• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, October 18, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸಹಾಯ ಕೇಳಿ ಬಂದವರ ಮೇಲೆ ಸಚಿವರ ದರ್ಪ..!

ವೀರೇಶ ದಾನಿ by ವೀರೇಶ ದಾನಿ
March 29, 2025 - 6:13 pm
in Flash News, ಕರ್ನಾಟಕ
0 0
0
11 (74)

ಪೋಷಕರಿಗೆ ಅವರ ಮಕ್ಕಳದ್ದೆ ಚಿಂತೆ, ಹೀಗಾಗೇ ಮಕ್ಕಳಿಗೆ ವಿದ್ಯಾಬ್ಯಾಸ ಕೊಡಿಸೋ ವಿಚಾರವಾಗಿ ಅವರೆಲ್ಲಾ ಸಚಿವರ ಬಳಿ ಸಹಾಯಕ್ಕೆ ಬಂದಿದ್ರು, ಆದ್ರೆ ಪೋಷಕರು-ಮಕ್ಕಳ ಭವಿಷ್ಯದ ಬಗ್ಗೆ ಚಿಂತಿಸಬೇಕಾದ ಶಿಕ್ಷಣ ಸಚಿವರದ್ದು ಮಾತ್ರ ದರ್ಪದ ವರ್ತನೆ ತೋರಿದ್ದಾರೆ. ಸಚಿವರ ವಿರುದ್ದ ಮಾತನಾಡಿದ ಮಗುವಿನ ವಿರುದ್ದ ಕ್ರಮಕ್ಕೆ ಸೂಚಿಸಿದ್ದ ಸಚಿವರು ಇಂದು ಪೋಷಕರನ್ನೆ ತರಾಟೆಗೆ ತಗೆದುಕೊಂಡ ಘಟನೆ ನಡೆದಿದೆ. ಸಚಿವರ ಈ ದರ್ಪದ ವರ್ತನೆಗೆ ಪೋಷಕರು ಹಿಡಿ ಹಿಡಿ ಶಾಪ ಹಾಕಿದ್ದಾರೆ.

ಶಾಲಾ ಕಾಲೇಜುಗಳಿಗೆ ಈಗಾಗಲೇ ದಾಖಲಾತಿ ಶುರುವಾಗಿವೆ. ಮಕ್ಕಳಿಗೆ ದಾಖಲಾತಿ ಕೊಡಿಸಲು ಪೋಷಕರು ಹಗಲಿರುಳು ಪರದಾಡುತ್ತಿದ್ದಾರೆ. ಆದ್ರೆ 1ನೇ ತರಗತಿಗೆ ಮಕ್ಕಳನ್ನ ದಾಖಲಾತಿ ಮಾಡಿಸೋಕೆ 6 ವರ್ಷ ಕಡ್ಡಾಯ ಅನ್ನೋ ರೂಲ್ಸ್ ಪೋಷಕರಿಗೆ ಹೊಸ ಟೆನ್ಸನ್ಸ್ ತಂದಿಟ್ಟಿದೆ. 6 ವರ್ಷಕ್ಕೆ 1-2 ತಿಂಗಳು ಕಡಿಮೆ ಇದ್ರು ಮಕ್ಕಳಿಗೆ ಅಡ್ಮಿಷನ್ ಸಿಗ್ತಿಲ್ಲ. ಹೀಗಾಗಿ ವಯೋಮಿತಿ ಸಡಿಲಿಕೆ ಬಗ್ಗೆ ಸಚಿವರ ಬಳಿ ಸಹಾಯ ಕೇಳೋಕೆ ಬಂದ್ರೆ ಶಿಕ್ಷಣ ಸಚಿವರು ದರ್ಪದ ವರ್ತನೆ ತೋರಿಸಿದ್ದಾರೆ. ಮಾಧ್ಯಮಗಳ ಜೊತೆ ಬರತೀರಾ ಅಂತಾ ಪೋಷಕರನ್ನೆ ಸಚಿವರು ತರಾಟೆಗೆ ತಗೆದುಕೊಳ್ಳುವ ಮೂಲಕ ಇದೆಲ್ಲಾ ರಬ್ಬಿಶ್ ನಡೆಯಲ್ಲ ಅಂತಾ ದರ್ಪ ತೋರಿದ್ದಾರೆ.

RelatedPosts

ಹಾಸನಾಂಬಾ ದೇವಸ್ಥಾನದ ಅಚ್ಚುಕಟ್ಟಾದ ವ್ಯವಸ್ಥೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮೆಚ್ಚುಗೆ

ಸಮೀಕ್ಷೆಗೆ ನಾರಾಯಣಮೂರ್ತಿ,ಸುಧಾಮೂರ್ತಿನಿರಾಕರಣೆ: ಅವರೇನು ಬೃಹಸ್ಪತಿಗಳಾ ಎಂದ ಸಿಎಂ..!

ಹಾಸನಾಂಬೆ ದೇಗುಲದ ಹೊಸ ದಾಖಲೆ: 8 ದಿನದಲ್ಲಿ 10.5 ಕೋಟಿ ರೂ. ಆದಾಯ

ರಾಜ್ಯದ 20ಕ್ಕೂ ಹೆಚ್ಚು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್..!

ADVERTISEMENT
ADVERTISEMENT

ರಾಜ್ಯದಲ್ಲಿ ಸುಮಾರು 1 ಲಕ್ಷಕ್ಕೂ ಹೆಚ್ಚು ಮಕ್ಕಳು 6 ವರ್ಷಕ್ಕೆ ಒಂದೆರಡು ತಿಂಗಳು ಕಡಿಮೆ ವಯಸ್ಸಿನ ಮಕ್ಕಳಿದ್ದಾರೆ. ಈ ಮಕ್ಕಳಿಗೆ 1ನೇ ತರಗತಿಯ ದಾಖಲಾತಿಗೆ ಅನುಕೂಲ ಮಾಡಿಕೊಡಬೇಕು. ಹೀಗಾಗಿ ಒಂದನೇ ತರಗತಿಗೆ 6 ವರ್ಷ ವಯೋಮಿತಿ ಸಡಿಲಿಕೆ ಮಾಡುವಂತೆ ಪೋಷಕರ ಮನವಿ ಮಾಡೋಕೆ ಸಚಿವರ ಬಳಿ ಹೋದ್ರೆ ಸಚಿವರು ಮಾತ್ರ ಮತ್ತದೇ ತಮ್ಮ ದರ್ಪ ತೋರಿದ್ದು ಪೋಷಕರ ಹಿಡಿಶಾಪಕ್ಕೆ ಕಾರಣವಾಗಿದೆ.

ಈ ವಿಚಾರವನ್ನ ಮಾಧ್ಯಮದವರು ಪ್ರಶ್ನೆ ಮಾಡಿದ್ರೆ ಎಚ್ಚೆತ್ತುಕೊಂಡ ಶಿಕ್ಷಣ ಸಚಿವ ಮಧು ಬಂಗಾರಪ್ಪ, ನಾನು ಹೇಳಿದ್ದು ಪೋಷಕರಿಗೆ, ಮಾಧ್ಯಮಗಳಿಗೆ ಅಲ್ಲ. ವಯೋಮಿತಿ ಗೊಂದಲದ ಬಗ್ಗೆ ಪೋಷಕರು ನನ್ನ ಬಳಿ ಸಾಕಷ್ಟು ಬಾರಿ ಬಂದಿದ್ದಾರೆ. ಕಳೆದ ಮೂರು ವರ್ಷಗಳ ಹಿಂದೆ ಆಗಿದೆ. ಈಗ ಕಾನೂನಿನಲ್ಲಿ ಏನು ಮಾಡಲು ಸಾಧ್ಯವಿದೆ ಎಂದು ನೋಡಿಕೊಂಡು ಮಾಡಬೇಕು. ನಾನು ಅಧಿಕಾರಿಗಳಿಗೂ ಈ ಸಮಸ್ಯೆ ಬಗ್ಗೆ ಹೇಳಿದ್ದೇನೆ. ಆದರೆ ಪೋಷಕರು ಪದೇ ಪದೇ ಈ ರೀತಿ ಬಂದು ನನ್ನ ಮೇಲೆ ಒತ್ತಡ ಹಾಕುತ್ತಿದ್ದಾರೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನಾನು ತೀರ್ಮಾನ ತೆಗೆದುಕೊಳ್ಳಬೇಕು. ಸುಮ್ಮನೇ ಹೇಗೋ ಮಾಡಲು ಸಾಧ್ಯವಿಲ್ಲ ಎಂದು ಹೇಳಿಕೆ ಕೊಟ್ಟಿದ್ದಾರೆ.

ಶಿಕ್ಷಣ ಸಚಿವ ಮಧು ಬಂಗಾರಪ್ಪರ ದರ್ಪದ ವರ್ತನೆ ಇದೇನೂ ಹೊಸದಲ್ಲ, ಈ ಹಿಂದೆ ಸಚಿವರಿಗೆ ಸರಿಯಾಗಿ ಕನ್ನಡ ಬರಲ್ಲ ಅಂತಾ ವಿದ್ಯಾರ್ಥಿ ಮಾತನಾಡಿದಕ್ಕೆ ವಿದ್ಯಾರ್ಥಿ ವಿರುದ್ದವೇ ಕ್ರಮಕ್ಕೆ ಶಿಪಾರಸ್ಸು ಮಾಡಿದ್ದ ಸಚಿವರು ಇದೀಗ ಸಹಾಯ ಕೇಳಲು ಬಂದ್ರೆ ಇದೀಗ ಮತ್ತೆದೆ ದರ್ಪ ತೋರಿರುವುದು ನಿಜಕ್ಕೂ ಪೋಷಕರು ಹಿಡಿಶಾಪಕ್ಕೆ ಕಾರಣವಾಗಿದೆ.

ShareSendShareTweetShare
ವೀರೇಶ ದಾನಿ

ವೀರೇಶ ದಾನಿ

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಪೊಲಿಟಿಕಲ್ ರಿಪೋರ್ಟರ್ ಆಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ವಿವಿಧ ಟಿವಿ ಸುದ್ದಿ ವಾಹಿನಿಯಲ್ಲಿ ಜಿಲ್ಲಾ ವರದಿಗಾರರಾಗಿ, ಬ್ಯೂರೋ ಮುಖ್ಯಸ್ಥರಾಗಿ 14 ವರ್ಷ ಕಾರ್ಯ ನಿರ್ವಹಿಸಿದ ಅನುಭವ ಇದೆ. ರಾಜಕೀಯ, ಅಪರಾಧ ವಿಭಾಗ ಇವರ ಆಸಕ್ತಿಯ ವಿಷಯಗಳು. ರಾಜಕೀಯ ವಿಷಯಗಳ ಬಗ್ಗೆ ಲೇಖನಗಳನ್ನು ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸಿನಿಮಾ, ಕಾದಂಬರಿ ಪುಸ್ತಕಗಳ ಓದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2025 10 18t074111.220

ಹಾಸನಾಂಬಾ ದೇವಸ್ಥಾನದ ಅಚ್ಚುಕಟ್ಟಾದ ವ್ಯವಸ್ಥೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮೆಚ್ಚುಗೆ

by ಯಶಸ್ವಿನಿ ಎಂ
October 18, 2025 - 7:47 am
0

Untitled design 2025 10 18t073219.123

ದೀಪಾವಳಿಯಲ್ಲಿ ಸುಟ್ಟಗಾಯಕ್ಕೆ ಸುಲಭ ಮನೆಮದ್ದು..!

by ಯಶಸ್ವಿನಿ ಎಂ
October 18, 2025 - 7:33 am
0

Untitled design 2025 10 18t071609.310

ಇಸ್ರೋದಲ್ಲಿ 141 ಹುದ್ದೆಗಳಿಗೆ ಅವಕಾಶ! ಅರ್ಜಿ ಸಲ್ಲಿಸಲು ನ.14 ಕೊನೆ ದಿನ

by ಯಶಸ್ವಿನಿ ಎಂ
October 18, 2025 - 7:17 am
0

Untitled design 2025 10 18t065439.245

ಜನ್ಮ ಸಂಖ್ಯೆ ಪ್ರಕಾರ ಇಂದಿನ ಭವಿಷ್ಯ: ಯಾವ ಸಂಖ್ಯೆಗೆ ನಷ್ಟ..?ಯಾವ ಸಂಖ್ಯೆಗೆ ಲಾಭ..?

by ಯಶಸ್ವಿನಿ ಎಂ
October 18, 2025 - 6:55 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 10 16t163911.243
    ಸರ್ಕಾರಿ ಸ್ಥಳಗಳಲ್ಲಿ RSS ಸೇರಿದಂತೆ ಖಾಸಗಿ ಸಂಘಟನೆಗಳ ಕಾರ್ಯಕ್ರಮಗಳಿಗೆ ಸರ್ಕಾರ ಬ್ರೇಕ್‌..!
    October 16, 2025 | 0
  • Untitled design 2025 10 16t135121.686
    ಆಂಧ್ರ ಆಹಾರವೂ ಖಾರ, ಈಗ ಹೂಡಿಕೆಯೂ ಖಾರವಾಗಿದೆ: ನಾಲಿಗೆ ಹರಿಬಿಟ್ಟ ಐಟಿ ಸಚಿವ ನರ ಲೋಕೇಶ್
    October 16, 2025 | 0
  • Untitled design 2025 10 16t131945.451
    ಪತ್ನಿಯನ್ನೇ ಭೀಕರವಾಗಿ ಕೊಚ್ಚಿ ಕೊಂದ ಪಾಪಿ ಪತಿ
    October 16, 2025 | 0
  • Untitled design 2025 10 16t123411.355
    ಮಾಜಿ ಸಚಿವ ನಾಗೇಂದ್ರ ಆಪ್ತನಿಗೆ ಬಿಗ್‌ ಶಾಕ್‌: ಕುರುಬ ನಾಗರಾಜ್ ಮನೆ ಮೇಲೆ ಇಡಿ ದಾಳಿ
    October 16, 2025 | 0
  • Untitled design 2025 10 16t121219.471
    ‘ಕಾಂತಾರ ಚಾಪ್ಟರ್ 1’ ಸಕ್ಸಸ್‌ ಬೆನ್ನಲ್ಲೇ ಚಾಮುಂಡೇಶ್ವರಿ ದರ್ಶನ ಪಡೆದ ನಟ ರಿಷಬ್ ಶೆಟ್ಟಿ
    October 16, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version