• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, November 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಧನ-ಧನ್ಯಾ ಕಲ್ಯಾಣಕ್ಕೆ ಸಿನಿಮಾ ರೂಪ..ಡಾಲಿ ಫ್ಯಾನ್ಸ್ ಖುಷ್

ಸಿನಿಮಾ ಪ್ರೀತಿ.. ಟೀಕೆ-ಟಿಪ್ಪಣಿಗಳ ಹೊರತಾಗಿ ವೆಡ್ಡಿಂಗ್ ಫಿಲ್ಮ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
November 3, 2026 - 4:27 pm
in ಸಿನಿಮಾ
0 0
0
Your paragraph text 2026 11 03T162303.559

ಆ್ಯಕ್ಟರ್ ಡಾಲಿ ಧನಂಜಯ ಹಾಗೂ ಡಾಕ್ಟರ್ ಧನ್ಯತಾ ಸತಿ-ಪತಿಗಳಾದ ವಿಷಯ ನಿಮಗೆಲ್ಲಾ ಗೊತ್ತೇಯಿದೆ. ಅವ್ರ ಕಲ್ಯಾಣಕ್ಕೆ ಮುದ್ದಾಗ ಮಗು ಕೂಡ ಸಾಕ್ಷಿಯಾಗಿದ್ದು, ಈಗ ಆ ಧನ-ಧನ್ಯಾ ಕಲ್ಯಾಣ ಸಿನಿಮಾ ರೂಪ ಪಡೆದುಕೊಂಡಿದೆ. ಈ ವಿಷಯ ಕೇಳಿ ಡಾಲಿ ಫ್ಯಾನ್ಸ್ ಸಖತ್ ದಿಲ್‌‌ಖುಷ್ ಆಗಿದ್ದು.. ಅದು ಯಾವಾಗ ರಿಲೀಸ್..? ಥಿಯೇಟರ್‌ಗೆ ಬರುತ್ತಾ ಹೇಗೆ ಎತ್ತ ಅನ್ನೋದ್ರ ಕಂಪ್ಲೀಟ್ ಸ್ಟೋರಿ ಇಲ್ಲಿದೆ.

  • ಧನ-ಧನ್ಯಾ ಕಲ್ಯಾಣಕ್ಕೆ ಸಿನಿಮಾ ರೂಪ.. ಡಾಲಿ ಫ್ಯಾನ್ಸ್ ಖುಷ್
  • ಸಿನಿಮಾ ಪ್ರೀತಿ.. ಟೀಕೆ-ಟಿಪ್ಪಣಿಗಳ ಹೊರತಾಗಿ ವೆಡ್ಡಿಂಗ್ ಫಿಲ್ಮ್
  • ಆ್ಯಕ್ಟರ್-ಡಾಕ್ಟರ್ ಸತಿ-ಪತಿಗಳಾದ ಅವಿಸ್ಮರಣೀಯ ಕ್ಷಣಗಳು
  • ಎಂಗೇಜ್ಮೆಂಟ್‌‌ನಿಂದ ಮಗು ತನಕ.. ಆದ್ರೆ ಥಿಯೇಟರ್‌‌ಗಿಲ್ಲ ಸಿನ್ಮಾ

ಕಳೆದ ವರ್ಷ.. ಅಂದ್ರೆ 2025ರ ಫೆಬ್ರವರಿ 15 ಹಾಗೂ 16ರಂದು ಆ್ಯಕ್ಟರ್ ಡಾಲಿ ಧನಂಜಯ ಡಾಕ್ಟರ್ ಧನ್ಯತಾ ಅವರ ಕೈ ಹಿಡಿಯೋ ಮೂಲಕ ಸತಿ-ಪತಿಯಾಗಿ ಹೊಸ ಬಾಳಿಗೆ ಕಾಲಿಟ್ಟಿದ್ದರು. ಹೌದು.. ಮೈಸೂರಿನಲ್ಲಿ ಇವರ ವಿವಾಹ ಮಹೋತ್ಸವ ಬಹಳ ಅದ್ಧೂರಿ, ವೈಭವೋಪೇತವಾಗಿ ಹಾಗೂ ಶಾಸ್ತ್ರೋಕ್ತವಾಗಿ ನಡೆದಿತ್ತು. ಅದಕ್ಕೆ ಚಿತ್ರರಂಗ, ರಾಜಕೀಯ ರಂಗದ ಗಣ್ಯರು ಹಾಗೂ ಅಪಾರ ಅಭಿಮಾನಿ ಬಳಗ ಕೂಡ ಸಾಕ್ಷಿಯಾಗಿತ್ತು. ಡಾಲಿ-ಧನ್ಯತಾ ಕಲ್ಯಾಣಕ್ಕೆ ಎರೆಯ ಅನ್ನೋ ಮುದ್ದಾಗ ಗಂಡು ಮಗು ಕೂಡ ಸಾಕ್ಷಿಯಾಗಿದೆ.

RelatedPosts

ಗತವೈಭವದ ಘಮ ಹೊಂದಿರೋ ‘ಮೈಸೂರು ಸ್ಟುಡಿಯೋ’ ಪೋಸ್ಟರ್ ಬಿಡುಗಡೆ!

ಬಿಡುಗಡೆಯಾಯ್ತು ಮ್ಯಾರೇಜ್ ಪಾರ್ಟಿಯ ಗಲಾಟೆ ವೀಡಿಯೋ ಸಾಂಗ್!

ರಜನಿಕಾಂತ್–ಕಮಲ್ ಹಾಸನ್ ಕಾಂಬಿನೇಷನ್‌ನ ‘ಧರ್ಮನ್’ ಚಿತ್ರಕ್ಕೆ ನಟಿ ಶ್ರೀಲೀಲಾ ಎಂಟ್ರಿ

ರೇಣುಕಾಸ್ವಾಮಿ ಕೇಸ್: ಪ್ರದೋಷ್‌ಗೆ ತಾತ್ಕಾಲಿಕ ರಿಲೀಫ್

ADVERTISEMENT
ADVERTISEMENT

ಇದೆಲ್ಲಾ ಮುಗಿದು ಹೋದ ಅಧ್ಯಾಯವಲ್ಲವೇ..? ಈಗ್ಯಾಕೆ ಆಗೋಗಿರೋ ಮದ್ವೆಗೆ ಮೇಳ ಅಂತ ಗೊಣಗಿಕೊಳ್ಳಬೇಡಿ. ಯಾಕಂದ್ರೆ ಆ ಸುಂದರ, ಅವಿಸ್ಮರಣೀಯ ಕ್ಷಣಗಳು ಈಗ ಸಿನಿಮಾ ರೂಪ ಪಡೆದಿದೆ. ಯೆಸ್.. ಧನ-ಧನ್ಯಾ ಕಲ್ಯಾಣ ಹೆಸರಲ್ಲಿ ಆ ಸಿನಿಮಾ ರಿಲೀಸ್‌ಗೂ ಸಜ್ಜಾಗಿದೆ. ಅರೇ.. ಥಿಯೇಟರ್‌ಗೆ ಬರುತ್ತಾ ಇದು..? ಯಾವಾಗ..? ಎಷ್ಟು ಗಂಟೆ ಇದೆ ಅನ್ನೋ ನಿಮ್ಮ ಕ್ಯೂರಿಯಾಸಿಟಿ ಸಹಜವೇ. ಆದ್ರೆ ಬೇಸರ ಏನಪ್ಪಾ ಅಂದ್ರೆ ಈ ಸಿನ್ಮಾ ಚಿತ್ರಮಂದಿರಕ್ಕೆ ಬರ್ತಿಲ್ಲ. ಬದಲಿಗೆ ನೇರವಾಗಿ ಡಾಲಿ ಪಿಕ್ಚರ್ಸ್ ಯೂಟ್ಯೂಬ್ ಚಾನೆಲ್‌‌ನಲ್ಲಿ ರಿಲೀಸ್ ಆಗ್ತಿದೆ.

ಅಕ್ಷಯ್ ಎನ್ ರಾವ್ ನಿರ್ದೇಶಿಸಿ, ಎಡಿಟ್ ಕೂಡ ಮಾಡಿರೋ ಈ ಡಾಕ್ಯುಮೆಂಟರಿಯನ್ನ ಸಿನಿಮಾ ರೂಪದಲ್ಲಿ ಮೊದಲ ವೆಡ್ಡಿಂಗ್ ಆ್ಯನಿವರ್ಸರಿಗೆ ಡಾಲಿ-ಧನ್ಯತಾಗೆ ಗಿಫ್ಟ್ ಮಾಡ್ತೀವಿ ಅಂದರಂತೆ. ಆಗ ಮದ್ವೆ ಸಮಯದಲ್ಲಿ ಬಂದಂತಹ ಟೀಕೆ, ಟಿಪ್ಪಣಿಗಳನ್ನೆಲ್ಲಾ ಯೋಚಿಸಿ ಬೇಡ ಅಂದಿದ್ರಂತೆ ಡಾಲಿ. ಆದ್ರೆ ಒಬ್ಬ ಸಿನಿಮಾ ಲವರ್ ಆಗಿದ್ದುಕೊಂಡು ಅವರ ಕ್ರಿಯೇಟಿವಿಟಿಯನ್ನ ಕೊಲ್ಲುವುದು ಸರಿಯಲ್ಲ ಅಂತ ಕೊನೆಗೆ ಸಿನಿಮಾ ಮಾಡಿ ರಿಲೀಸ್ ಮಾಡೋಕೆ ಓಕೆ ಅಂದಿದ್ದಾರೆ.

ಇದರಲ್ಲಿ ಡಾಲಿಯ ಎಂಗೇಜ್ಮೆಂಟ್‌‌ನಿಂದ ಹಿಡಿದು, ಮದ್ವೆ, ರಿಸೆಪ್ಷನ್, ಗೆಸ್ಟ್‌‌ಗಳು, ಫ್ಯಾನ್ಸ್ ಎಲ್ಲವೂ ಅಡಗಿದೆ. ಅವರಿಗೆ ಎರೆಯ ಅನ್ನೋ ಮುದ್ದಾದ ಗಂಡು ಮಗು ಜನಿಸುವವರೆಗೆ ಎಲ್ಲವೂ ಅದರಲ್ಲಿ ಸೇರಿಕೊಂಡಿವೆ. ಮಿಗಿಲಾಗಿ.. ಆ್ಯಕ್ಟರ್ ಆಗಿ ಡಾಲಿಯ ಬದುಕು, ಬವಣೆ.. ಡಾಕ್ಟರ್ ಆಗಿ ಧನ್ಯತಾ ಅವ್ರ ವರ್ಕ್ ಹೇಗಿರುತ್ತೆ ಅನ್ನೋದು ಕೂಡ ಈ ಧನ-ಧನ್ಯ ಕಲ್ಯಾಣದಲ್ಲಿ ತೋರಿಸಲಾಗಿದೆ. ಇನ್ವಿಟೇಷನ್‌‌ಗಳನ್ನ ಹಂಚುವುದರಿಂದ ಹಿಡಿದು, ಡಾಲಿಯ ಬಣ್ಣ, ಧನ್ಯತಾ ಆಸ್ಪತ್ರೆ.. ಎಲ್ಲವೂ ಸಂಥಿಂಗ್ ಸ್ಪೆಷಲ್ ಆಗಿರಲಿವೆ. ಅದ್ರ ಟ್ರೈಲರ್ ಕೂಡ ರಿಲೀಸ್ ಆಗಿದ್ದು.. ಸಿನಿಮಾ ಇದೇ ನವೆಂಬರ್ 6ರಂದು ಡಾಲಿ ಪಿಚ್ಚರ್ಸ್ ಯೂಟ್ಯೂಬ್‌‌ಗೆ ಲಗ್ಗೆ ಇಡಲಿದೆ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 11 04T185253.641

ದೀಪಾವಳಿಗೆ ಊರಿಗೆ ಹೋಗುವವರಿಗೆ ಡಬಲ್ ಶಾಕ್: ಖಾಸಗಿ ಬಸ್ ಟಿಕೆಟ್ ದರ ಏರಿಕೆ

by ಶಾಲಿನಿ ಕೆ. ಡಿ
November 4, 2026 - 6:54 pm
0

Untitled Design 2026 11 04T183227.992

ಬಸ್ ದರ ಹೆಚ್ಚಳ ಬೆನ್ನಲ್ಲೇ ಜನರಿಗೆ ಮತ್ತೊಂದು ಶಾಕ್: ದೀಪಾವಳಿಗೆ ತರಕಾರಿ, ಹಣ್ಣುಗಳ ಬೆಲೆ ಏರಿಕೆ

by ಶಾಲಿನಿ ಕೆ. ಡಿ
November 4, 2026 - 6:33 pm
0

Untitled Design 2026 11 04T181925.952

ಗತವೈಭವದ ಘಮ ಹೊಂದಿರೋ ‘ಮೈಸೂರು ಸ್ಟುಡಿಯೋ’ ಪೋಸ್ಟರ್ ಬಿಡುಗಡೆ!

by ಶಾಲಿನಿ ಕೆ. ಡಿ
November 4, 2026 - 6:21 pm
0

ಘೋಷಣೆ (6)

ಬಿಡುಗಡೆಯಾಯ್ತು ಮ್ಯಾರೇಜ್ ಪಾರ್ಟಿಯ ಗಲಾಟೆ ವೀಡಿಯೋ ಸಾಂಗ್!

by ಶಾಲಿನಿ ಕೆ. ಡಿ
November 4, 2026 - 6:14 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled Design 2026 11 04T181925.952
    ಗತವೈಭವದ ಘಮ ಹೊಂದಿರೋ ‘ಮೈಸೂರು ಸ್ಟುಡಿಯೋ’ ಪೋಸ್ಟರ್ ಬಿಡುಗಡೆ!
    November 4, 2026 | 0
  • ಘೋಷಣೆ (6)
    ಬಿಡುಗಡೆಯಾಯ್ತು ಮ್ಯಾರೇಜ್ ಪಾರ್ಟಿಯ ಗಲಾಟೆ ವೀಡಿಯೋ ಸಾಂಗ್!
    November 4, 2026 | 0
  • ಘೋಷಣೆ (5)
    ರಜನಿಕಾಂತ್–ಕಮಲ್ ಹಾಸನ್ ಕಾಂಬಿನೇಷನ್‌ನ ‘ಧರ್ಮನ್’ ಚಿತ್ರಕ್ಕೆ ನಟಿ ಶ್ರೀಲೀಲಾ ಎಂಟ್ರಿ
    November 4, 2026 | 0
  • ಘೋಷಣೆ (4)
    ರೇಣುಕಾಸ್ವಾಮಿ ಕೇಸ್: ಪ್ರದೋಷ್‌ಗೆ ತಾತ್ಕಾಲಿಕ ರಿಲೀಫ್
    November 4, 2026 | 0
  • ಘೋಷಣೆ (3)
    15 ವರ್ಷದ ಕನಸಿಗೆ ಟ್ರೈಲರ್ ಟಚ್..ಶಂಕರಾಭರಣ ತೆರೆಗೆ ಸಜ್ಜು
    November 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version