• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, November 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಾಣಿಜ್ಯ

ವೀಕೆಂಡ್‌ನಲ್ಲಿ ಗೋಲ್ಡ್‌ ಖರೀದಿಸುವವರಿಗೆ ಮತ್ತೆ ಶಾಕ್‌: ಚಿನ್ನ-ಬೆಳ್ಳಿ ಬೆಲೆ ಏರಿಕೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 8, 2026 - 2:49 pm
in ವಾಣಿಜ್ಯ
0 0
0
ಏರಿಕೆ

ನವದೆಹಲಿ, ನವೆಂಬರ್ 8: ಚಿನ್ನದ ಬೆಲೆ ಶುಕ್ರವಾರ ಕುಸಿತ ಕಂಡರೂ ವಾರಾಂತ್ಯದಲ್ಲಿ ಅಲ್ಪ ಹೆಚ್ಚಳವಾಗಿದೆ. ಈ ವಾರ ಒಂದು ಗ್ರಾಮ್ ಚಿನ್ನದ ಬೆಲೆ 430 ರೂಗಳಷ್ಟು ನಿವ್ವಳ ಏರಿಕೆ ಕಂಡಿದೆ. ವಾರಾಂತ್ಯದಲ್ಲಿ ಎಂಸಿಎಕ್ಸ್ ಫ್ಯೂಚರ್ಸ್ ಮತ್ತು ಸ್ಪಾಟ್ ಚಿನ್ನ, ಬೆಳ್ಳಿ ಬೆಲೆಗಳು ಏರಿವೆ. ಅಂತಾರಾಷ್ಟ್ರೀಯ ಸ್ಪಾಟ್ ದರಗಳೂ ಏರಿಕೆಯಾಗಿವೆ. ವಿದೇಶಗಳಲ್ಲಿ ಹಲವೆಡೆ ಬೆಲೆ ಅಲ್ಪಸ್ವಲ್ಪ ಹೆಚ್ಚಳವಾಗಿದೆ.

ಭಾರತದಲ್ಲಿ ಸದ್ಯ 10 ಗ್ರಾಮ್‌ನ 22 ಕ್ಯಾರಟ್ ಚಿನ್ನದ ಬೆಲೆ 1,31,500 ರುಪಾಯಿ ಇದೆ. 24 ಕ್ಯಾರಟ್‌ನ ಅಪರಂಜಿ ಚಿನ್ನದ ಬೆಲೆ 1,43,460 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 20,500 ರುಪಾಯಿ ಇದೆ. ಆಭರಣ ಚಿನ್ನದ ಬೆಲೆ 13,150 ರೂನಿಂದ 13,160 ರೂಗೆ ಏರಿದೆ. ಅಪರಂಜಿ ಚಿನ್ನದ ಬೆಲೆ 14,357 ರೂ ಆಗಿದೆ.

ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್‌ಗೆ 1,31,500 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್‌ಗೆ 20,500 ರುಪಾಯಿಯಲ್ಲಿ ಇದೆ. ಬೆಳ್ಳಿ ಬೆಲೆ ಬೆಂಗಳೂರು ಮೊದಲಾದೆಡೆ ಗ್ರಾಮ್‌ಗೆ 205 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 210 ರೂ ಇದೆ. ತಮಿಳುನಾಡು, ಕೇರಳ ಮೊದಲಾದೆಡೆಯೂ ಈ ಲೋಹದ ಬೆಲೆ 21,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ನವೆಂಬರ್ 8ಕ್ಕೆ)
  • 24 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆ: 14,357 ರೂ.

  • 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆ: 13,160 ರೂ.

  • 18 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆ: 10,768 ರೂ.

  • ಬೆಳ್ಳಿ ಬೆಲೆ 1 ಗ್ರಾಂಗೆ: 205 ರೂ.

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್‌ಗೆ)
  • ಬೆಂಗಳೂರು: 13,160 ರೂ.

  • ಚೆನ್ನೈ: 13,160 ರೂ.

  • ಮುಂಬೈ: 13,160 ರೂ.

  • ದೆಹಲಿ: 13,175 ರೂ.

  • ಕೋಲ್ಕತಾ: 13,160 ರೂ.

  • ಕೇರಳ: 13,160 ರೂ.

  • ಅಹ್ಮದಾಬಾದ್: 13,165 ರೂ.

  • ಜೈಪುರ್: 13,175 ರೂ.

  • ಲಕ್ನೋ: 13,175 ರೂ.

  • ಭುವನೇಶ್ವರ್: 13,160 ರೂ.

ಎಂಸಿಎಕ್ಸ್ ಫ್ಯೂಚರ್ಸ್ (ಡಿ. 4ಕ್ಕೆ ಡೆಲಿವರಿ)
  • ಎಂಸಿಎಕ್ಸ್ ಚಿನ್ನ 1 ಗ್ರಾಮ್‌ಗೆ 14,236 ರೂ.

  • ಎಂಸಿಎಕ್ಸ್ ಬೆಳ್ಳಿ 1 ಗ್ರಾಮ್‌ಗೆ 185 ರೂ.

ಭಾರತದಲ್ಲಿ ಸ್ಪಾಟ್ ದರಗಳು
  • ಚಿನ್ನ 1 ಗ್ರಾಮ್‌ಗೆ 14,103 ರೂ.

  • ಬೆಳ್ಳಿ 1 ಗ್ರಾಮ್‌ಗೆ 184 ರೂ.

ಅಂತಾರಾಷ್ಟ್ರೀಯ ಚಿನ್ನ, ಬೆಳ್ಳಿ ದರ
  • ಸ್ಪಾಟ್ ಗೋಲ್ಡ್ 1 ಗ್ರಾಮ್‌ಗೆ 130.72 ಡಾಲರ್ (12,293 ರುಪಾಯಿ)

  • ಸ್ಪಾಟ್ ಸಿಲ್ವರ್ 1 ಗ್ರಾಮ್‌ಗೆ 1.670 ಡಾಲರ್ (157 ರುಪಾಯಿ)

ವಿವಿಧ ದೇಶಗಳಲ್ಲಿ 24 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್‌ಗೆ)
  • ಭಾರತ: 14,357 ರುಪಾಯಿ

  • ಮಲೇಷ್ಯಾ: 546 ರಿಂಗಿಟ್ (12,639 ರುಪಾಯಿ)

  • ದುಬೈ: 491.25 ಡಿರಾಮ್ (12,570 ರುಪಾಯಿ)

  • ಅಮೆರಿಕ: 134 ಡಾಲರ್ (12,594 ರುಪಾಯಿ)

  • ಸಿಂಗಾಪುರ: 178.10 ಸಿಂಗಾಪುರ್ ಡಾಲರ್ (13,048 ರುಪಾಯಿ)

  • ಕತಾರ್: 492 ಕತಾರಿ ರಿಯಾಲ್ (12,685 ರೂ)

  • ಸೌದಿ ಅರೇಬಿಯಾ: 506 ಸೌದಿ ರಿಯಾಲ್ (12,670 ರುಪಾಯಿ)

  • ಓಮನ್: 52.05 ಒಮಾನಿ ರಿಯಾಲ್ (12,705 ರುಪಾಯಿ)

  • ಕುವೇತ್: 40.85 ಕುವೇತಿ ದಿನಾರ್ (12,471 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್‌ಗೆ)
  • ಬೆಂಗಳೂರು: 205 ರೂ.

  • ಚೆನ್ನೈ: 210 ರೂ.

    RelatedPosts

    ಉಕ್ಕು ಉತ್ಪಾದನೆಯಲ್ಲಿ ಜಪಾನ್, ಅಮೆರಿಕವನ್ನೇ ಹಿಂದಿಕ್ಕಿದ ಭಾರತ

    ಗೋಲ್ಡ್‌ ಖರೀದಿಸುವವರಿಗೆ ಬಿಗ್ ಶಾಕ್: ಚಿನ್ನದ ಬೆಲೆ ಮತ್ತೆ ಏರಿಕೆ, ಬೆಳ್ಳಿ ಎಷ್ಟು? ಇಲ್ಲಿದೆ ದರ ವಿವರ

    ವಾಹನ ಸವಾರರೇ ಗಮನಿಸಿ: ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳ ಪೂರ್ಣ ದರಪಟ್ಟಿ ಇಲ್ಲಿದೆ

    ಆಭರಣ ಪ್ರಿಯರಿಗೆ ಮತ್ತೆ ಶಾಕ್: ಚಿನ್ನದ ಬೆಲೆ ಏರಿಕೆ, ಇಲ್ಲಿದೆ ಇಂದಿನ ದರಪಟ್ಟಿ

    ADVERTISEMENT
    ADVERTISEMENT
  • ಮುಂಬೈ: 205 ರೂ.

  • ದೆಹಲಿ: 205 ರೂ.

  • ಕೋಲ್ಕತಾ: 205 ರೂ.

  • ಕೇರಳ: 205 ರೂ.

  • ಅಹ್ಮದಾಬಾದ್: 205 ರೂ.

  • ಜೈಪುರ್: 205 ರೂ.

  • ಲಕ್ನೋ: 205 ರೂ.

  • ಭುವನೇಶ್ವರ್: 205 ರೂ.

  • ಪುಣೆ: 205 ರೂ.

     

ಈ ವಾರ ಚಿನ್ನದ ಬೆಲೆ 430 ರೂ ಏರಿಕೆಯಾಗಿದ್ದು, 22 ಕ್ಯಾರಟ್ ಚಿನ್ನ ಗ್ರಾಮ್‌ಗೆ 13,160 ರೂ ಮತ್ತು 24 ಕ್ಯಾರಟ್ ಅಪರಂಜಿ ಚಿನ್ನ 14,357 ರೂ ಆಗಿದೆ. ಬೆಳ್ಳಿ ಬೆಲೆ ಬಹುತೇಕ ನಗರಗಳಲ್ಲಿ ಗ್ರಾಮ್‌ಗೆ 205 ರೂ ಇದ್ದು, ಚೆನ್ನೈನಲ್ಲಿ 210 ರೂ ಇದೆ. ಚಿನ್ನ ಖರೀದಿಸಲು ಯೋಜಿಸುತ್ತಿರುವವರು ಇಂದಿನ ದರಪಟ್ಟಿಯನ್ನು ಪರಿಶೀಲಿಸಿ, ಸ್ಥಳೀಯ ಆಭರಣ ಅಂಗಡಿಗಳಲ್ಲಿ ದರ ದೃಢೀಕರಿಸಿಕೊಳ್ಳುವುದು ಸೂಕ್ತ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಏರಿಕೆ

ವೀಕೆಂಡ್‌ನಲ್ಲಿ ಗೋಲ್ಡ್‌ ಖರೀದಿಸುವವರಿಗೆ ಮತ್ತೆ ಶಾಕ್‌: ಚಿನ್ನ-ಬೆಳ್ಳಿ ಬೆಲೆ ಏರಿಕೆ

by ಶಾಲಿನಿ ಕೆ. ಡಿ
November 8, 2026 - 2:49 pm
0

Untitled Design 2026 11 08T141513.045

ಹಾಸನ ಡಿಸಿ, ಸಚಿವ ಶಿವಲಿಂಗೇಗೌಡ ವಿರುದ್ಧ ಲಂಚದ ಆರೋಪ: ಹೆಚ್‌‌ಡಿಕೆ ಹೊಸ ಬಾಂಬ್‌‌

by ಶಾಲಿನಿ ಕೆ. ಡಿ
November 8, 2026 - 2:18 pm
0

Untitled Design 2026 11 08T134433.877

ಕುಟುಂಬ ಸಮೇತ ಹಾಸನಾಂಬೆ ದರ್ಶನ ಪಡೆದ ಡಿಸಿಎಂ ಡಿಕೆ ಶಿವಕುಮಾರ್‌

by ಶಾಲಿನಿ ಕೆ. ಡಿ
November 8, 2026 - 1:49 pm
0

Untitled Design 2026 11 08T132327.862

ಯೋಧರೊಂದಿಗೆ ದೀಪಾವಳಿ ಆಚರಿಸಿದ ಪ್ರಧಾನಿ: ನೀವೆಲ್ಲರೂ ನನ್ನ ಕುಟುಂಬದ ಸದಸ್ಯರು ಎಂದ ಮೋದಿ

by ಶಾಲಿನಿ ಕೆ. ಡಿ
November 8, 2026 - 1:29 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಗುರ್ಲಾಪುರದಲ್ಲಿ (5)
    ಉಕ್ಕು ಉತ್ಪಾದನೆಯಲ್ಲಿ ಜಪಾನ್, ಅಮೆರಿಕವನ್ನೇ ಹಿಂದಿಕ್ಕಿದ ಭಾರತ
    November 6, 2026 | 0
  • Untitled Design 2026 11 05T114911.835
    ಗೋಲ್ಡ್‌ ಖರೀದಿಸುವವರಿಗೆ ಬಿಗ್ ಶಾಕ್: ಚಿನ್ನದ ಬೆಲೆ ಮತ್ತೆ ಏರಿಕೆ, ಬೆಳ್ಳಿ ಎಷ್ಟು? ಇಲ್ಲಿದೆ ದರ ವಿವರ
    November 5, 2026 | 0
  • ಹಾಲಿನೊಂದಿಗೆ (3)
    ವಾಹನ ಸವಾರರೇ ಗಮನಿಸಿ: ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳ ಪೂರ್ಣ ದರಪಟ್ಟಿ ಇಲ್ಲಿದೆ
    November 5, 2026 | 0
  • Untitled Design 2026 11 04T131022.022
    ಆಭರಣ ಪ್ರಿಯರಿಗೆ ಮತ್ತೆ ಶಾಕ್: ಚಿನ್ನದ ಬೆಲೆ ಏರಿಕೆ, ಇಲ್ಲಿದೆ ಇಂದಿನ ದರಪಟ್ಟಿ
    November 4, 2026 | 0
  • Your paragraph text 2026 11 03T174250.217
    ಭಾರತದ ಮೊಟ್ಟಮೊದಲ ‘ಸ್ವದೇಶಿ’ ಕೀಟನಾಶಕ ಬಿಡುಗಡೆ ಮಾಡಿದ ಪಿಐ ಇಂಡಸ್ಟ್ರೀಸ್!
    November 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version