.co/DeX3ynFhBd

— amarshah (@amargkp_shah) November 1, 2026

ಇನ್ನೊಂದೆಡೆ, ಕೆಲವರು ಈ ಸ್ವಚ್ಛತಾ ಕಾರ್ಯದ ಹಿಂದಿನ ಉದ್ದೇಶವನ್ನೇ ಪ್ರಶ್ನಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗುವಂತೆ ಮಾಡಿರುವುದು ಪ್ರಚಾರದ ತಂತ್ರವೇ? ಜನರ ಗಮನ ಸೆಳೆಯಲು ಇಂತಹ ದೃಶ್ಯಗಳನ್ನು ಚಿತ್ರೀಕರಿಸಲಾಗಿದೆಯೇ? ಎಂಬ ಚರ್ಚೆಯೂ ನಡೆಯುತ್ತಿದೆ.

ಆದರೆ, ಈ ವಿಡಿಯೋ ಯಾವ ಸಂದರ್ಭದಲ್ಲಿ ಚಿತ್ರೀಕರಿಸಲಾಗಿದೆ ಮತ್ತು ಸಂಸದರು ಈ ಕಾರ್ಯವನ್ನು ಯಾವ ಉದ್ದೇಶದಿಂದ ಮಾಡಿದ್ದಾರೆ ಎಂಬ ಬಗ್ಗೆ ಸ್ಪಷ್ಟ ಮಾಹಿತಿ ಲಭ್ಯವಿಲ್ಲ. 

ಈ ಹಿಂದೆಯೂ ಸ್ವಚ್ಛತಾ ಕಾರ್ಯ ಮಾಡಿ ಸುದ್ದಿಯಾಗಿದ್ದ ಸಂಸದ!

ಜನಾರ್ದನ ಮಿಶ್ರಾ ಅವರಿಗೆ ಸ್ವಚ್ಛತಾ ಕಾರ್ಯ ಹೊಸದೇನಲ್ಲ. ಈ ಹಿಂದೆಯೂ ಅವರು ಸ್ವಚ್ಛತಾ ಅಭಿಯಾನಗಳಲ್ಲಿ ಭಾಗವಹಿಸಿ ಸ್ವತಃ ಶೌಚಾಲಯಗಳನ್ನು ಸ್ವಚ್ಛಗೊಳಿಸುವ ಮೂಲಕ ಸುದ್ದಿಯಾಗಿದ್ದರು. ಸ್ವಚ್ಛತೆಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು ಹಾಗೂ ಸಾರ್ವಜನಿಕರು ತಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವಂತೆ ಪ್ರೇರೇಪಿಸುವುದು ಇಂತಹ ಕಾರ್ಯಗಳ ಉದ್ದೇಶವಾಗಿದೆ.

ಮತ್ತೆ ಮುನ್ನೆಲೆಗೆ ಬಂದ ಸ್ವಚ್ಛ ಭಾರತ ಅಭಿಯಾನ

ದೇಶದಲ್ಲಿ 2014ರಲ್ಲಿ ಆರಂಭವಾದ ಸ್ವಚ್ಛ ಭಾರತ ಅಭಿಯಾನವು ಸ್ವಚ್ಛತೆ ಮತ್ತು ನೈರ್ಮಲ್ಯದ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಪ್ರಮುಖ ರಾಷ್ಟ್ರೀಯ ಕಾರ್ಯಕ್ರಮವಾಗಿದೆ. ಬಯಲು ಶೌಚಮುಕ್ತ ಭಾರತ ನಿರ್ಮಾಣ, ಮನೆಮನೆಗಳಲ್ಲಿ ಶೌಚಾಲಯಗಳ ಬಳಕೆ, ಸಾರ್ವಜನಿಕ ಸ್ಥಳಗಳ ಸ್ವಚ್ಛತೆ ಹಾಗೂ ತ್ಯಾಜ್ಯ ನಿರ್ವಹಣೆಗೆ ಈ ಅಭಿಯಾನ ಒತ್ತು ನೀಡಿದೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled Design 2026 11 02T141219.450

‘ಪ್ರಿಯಾಂಕ್ ಖರ್ಗೆ ಬಳಿ ಟ್ರೇಲರ್ ಇರಬಹುದು, ಅಸಲಿ ಪಿಕ್ಚರ್ ನಮ್ಮ ಬಳಿ ಇದೆ’: ಹೆಚ್‌ಡಿಕೆ

by ಶಾಲಿನಿ ಕೆ. ಡಿ
November 2, 2026 - 2:13 pm
0

Untitled Design 2026 11 02T133513.694

ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆ, ಬೆಳ್ಳಿ ಎಷ್ಟು?; ಇಲ್ಲಿದೆ ಇಂದಿನ ದರ ವಿವರ

by ಶಾಲಿನಿ ಕೆ. ಡಿ
November 2, 2026 - 1:37 pm
0

Untitled Design 2026 11 02T130430.511

ನಟ ಧನ್ವೀರ್ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದ ವಿಜಯಲಕ್ಷ್ಮಿ

by ಶಾಲಿನಿ ಕೆ. ಡಿ
November 2, 2026 - 12:58 pm
0

Untitled Design 2026 11 02T122648.908

ಬರಿಗೈಯಲ್ಲೇ ಶೌಚಾಲಯ ಸ್ವಚ್ಛಗೊಳಿಸಿದ ಬಿಜೆಪಿ ಸಂಸದ ಜನಾರ್ದನ ಮಿಶ್ರಾ: ವಿಡಿಯೋ ವೈರಲ್

by ಶಾಲಿನಿ ಕೆ. ಡಿ
November 2, 2026 - 12:27 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled Design 2026 11 02T112542.788
    ಬಂಗಾಳಕೊಲ್ಲಿಯಲ್ಲಿ ಮುರಸು ಚಂಡಮಾರುತ ಅಬ್ಬರ: ಆಂಧ್ರ, ತಮಿಳುನಾಡು, ಒಡಿಶಾದಲ್ಲಿ ಹೈ ಅಲರ್ಟ್
    November 2, 2026 | 0
  • Untitled Design 2026 11 01T130556.631
    SIR ವಿರುದ್ಧ ದೆಹಲಿಯಲ್ಲಿ INDIA ಒಕ್ಕೂಟದ ಬೃಹತ್ ಪ್ರತಿಭಟನೆ: ಬಿಜೆಪಿಯಿಂದಲೂ ಪ್ರತ್ಯೇಕ ರ‍್ಯಾಲಿ
    November 1, 2026 | 0
  • ಆತ್ಮಹತ್ಯೆ! (17)
    2ನೇ ಮದುವೆಯಾದ ಜಮ್ಮು ಕಾಶ್ಮೀರ ಸಿಎಂ!: ಸೋಶಿಯಲ್ ಮೀಡಿಯಾದಲ್ಲಿ ಮದುವೆ ಫೋಟೋ ವೈರಲ್
    October 31, 2026 | 0
  • ಆತ್ಮಹತ್ಯೆ! (16)
    ನಾಳೆ ದೆಹಲಿಯಲ್ಲಿ ಬೃಹತ್ ರ‍್ಯಾಲಿ: ಬಿಗಿ ಭದ್ರತೆ, 200 ಸಿಸಿಟಿವಿ ಕ್ಯಾಮೆರಾ ಅಳವಡಿಕೆ!
    October 31, 2026 | 0
  • ಆತ್ಮಹತ್ಯೆ! (15)
    ಭಾರತೀಯ ವಾಯುಪಡೆಗೆ ನೂತನ ಸಾರಥಿ: ಮುಖ್ಯಸ್ಥರಾಗಿ ಅಶುತೋಷ್ ದೀಕ್ಷಿತ್ ಅಧಿಕಾರ ಸ್ವೀಕಾರ
    October 31, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version