• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, November 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಮೊಸರಿನ ಬೆಲೆ ಕಡಿಮೆ ಮಾಡಲು ಸೂಚನೆ: ಸಿಎಂ ಡಿ.ಕೆ ಶಿವಕುಮಾರ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 3, 2026 - 10:20 am
in ಕರ್ನಾಟಕ
0 0
0
Untitled Design 2026 11 03T101923.845

ಬೆಂಗಳೂರು: “ಕೆಎಂಎಫ್ ವತಿಯಿಂದ ಅಭಿನಂದನೆ ಸಲ್ಲಿಸಲು ಬಂದಿದ್ದ ಪದಾಧಿಕಾರಿಗಳಿಗೆ ಮೊಸರಿನ ಬೆಲೆ ಕಡಿಮೆ ಮಾಡಲು ಸೂಚನೆ ನೀಡಿದ್ದೇನೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು.

ನ್ಯಾಷನಲ್ ಗ್ಯಾಲರಿ ಆಫ್ ಮಾರ್ಡನ್ ಆರ್ಟ್ಸ್ ಬಳಿ ಮಾಧ್ಯಮದವರಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು. ವಿವಿಧ ಬಣ್ಣಗಳ ಹಾಲಿನ ದರದಲ್ಲಿನ ವ್ಯತ್ಯಾಸದ ಬಗ್ಗೆ ಕೇಳಿದಾಗ, “ಕೊಬ್ಬಿನಾಂಶ ಹೆಚ್ಚು ಇರುವ ಹಾಲಿನ ದರ ಹೆಚ್ಚಾಗಿದೆ. ಈ ಬಗ್ಗೆ ಅಧಿಕಾರಿಗಳು ಸಂಪೂರ್ಣವಾಗಿ ವಿವರಿಸಲಿದ್ದಾರೆ” ಎಂದು ಹೇಳಿದರು.

RelatedPosts

ಕಳ್ಳತನಕ್ಕೆ ಬಂದು ತಗ್ಲಾಕ್ಕೊಂಡ ಖದೀಮ: ನಡುರಸ್ತೆಯಲ್ಲಿ ಯುವತಿ ಎಳೆದಾಡಿ ಹೈಡ್ರಾಮಾ!

ಮುರಸು ಚಂಡಮಾರುತದ ಎಫೆಕ್ಟ್: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ

ಯಾದಗಿರಿಯಲ್ಲಿ ವಂದೇ ಭಾರತ್ ಸ್ಲೀಪರ್ ಎಕ್ಸ್‌ಪ್ರೆಸ್‌ ರೈಲು ನಿಲುಗಡೆಗೆ ಶಾಸಕ ಶರಣಗೌಡ ಕಂದಕೂರು ಚಾಲನೆ

ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಕೇಸ್‌: ಕೃಪಾ ಆಳ್ವಾ ಸೇರಿ ಮೂವರಿಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು

ADVERTISEMENT
ADVERTISEMENT

“ನೀರಿನ ಬಾಟಲಿ ಬೆಲೆ ಹೆಚ್ಚಾದರೆ ಒಬ್ಬರೂ ಮಾತನಾಡುವುದಿಲ್ಲ. ಏಕೆಂದರೆ ಕೇಂದ್ರ ಸರ್ಕಾರಕ್ಕೆ ಜಿಎಸ್ ಟಿ ಹೋಗುತ್ತದೆ. ಹಾಲಿನ ದರ ಹೆಚ್ಚಳ ಮಾಡಿದ್ದರಿಂದ 11 ಲಕ್ಷ ರೈತ ಕುಟುಂಬಗಳಿಗೆ ನೆರವಾಗಲಿದೆ” ಎಂದರು.

ಬಸ್ ದರ ಏರಿಕೆ; ಸಾರಿಗೆ ಇಲಾಖೆ ನಿರ್ಧರಿಸಲಿದೆ

“ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಹೆಚ್ಚಳದಿಂದಾಗಿ ಪ್ರತಿದಿನ ಡೀಸೆಲ್ ಮೊತ್ತ ಭರಿಸಲು ಕಷ್ಟವಾಗಿದ್ದು, ವಿಶೇಷ ಅನುದಾನ ನೀಡಿ ಸಾರಿಗೆ ವ್ಯವಸ್ಥೆಯನ್ನು ಮುಂದುವರಿಸಲು ನಿರ್ಧರಿಸಲಾಗಿದೆ. ಬಸ್ ಸಂಚಾರ ಕಡಿಮೆ ಇರುವ ಕಡೆಗಳಲ್ಲಿ ಹೊಸ ಲೆಕ್ಕಾಚಾರದ ಮೂಲಕ ಬಸ್ ಓಡಿಸಲು ತೀರ್ಮಾನ ಮಾಡಲಾಗಿದೆ. ದರ ಏರಿಕೆ ಬಗ್ಗೆ ಸಾರಿಗೆ ಇಲಾಖೆಯೇ ನಿರ್ಧಾರ ಕೈಗೊಳ್ಳಲು ಸೂಚಿಸಲಾಗಿದೆ” ಎಂದರು.

ಗುತ್ತಿಗೆದಾರರಿಗೆ 38 ಸಾವಿರ ಕೋಟಿ ಬಾಕಿ

ಗುತ್ತಿಗೆದಾರರ ಪದಾಧಿಕಾರಿಗಳು ಮೂರು ಬೇಡಿಕೆಗಳನ್ನು ಇಟ್ಟಿರುವ ಬಗ್ಗೆ ಕೇಳಿದಾಗ, “ಈ ಬಗ್ಗೆ ಗುತ್ತಿಗೆದಾರರೊಂದಿಗೆ ಚರ್ಚಿಸಿದ್ದು 38 ಸಾವಿರ ಕೋಟಿ ರೂ ಬಾಕಿ ಇದೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕಾಲದಲ್ಲಿ ಕೊನೆ 6 ತಿಂಗಳ ಕೆಲಸಗಳು ಬಾಕಿ ಉಳಿದಿದೆ. ಈಗ ನಾವು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದೇವೆ. ಬೆಂಗಳೂರಿನಲ್ಲಿ ಲೋಕೋಪಯೋಗಿ ಇಲಾಖೆಯ ಬಿಲ್ಲುಗಳು ಸರಿಮಾಡಲಾಗುತ್ತಿದೆ. ಕಾವೇರಿ ನೀರಾವರಿ ಯೋಜನೆಯ ಕೆಲಸಗಳ ಬಾಕಿ ಬಿಲ್ಲುಗಳು ಬಹಳಷ್ಟಿವೆ. ಗುತ್ತಿಗೆದಾರರ ಸಂಘದ ಕೆಲವು ಬೇಡಿಕೆಗಳನ್ನು ಒಪ್ಪಿಕೊಳ್ಳಲಾಗಿದೆ” ಎಂದರು.

ಉಪಚುನಾವಣೆ ಸಿದ್ಧತೆ; ಮಂಗಳವಾರ ಹಿರಿಯೂರಿಗೆ ಪ್ರಯಾಣ

ಉಪಚುನಾವಣೆಯ ಸಿದ್ಧತೆಗಳ ಬಗ್ಗೆ ಕೇಳಿದಾಗ, “ಉಪಚುನಾವಣೆಗೆ ಸಿದ್ಧತೆ ಕೈಗೊಳ್ಳುವುದು ನನ್ನ ಕರ್ತವ್ಯ. ಹಿರಿಯೂರಿನಲ್ಲಿ ಸಾಕಷ್ಟು ಕಾಮಗಾರಿಗಳನ್ನು ಕೈಗೊಂಡಿದ್ದು, ಮಂಗಳವಾರ ಅಲ್ಲಿಗೆ ತೆರಳಿ, ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲಾಗುವುದು” ಎಂದರು.

ಹಾಲು ಒಕ್ಕೂಟಗಳಿಂದ ಸಿಎಂಗೆ ಅಭಿನಂದನೆ

ಇದಕ್ಕೂ ಮುನ್ನ, ಸೋಮವಾರ ಮಧ್ಯಾಹ್ನ ಕರ್ನಾಟಕ ಹಾಲು ಮಹಾ ಮಂಡಲ ಮತ್ತು ಜಿಲ್ಲಾ ಹಾಲು ಒಕ್ಕೂಟಗಳ ಪದಾಧಿಕಾರಿಗಳು ಸಿಎಂ ಡಿ ಕೆ ಶಿವಕುಮಾರ್ ಅವರನ್ನು ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿ ಮಾಡಿ ಅಭಿನಂದಿಸಿದರು.

ಬಮುಲ್ ಅಧ್ಯಕ್ಷ ಡಿ.ಕೆ.ಸುರೇಶ್ ಅವರು ಮಾತನಾಡಿ “ರಾಜ್ಯದಲ್ಲಿ ಪ್ರತಿನಿತ್ಯ 1 ಕೋಟಿ.15 ಲಕ್ಷ ಲೀ ಉತ್ಪಾದನೆ ಆಗುತ್ತಿದ್ದು. ಖಾಸಗಿ ಹಾಲಿನ ಖರೀದಿಯೂ ಉತ್ತರ ಕರ್ನಾಟಕದಲ್ಲಿ ಹೆಚ್ಚಿದೆ. ಹಾಲಿನ ದರ ಏರಿಕೆಯಿಂದ 11 ಲಕ್ಷ ರೈತ ಕುಟುಂಬಗಳು ಮಾತ್ರವಲ್ಲ 25 ಲಕ್ಷ ಹಾಲು ಮಾರಾಟಗಾರರಿಗೆ ಕೂಡ ಕುಟುಂಬಗಳಿಗೆ ನೆರವಾಗಲಿದೆ ಎಂದು ವಿವರಿಸಿದರು.

ಇತರ ರಾಜ್ಯಗಳಲ್ಲಿ ಹೆಚ್ಚು ದರ

ತಮಿಳುನಾಡು ಸರ್ಕಾರ 12 ರೂ. ಹೆಚ್ಚಿಸಿದೆ. ನಂದಿನಿ ಉತ್ಪನ್ನಗಳು ತಮಿಳುನಾಡು, ಕೇರಳ, ಆಂಧ್ರ ಮಹಾರಾಷ್ಟ್ರ ರಾಜ್ಯಗಳಿಗೆ ಹೋಗುತ್ತಿದೆ. ಆ ರಾಜ್ಯಗಳಲ್ಲಿ ಹಾಲಿನ ಬೆಲೆ ನಮ್ಮ ರಾಜ್ಯಕ್ಕಿಂತಲೂ ಹೆಚ್ಚಿದೆ. ಹಾಲಿನ ಪುಡಿ ರಾಷ್ಟ್ರೀಯ ಮಾರುಕಟ್ಟೆಗೆ ತಲುಪುತ್ತದೆ. ಅಮೂಲ್ ಅವರು ಕೂಡ ದರ ಹೆಚ್ಚಿಸಿದ್ದಾರೆ” ಎಂದು ಮಾಹಿತಿ ನೀಡಿದರು.

“ಹಾಲಿನ ದರ ಏರಿಕೆಯಿಂದ ಬಹುಪಾಲು ರೈತರಿಗೆ ನೆರವಾಗಲಿದ್ದು, ಒಕ್ಕೂಟಕ್ಕೆ ಉಳಿಯುವುದು 60 ಪೈಸೆ ಮಾತ್ರ. 20 ಲಕ್ಷ ಲೀ. ಹಾಲು ಹೊರರಾಜ್ಯಗಳಿಗೆ ಹೋಗುತ್ತಿದ್ದು, ನಂದಿನಿ ಹಾಲಿನ ಗುಣಮಟ್ಟ ಅತ್ಯುತ್ತಮವಾಗಿದೆ ಎಂದು ಪ್ರಮಾಣ ಪತ್ರವೂ ದೊರೆತಿದೆ. 5 ಲಕ್ಷ ಯುವಕರಿಗೆ ಉದ್ಯೋಗ ಸೃಷ್ಟಿಯಾಗುವ ಅವಕಾಶವಿದೆ” ಎಂದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಘೋಷಿಸಿದ ಆಸ್ಟ್ರೇಲಿಯಾದ ಆಲ್ ರೌಂಡರ್ ಗ್ಲೆನ್ ಮ್ಯಾಕ್ಸ್ ವೆಲ್

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಘೋಷಿಸಿದ ಆಸ್ಟ್ರೇಲಿಯಾದ ಆಲ್‌ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್

by ಶಾಲಿನಿ ಕೆ. ಡಿ
November 3, 2026 - 11:35 am
0

Untitled Design 2026 11 03T111151.382

ನೇಪಾಳದಲ್ಲಿ ಎರಡು ಹೆಲಿಕಾಪ್ಟರ್‌ಗಳ ನಡುವೆ ಮುಖಾಮುಖಿ ಡಿಕ್ಕಿ: ವಿದೇಶಿ ಪ್ರವಾಸಿಗ ಸಾ*ವು

by ಶಾಲಿನಿ ಕೆ. ಡಿ
November 3, 2026 - 11:12 am
0

ಕಳ್ಳತನಕ್ಕೆ ಬಂದು ತಗ್ಲಾಕ್ಕೊಂಡ ಖದೀಮ ನಡುರಸ್ತೆಯಲ್ಲಿ ಯುವತಿ ಎಳೆದಾಡಿ ಹೈಡ್ರಾಮಾ!

ಕಳ್ಳತನಕ್ಕೆ ಬಂದು ತಗ್ಲಾಕ್ಕೊಂಡ ಖದೀಮ: ನಡುರಸ್ತೆಯಲ್ಲಿ ಯುವತಿ ಎಳೆದಾಡಿ ಹೈಡ್ರಾಮಾ!

by ಶಾಲಿನಿ ಕೆ. ಡಿ
November 3, 2026 - 10:57 am
0

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ

ಮುರಸು ಚಂಡಮಾರುತದ ಎಫೆಕ್ಟ್: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ

by ಶಾಲಿನಿ ಕೆ. ಡಿ
November 3, 2026 - 10:32 am
0

ಸಂಬಂಧಿಸಿದ ಪೋಸ್ಟ್‌ಗಳು

  • ಕಳ್ಳತನಕ್ಕೆ ಬಂದು ತಗ್ಲಾಕ್ಕೊಂಡ ಖದೀಮ ನಡುರಸ್ತೆಯಲ್ಲಿ ಯುವತಿ ಎಳೆದಾಡಿ ಹೈಡ್ರಾಮಾ!
    ಕಳ್ಳತನಕ್ಕೆ ಬಂದು ತಗ್ಲಾಕ್ಕೊಂಡ ಖದೀಮ: ನಡುರಸ್ತೆಯಲ್ಲಿ ಯುವತಿ ಎಳೆದಾಡಿ ಹೈಡ್ರಾಮಾ!
    November 3, 2026 | 0
  • ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ
    ಮುರಸು ಚಂಡಮಾರುತದ ಎಫೆಕ್ಟ್: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ
    November 3, 2026 | 0
  • Untitled Design 2026 11 02T182957.381
    ಯಾದಗಿರಿಯಲ್ಲಿ ವಂದೇ ಭಾರತ್ ಸ್ಲೀಪರ್ ಎಕ್ಸ್‌ಪ್ರೆಸ್‌ ರೈಲು ನಿಲುಗಡೆಗೆ ಶಾಸಕ ಶರಣಗೌಡ ಕಂದಕೂರು ಚಾಲನೆ
    November 2, 2026 | 0
  • Untitled Design 2026 11 02T172132.932
    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಕೇಸ್‌: ಕೃಪಾ ಆಳ್ವಾ ಸೇರಿ ಮೂವರಿಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು
    November 2, 2026 | 0
  • Untitled Design 2026 11 02T154222.678
    ಬೆಲೆ ಏರಿಕೆ ಎಫೆಕ್ಟ್‌: ನವದಂಪತಿಗೆ ಹಾಲು, ಮೊಸರು ಗಿಫ್ಟ್‌
    November 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version