• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, November 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ; ಸಿಆರ್‌ಪಿಎಫ್ ಯೋಧರ ಮೇಲೆ ಗುಂಡಿನ ದಾಳಿ!

ಕವಿತಾ by ಕವಿತಾ
November 11, 2026 - 3:05 pm
in ದೇಶ
0 0
0
Your paragraph text (18)

ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೊಮ್ಮೆ ಭಯೋತ್ಪಾದಕರು ಅಟ್ಟಹಾಸ ಮೆರೆದಿದ್ದಾರೆ. ಕುಲ್ಗಾಮ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳ ಮೇಲೆ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದು, ಘಟನೆಯಲ್ಲಿ ಮೂವರು ಸಿಆರ್‌ಪಿಎಫ್ (CRPF) ಯೋಧರು ಗಾಯಗೊಂಡಿದ್ದಾರೆ. ದಾಳಿಯಿಂದಾಗಿ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಭದ್ರತಾ ಪಡೆಗಳು ತಕ್ಷಣವೇ ಪ್ರತಿದಾಳಿ ಆರಂಭಿಸಿವೆ.

ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಮೀರ್ ಬಜಾರ್ ಸಮೀಪದ ಅಖ್ರಾನ್‌ನ ನೌಪೊರಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಭದ್ರತಾ ಕಾರ್ಯಾಚರಣೆಯಲ್ಲಿದ್ದ ಸಿಆರ್‌ಪಿಎಫ್ ಸಿಬ್ಬಂದಿಯನ್ನು ಗುರಿಯಾಗಿಸಿಕೊಂಡು ಭಯೋತ್ಪಾದಕರು ಏಕಾಏಕಿ ಗುಂಡಿನ ಮಳೆಗರೆದಿದ್ದಾರೆ ಎನ್ನಲಾಗಿದೆ. ದಾಳಿಯ ತೀವ್ರತೆಗೆ ಮೂವರು ಯೋಧರು ಗಾಯಗೊಂಡಿದ್ದಾರೆ.

RelatedPosts

ಕೋಲ್ಕತ್ತಾ-ಮುಂಬೈ ಏರ್ ಇಂಡಿಯಾ ವಿಮಾನಕ್ಕೆ ಹೈಜಾಕ್ ಬೆದರಿಕೆ

ದೀಪಾವಳಿ ಸಂಭ್ರಮದ ಬೆನ್ನಲ್ಲೇ ಕಳಪೆ ಮಟ್ಟಕ್ಕೆ ಇಳಿದ ದೆಹಲಿ ಗಾಳಿ ಗುಣಮಟ್ಟ

ದೆಹಲಿಯ ಬ್ಯಾಂಕ್ ಆಫ್ ಬರೋಡಾಗೆ ಬಾಂಬ್ ಬೆದರಿಕೆ: ಪೊಲೀಸರಿಂದ ಶೋಧ

ಟಾಟಾ ಎಲೆಕ್ಟ್ರಾನಿಕ್ಸ್ ಕಾರ್ಖಾನೆಯಲ್ಲಿ ಘೋರ ದುರಂತ: ವಿಷಾನಿಲ ಸೇವಿಸಿ ಮೂವರು ಕಾರ್ಮಿಕರು ಸಾ*ವು!

ADVERTISEMENT
ADVERTISEMENT

ಮೂವರು ಯೋಧರಿಗೆ ಗಾಯ; ಆಸ್ಪತ್ರೆಗೆ ದಾಖಲು

ಉಗ್ರರ ಗುಂಡಿನ ದಾಳಿಯಲ್ಲಿ ಗಾಯಗೊಂಡ ಮೂವರು ಸಿಆರ್‌ಪಿಎಫ್ ಯೋಧರನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ. ಅವರಿಗೆ ಅಗತ್ಯ ವೈದ್ಯಕೀಯ ಚಿಕಿತ್ಸೆ ನೀಡಲಾಗುತ್ತಿದೆ. 

ದಾಳಿ ನಡೆದ ಕೂಡಲೇ ಸ್ಥಳದಲ್ಲಿದ್ದ ಭದ್ರತಾ ಸಿಬ್ಬಂದಿ ಉಗ್ರರ ವಿರುದ್ಧ ಪ್ರತಿದಾಳಿ ನಡೆಸಿದ್ದಾರೆ. ಈ ವೇಳೆ ಎರಡೂ ಕಡೆಯಿಂದ ಗುಂಡಿನ ಚಕಮಕಿ ನಡೆದಿದೆ ಎಂದು ವರದಿಯಾಗಿದೆ.

ಉಗ್ರರಿಗಾಗಿ ವಿಶೇಷ ಶೋಧ ಕಾರ್ಯಾಚರಣೆ

ಘಟನೆ ನಡೆದ ಪ್ರದೇಶವನ್ನು ಭದ್ರತಾ ಪಡೆಗಳು ಸುತ್ತುವರಿದಿದ್ದು, ಉಗ್ರರ ಪತ್ತೆಗಾಗಿ ವಿಶೇಷ ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ. ಹೆಚ್ಚುವರಿ ಭದ್ರತಾ ಸಿಬ್ಬಂದಿಯನ್ನು ಸ್ಥಳಕ್ಕೆ ನಿಯೋಜಿಸಲಾಗಿದ್ದು, ಸುತ್ತಮುತ್ತಲಿನ ಪ್ರದೇಶಗಳಲ್ಲಿ ತೀವ್ರ ತಪಾಸಣೆ ನಡೆಸಲಾಗುತ್ತಿದೆ.

ಕಾಶ್ಮೀರದಲ್ಲಿ ಮತ್ತೆ ಭದ್ರತಾ ಆತಂಕ

ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ನಿಯಂತ್ರಿಸಲು ಸೇನೆ ಹಾಗೂ ಭದ್ರತಾ ಪಡೆಗಳು ನಿರಂತರ ಕಾರ್ಯಾಚರಣೆ ನಡೆಸುತ್ತಿವೆ. ಈ ನಡುವೆ ಕುಲ್ಗಾಮ್‌ನಲ್ಲಿ ಸಿಆರ್‌ಪಿಎಫ್ ಯೋಧರ ಮೇಲೆಯೇ ಗುಂಡಿನ ದಾಳಿ ನಡೆದಿರುವುದು ಭದ್ರತಾ ವ್ಯವಸ್ಥೆಗೆ ಮತ್ತೊಂದು ಸವಾಲಾಗಿದೆ.

ಸದ್ಯ ಘಟನಾ ಸ್ಥಳದಲ್ಲಿ ಶೋಧ ಮತ್ತು ಪ್ರತಿದಾಳಿ ಕಾರ್ಯಾಚರಣೆ ಮುಂದುವರಿದಿದ್ದು, ದಾಳಿಯ ಹಿಂದಿರುವ ಉಗ್ರರ ಗುರುತು ಹಾಗೂ ಅವರ ಸಂಘಟನೆಯ ಕುರಿತು ಅಧಿಕೃತ ಮಾಹಿತಿ ಹೊರಬರಬೇಕಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Your paragraph text (19)

ದೀಪಾವಳಿಗೆ ದೀಪಾ ಸನ್ನಿಧಿ ಪ್ರತ್ಯಕ್ಷ.. ದಶಕದಿಂದ ಎಲ್ಲಿದ್ರು..?!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
November 11, 2026 - 3:09 pm
0

Your paragraph text (18)

ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ; ಸಿಆರ್‌ಪಿಎಫ್ ಯೋಧರ ಮೇಲೆ ಗುಂಡಿನ ದಾಳಿ!

by ಕವಿತಾ
November 11, 2026 - 3:05 pm
0

Your paragraph text (17)

ನಂದಿನಿ ಬೆನ್ನಲ್ಲೇ ಮದರ್ ಡೈರಿ ಹಾಲಿನ ದರ ಏರಿಕೆ!

by ಕವಿತಾ
November 11, 2026 - 2:48 pm
0

Your paragraph text (16)

45 ಪ್ರೊಡ್ಯೂಸರ್ ಈಸ್ ಬ್ಯಾಕ್.. ‘ಕರ್ಮ’ಕ್ಕೆ ಹೊಣೆ ಯಾರು?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
November 11, 2026 - 2:18 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (15)
    ಕೋಲ್ಕತ್ತಾ-ಮುಂಬೈ ಏರ್ ಇಂಡಿಯಾ ವಿಮಾನಕ್ಕೆ ಹೈಜಾಕ್ ಬೆದರಿಕೆ
    November 11, 2026 | 0
  • Your paragraph text (9)
    ದೀಪಾವಳಿ ಸಂಭ್ರಮದ ಬೆನ್ನಲ್ಲೇ ಕಳಪೆ ಮಟ್ಟಕ್ಕೆ ಇಳಿದ ದೆಹಲಿ ಗಾಳಿ ಗುಣಮಟ್ಟ
    November 11, 2026 | 0
  • Untitled design (23)
    ದೆಹಲಿಯ ಬ್ಯಾಂಕ್ ಆಫ್ ಬರೋಡಾಗೆ ಬಾಂಬ್ ಬೆದರಿಕೆ: ಪೊಲೀಸರಿಂದ ಶೋಧ
    November 10, 2026 | 0
  • Untitled design (13)
    ಟಾಟಾ ಎಲೆಕ್ಟ್ರಾನಿಕ್ಸ್ ಕಾರ್ಖಾನೆಯಲ್ಲಿ ಘೋರ ದುರಂತ: ವಿಷಾನಿಲ ಸೇವಿಸಿ ಮೂವರು ಕಾರ್ಮಿಕರು ಸಾ*ವು!
    November 10, 2026 | 0
  • Untitled design (12)
    ವಿಶ್ವದ 50 ಮಾಲಿನ್ಯಯುಕ್ತ ನಗರಗಳಲ್ಲಿ ಭಾರತದ 49 ನಗರಗಳು!
    November 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version