• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, November 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಹಾಸನ

ಶ್ರೀ ಹಾಸನಾಂಬ ದೇವಿಯ ದರ್ಶನ ಪಡೆದ ಟಿ. ಎ.ಶರವಣ

ಕವಿತಾ by ಕವಿತಾ
November 6, 2026 - 2:39 pm
in ಹಾಸನ
0 0
0
ಗುರ್ಲಾಪುರದಲ್ಲಿ (9)

ಪ್ರತಿವರ್ಷದಂತೆ ಈ ವರ್ಷವೂ ಟಿ. ಎ.ಶರವಣ ಅವರು ಹಾಸನದ ಅಧಿದೇವತೆ, ಲಕ್ಷಾಂತರ ಭಕ್ತರ ಆರಾಧ್ಯ ದೈವವಾದ ಶ್ರೀ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವದಲ್ಲಿ ಕುಟುಂಬ ಸದಸ್ಯರ ಜೊತೆ ಭಾಗವಹಿಸಿ, ತಾಯಿಯ ದಿವ್ಯ ದರ್ಶನ ಪಡೆದು ಭಕ್ತಿಪೂರ್ವಕವಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ನಾಡಿನ ಸಮಸ್ತ ಜನತೆಗೆ ಸುಖ, ಶಾಂತಿ, ನೆಮ್ಮದಿ, ಉತ್ತಮ ಆರೋಗ್ಯ ಹಾಗೂ ಸಮೃದ್ಧಿ ದೊರೆಯಲಿ. ನಮ್ಮ ರಾಜ್ಯವು ಅಭಿವೃದ್ಧಿ ಮತ್ತು ಪ್ರಗತಿಯ ಪಥದಲ್ಲಿ ಮತ್ತಷ್ಟು ಎತ್ತರಕ್ಕೆ ಸಾಗಲಿ ಎಂದು ತಾಯಿ ಹಾಸನಾಂಬೆಯಲ್ಲಿ ಪ್ರಾರ್ಥಿಸಲಾಯಿತು.

RelatedPosts

ಹಾಸನಾಂಬೆ ದರ್ಶನ ಪಡೆದ ಮಾಜಿ ಸಿಎಂ ಸಿದ್ದರಾಮಯ್ಯ

ಹಾಸನಾಂಬೆ ದರ್ಶನ ಪಡೆದ ಸಚಿವರಾದ ಶಿವರಾಜ ತಂಗಡಗಿ, ಅಪ್ಪಾಜಿ ನಾಡಗೌಡ

ಹಾಸನಾಂಬೆ ದರ್ಶನಕ್ಕೆ ಭಕ್ತಸಾಗರ, 8 ಕೋಟಿಯಷ್ಟು ಆದಾಯ ಬಂದಿದೆ: ಸಚಿವ ಶಿವಲಿಂಗೇಗೌಡ

ಹಾಸನಾಂಬೆ ದರ್ಶನಕ್ಕೆ ಹರಿದುಬಂದ ಜನಸಾಗರ: ಮೂರೇ ದಿನದಲ್ಲಿ ₹5 ಕೋಟಿಗೂ ಅಧಿಕ ಆದಾಯ!

ADVERTISEMENT
ADVERTISEMENT

ವಿಶೇಷವಾಗಿ ನಾಡಿನ ಬೆನ್ನೆಲುಬಾಗಿರುವ ಅನ್ನದಾತ ರೈತಾಪಿ ವರ್ಗದ ಬದುಕು ಹಸನಾಗಲಿ. ಕೃಷಿಗೆ ಪೂರಕವಾದ ಉತ್ತಮ ಮಳೆಯಾಗಿ ಕೆರೆಕಟ್ಟೆಗಳು ತುಂಬಿ, ಭೂಮಿಯು ಹಸಿರಿನಿಂದ ಕಂಗೊಳಿಸಲಿ. ರೈತರು ಸಮೃದ್ಧ ಬೆಳೆ ಬೆಳೆದು ಆರ್ಥಿಕವಾಗಿ ಸದೃಢರಾಗಿ ಸಂತೋಷದಿಂದ ಜೀವನ ನಡೆಸುವಂತಾಗಲಿ ಎಂದು ತಾಯಿಯಲ್ಲಿ ಭಕ್ತಿಯಿಂದ ಬೇಡಿಕೊಳ್ಳಲಾಯಿತು.

ತಾಯಿ ಶ್ರೀ ಹಾಸನಾಂಬೆಯ ದಿವ್ಯ ಕೃಪೆ ಮತ್ತು ಆಶೀರ್ವಾದ ನಾಡಿನ ಪ್ರತಿಯೊಂದು ಕುಟುಂಬದ ಮೇಲಿರಲಿ. ಸರ್ವರ ಸಂಕಷ್ಟಗಳು ದೂರವಾಗಿ, ಪ್ರತಿಯೊಬ್ಬರ ಜೀವನದಲ್ಲಿ ಸುಖ, ಸಂತೋಷ, ನೆಮ್ಮದಿ ಹಾಗೂ ಸೌಭಾಗ್ಯ ನೆಲೆಸಲಿ ಎಂದು ಶರವಣ ಪ್ರಾರ್ಥನೆ ಸಲ್ಲಿಸಿದರು.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Your paragraph text 2026 11 07T173547.389

ದೀಪೋತ್ಸವಕ್ಕೆ ಅಯೋಧ್ಯೆ ಸಜ್ಜು: 30 ಲಕ್ಷ ದೀಪಗಳಿಂದ ಕಂಗೊಳಿಸಲಿದೆ ರಾಮನಗರಿ

by ಶಾಲಿನಿ ಕೆ. ಡಿ
November 7, 2026 - 5:39 pm
0

Your paragraph text 2026 11 07T171042.357

ದರ್ಶನ್‌ಗೆ ಜೈಲಿನಲ್ಲೇ ಚಿಕಿತ್ಸೆ ಪಡೆಯಲು ಕೋರ್ಟ್ ಅಸ್ತು: ಫಿಸಿಯೋಥೆರಪಿಗೆ ಗ್ರೀನ್ ಸಿಗ್ನಲ್

by ಶಾಲಿನಿ ಕೆ. ಡಿ
November 7, 2026 - 5:11 pm
0

Your paragraph text 2026 11 07T162617.464

IND vs NZ: ಸೋಲಿನ ಸುಳಿಗೆ ಸಿಲುಕಿದ್ದ ಭಾರತಕ್ಕೆ ಗೆಲುವು: ಕಿವೀಸ್‌ಗೆ ಶಾಕ್ ಕೊಟ್ಟ ಮಳೆರಾಯ

by ಶಾಲಿನಿ ಕೆ. ಡಿ
November 7, 2026 - 4:31 pm
0

Untitled Design 2026 11 07T155548.646

ರಾಶಿ ರಾಶಿ ಹಾಡುಗಳ ರಾಶಿ..ಆದಿತ್ಯ-ಸಮೀಕ್ಷಾ ಹೊಸ ಸಮೀಕ್ಷೆ

by ಶಾಲಿನಿ ಕೆ. ಡಿ
November 7, 2026 - 4:00 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (5)
    ಹಾಸನಾಂಬೆ ದರ್ಶನ ಪಡೆದ ಮಾಜಿ ಸಿಎಂ ಸಿದ್ದರಾಮಯ್ಯ
    November 7, 2026 | 0
  • ಗುರ್ಲಾಪುರದಲ್ಲಿ (10)
    ಹಾಸನಾಂಬೆ ದರ್ಶನ ಪಡೆದ ಸಚಿವರಾದ ಶಿವರಾಜ ತಂಗಡಗಿ, ಅಪ್ಪಾಜಿ ನಾಡಗೌಡ
    November 6, 2026 | 0
  • Your paragraph text 2026 11 03T165959.810
    ಹಾಸನಾಂಬೆ ದರ್ಶನಕ್ಕೆ ಭಕ್ತಸಾಗರ, 8 ಕೋಟಿಯಷ್ಟು ಆದಾಯ ಬಂದಿದೆ: ಸಚಿವ ಶಿವಲಿಂಗೇಗೌಡ
    November 3, 2026 | 0
  • Untitled Design 2026 11 02T120046.633
    ಹಾಸನಾಂಬೆ ದರ್ಶನಕ್ಕೆ ಹರಿದುಬಂದ ಜನಸಾಗರ: ಮೂರೇ ದಿನದಲ್ಲಿ ₹5 ಕೋಟಿಗೂ ಅಧಿಕ ಆದಾಯ!
    November 2, 2026 | 0
  • Untitled design 2026 10 23T162342.590
    ಅ. 29ರಿಂದ ಹಾಸನಾಂಬೆ ಜಾತ್ರೋತ್ಸವ: VIP, ಸಾರ್ವಜನಿಕರಿಗೆ ಸಮಯ ನಿಗದಿ, ಇಲ್ಲಿದೆ ಡಿಟೇಲ್ಸ್
    October 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version