• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, November 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಪೆಟ್ರೋಲ್‌‌ನಲ್ಲಿ ಎಥೆನಾಲ್ ಮಿಶ್ರಣ; 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿ.ಕೆ ಶಿವಕುಮಾರ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 8, 2026 - 12:51 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 11 08T125059.129

ಬೆಂಗಳೂರು, ನ.08: “ವಾಹನ ಇಂಧನಗಳಲ್ಲಿ ಎಥೆನಾಲ್ ಮಿಶ್ರಣ ಪ್ರಮಾಣ ಹೆಚ್ಚಳದಿಂದ ವಾಹನಗಳ ಎಂಜಿನ್ ಕಾರ್ಯನಿರ್ವಹಣೆಯಲ್ಲಿ ಸಮಸ್ಯೆ ಉಂಟಾಗುತ್ತಿದೆ ಎಂಬ ದೂರುಗಳು ಬಂದಿರುವ ಹಿನ್ನೆಲೆಯಲ್ಲಿ ರಾಜ್ಯದ 67 ಕಡೆ ಪೆಟ್ರೋಲ್ ಮಾದರಿಗಳನ್ನು ಸಂಗ್ರಹಿಸಿ ಪರಿಶೀಲನೆ ನಡೆಸಲಾಗಿದೆ. ಈ ಕುರಿತು ಸೋಮವಾರ ಸಂಬಂಧಪಟ್ಟ ಸಚಿವರು ಅಧಿಕೃತವಾಗಿ ಪತ್ರಿಕಾಗೋಷ್ಠಿ ನಡೆಸಿ ಪರಿಶೀಲನಾ ವರದಿ ಹಾಗೂ ಮುಂದಿನ ಕ್ರಮಗಳ ಬಗ್ಗೆ ಮಾಹಿತಿ ನೀಡಲಿದ್ದಾರೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು.

ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗೆ ಭಾನುವಾರ ಪ್ರತಿಕ್ರಿಯೆ ನೀಡಿದರು. “ಪೆಟ್ರೋಲ್ ನಲ್ಲಿ ಶೇ.31.5ರಷ್ಟು ಎಥೆನಾಲ್ ಮಿಶ್ರಣ ಮಾಡುತ್ತಿರುವ ಬಗ್ಗೆ ಕೇಳಿಬಂದಿರುವ ದೂರುಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈ ಸಂಬಂಧ ಸಚಿವರಿಗೆ ಅಗತ್ಯ ಸೂಚನೆ ನೀಡಿದ್ದು, ಕೇಂದ್ರ ಸರ್ಕಾರಕ್ಕೂ ಮಾಹಿತಿ ರವಾನಿಸಲಾಗಿದೆ. ಸಾವಿರಾರು ವಾಹನ ಸವಾರರು ವಾಹನಗಳ ಮೈಲೇಜ್ ಕಡಿಮೆಯಾಗುವುದು, ನಿರೀಕ್ಷಿತ ದೂರ ಕ್ರಮಿಸದಿರುವುದು ಹಾಗೂ ಚಲಿಸುತ್ತಿರುವಾಗಲೇ ಎಂಜಿನ್ ಸ್ಥಗಿತಗೊಳ್ಳುವುದು ಸೇರಿದಂತೆ ಹಲವು ಸಮಸ್ಯೆಗಳ ಬಗ್ಗೆ ದೂರು ನೀಡಿದ್ದಾರೆ” ಎಂದರು.

RelatedPosts

ಏಳು ಮಂದಿ ಹ*ತ್ಯೆ ಕೇಸ್‌: ಕೊ*ಲೆಗೂ ಮುನ್ನ ಕ್ರೈಂ ಥ್ರಿಲ್ಲರ್‌ ಸಿನಿಮಾ ನೋಡಿದ್ದ ಆರೋಪಿ

ಬೆಂಗಳೂರಿನ 7 ಜನರ ಹ*ತ್ಯೆ ಕೇಸ್: 5 ಮೃತದೇಹ ಪತ್ತೆ, ಉಳಿದ 2 ಶವಗಳಿಗಾಗಿ ಮುಂದುವರೆದ ಶೋಧ

ಹಾಸನಾಂಬೆ ದರ್ಶನ ಪಡೆದ ಕೇಂದ್ರ ಸಚಿವ ಹೆಚ್‌‌ಡಿಕೆ ದಂಪತಿ

ಕರ್ನಾಟಕದ ಕರಾವಳಿ, ಮಲೆನಾಡಿನ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ

ADVERTISEMENT
ADVERTISEMENT
ಪೆಟ್ರೋಲ್ ಬಂಕ್ ಗಳಷ್ಟೇ ಅಲ್ಲ, ವಿತರಣಾ ಹಂತದಲ್ಲೂ ಪರಿಶೀಲನೆ

“ಪೆಟ್ರೋಲ್ ಬಂಕ್ ಗಳಲ್ಲಿ ಮಾತ್ರವಲ್ಲದೆ, ಎಥೆನಾಲ್ ಮಿಶ್ರಣ ಮತ್ತು ವಿತರಣೆಯಾಗುವ ಹಂತದಲ್ಲೂ ಪರಿಶೀಲನೆ ನಡೆಸಲಾಗಿದೆ. ಎಲ್ಲಿ, ಹೇಗೆ ಮಿಶ್ರಣ ಮಾಡಲಾಗುತ್ತಿದೆ ಎಂಬುದಕ್ಕೆ ಸಂಬಂಧಿಸಿದ ದಾಖಲೆಗಳನ್ನೂ ಸಂಗ್ರಹಿಸಲಾಗಿದೆ. ಸಚಿವರು ವಿವರವಾದ ವರದಿ ಬಿಡುಗಡೆ ಮಾಡಲಿದ್ದಾರೆ” ಎಂದು ಹೇಳಿದರು.

“ಕೇಂದ್ರ ಸರ್ಕಾರ ಈ ವಿಚಾರದಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ. ವಾಹನಗಳ ಕಾರ್ಯಕ್ಷಮತೆ, ಇಂಧನದ ಗುಣಮಟ್ಟ ಹಾಗೂ ಜನರ ಸುರಕ್ಷತೆ ಮುಖ್ಯ. ಕಡಿಮೆ ಬೆಲೆಗೆ ಎಥೆನಾಲ್ ದೊರೆಯುತ್ತದೆ ಎಂಬ ಕಾರಣಕ್ಕೆ ಅದರಿಂದ ಲಾಭ ಪಡೆಯುವ ಉದ್ದೇಶದಿಂದ ಮಿಶ್ರಣದ ಪ್ರಮಾಣ ಹೆಚ್ಚಿಸುವುದು ಸರಿಯಲ್ಲ. ಜನರಿಗೆ ತೊಂದರೆ ಉಂಟುಮಾಡುವುದು ಒಳ್ಳೇದಲ್ಲ. ಇಡೀ ದೇಶದ ವಾಹನ ಸವಾರರಲ್ಲಿ ಆತಂಕ ಮೂಡಿಸಿರುವ ಈ ವಿಚಾರವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಇಂತಹ ಅಪಾಯಕಾರಿ ಪರಿಸ್ಥಿತಿಯನ್ನು ನಾವು ಖಂಡಿಸುತ್ತೇವೆ” ಎಂದು ತಿಳಿಸಿದರು.

“ಬಿಜೆಪಿ, ಜೆಡಿಎಸ್ ನಾಯಕರು ಹಾಗೂ ಪ್ರತಿಪಕ್ಷ ನಾಯಕ ಆರ್.ಅಶೋಕ್ ಈ ಬಗ್ಗೆ ಏಕೆ ಮಾತನಾಡುತ್ತಿಲ್ಲ? ಜನರ ಹಿತಾಸಕ್ತಿಗೆ ಸಂಬಂಧಿಸಿದ ವಿಚಾರದಲ್ಲಿ ಎಲ್ಲರೂ ಧ್ವನಿ ಎತ್ತಬೇಕು” ಎಂದು ಹೇಳಿದರು.

ದೀಪಾವಳಿ ಹಬ್ಬ ಎಲ್ಲರ ಬದುಕಿನಲ್ಲೂ ಬೆಳಕು ಮೂಡಿಸಲಿ

“ರಾಜ್ಯದ ಜನತೆಗೆ ದೀಪಾವಳಿ ಹಬ್ಬದ ಶುಭಾಶಯ ಕೋರುತ್ತೇನೆ. ಕರ್ನಾಟಕದ ಎಲ್ಲ ಜನರ ಮನೆಗಳಲ್ಲೂ ಬೆಳಕು ತುಂಬಲಿ” ಎಂದು ಹಾರೈಸಿದರು.

“ಭಾನುವಾರ ಪವಿತ್ರ ದಿನವಾಗಿದ್ದು, ತಾಯಿ ಹಾಸನಾಂಬೆಯ ದರ್ಶನಕ್ಕೆ ತೆರಳುತ್ತಿದ್ದೇನೆ. ರಾಜ್ಯವು ಬರಗಾಲದ ಸಂಕಷ್ಟ ಎದುರಿಸುತ್ತಿದೆ. ಆಗಾಗ ಸ್ವಲ್ಪ ಮಳೆಯಾಗುತ್ತಿದ್ದರೂ ರೈತರಿಗೆ ನಿರೀಕ್ಷಿತ ಸಮಾಧಾನ ಸಿಕ್ಕಿಲ್ಲ. ಈ ಕಷ್ಟಗಳಿಂದ ಹೊರಬರುವ ಶಕ್ತಿಯನ್ನು ಭಗವಂತ ಎಲ್ಲರಿಗೂ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಪ್ರತಿಯೊಬ್ಬರ ಬದುಕಿನಲ್ಲೂ ನೆಮ್ಮದಿ ಮತ್ತು ಬೆಳಕು ಸದಾ ನೆಲೆಸಿರಲಿ” ಎಂದು ಹಾರೈಸಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled Design 2026 11 08T132327.862

ಯೋಧರೊಂದಿಗೆ ದೀಪಾವಳಿ ಆಚರಿಸಿದ ಪ್ರಧಾನಿ: ನೀವೆಲ್ಲರೂ ನನ್ನ ಕುಟುಂಬದ ಸದಸ್ಯರು ಎಂದ ಮೋದಿ

by ಶಾಲಿನಿ ಕೆ. ಡಿ
November 8, 2026 - 1:29 pm
0

ಕ್ರೈಂ ಥ್ರಿಲ್ಲರ್

ಏಳು ಮಂದಿ ಹ*ತ್ಯೆ ಕೇಸ್‌: ಕೊ*ಲೆಗೂ ಮುನ್ನ ಕ್ರೈಂ ಥ್ರಿಲ್ಲರ್‌ ಸಿನಿಮಾ ನೋಡಿದ್ದ ಆರೋಪಿ

by ಶಾಲಿನಿ ಕೆ. ಡಿ
November 8, 2026 - 1:16 pm
0

Untitled design 2026 11 08T125059.129

ಪೆಟ್ರೋಲ್‌‌ನಲ್ಲಿ ಎಥೆನಾಲ್ ಮಿಶ್ರಣ; 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿ.ಕೆ ಶಿವಕುಮಾರ್

by ಶಾಲಿನಿ ಕೆ. ಡಿ
November 8, 2026 - 12:51 pm
0

Untitled Design 2026 11 08T123842.552

ಬೆಂಗಳೂರಿನ 7 ಜನರ ಹ*ತ್ಯೆ ಕೇಸ್: 5 ಮೃತದೇಹ ಪತ್ತೆ, ಉಳಿದ 2 ಶವಗಳಿಗಾಗಿ ಮುಂದುವರೆದ ಶೋಧ

by ಶಾಲಿನಿ ಕೆ. ಡಿ
November 8, 2026 - 12:41 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಕ್ರೈಂ ಥ್ರಿಲ್ಲರ್
    ಏಳು ಮಂದಿ ಹ*ತ್ಯೆ ಕೇಸ್‌: ಕೊ*ಲೆಗೂ ಮುನ್ನ ಕ್ರೈಂ ಥ್ರಿಲ್ಲರ್‌ ಸಿನಿಮಾ ನೋಡಿದ್ದ ಆರೋಪಿ
    November 8, 2026 | 0
  • Untitled Design 2026 11 08T123842.552
    ಬೆಂಗಳೂರಿನ 7 ಜನರ ಹ*ತ್ಯೆ ಕೇಸ್: 5 ಮೃತದೇಹ ಪತ್ತೆ, ಉಳಿದ 2 ಶವಗಳಿಗಾಗಿ ಮುಂದುವರೆದ ಶೋಧ
    November 8, 2026 | 0
  • Untitled Design 2026 11 08T111754.714
    ಹಾಸನಾಂಬೆ ದರ್ಶನ ಪಡೆದ ಕೇಂದ್ರ ಸಚಿವ ಹೆಚ್‌‌ಡಿಕೆ ದಂಪತಿ
    November 8, 2026 | 0
  • Untitled Design 2026 11 08T103948.062
    ಕರ್ನಾಟಕದ ಕರಾವಳಿ, ಮಲೆನಾಡಿನ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ
    November 8, 2026 | 0
  • Your paragraph text 2026 11 07T222159.163
    ಬೆಂಗಳೂರಿನಿಂದ ಲಖನೌಗೆ ಹೊರಟಿದ್ದ ಇಂಡಿಗೋ ವಿಮಾನಕ್ಕೆ ಹೈಜಾಕ್ ಬೆದರಿಕೆ: ಏರ್‌ಪೋರ್ಟ್‌ನಲ್ಲಿ ಹೈ ಅಲರ್ಟ್!
    November 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version