• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, November 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಇಂದು ರಾಜ್ಯದೆಲ್ಲೆಡೆ KAS ಪೂರ್ವಭಾವಿ ಪರೀಕ್ಷೆ: ಪರೀಕ್ಷಾ ಕೇಂದ್ರಗಳಲ್ಲಿ ಹೈ ಅಲರ್ಟ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 15, 2026 - 11:19 am
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled Design (93)

ಬೆಂಗಳೂರು: ರಾಜ್ಯದ 319 ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳ ನೇಮಕಾತಿಗಾಗಿ ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸುತ್ತಿರುವ ಕೆಎಎಸ್ ಪೂರ್ವಭಾವಿ ಪರೀಕ್ಷೆ ಇಂದು (ನವೆಂಬರ್ 15) ರಾಜ್ಯಾದ್ಯಂತ ಆರಂಭವಾಗಿದೆ. ಕೆಪಿಎಸ್‌ಸಿ ನೇಮಕಾತಿ ಪ್ರಕ್ರಿಯೆಯಲ್ಲಿ ಈ ಹಿಂದೆ ನಡೆದಿದ್ದ ಹಗರಣ ಹಾಗೂ ಅಕ್ರಮಗಳ ವಿವಾದದ ಬಳಿಕ ನಡೆಯುತ್ತಿರುವ ಪ್ರಮುಖ ಪರೀಕ್ಷೆ ಇದಾಗಿರುವುದರಿಂದ, ಯಾವುದೇ ಅಕ್ರಮಗಳಿಗೆ ಅವಕಾಶ ನೀಡದಂತೆ ಪರೀಕ್ಷಾ ಕೇಂದ್ರಗಳಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಕಟ್ಟುನಿಟ್ಟಿನ ನಿಯಮಗಳ ನಡುವೆ ಪರೀಕ್ಷೆ ಬರೆಯಲು ಆಗಮಿಸಿದ ಅಭ್ಯರ್ಥಿಗಳಿಗೆ ಹಲವು ಹಂತಗಳಲ್ಲಿ ತಪಾಸಣೆ ನಡೆಸಲಾಗಿದೆ.

ರಾಜ್ಯದ 15 ಜಿಲ್ಲೆಗಳ ಒಟ್ಟು 345 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದೆ. ಈ ಪರೀಕ್ಷೆಗೆ 91,238 ಪುರುಷರು ಹಾಗೂ 53,074 ಮಹಿಳೆಯರು ಸೇರಿದಂತೆ ಒಟ್ಟು 1,44,312 ಅಭ್ಯರ್ಥಿಗಳು ಹಾಜರಾಗುವ ನಿರೀಕ್ಷೆಯಿದೆ. 202 ಗ್ರೂಪ್ ಬಿ ಹಾಗೂ 117 ಗ್ರೂಪ್ ಎ ಸೇರಿದಂತೆ ಒಟ್ಟು 319 ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳ ಭರ್ತಿಗಾಗಿ ಈ ಪರೀಕ್ಷೆ ಆಯೋಜಿಸಲಾಗಿದೆ.

RelatedPosts

ಬೆಂಗಳೂರಿನಲ್ಲಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ: ₹15 ಸಾವಿರ ಗೌರವಧನಕ್ಕೆ ಆಗ್ರಹ

ರಾಜ್ಯದಲ್ಲಿ ಮುಂದುವರಿದ ಒಣಹವೆ: ನ. 20ರಂದು ಕರಾವಳಿ ಸೇರಿ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಬೈಕ್ ಸವಾರರ ಗಮನಕ್ಕೆ: ರಾಜ್ಯದಲ್ಲಿ ಹಾಫ್ ಹೆಲ್ಮೆಟ್ ಬ್ಯಾನ್!; ಜ. 1ರಿಂದಲೇ ಹೊಸ ರೂಲ್ಸ್ ಜಾರಿ ಸಾಧ್ಯತೆ

ಹಾಸನದಲ್ಲಿ ಕಾಡಾನೆ ದಾಳಿಗೆ ಮೂರು ದಿನದಲ್ಲಿ ಇಬ್ಬರು ಬಲಿ: 3 ದಿನ ಮದ್ಯ ಮಾರಾಟ ಬಂದ್

ADVERTISEMENT
ADVERTISEMENT

15 ಜಿಲ್ಲೆಗಳಲ್ಲಿ ಪರೀಕ್ಷಾ ಕೇಂದ್ರಗಳ ವ್ಯವಸ್ಥೆ

ಬೆಂಗಳೂರು, ಕಲಬುರಗಿ, ರಾಯಚೂರು, ಬಳ್ಳಾರಿ, ಬಾಗಲಕೋಟೆ, ವಿಜಯಪುರ, ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ಶಿವಮೊಗ್ಗ, ದಕ್ಷಿಣ ಕನ್ನಡ, ಹಾಸನ, ದಾವಣಗೆರೆ, ತುಮಕೂರು ಹಾಗೂ ಮೈಸೂರು ಜಿಲ್ಲೆಗಳಲ್ಲಿ ಪರೀಕ್ಷೆ ನಡೆಯುತ್ತಿದೆ.

ಪರೀಕ್ಷಾ ಕೇಂದ್ರಗಳಲ್ಲಿ ಭದ್ರತಾ ವ್ಯವಸ್ಥೆಯನ್ನು ಬಿಗಿಗೊಳಿಸಲಾಗಿದ್ದು, ಪ್ರತಿ ಕೇಂದ್ರದಲ್ಲಿಯೂ ಸಿಸಿಟಿವಿ ಕ್ಯಾಮೆರಾಗಳ ಮೂಲಕ ಅಭ್ಯರ್ಥಿಗಳ ಚಲನವಲನಗಳ ಮೇಲೆ ನಿಗಾ ಇರಿಸಲಾಗಿದೆ. ಪರೀಕ್ಷಾ ಅಕ್ರಮಗಳನ್ನು ತಡೆಯುವ ಉದ್ದೇಶದಿಂದ ಜಾಮರ್‌ಗಳನ್ನೂ ಅಳವಡಿಸಲಾಗಿದೆ. ಒಂದು ಪರೀಕ್ಷಾ ಕೊಠಡಿಯಲ್ಲಿ ಕೇವಲ 24 ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗಿದೆ.

ಎರಡು ಹಂತಗಳಲ್ಲಿ ಅಭ್ಯರ್ಥಿಗಳ ತಪಾಸಣೆ

ಪರೀಕ್ಷಾ ಕೇಂದ್ರದೊಳಗೆ ಪ್ರವೇಶಿಸುವ ಪ್ರತಿಯೊಬ್ಬ ಅಭ್ಯರ್ಥಿಯನ್ನೂ ಎರಡು ಹಂತಗಳಲ್ಲಿ ತಪಾಸಣೆ ನಡೆಸಿದ ಬಳಿಕವೇ ಒಳಗೆ ಬಿಡಲಾಗಿದೆ. ಎಲೆಕ್ಟ್ರಾನಿಕ್ ಉಪಕರಣಗಳು ಸೇರಿದಂತೆ ನಿಷೇಧಿತ ವಸ್ತುಗಳನ್ನು ಪರೀಕ್ಷಾ ಕೊಠಡಿಯೊಳಗೆ ತೆಗೆದುಕೊಂಡು ಹೋಗದಂತೆ ಸಿಬ್ಬಂದಿ ಕಟ್ಟುನಿಟ್ಟಿನ ಪರಿಶೀಲನೆ ನಡೆಸುತ್ತಿದ್ದಾರೆ.

ಮಹಿಳಾ ಅಭ್ಯರ್ಥಿಗಳಿಗೆ ತಾಳಿ ಹಾಗೂ ಕಾಲುಂಗುರ ಧರಿಸಲು ಮಾತ್ರ ಅವಕಾಶ ನೀಡಲಾಗಿದೆ. ಉಳಿದ ಆಭರಣಗಳ ವಿಚಾರದಲ್ಲಿ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದೆ. ಅಭ್ಯರ್ಥಿಗಳ ಕಿವಿ, ಕನ್ನಡಕ, ಶರ್ಟ್ ಕಾಲರ್, ಚಪ್ಪಲಿ ಹಾಗೂ ಕೈಗಡಿಯಾರಗಳನ್ನೂ ಪರಿಶೀಲಿಸಲಾಗುತ್ತಿದೆ. ಮೊಬೈಲ್ ಫೋನ್, ಸ್ಮಾರ್ಟ್ ವಾಚ್ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ ಗ್ಯಾಜೆಟ್‌ಗಳಿಗೆ ಅವಕಾಶ ನೀಡಲಾಗಿಲ್ಲ.

ಫುಲ್ ಶರ್ಟ್ ಧರಿಸಿ ಬಂದವರಿಗೆ ಪ್ರವೇಶ ನಿರಾಕರಣೆ!

ಇನ್ನು ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಪರೀಕ್ಷಾ ಕೇಂದ್ರವೊಂದರಲ್ಲಿ ಫುಲ್ ಶರ್ಟ್ ಧರಿಸಿ ಬಂದ ಅಭ್ಯರ್ಥಿಗಳಿಗೆ ಪ್ರವೇಶ ನಿರಾಕರಿಸಿದ ಘಟನೆ ನಡೆದಿದೆ. ಸರ್ಕಾರಿ ಪದವಿ ಕಾಲೇಜಿನ ಪರೀಕ್ಷಾ ಕೇಂದ್ರಕ್ಕೆ ಪೂರ್ಣ ತೋಳಿನ ಶರ್ಟ್ ಧರಿಸಿ ಬಂದ ಅಭ್ಯರ್ಥಿಯೊಬ್ಬರನ್ನು ಸಿಬ್ಬಂದಿ ಹೊರಗೆ ಕಳುಹಿಸಿದ್ದಾರೆ. ಬಳಿಕ ಅವರು ತಂದೆಯೊಂದಿಗೆ ತೆರಳಿ ಬಟ್ಟೆ ಬದಲಾಯಿಸಿಕೊಂಡು ಮತ್ತೆ ಪರೀಕ್ಷಾ ಕೇಂದ್ರಕ್ಕೆ ಬಂದಿದ್ದಾರೆ.

ಮತ್ತೊಬ್ಬ ಅಭ್ಯರ್ಥಿ ಶರ್ಟ್ ಕತ್ತರಿಸುವುದಕ್ಕೆ ಕೊನೆಯ ಕ್ಷಣದಲ್ಲಿ ನಿರಾಕರಿಸಿದ್ದಾರೆ. ಹೀಗಾಗಿ ಶರ್ಟ್ ಕತ್ತರಿಸದೇ ಬನಿಯನ್‌ನಲ್ಲೇ ಪರೀಕ್ಷೆ ಬರೆಯಲು ತೆರಳಿದ್ದಾರೆ ಎನ್ನಲಾಗಿದೆ. ಪರೀಕ್ಷಾ ಮಾರ್ಗಸೂಚಿಗಳನ್ನು ಸರಿಯಾಗಿ ತಿಳಿದುಕೊಳ್ಳದೆ ಬಂದಿದ್ದ ಕೆಲವು ಅಭ್ಯರ್ಥಿಗಳು ಕೊನೆಯ ಕ್ಷಣದಲ್ಲಿ ತೊಂದರೆ ಅನುಭವಿಸುವಂತಾಗಿದೆ.

ಬೆಳಗ್ಗೆ 10ರಿಂದ ಮೊದಲ ಪತ್ರಿಕೆ ಆರಂಭ

ಕೆಎಎಸ್ ಪೂರ್ವಭಾವಿ ಪರೀಕ್ಷೆಯ ಮೊದಲ ಪತ್ರಿಕೆ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ನಡೆಯಲಿದೆ. ಎರಡನೇ ಪತ್ರಿಕೆ ಮಧ್ಯಾಹ್ನ 2 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ನಿಗದಿಯಾಗಿದೆ. ನಿಗದಿತ ಸಮಯಕ್ಕೆ ಪರೀಕ್ಷೆ ಆರಂಭವಾಗಿದ್ದು, ಪರೀಕ್ಷಾ ಕೇಂದ್ರಗಳ ಗೇಟ್‌ಗಳನ್ನು ಮುಚ್ಚಲಾಗಿದೆ.

ಮಲ್ಲೇಶ್ವರಂನ 18ನೇ ಕ್ರಾಸ್‌ನಲ್ಲಿರುವ ಪದವಿ ಪೂರ್ವ ಕಾಲೇಜು ಸೇರಿದಂತೆ ಬೆಂಗಳೂರಿನ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಪೊಲೀಸರು ಮುಂಚಿತವಾಗಿಯೇ ಭದ್ರತಾ ಪರಿಶೀಲನೆ ನಡೆಸಿದ್ದಾರೆ. ಅಭ್ಯರ್ಥಿಗಳ ಪ್ರವೇಶ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಪರೀಕ್ಷಾ ಕೇಂದ್ರಗಳ ಸುತ್ತಲೂ ಭದ್ರತಾ ಸಿಬ್ಬಂದಿ ನಿಗಾ ವಹಿಸಿದ್ದಾರೆ.

KPSC ಪರೀಕ್ಷೆಯ ಮೇಲೆ ಎಲ್ಲರ ಚಿತ್ತ

ಹಿಂದಿನ ಕೆಪಿಎಸ್‌ಸಿ ನೇಮಕಾತಿ ಅಕ್ರಮಗಳ ಆರೋಪ ಹಾಗೂ ವಿವಾದಗಳ ಹಿನ್ನೆಲೆ ಈ ಬಾರಿಯ ಪರೀಕ್ಷೆ ಪಾರದರ್ಶಕವಾಗಿ ನಡೆಯುವುದು ಅತ್ಯಂತ ಮಹತ್ವ ಪಡೆದುಕೊಂಡಿದೆ. ಹೀಗಾಗಿ ಪರೀಕ್ಷಾ ಅಕ್ರಮಗಳನ್ನು ತಡೆಯಲು ಆಯೋಗವು ಹಲವು ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೊಳಿಸಿದೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled Design 2026 11 17T132509.052

ಬೆಂಗಳೂರಿನಲ್ಲಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ: ₹15 ಸಾವಿರ ಗೌರವಧನಕ್ಕೆ ಆಗ್ರಹ

by ಶಾಲಿನಿ ಕೆ. ಡಿ
November 17, 2026 - 1:28 pm
0

Untitled Design 2026 11 17T131100.767

OTTಗೆ ಎಂಟ್ರಿ ಕೊಟ್ಟ ‘ಪ್ರೇಮದ ಊರಲಿ’: ಅಮೆಜಾನ್ ಪ್ರೈಮ್‌ನಲ್ಲಿ ಇಂದಿನಿಂದಲೇ ಸಿನಿಮಾ ಸ್ಟ್ರೀಮಿಂಗ್

by ಶಾಲಿನಿ ಕೆ. ಡಿ
November 17, 2026 - 1:11 pm
0

Untitled Design 2026 11 17T124234.826

ಬೆಂಗಳೂರಿನ 86 ವಿಶೇಷಚೇತನರಿಗೆ ಆಸರೆಯಾದ ‘ಲರ್ನಿಂಗ್ ಫಾರ್ ಲೈಫ್’: ಪ್ರತಿಷ್ಠಿತ ಕಂಪನಿಗಳಲ್ಲಿ ಉದ್ಯೋಗ

by ಶಾಲಿನಿ ಕೆ. ಡಿ
November 17, 2026 - 12:44 pm
0

Untitled design 2026 11 17T123822.076

ಛತ್ತೀಸ್‌ಗಢದಲ್ಲಿ ಜೈಲಿನ ಕಾಂಪೌಂಡ್ ಹಾರಿ ನಾಲ್ವರು ಕೈದಿಗಳು ಪರಾರಿ

by ಶಾಲಿನಿ ಕೆ. ಡಿ
November 17, 2026 - 12:38 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled Design 2026 11 17T132509.052
    ಬೆಂಗಳೂರಿನಲ್ಲಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ: ₹15 ಸಾವಿರ ಗೌರವಧನಕ್ಕೆ ಆಗ್ರಹ
    November 17, 2026 | 0
  • Untitled Design 2026 11 17T104310.985
    ರಾಜ್ಯದಲ್ಲಿ ಮುಂದುವರಿದ ಒಣಹವೆ: ನ. 20ರಂದು ಕರಾವಳಿ ಸೇರಿ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
    November 17, 2026 | 0
  • Your paragraph text (33)
    ಬೈಕ್ ಸವಾರರ ಗಮನಕ್ಕೆ: ರಾಜ್ಯದಲ್ಲಿ ಹಾಫ್ ಹೆಲ್ಮೆಟ್ ಬ್ಯಾನ್!; ಜ. 1ರಿಂದಲೇ ಹೊಸ ರೂಲ್ಸ್ ಜಾರಿ ಸಾಧ್ಯತೆ
    November 16, 2026 | 0
  • Your paragraph text (31)
    ಹಾಸನದಲ್ಲಿ ಕಾಡಾನೆ ದಾಳಿಗೆ ಮೂರು ದಿನದಲ್ಲಿ ಇಬ್ಬರು ಬಲಿ: 3 ದಿನ ಮದ್ಯ ಮಾರಾಟ ಬಂದ್
    November 16, 2026 | 0
  • ಇನ್ಮುಂದೆ ಓಲಾ, ಊಬರ್ ಕ್ಯಾಬ್ ಗಳಿಗೂ ಮೀಟರ್ ಕಡ್ಡಾಯ ಬೈರತಿ ಸುರೇಶ್
    ಇನ್ಮುಂದೆ ಓಲಾ, ಊಬರ್‌ ಕ್ಯಾಬ್‌ಗಳಿಗೂ ಮೀಟರ್ ಕಡ್ಡಾಯ: ಬೈರತಿ ಸುರೇಶ್
    November 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version