• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, November 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಹಾಸನಾಂಬೆ ಸನ್ನಿಧಿಯಲ್ಲೇ ಅಧಿಕಾರಿಗಳ ಮಧ್ಯೆ ಕಿತ್ತಾಟ; ತಹಶೀಲ್ದಾರ್-ಡಿವೈಎಸ್‌ಪಿ ನಡುವೆ ವಾಗ್ವಾದ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 8, 2026 - 6:51 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ದೇಶ
0 0
0
Your paragraph text 2026 11 08T185054.202

ಹಾಸನ: ನಾಡಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಹಾಸನಾಂಬೆ ದೇವಾಲಯದಲ್ಲಿ ಭಕ್ತರ ದಟ್ಟಣೆ ನಡುವೆ ಅಧಿಕಾರಿಗಳ ನಡುವಿನ ವಾಗ್ವಾದವೊಂದು ನಡೆದಿದೆ. ಹಾಸನಾಂಬೆ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಹಾಸನ ತಹಶೀಲ್ದಾರ್ ಗೀತಾ ಮತ್ತು ಡಿವೈಎಸ್‌ಪಿ ಮಾಲತೇಶ್ ಅವರ ನಡುವೆ ತೀವ್ರ ಮಾತಿನ ಚಕಮಕಿ ನಡೆದಿದ್ದು, ಈ ವೇಳೆ ಮಹಿಳಾ ಅಧಿಕಾರಿ ಗೀತಾ ಕಣ್ಣೀರಿಟ್ಟಿದ್ದಾರೆ. ಭಕ್ತರ ಎದುರಲ್ಲೇ ಇಬ್ಬರು ಅಧಿಕಾರಿಗಳು ಪರಸ್ಪರ ಏಕವಚನದಲ್ಲಿ ಮಾತನಾಡಿಕೊಂಡಿರುವ ಘಟನೆ ದೇವಾಲಯದ ಆವರಣದಲ್ಲಿ ಕೆಲಕಾಲ ಗೊಂದಲದ ವಾತಾವರಣ ಸೃಷ್ಟಿಸಿದೆ.

ಹಾಸನಾಂಬೆ ದರ್ಶನಕ್ಕೆ ಭಾನುವಾರ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರಿಂದ ದೇವಾಲಯದ ಸುತ್ತಮುತ್ತ ಜನಸಂದಣಿ ಹೆಚ್ಚಾಗಿತ್ತು. ಈ ನಡುವೆ ಪ್ರೋಟೋಕಾಲ್ ವಾಹನದ ಸಂಚಾರಕ್ಕೆ ಸಂಬಂಧಿಸಿದ ವಿಚಾರವಾಗಿ ಇಬ್ಬರು ಅಧಿಕಾರಿಗಳ ನಡುವೆ ಮಾತಿನ ಚಕಮಕಿ ಆರಂಭವಾಗಿದೆ ಎಂದು ತಿಳಿದುಬಂದಿದೆ.

RelatedPosts

ನಮ್ಮನ್ನ ಟಾರ್ಗೆಟ್‌ ಮಾಡುತ್ತಿದ್ದಾರೆ, ಎಲ್ಲದಕ್ಕೂ ರೆಡಿ ಇದ್ದೇವೆ’: ಹೆಚ್‌ಡಿಕೆ ಆರೋಪಕ್ಕೆ ಹಾಸನ ಡಿಸಿ ತಿರುಗೇಟು

ಯುನೆಸ್ಕೋ ಪಟ್ಟಿಗೆ ಭಾರತದ ಮೂರು ಪ್ರಾಚೀನ ಗ್ರಂಥಗಳು ಸೇರ್ಪಡೆ

ಶಿರಸಿಯಲ್ಲಿ ವಿಚಿತ್ರ ಘಟನೆ: ಬಾವಿಯಲ್ಲಿ ಆಯಿಲ್‌ ಮಿಶ್ರಿತ ನೀರು ಪತ್ತೆ!

ದೇವಿರಮ್ಮ ಬೆಟ್ಟದಲ್ಲಿ ಅವಘಡ: ಹೃದಯಾಘಾತಕ್ಕೆ ಓರ್ವ ಸಾವು, ಕಂಬಿ ಮುರಿದು 20ಕ್ಕೂ ಹೆಚ್ಚು ಭಕ್ತರಿಗೆ ಗಾಯ

ADVERTISEMENT
ADVERTISEMENT
ಪ್ರೋಟೋಕಾಲ್ ವಾಹನದ ವಿಚಾರಕ್ಕೆ ವಾಗ್ವಾದ

ದೇವಾಲಯದ ಆವರಣದಲ್ಲಿ ಪ್ರೋಟೋಕಾಲ್ ವಾಹನ ಸಂಚರಿಸುತ್ತಿದ್ದ ಸಂದರ್ಭದಲ್ಲಿ ತನ್ನ ವಾಹನಕ್ಕೆ ದಾರಿ ಮಾಡಿಕೊಡುವಂತೆ ತಹಶೀಲ್ದಾರ್ ಗೀತಾ ಸೂಚಿಸಿದ್ದಾರೆ ಎನ್ನಲಾಗಿದೆ. ಪ್ರೋಟೋಕಾಲ್ ವಾಹನ ಹೋಗುತ್ತಿದೆ, ನನ್ನ ವಾಹನವನ್ನು ತೆಗೆಸಿಕೊಡಿ ಎಂದು ಅವರು ಕೇಳಿಕೊಂಡಿದ್ದಾರೆ. ಇದೇ ವಿಚಾರವಾಗಿ ಡಿವೈಎಸ್‌ಪಿ ಮಾಲತೇಶ್ ಅವರೊಂದಿಗೆ ಮಾತಿನ ಚಕಮಕಿ ಆರಂಭವಾಗಿದೆ.

ಆರಂಭದಲ್ಲಿ ವಾಹನ ಸಂಚಾರದ ವಿಚಾರವಾಗಿ ಶುರುವಾದ ಮಾತುಕತೆ ಬಳಿಕ ತೀವ್ರ ವಾಗ್ವಾದಕ್ಕೆ ತಿರುಗಿದೆ. ಇಬ್ಬರು ಅಧಿಕಾರಿಗಳು ಪರಸ್ಪರ ಏಕವಚನದಲ್ಲೇ ಮಾತನಾಡಿಕೊಂಡಿದ್ದಾರೆ ಎನ್ನಲಾಗಿದ್ದು, ದೇವಾಲಯದ ಮುಂಭಾಗದಲ್ಲೇ ಈ ಘಟನೆ ನಡೆದಿದೆ. ಈ ವೇಳೆ ತಹಶೀಲ್ದಾರ್ ಗೀತಾ ಭಾವುಕರಾಗಿ ಕಣ್ಣೀರಿಟ್ಟಿದ್ದಾರೆ.

ದೇವಿಯ ದರ್ಶನಕ್ಕಾಗಿ ಆಗಮಿಸಿದ್ದ ಭಕ್ತರ ಎದುರಲ್ಲೇ ಅಧಿಕಾರಿಗಳ ನಡುವೆ ಈ ರೀತಿಯ ವಾಗ್ವಾದ ನಡೆದಿದೆ. 

ಭಾನುವಾರ ಭಕ್ತರ ದಂಡು, ದರ್ಶನಕ್ಕೆ ನೂಕುನುಗ್ಗಲು

ಇನ್ನೊಂದೆಡೆ, ಭಾನುವಾರ ರಜಾ ದಿನವಾಗಿದ್ದರಿಂದ ಹಾಸನಾಂಬೆ ದೇವಾಲಯಕ್ಕೆ ಭಕ್ತರ ದಂಡೇ ಹರಿದುಬಂದಿತ್ತು. ಸಾಮಾನ್ಯ ಧರ್ಮದರ್ಶನದ ಸರತಿ ಸಾಲಿನಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರು. ದರ್ಶನಕ್ಕಾಗಿ ಗಂಟೆಗಟ್ಟಲೆ ಕಾಯುವ ಪರಿಸ್ಥಿತಿಯೂ ನಿರ್ಮಾಣವಾಗಿತ್ತು.

ಇನ್ನು ₹1,000 ಮತ್ತು ₹300 ವಿಶೇಷ ದರ್ಶನದ ಸಾಲುಗಳಲ್ಲಿ ಸಾಮಾನ್ಯ ದರ್ಶನದ ಸಾಲಿಗೆ ಹೋಲಿಸಿದರೆ ಭಕ್ತರ ಸಂಖ್ಯೆ ಕಡಿಮೆ ಇತ್ತು ಎಂದು ತಿಳಿದುಬಂದಿದೆ. ಭಕ್ತರ ದಟ್ಟಣೆಯನ್ನು ನಿಯಂತ್ರಿಸಲು ದೇವಾಲಯದ ಆವರಣ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪೊಲೀಸ್ ಹಾಗೂ ಸಂಬಂಧಪಟ್ಟ ಸಿಬ್ಬಂದಿ ನಿಯೋಜಿಸಲಾಗಿದ್ದರು.

ಪ್ರತಿ ವರ್ಷ ಹಾಸನಾಂಬೆ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳು ಸೇರಿದಂತೆ ಹೊರರಾಜ್ಯಗಳಿಂದಲೂ ಸಾವಿರಾರು ಭಕ್ತರು ಆಗಮಿಸುತ್ತಾರೆ. ಈ ಹಿನ್ನೆಲೆಯಲ್ಲಿ ದರ್ಶನ ವ್ಯವಸ್ಥೆ, ವಾಹನ ಸಂಚಾರ ಮತ್ತು ಭದ್ರತೆಗೆ ವಿಶೇಷ ಗಮನ ನೀಡಲಾಗುತ್ತದೆ. ಭಾನುವಾರದ ರಜೆಯ ಕಾರಣ ಈ ಬಾರಿ ಭಕ್ತರ ಸಂಖ್ಯೆ ಮತ್ತಷ್ಟು ಹೆಚ್ಚಾಗಿತ್ತು.

ಭಕ್ತರಿಗಾಗಿ ಹೆಚ್ಚುವರಿ ಬಸ್ ವ್ಯವಸ್ಥೆ

ದೇವಿಯ ದರ್ಶನ ಪಡೆದು ತಮ್ಮ ಊರುಗಳಿಗೆ ಹಿಂದಿರುಗುವ ಭಕ್ತರಿಗೆ ಅನುಕೂಲವಾಗುವಂತೆ ಸಾರಿಗೆ ವ್ಯವಸ್ಥೆಯನ್ನೂ ಹೆಚ್ಚಿಸಲಾಗಿದೆ. ವಿಶೇಷವಾಗಿ ಬೆಂಗಳೂರಿಗೆ ತೆರಳುವ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಬಸ್‌ಗಳನ್ನು ವ್ಯವಸ್ಥೆ ಮಾಡಲಾಗಿದೆ.

ಹಾಸನ ನಗರದ ಚನ್ನಪಟ್ಟಣದಲ್ಲಿರುವ ಸಾರಿಗೆ ಬಸ್ ನಿಲ್ದಾಣದಲ್ಲಿ ಹೆಚ್ಚಿನ ಸಂಖ್ಯೆಯ ಬಸ್‌ಗಳು ನಿಂತಿದ್ದವು. ದರ್ಶನ ಮುಗಿಸಿ ವಾಪಸಾಗುವ ಭಕ್ತರ ಸಂಖ್ಯೆಯನ್ನು ಗಮನದಲ್ಲಿಟ್ಟುಕೊಂಡು ಪ್ರಯಾಣಿಕರ ದಟ್ಟಣೆ ನಿರ್ವಹಿಸಲು ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text 2026 11 08T185054.202

ಹಾಸನಾಂಬೆ ಸನ್ನಿಧಿಯಲ್ಲೇ ಅಧಿಕಾರಿಗಳ ಮಧ್ಯೆ ಕಿತ್ತಾಟ; ತಹಶೀಲ್ದಾರ್-ಡಿವೈಎಸ್‌ಪಿ ನಡುವೆ ವಾಗ್ವಾದ

by ಶಾಲಿನಿ ಕೆ. ಡಿ
November 8, 2026 - 6:51 pm
0

Your paragraph text 2026 11 08T182911.698

ದೀಪಾವಳಿ ಸಂಭ್ರಮದಲ್ಲಿ ನಟಿ ಕತ್ರಿನಾ-ವಿಕ್ಕಿ: ಮಗನ ಮುಖ ರಿವೀಲ್ ಮಾಡಿದ ಬಾಲಿವುಡ್ ಜೋಡಿ

by ಶಾಲಿನಿ ಕೆ. ಡಿ
November 8, 2026 - 6:30 pm
0

Your paragraph text 2026 11 08T180924.902

ನಮ್ಮನ್ನ ಟಾರ್ಗೆಟ್‌ ಮಾಡುತ್ತಿದ್ದಾರೆ, ಎಲ್ಲದಕ್ಕೂ ರೆಡಿ ಇದ್ದೇವೆ’: ಹೆಚ್‌ಡಿಕೆ ಆರೋಪಕ್ಕೆ ಹಾಸನ ಡಿಸಿ ತಿರುಗೇಟು

by ಶಾಲಿನಿ ಕೆ. ಡಿ
November 8, 2026 - 6:12 pm
0

Untitled design 2026 11 08T171941.903

ಯುನೆಸ್ಕೋ ಪಟ್ಟಿಗೆ ಭಾರತದ ಮೂರು ಪ್ರಾಚೀನ ಗ್ರಂಥಗಳು ಸೇರ್ಪಡೆ

by ಶಾಲಿನಿ ಕೆ. ಡಿ
November 8, 2026 - 5:22 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 11 08T180924.902
    ನಮ್ಮನ್ನ ಟಾರ್ಗೆಟ್‌ ಮಾಡುತ್ತಿದ್ದಾರೆ, ಎಲ್ಲದಕ್ಕೂ ರೆಡಿ ಇದ್ದೇವೆ’: ಹೆಚ್‌ಡಿಕೆ ಆರೋಪಕ್ಕೆ ಹಾಸನ ಡಿಸಿ ತಿರುಗೇಟು
    November 8, 2026 | 0
  • Untitled Design 2026 11 08T163617.350
    ಶಿರಸಿಯಲ್ಲಿ ವಿಚಿತ್ರ ಘಟನೆ: ಬಾವಿಯಲ್ಲಿ ಆಯಿಲ್‌ ಮಿಶ್ರಿತ ನೀರು ಪತ್ತೆ!
    November 8, 2026 | 0
  • ಏರಿಕೆ (1)
    ದೇವಿರಮ್ಮ ಬೆಟ್ಟದಲ್ಲಿ ಅವಘಡ: ಹೃದಯಾಘಾತಕ್ಕೆ ಓರ್ವ ಸಾವು, ಕಂಬಿ ಮುರಿದು 20ಕ್ಕೂ ಹೆಚ್ಚು ಭಕ್ತರಿಗೆ ಗಾಯ
    November 8, 2026 | 0
  • Untitled Design 2026 11 08T141513.045
    ಹಾಸನ ಡಿಸಿ, ಸಚಿವ ಶಿವಲಿಂಗೇಗೌಡ ವಿರುದ್ಧ ಲಂಚದ ಆರೋಪ: ಹೆಚ್‌‌ಡಿಕೆ ಹೊಸ ಬಾಂಬ್‌‌
    November 8, 2026 | 0
  • Untitled Design 2026 11 08T134433.877
    ಕುಟುಂಬ ಸಮೇತ ಹಾಸನಾಂಬೆ ದರ್ಶನ ಪಡೆದ ಡಿಸಿಎಂ ಡಿಕೆ ಶಿವಕುಮಾರ್‌
    November 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version