• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, November 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಿದೇಶ

ನೇಪಾಳದಲ್ಲಿ ಎರಡು ಹೆಲಿಕಾಪ್ಟರ್‌ಗಳ ನಡುವೆ ಮುಖಾಮುಖಿ ಡಿಕ್ಕಿ: ವಿದೇಶಿ ಪ್ರವಾಸಿಗ ಸಾ*ವು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 3, 2026 - 11:12 am
in ವಿದೇಶ
0 0
0
Untitled Design 2026 11 03T111151.382

ನೇಪಾಳ, ನವೆಂಬರ್ 3: ಹಿಮಾಲಯದ ಎವರೆಸ್ಟ್ ಪರ್ವತ ಪ್ರದೇಶದಲ್ಲಿ ಭೀಕರ ಹೆಲಿಕಾಪ್ಟರ್ ಅಪಘಾತ ಸಂಭವಿಸಿದೆ. ನೇಪಾಳದ ಸೋಲುಖುಂಬು ಜಿಲ್ಲೆಯ ಫೆರಿಚೆ ಪ್ರದೇಶದಲ್ಲಿ ಲ್ಯಾಂಡಿಂಗ್ ಆಗುವ ವೇಳೆ ಎರಡು ಹೆಲಿಕಾಪ್ಟರ್‌ಗಳು ಪರಸ್ಪರ ಡಿಕ್ಕಿ ಹೊಡೆದಿವೆ. ಈ ದುರಂತದಲ್ಲಿ ಓರ್ವ ವಿದೇಶಿ ಪ್ರವಾಸಿಗ ಮೃತಪಟ್ಟಿದ್ದು, ಮತ್ತೊಬ್ಬ ಪ್ರಯಾಣಿಕ ಗಾಯಗೊಂಡಿದ್ದಾರೆ. ಮಂಗಳವಾರ ಬೆಳಗ್ಗೆ ನಡೆದ ಈ ಘಟನೆ ಸ್ಥಳೀಯರಲ್ಲಿ ಹಾಗೂ ಪ್ರವಾಸಿಗರಲ್ಲಿ ಆತಂಕ ಮೂಡಿಸಿದೆ.

ಏರ್ ಡೈನಾಸ್ಟಿ ಮತ್ತು ಫಿಶ್‌ಟೇಲ್ ಏರ್ ಸಂಸ್ಥೆಗಳಿಗೆ ಸೇರಿದ ಎರಡು ಹೆಲಿಕಾಪ್ಟರ್‌ಗಳು ಅಪಘಾತಕ್ಕೀಡಾಗಿವೆ. ಖುಂಬು ಪಸಾಂಗ್ ಲಾಮು ಗ್ರಾಮೀಣ ಪುರಸಭೆಯ ವಾರ್ಡ್ 4ರ ವ್ಯಾಪ್ತಿಯ ಫೆರಿಚೆ ಪ್ರದೇಶದಲ್ಲಿ ಬೆಳಗ್ಗೆ ಸುಮಾರು 8.11ರ ವೇಳೆಗೆ ಈ ದುರ್ಘಟನೆ ಸಂಭವಿಸಿದೆ ಎಂದು ಜಿಲ್ಲಾ ಪೊಲೀಸ್ ಕಚೇರಿ ಮಾಹಿತಿ ನೀಡಿದೆ.

RelatedPosts

ಒಮನ್ ಕರಾವಳಿಯಲ್ಲಿ ಭಾರತದ ಹಡಗಿನ ಮೇಲೆ ದಾಳಿ: ಭಾರತೀಯ ನಾವಿಕ ಸಾ*ವು

ಡೊನಾಲ್ಡ್ ಟ್ರಂಪ್ ನಿವಾಸದ ಬಳಿ ಖಾಸಗಿ ವಿಮಾನ ಪತನ: 9 ಮಂದಿ ಸಾ*ವು

ಫ್ರಾನ್ಸ್‌ನಿಂದ ಜರ್ಮನಿ ದೇಶಕ್ಕೂ ವ್ಯಾಪಿಸಿದ ಜೆನ್ ಝಿ ಪ್ರತಿಭಟನೆ

ಅಮೆರಿಕಾ, ಇರಾನ್ ಮಧ್ಯೆ ಮತ್ತೆ ಶುರುವಾಗುತ್ತಾ ಯುದ್ಧ: ಸೇನೆಗೆ ರೆಡಿ ಇರುವಂತೆ ಆದೇಶ ನೀಡಿದ ಇರಾನ್

ADVERTISEMENT
ADVERTISEMENT
ಲ್ಯಾಂಡಿಂಗ್ ವೇಳೆ ಮುಖಾಮುಖಿಯಾದ ಹೆಲಿಕಾಪ್ಟರ್‌ಗಳು

ಎರಡೂ ಹೆಲಿಕಾಪ್ಟರ್‌ಗಳು ಲ್ಯಾಂಡಿಂಗ್ ಪ್ರಕ್ರಿಯೆಯಲ್ಲಿದ್ದಾಗ ಪರಸ್ಪರ ಡಿಕ್ಕಿ ಹೊಡೆದಿವೆ. ಡಿಕ್ಕಿಯ ರಭಸಕ್ಕೆ ಹೆಲಿಕಾಪ್ಟರ್‌ಗಳಿಗೆ ಹಾನಿಯಾಗಿದ್ದು, ಅದರಲ್ಲಿದ್ದ ಪ್ರಯಾಣಿಕರು ಅಪಾಯಕ್ಕೆ ಸಿಲುಕಿದ್ದಾರೆ. ಘಟನೆಯಲ್ಲಿ ಫಿಶ್‌ಟೇಲ್ ಏರ್ ಹೆಲಿಕಾಪ್ಟರ್‌ನಲ್ಲಿದ್ದ ವಿದೇಶಿ ಪ್ರಜೆಯೊಬ್ಬರು ಮೃತಪಟ್ಟಿದ್ದಾರೆ. ಮೃತರ ಗುರುತು ಹಾಗೂ ರಾಷ್ಟ್ರೀಯತೆ ಕುರಿತು ಸಂಪೂರ್ಣ ಮಾಹಿತಿ ಇನ್ನೂ ಬಹಿರಂಗವಾಗಿಲ್ಲ.

ಇನ್ನು ಏರ್ ಡೈನಾಸ್ಟಿ ಹೆಲಿಕಾಪ್ಟರ್‌ನ ಕ್ಯಾಪ್ಟನ್ ರವೀಂದ್ರ ಪ್ರಜಾಪತಿ ಗಾಯಗೊಂಡಿದ್ದಾರೆ ಎಂದು ನೇಪಾಳದ ಮಾಧ್ಯಮ ವರದಿಗಳು ತಿಳಿಸಿವೆ. ಫಿಶ್‌ಟೇಲ್ ಏರ್ ಹೆಲಿಕಾಪ್ಟರ್ ಅನ್ನು ಕ್ಯಾಪ್ಟನ್ ಪ್ರಜ್ವಲ್ ಕೆ.ಸಿ. ಚಲಾಯಿಸುತ್ತಿದ್ದರು ಎನ್ನಲಾಗಿದೆ.

ಗಾಯಾಳುವನ್ನು ಲುಕ್ಲಾಗೆ ಸ್ಥಳಾಂತರ

ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಯಿತು. ಗಾಯಗೊಂಡ ಪ್ರಯಾಣಿಕನಿಗೆ ತುರ್ತು ಚಿಕಿತ್ಸೆ ಒದಗಿಸುವ ಉದ್ದೇಶದಿಂದ ಪ್ರಭು ಏರ್‌ನ ಹೆಲಿಕಾಪ್ಟರ್ ಮೂಲಕ ಲುಕ್ಲಾಗೆ ಸ್ಥಳಾಂತರಿಸಲಾಗಿದೆ. ರಕ್ಷಣಾ ಕಾರ್ಯಾಚರಣೆಗೆ ಸಿಮ್ರಿಕ್ ಏರ್‌ನ ಹೆಲಿಕಾಪ್ಟರ್ ಕೂಡ ಸ್ಥಳಕ್ಕೆ ತಲುಪಿದೆ.

ಅಪಘಾತದಲ್ಲಿ ಭಾಗಿಯಾಗಿದ್ದ ಎರಡೂ ಹೆಲಿಕಾಪ್ಟರ್‌ಗಳಲ್ಲಿದ್ದ ಪ್ರಯಾಣಿಕರು ಮತ್ತು ಸಿಬ್ಬಂದಿಯ ಸಂಪೂರ್ಣ ಸ್ಥಿತಿಗತಿ ಕುರಿತು ಹೆಚ್ಚಿನ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಸ್ಥಳೀಯ ಪೊಲೀಸರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಘಟನೆಯ ಕುರಿತು ತನಿಖೆ ಕೈಗೊಂಡಿದ್ದಾರೆ.

ಅಪಘಾತಕ್ಕೆ ಕಾರಣವೇನು?

ಎರಡು ಹೆಲಿಕಾಪ್ಟರ್‌ಗಳು ಲ್ಯಾಂಡಿಂಗ್ ವೇಳೆ ಹೇಗೆ ಪರಸ್ಪರ ಡಿಕ್ಕಿ ಹೊಡೆದಿವೆ. ಹವಾಮಾನ ವೈಪರೀತ್ಯ, ಕಡಿಮೆ ಗೋಚರತೆ, ಸಂವಹನದ ಕೊರತೆ ಅಥವಾ ತಾಂತ್ರಿಕ ದೋಷ ಅಪಘಾತಕ್ಕೆ ಕಾರಣವಾಗಿರಬಹುದೇ ಎಂಬ ಅನುಮಾನಗಳು ವ್ಯಕ್ತವಾಗಿವೆ. ಆದರೆ ತನಿಖೆ ಪೂರ್ಣಗೊಳ್ಳುವವರೆಗೆ ಯಾವುದೇ ಕಾರಣವನ್ನು ಅಧಿಕೃತವಾಗಿ ದೃಢಪಡಿಸಲಾಗಿಲ್ಲ.

 ಎವರೆಸ್ಟ್ ಪ್ರವಾಸಿಗರ ಪ್ರಮುಖ ತಾಣ ಫೆರಿಚೆ

ಫೆರಿಚೆ ನೇಪಾಳದ ಸೋಲುಖುಂಬು ಜಿಲ್ಲೆಯಲ್ಲಿರುವ ಪ್ರಮುಖ ಪರ್ವತ ಪ್ರದೇಶವಾಗಿದೆ. ವಿಶ್ವದ ಅತ್ಯಂತ ಎತ್ತರದ ಶಿಖರವಾದ ಮೌಂಟ್ ಎವರೆಸ್ಟ್‌ಗೆ ತೆರಳುವ ಚಾರಣಿಗರು ಹಾಗೂ ಪರ್ವತಾರೋಹಿಗಳಿಗೆ ಇದು ಪ್ರಮುಖ ತಂಗುದಾಣವಾಗಿದೆ. ಎವರೆಸ್ಟ್ ಬೇಸ್ ಕ್ಯಾಂಪ್‌ಗೆ ತೆರಳುವ ಪ್ರವಾಸಿಗರು ಈ ಮಾರ್ಗವನ್ನು ಬಳಸುತ್ತಾರೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text 2026 11 03T123639.955

ಒಮನ್ ಕರಾವಳಿಯಲ್ಲಿ ಭಾರತದ ಹಡಗಿನ ಮೇಲೆ ದಾಳಿ: ಭಾರತೀಯ ನಾವಿಕ ಸಾ*ವು

by ಶಾಲಿನಿ ಕೆ. ಡಿ
November 3, 2026 - 12:40 pm
0

Your paragraph text 2026 11 03T122541.019

ಒನ್‌ವೇನಲ್ಲಿ ಬಂದ KSRP ಬಸ್, ಪ್ರಶ್ನಿಸಿದ್ದಕ್ಕೆ ಪೊಲೀಸರಿಂದಲೇ ಕಾರು ಚಾಲಕನಿಗೆ ಧಮ್ಕಿ: ವಿಡಿಯೋ ವೈರಲ್!

by ಶಾಲಿನಿ ಕೆ. ಡಿ
November 3, 2026 - 12:26 pm
0

Your paragraph text 2026 11 03T120625.079

ವೈದ್ಯಕೀಯ ಲೋಕದ ವಿಸ್ಮಯ: ಎರಡು ತಿಂಗಳ ಮಗುವಿನ ಹೊಟ್ಟೆಯಲ್ಲಿ ಮತ್ತೊಂದು ಭ್ರೂಣ ಪತ್ತೆ!

by ಶಾಲಿನಿ ಕೆ. ಡಿ
November 3, 2026 - 12:07 pm
0

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಘೋಷಿಸಿದ ಆಸ್ಟ್ರೇಲಿಯಾದ ಆಲ್ ರೌಂಡರ್ ಗ್ಲೆನ್ ಮ್ಯಾಕ್ಸ್ ವೆಲ್

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಘೋಷಿಸಿದ ಆಸ್ಟ್ರೇಲಿಯಾದ ಆಲ್‌ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್

by ಶಾಲಿನಿ ಕೆ. ಡಿ
November 3, 2026 - 11:35 am
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 11 03T123639.955
    ಒಮನ್ ಕರಾವಳಿಯಲ್ಲಿ ಭಾರತದ ಹಡಗಿನ ಮೇಲೆ ದಾಳಿ: ಭಾರತೀಯ ನಾವಿಕ ಸಾ*ವು
    November 3, 2026 | 0
  • ಡೊನಾಲ್ಡ್ ಟ್ರಂಪ್ ನಿವಾಸದ ಬಳಿ ಖಾಸಗಿ ವಿಮಾನ ಪತನ 9 ಮಂದಿ ಸಾವು
    ಡೊನಾಲ್ಡ್ ಟ್ರಂಪ್ ನಿವಾಸದ ಬಳಿ ಖಾಸಗಿ ವಿಮಾನ ಪತನ: 9 ಮಂದಿ ಸಾ*ವು
    November 2, 2026 | 0
  • Untitled Design 2026 11 01T110900.041
    ಫ್ರಾನ್ಸ್‌ನಿಂದ ಜರ್ಮನಿ ದೇಶಕ್ಕೂ ವ್ಯಾಪಿಸಿದ ಜೆನ್ ಝಿ ಪ್ರತಿಭಟನೆ
    November 1, 2026 | 0
  • Untitled Design 2026 11 01T103512.441
    ಅಮೆರಿಕಾ, ಇರಾನ್ ಮಧ್ಯೆ ಮತ್ತೆ ಶುರುವಾಗುತ್ತಾ ಯುದ್ಧ: ಸೇನೆಗೆ ರೆಡಿ ಇರುವಂತೆ ಆದೇಶ ನೀಡಿದ ಇರಾನ್
    November 1, 2026 | 0
  • 11 (12)
    ಬದರಿನಾಥದಿಂದ ಬರುತ್ತಿದ್ದ ಹೆಲಿಕಾಪ್ಟರ್ ಜೋಶಿಮಠ ಬಳಿ ಪತನ: 6 ಮಂದಿ ಮೃತಪಟ್ಟಿರುವ ಶಂಕೆ!
    October 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version