• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, November 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಜೈಲಿನಲ್ಲಿ ರಾಜಾತಿಥ್ಯ ವಿಡಿಯೋ ವೈರಲ್ ಕೇಸ್: ನಟ ಧನ್ವೀರ್‌ಗೆ ಮತ್ತೊಂದು ಸಂಕಷ್ಟ!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 5, 2026 - 9:02 am
in Flash News, ಸಿನಿಮಾ
0 0
0
ಹಾಲಿನೊಂದಿಗೆ (1)

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕೈದಿಗಳಿಗೆ ರಾಜಾತಿಥ್ಯ ನೀಡಿದ ಆರೋಪಕ್ಕೆ ಸಂಬಂಧಿಸಿದ ವಿಡಿಯೋ ವೈರಲ್ ಪ್ರಕರಣಕ್ಕೆ ಇದೀಗ ಮತ್ತೊಂದು ತಿರುವು ಸಿಕ್ಕಿದೆ. ಈ ಪ್ರಕರಣದಲ್ಲಿ ನಟ ಧನ್ವೀರ್‌ಗೆ ಸಂಕಷ್ಟ ಹೆಚ್ಚಾಗುವ ಸಾಧ್ಯತೆಯಿದೆ. ನಟ ಧನ್ವೀರ್ ಅವರ ಮೊಬೈಲ್ ಫೋನ್‌ನಿಂದ ವಿಡಿಯೋ ವೈರಲ್ ಆಗಿರುವುದಕ್ಕೆ ಸಂಬಂಧಿಸಿದ ಸಾಕ್ಷ್ಯಗಳು ಲಭ್ಯವಾಗಿವೆ ಎನ್ನಲಾಗಿದ್ದು, ವಿಧಿವಿಜ್ಞಾನ ಪ್ರಯೋಗಾಲಯದ (FSL) ವರದಿ ಕೇಂದ್ರ ಅಪರಾಧ ವಿಭಾಗದ (CCB) ಪೊಲೀಸರ ಕೈ ಸೇರಿದೆ.

ವಿಡಿಯೋ ವೈರಲ್ ಪ್ರಕರಣದ ತನಿಖೆ ನಡೆಸುತ್ತಿದ್ದ ಸಿಸಿಬಿ ಪೊಲೀಸರು ಈ ಹಿಂದೆ ನಟ ಧನ್ವೀರ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಈ ವೇಳೆ ಅವರ ಮೊಬೈಲ್ ಫೋನ್ ಅನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸಲಾಗಿತ್ತು. ಆದರೆ ಪ್ರಾಥಮಿಕ ಪರಿಶೀಲನೆಯಲ್ಲಿ ವೈರಲ್ ವಿಡಿಯೋಗಳು ಪತ್ತೆಯಾಗಿರಲಿಲ್ಲ. ಹೀಗಾಗಿ ಮೊಬೈಲ್‌ನಿಂದ ಅಳಿಸಲಾಗಿರುವ ಮಾಹಿತಿಯನ್ನು ಮರುಪಡೆಯಲು ಪೊಲೀಸರು ಫೋನ್ ಅನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿದ್ದರು.

RelatedPosts

2027ರ ದೀಪಾವಳಿಗಿಲ್ಲ ರಾಮಾಯಣ ಪಾರ್ಟ್-2 ಚಿತ್ರ..!

ವಿಜಯಲಕ್ಷ್ಮಿ v/s ಧನ್ವೀರ್ ಫೈಟ್‌: ನ.12ರಂದು ವಿಚಾರಣೆಗೆ ಹಾಜರಾಗಲು ನಟನಿಗೆ ನೋಟಿಸ್!

ರಾವಣನಾಗಿ ಯಶ್ ಅಬ್ಬರ: ಮಗನ ಸಾಧನೆ ಬಗ್ಗೆ ತಾಯಿ ಪುಷ್ಪ ಸಂತಸ

ಮಾಸ್ಟರ್‌ಪೀಸ್ ಕನ್ನಡಿಗನ ವರ್ಲ್ಡ್‌‌‌ಕ್ಲಾಸ್ ‘ರಾಮಾಯಣ’..!

ADVERTISEMENT
ADVERTISEMENT
FSL ವರದಿಯಲ್ಲಿ ಮೊಬೈಲ್ ರಿಸೆಟ್ ಮಾಡಿರುವ ಮಾಹಿತಿ?

ಇದೀಗ ಸಿಸಿಬಿ ಪೊಲೀಸರಿಗೆ ಲಭ್ಯವಾಗಿರುವ FSL ವರದಿಯಲ್ಲಿ ಧನ್ವೀರ್ ಅವರ ಮೊಬೈಲ್ ಫೋನ್ ರಿಸೆಟ್ ಮಾಡಿರುವುದು ಬೆಳಕಿಗೆ ಬಂದಿದೆ ಎನ್ನಲಾಗಿದೆ. ಅಲ್ಲದೆ, ಜೈಲಿನ ವಿಡಿಯೋಗಳು, ಇತರ ವ್ಯಕ್ತಿಗಳೊಂದಿಗಿನ ಸಂಪರ್ಕಕ್ಕೆ ಸಂಬಂಧಿಸಿದ ಮಾಹಿತಿ ಸೇರಿದಂತೆ ಮೊಬೈಲ್‌ನಲ್ಲಿದ್ದ ಕೆಲವು ಡೇಟಾವನ್ನು ಅಳಿಸಿರುವ ಸಾಧ್ಯತೆಯ ಬಗ್ಗೆಯೂ ತನಿಖಾಧಿಕಾರಿಗಳಿಗೆ ಮಾಹಿತಿ ದೊರೆತಿದೆ.

ಈ ಹಿನ್ನೆಲೆ ಸಾಕ್ಷ್ಯ ನಾಶಪಡಿಸಿರುವ ಅನುಮಾನವೂ ವ್ಯಕ್ತವಾಗಿದೆ. ಮೊಬೈಲ್‌ನಿಂದ ಮಾಹಿತಿ ಅಳಿಸಿರುವುದರ ಹಿಂದಿನ ಉದ್ದೇಶವೇನು? ಜೈಲಿನ ವಿಡಿಯೋಗಳನ್ನು ಯಾರಿಂದ ಪಡೆದುಕೊಳ್ಳಲಾಗಿತ್ತು? ಅವುಗಳನ್ನು ವೈರಲ್ ಮಾಡುವಲ್ಲಿ ಇನ್ನೂ ಯಾರಾದರೂ ಭಾಗಿಯಾಗಿದ್ದಾರೆಯೇ ಎಂಬ ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳಲು ಸಿಸಿಬಿ ಪೊಲೀಸರು ಮುಂದಾಗಿದ್ದಾರೆ.

ವಕೀಲರ ಹೇಳಿಕೆಯಿಂದ ತನಿಖೆಗೆ ಹೊಸ ತಿರುವು

ಈ ಹಿಂದೆ ವಿಚಾರಣೆ ವೇಳೆ ನಟ ಧನ್ವೀರ್ ಅವರು ವಕೀಲರೊಬ್ಬರು ತಮಗೆ ವಿಡಿಯೋ ಕಳುಹಿಸಿದ್ದರು ಎಂದು ಹೇಳಿದ್ದರು ಎನ್ನಲಾಗಿದೆ. ಈ ಹೇಳಿಕೆಯ ಆಧಾರದ ಮೇಲೆ ಸಂಬಂಧಪಟ್ಟ ವಕೀಲರನ್ನು ಸಿಸಿಬಿ ಪೊಲೀಸರು ವಿಚಾರಣೆ ನಡೆಸಿದ್ದರು. ಆದರೆ ಧನ್ವೀರ್ ಅವರಿಗೆ ತಾವು ಯಾವುದೇ ವಿಡಿಯೋ ಹಂಚಿಕೊಂಡಿಲ್ಲ ಎಂದು ವಕೀಲರು ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ.

ಇದೀಗ ವಕೀಲರ ಹೇಳಿಕೆ ಮತ್ತು FSL ವರದಿಯಲ್ಲಿನ ಅಂಶಗಳನ್ನು ಆಧರಿಸಿ ಪೊಲೀಸರು ಮುಂದಿನ ತನಿಖೆ ಚುರುಕುಗೊಳಿಸಿದ್ದಾರೆ. ಮೊಬೈಲ್‌ನಲ್ಲಿ ವಿಡಿಯೋಗಳು ಪತ್ತೆಯಾಗದಿರುವುದು ಮತ್ತು ಫೋನ್ ರಿಸೆಟ್ ಆಗಿರುವ ಅಂಶಗಳ ಬಗ್ಗೆ ಹೆಚ್ಚಿನ ಮಾಹಿತಿ ಸಂಗ್ರಹಿಸಲಾಗುತ್ತಿದೆ.

ನ್ಯಾಯಾಲಯದ ಗಮನಕ್ಕೆ ತರಲು ಸಿಸಿಬಿ ಸಿದ್ಧತೆ

FSL ವರದಿಯಲ್ಲಿ ಲಭ್ಯವಾಗಿರುವ ಮಾಹಿತಿಯನ್ನು ನ್ಯಾಯಾಲಯದ ಗಮನಕ್ಕೆ ತರಲು ಸಿಸಿಬಿ ಪೊಲೀಸರು ಸಿದ್ಧತೆ ನಡೆಸಿದ್ದಾರೆ. ಸಾಕ್ಷ್ಯ ನಾಶಪಡಿಸಿರುವ ಅನುಮಾನಕ್ಕೆ ಸಂಬಂಧಿಸಿದಂತೆ ಮುಂದಿನ ಕಾನೂನು ಕ್ರಮ ಕೈಗೊಳ್ಳಲು ಅನುಮತಿ ಕೋರುವ ಸಾಧ್ಯತೆಯಿದೆ. ಅಲ್ಲದೆ, ನಟ ಧನ್ವೀರ್ ಅವರಿಗೆ ಮತ್ತೊಮ್ಮೆ ನೋಟಿಸ್ ನೀಡಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲು ತನಿಖಾಧಿಕಾರಿಗಳು ಮುಂದಾಗಿದ್ದಾರೆ ಎನ್ನಲಾಗಿದೆ.

ಅಗತ್ಯವಿದ್ದಲ್ಲಿ ಬಂಧನ ವಾರಂಟ್ ಸೇರಿದಂತೆ ಕಾನೂನು ಪ್ರಕ್ರಿಯೆಗಳ ಬಗ್ಗೆಯೂ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. 

ಏನಿದು ಪರಪ್ಪನ ಅಗ್ರಹಾರ ಜೈಲಿನ ರಾಜಾತಿಥ್ಯ ಪ್ರಕರಣ?

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕೈದಿಗಳು ಮೊಬೈಲ್ ಫೋನ್ ಬಳಸುತ್ತಿರುವ ಹಾಗೂ ಡ್ಯಾನ್ಸ್ ಮಾಡುತ್ತಿರುವ ವಿಡಿಯೋಗಳು ಕಳೆದ ವರ್ಷ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು. ಶಂಕಿತ ಉಗ್ರ ಜುಹಾದ್ ಹಮೀದ್, ಅತ್ಯಾಚಾರ ಪ್ರಕರಣದ ಅಪರಾಧಿ ಉಮೇಶ್ ರೆಡ್ಡಿ ಹಾಗೂ ಚಿನ್ನ ಕಳ್ಳಸಾಗಣೆ ಪ್ರಕರಣದ ಆರೋಪಿ ತರಣ್ ಸೇರಿದಂತೆ ಕೈದಿಗಳು ಜೈಲಿನೊಳಗೆ ಮೊಬೈಲ್ ಬಳಸುತ್ತಿರುವ ದೃಶ್ಯಗಳು ಭಾರಿ ಚರ್ಚೆಗೆ ಕಾರಣವಾಗಿದ್ದವು.

ಈ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಳಿಕ ತನಿಖೆಯನ್ನು ಸಿಸಿಬಿ ಪೊಲೀಸರು ಕೈಗೆತ್ತಿಕೊಂಡಿದ್ದರು.

ತನಿಖೆಯ ಸಂದರ್ಭದಲ್ಲಿ ನಟ ಧನ್ವೀರ್ ಅವರು ವಿಡಿಯೋ ವೈರಲ್ ಮಾಡುವಲ್ಲಿ ಪಾತ್ರ ವಹಿಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ವಿಚಾರಣೆ ನಡೆಸಿ ಮೊಬೈಲ್ ವಶಕ್ಕೆ ಪಡೆಯಲಾಗಿತ್ತು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (12)

ಬೆಂಗಳೂರು ಏರ್‌ಪೋರ್ಟ್ ರಸ್ತೆಯಲ್ಲಿ 18 ತಿಂಗಳು ಗೂಡ್ಸ್ ವಾಹನ ಬಂದ್‌

by ಕವಿತಾ
November 5, 2026 - 10:20 pm
0

Untitled design (11)

ಕಬ್ಬು ಬೆಳೆಗಾರರ ಹೋರಾಟಕ್ಕೆ ಮೊದಲ ಜಯ; ಪ್ರತಿಭಟನೆ ವಾಪಸ್

by ಕವಿತಾ
November 5, 2026 - 9:41 pm
0

Untitled design (10)

ದೀಪಾವಳಿ ಜಾತ್ರೆಗೆ ಮಹದೇಶ್ವರ ಬೆಟ್ಟ ಸಜ್ಜು: ನ.6ರಿಂದ ವಾಹನ ಸಂಚಾರ ನಿರ್ಬಂಧ!

by ಕವಿತಾ
November 5, 2026 - 8:36 pm
0

Untitled design (9)

27 ದಿನದಲ್ಲೇ ಹುಲಿಗೆಮ್ಮ ದೇವಿಗೆ ರೂ. 89 ಲಕ್ಷ ಕಾಣಿಕೆ; ಚಿನ್ನ, ಬೆಳ್ಳಿ ಪತ್ತೆ!

by ಕವಿತಾ
November 5, 2026 - 8:19 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 11 05T130454.386
    ದೆಹಲಿಯಲ್ಲಿ ಮೂರು ಅಂತಸ್ತಿನ ಕಟ್ಟಡ ಕುಸಿದು ಇಬ್ಬರು ಸಾ*ವು
    November 5, 2026 | 0
  • ಘೋಷಣೆ (4)
    ರೇಣುಕಾಸ್ವಾಮಿ ಕೇಸ್: ಪ್ರದೋಷ್‌ಗೆ ತಾತ್ಕಾಲಿಕ ರಿಲೀಫ್
    November 4, 2026 | 0
  • ಘೋಷಣೆ
    ದೀಪಾವಳಿ ಹಬ್ಬಕ್ಕೆ ಯೋಗಿ ಸರ್ಕಾರದಿಂದ ಬಂಪರ್ ಗಿಫ್ಟ್: ಉಚಿತ ಗ್ಯಾಸ್ ಸಿಲಿಂಡರ್ ಘೋಷಣೆ
    November 4, 2026 | 0
  • BMTC, KSRTC ಟಿಕೆಟ್ ದರ 9 ರೂ. ಹೆಚ್ಚಳ
    ಪ್ರಯಾಣಿಕರಿಗೆ ಬಿಗ್ ಶಾಕ್: ಬಸ್ ಟಿಕೆಟ್ ದರ ಏರಿಕೆ, ಇಂದು ಮಧ್ಯರಾತ್ರಿಯಿಂದಲೇ ಜಾರಿ
    November 4, 2026 | 0
  • Untitled Design 2026 10 28T121141.177
    ‘ರಾಜೀವ್ ಗಾಂಧಿ ಪ್ರಧಾನಿಯಾಗುವುದು ನನಗೆ ಇಷ್ಟವಿರಲಿಲ್ಲ’: ಸೋನಿಯಾ ಗಾಂಧಿ
    October 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version