• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, November 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಪವನ್ ಕಲ್ಯಾಣ್ ದಾಂಪತ್ಯದಲ್ಲಿ ಬಿರುಕು: 3ನೇ ಪತ್ನಿಯಿಂದಲೂ ದೂರವಾದ DCM

ಕವಿತಾ by ಕವಿತಾ
November 10, 2026 - 10:47 am
in ಸಿನಿಮಾ
0 0
0
Untitled design (1)

ಟಾಲಿವುಡ್‌ನ ಪವರ್ ಸ್ಟಾರ್ ಹಾಗೂ ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರ ವೈಯಕ್ತಿಕ ಜೀವನದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಪವನ್ ಕಲ್ಯಾಣ್ ಮತ್ತು ಅವರ ಪತ್ನಿ ಅನ್ನಾ ಕೊನಿಡೆಲಾ ತಮ್ಮ 13 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಲು ನಿರ್ಧರಿಸಿದ್ದಾರೆ ಎಂಬ ಸುದ್ದಿ ಸದ್ಯ ಚಿತ್ರರಂಗದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಪರಸ್ಪರ ಒಪ್ಪಿಗೆ ಮತ್ತು ಗೌರವದೊಂದಿಗೆ ಬೇರೆಯಾಗುತ್ತಿರುವುದಾಗಿ ಇಬ್ಬರೂ ಜಂಟಿ ಹೇಳಿಕೆ ಬಿಡುಗಡೆ ಮಾಡಿದ್ದಾರೆ ಎನ್ನಲಾಗಿದೆ.

ಜನಸೇನೆಯ ಅಧಿಕೃತ ವಾಟ್ಸ್‌ಆ್ಯಪ್ ಮೂಲಕ ಈ ಜಂಟಿ ಹೇಳಿಕೆ ಬಿಡುಗಡೆಯಾಗಿದೆ. ತಮ್ಮ ಜೀವನದ ಮಹತ್ವದ ಸಮಯವನ್ನು ಒಟ್ಟಿಗೆ ಕಳೆದ ಬಳಿಕ, ಪರಸ್ಪರ ತಿಳಿವಳಿಕೆ ಮತ್ತು ಗೌರವದೊಂದಿಗೆ ಪ್ರತ್ಯೇಕವಾಗಲು ನಿರ್ಧರಿಸಿರುವುದಾಗಿ ದಂಪತಿ ತಿಳಿಸಿದ್ದಾರೆ.

RelatedPosts

‘ಲಂಬೋದರ 2.O’ ಬುಕ್ಕಿಂಗ್.. ರೋಬೋ-ಸುನಿ ಮ್ಯಾಜಿಕ್

ಸಿನಿಮಾ ಗೆದ್ದ ಖುಷಿಯಲ್ಲಿ ಚಿತ್ರತಂಡಕ್ಕೆ ಸೂರ್ಯ ದಂಪತಿಯಿಂದ ಚಿನ್ನದ ನಾಣ್ಯ ಗಿಫ್ಟ್!

ಹೆಸರಲ್ಲೇ ಇದೆ ‘ಕಲ್ಯಾಣ’.. ಈತ ಕಲ್ಯಾಣಗಳ ಸರದಾರ

ಆಂಧ್ರ DCM ಶಾಕ್.. ಪವರ್‌‌ ಸ್ಟಾರ್ ಇನ್ಮೇಲೆ ಡಿವೋರ್ಸ್ ಸ್ಟಾರ್

ADVERTISEMENT
ADVERTISEMENT

ದಾಂಪತ್ಯ ಜೀವನ ಅಂತ್ಯಗೊಂಡರೂ ಉತ್ತಮ ಸ್ನೇಹಿತರಾಗಿ ಮುಂದುವರಿಯುವುದಾಗಿ ಅವರು ಹೇಳಿದ್ದಾರೆ. ಅಲ್ಲದೆ, ಮಕ್ಕಳ ಜವಾಬ್ದಾರಿಯುತ ಪೋಷಕರಾಗಿ ಇಬ್ಬರೂ ತಮ್ಮ ಕರ್ತವ್ಯ ನಿರ್ವಹಿಸಲಿದ್ದಾರೆ. ಮಕ್ಕಳ ಸಂತೋಷ ಮತ್ತು ಯೋಗಕ್ಷೇಮವೇ ತಮ್ಮ ಮೊದಲ ಆದ್ಯತೆಯಾಗಿರಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ತಮ್ಮ ವೈಯಕ್ತಿಕ ಜೀವನದಲ್ಲಿ ನಡೆಯುತ್ತಿರುವ ಬದಲಾವಣೆಯ ಸಂದರ್ಭದಲ್ಲಿ ಅಭಿಮಾನಿಗಳು ಮತ್ತು ಹಿತೈಷಿಗಳು ಗೌಪ್ಯತೆಯನ್ನು ಗೌರವಿಸಬೇಕು. ಸಹಾನುಭೂತಿ ಹಾಗೂ ತಿಳಿವಳಿಕೆಯಿಂದ ವರ್ತಿಸಬೇಕು ಎಂದು ಮನವಿ ಮಾಡಿದ್ದಾರೆ. ಈವರೆಗೆ ಬೆಂಬಲ ನೀಡಿದ ಎಲ್ಲರಿಗೂ ಧನ್ಯವಾದ ಅರ್ಪಿಸಿದ್ದಾರೆ.

ರಷ್ಯಾ ಮೂಲದ ಅನ್ನಾ ಲೆಜ್ನೆವಾ ಅವರನ್ನು ಪವನ್ ಕಲ್ಯಾಣ್ 2013ರ ಸೆಪ್ಟೆಂಬರ್‌ನಲ್ಲಿ ವಿವಾಹವಾಗಿದ್ದರು. ಮದುವೆಯ ಬಳಿಕ ಅನ್ನಾ ಕೊನಿಡೆಲಾ ಎಂದೇ ಗುರುತಿಸಿಕೊಂಡಿದ್ದರು. ಈ ದಂಪತಿಗೆ ಪೊಲೆನಾ ಅಂಜನಾ ಪವನೋವಾ ಎಂಬ ಪುತ್ರಿ ಹಾಗೂ ಮಾರ್ಕ್ ಶಂಕರ್ ಪವನೋವಿಚ್ ಎಂಬ ಪುತ್ರನಿದ್ದಾರೆ. ಪವನ್ ಅಭಿನಯದ ‘ತೀನ್ ಮಾರ್’ ಸಿನಿಮಾದಲ್ಲೂ ಅನ್ನಾ ನಟಿಸಿದ್ದರು.

ಪವನ್ ಕಲ್ಯಾಣ್‌ಗೆ ಇದು ಮೂರನೇ ದಾಂಪತ್ಯ

ಪವನ್ ಕಲ್ಯಾಣ್ ಅವರ ವೈಯಕ್ತಿಕ ಜೀವನದಲ್ಲಿ ಈ ಹಿಂದೆಯೂ ಎರಡು ವಿವಾಹಗಳು ನಡೆದಿದ್ದವು. 1997ರಲ್ಲಿ ನಂದಿನಿ ಅವರನ್ನು ವಿವಾಹವಾಗಿದ್ದ ಪವನ್, 2008ರಲ್ಲಿ ಅಧಿಕೃತವಾಗಿ ವಿಚ್ಛೇದನ ಪಡೆದಿದ್ದರು. ಬಳಿಕ ನಟಿ ರೇಣು ದೇಸಾಯಿ ಅವರನ್ನು 2009ರಲ್ಲಿ ಮದುವೆಯಾಗಿದ್ದರು. ಈ ದಂಪತಿಗೆ ಅಖಿರಾ ನಂದನ್ ಮತ್ತು ಆಧ್ಯಾ ಎಂಬ ಇಬ್ಬರು ಮಕ್ಕಳಿದ್ದಾರೆ. 2012ರಲ್ಲಿ ಇಬ್ಬರೂ ಪ್ರತ್ಯೇಕವಾಗಿದ್ದರು.

ಇದಾದ ಬಳಿಕ ಅನ್ನಾ ಲೆಜ್ನೆವಾ ಅವರೊಂದಿಗೆ ವೈವಾಹಿಕ ಜೀವನ ಆರಂಭಿಸಿದ್ದರು. ಇದೀಗ 13 ವರ್ಷಗಳ ದಾಂಪತ್ಯದ ಬಳಿಕ ಪ್ರತ್ಯೇಕವಾಗುವ ನಿರ್ಧಾರ ಕೈಗೊಂಡಿರುವ ಸುದ್ದಿ ಮುನ್ನೆಲೆಗೆ ಬಂದಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Your paragraph text (11)

ಪಟಾಕಿ ಸದ್ದಿಗೆ ಆರು ವರ್ಷದ ಶ್ವಾನ ಹೃದಯಾಘಾತಕ್ಕೆ ಬ*ಲಿ

by ಕವಿತಾ
November 11, 2026 - 11:16 am
0

Your paragraph text (10)

ಖಾಲಿಯಾಗುತ್ತಿದೆ ಜಪಾನ್ ನಗರ: 90 ಲಕ್ಷಕ್ಕೂ ಅಧಿಕ ಮನೆಗಳು ಖಾಲಿ ಖಾಲಿ

by Hemanth Kumar S
November 11, 2026 - 11:00 am
0

Your paragraph text (9)

ದೀಪಾವಳಿ ಸಂಭ್ರಮದ ಬೆನ್ನಲ್ಲೇ ಕಳಪೆ ಮಟ್ಟಕ್ಕೆ ಇಳಿದ ದೆಹಲಿ ಗಾಳಿ ಗುಣಮಟ್ಟ

by ಕವಿತಾ
November 11, 2026 - 10:52 am
0

Your paragraph text (8)

ದೀಪಾವಳಿ: ಪಟಾಕಿ ಅವಘಡಕ್ಕೆ 150ಕ್ಕೂ ಹೆಚ್ಚು ಮಂದಿಗೆ ಗಾಯ

by ಕವಿತಾ
November 11, 2026 - 10:37 am
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (12)
    ‘ಲಂಬೋದರ 2.O’ ಬುಕ್ಕಿಂಗ್.. ರೋಬೋ-ಸುನಿ ಮ್ಯಾಜಿಕ್
    November 11, 2026 | 0
  • Untitled design (24)
    ಸಿನಿಮಾ ಗೆದ್ದ ಖುಷಿಯಲ್ಲಿ ಚಿತ್ರತಂಡಕ್ಕೆ ಸೂರ್ಯ ದಂಪತಿಯಿಂದ ಚಿನ್ನದ ನಾಣ್ಯ ಗಿಫ್ಟ್!
    November 10, 2026 | 0
  • Untitled design (18)
    ಹೆಸರಲ್ಲೇ ಇದೆ ‘ಕಲ್ಯಾಣ’.. ಈತ ಕಲ್ಯಾಣಗಳ ಸರದಾರ
    November 10, 2026 | 0
  • Untitled design (16)
    ಆಂಧ್ರ DCM ಶಾಕ್.. ಪವರ್‌‌ ಸ್ಟಾರ್ ಇನ್ಮೇಲೆ ಡಿವೋರ್ಸ್ ಸ್ಟಾರ್
    November 10, 2026 | 0
  • WhatsApp Image 2026 11 10 at 12.36.34 PM
    ರಾವಣನ ಲುಕ್‌ನಲ್ಲಿ ಯಶ್, ಅಪ್ಪನಂತೆ ಪೋಸ್ ಕೊಟ್ಟ ಐರಾ-ಯಥರ್ವ್
    November 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version