• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, November 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಉದ್ಯಮಿ ಚರಣ್ ಹ*ತ್ಯೆಗೆ ₹30 ಲಕ್ಷ ಸುಪಾರಿ: ಪಾರ್ಟನರ್‌‌ನಿಂದಲೇ ಕೊ*ಲೆಗೆ ಸ್ಕೆಚ್!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 16, 2026 - 2:56 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled Design 2026 11 16T145548.202

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹಾಡಹಗಲೇ ನಡೆದಿದ್ದ ರಿಯಲ್ ಎಸ್ಟೇಟ್ ಉದ್ಯಮಿ ಚರಣ್ (35) ಅವರ ಬರ್ಬರ ಹತ್ಯೆ ಪ್ರಕರಣಕ್ಕೆ ಇದೀಗ ಮಹತ್ವದ ತಿರುವು ಸಿಕ್ಕಿದೆ. ಯಲಹಂಕ ನ್ಯೂ ಟೌನ್‌ನಲ್ಲಿ ನಡೆದಿದ್ದ ಈ ಭೀಕರ ಕೊಲೆಯ ಹಿಂದಿನ ಸುಪಾರಿ ರಹಸ್ಯವನ್ನು ಪೊಲೀಸರು ಬಯಲಿಗೆಳೆದಿದ್ದಾರೆ. ಉದ್ಯಮಿಯ ಹತ್ಯೆಗೆ ಬರೋಬ್ಬರಿ 30 ಲಕ್ಷ ರೂಪಾಯಿ ಸುಪಾರಿ ನೀಡಲಾಗಿತ್ತು ಎಂಬ ಆಘಾತಕಾರಿ ಸಂಗತಿ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಕಿರಣ್ ಸೇರಿದಂತೆ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಪಾಲುದಾರನೇ ಕೊಲೆಗೆ ಮಾಸ್ಟರ್‌ಮೈಂಡ್

ಈ ಕೊಲೆ ಪ್ರಕರಣದ ಹಿಂದೆ ಮೃತ ಚರಣ್ ಅವರೊಂದಿಗೆ ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿದ್ದ ಪಾಲುದಾರ ಕಿರಣ್ ಎಂಬಾತನ ಕೈವಾಡ ಇರುವುದು ಪೊಲೀಸರ ತನಿಖೆಯಿಂದ ಬಹಿರಂಗವಾಗಿದೆ. ಚರಣ್ ಮತ್ತು ಕಿರಣ್ ಇಬ್ಬರೂ ಒಟ್ಟಿಗೆ ರಿಯಲ್ ಎಸ್ಟೇಟ್ ಉದ್ಯಮ ನಡೆಸುತ್ತಿದ್ದರು. ಆದರೆ, ವ್ಯವಹಾರದ ವಿಚಾರದಲ್ಲಿ ಇಬ್ಬರ ನಡುವೆ ಭಿನ್ನಾಭಿಪ್ರಾಯ ಉಂಟಾಗಿತ್ತು. ಕೋಟ್ಯಂತರ ರೂಪಾಯಿ ಹಣವನ್ನು ಚರಣ್ ವಂಚಿಸಿದ್ದಾರೆ ಎಂಬ ಆರೋಪವನ್ನು ಕಿರಣ್ ಮಾಡಿದ್ದ ಎನ್ನಲಾಗಿದೆ.

RelatedPosts

ಪರಂಪರೆ ಉಳಿಸಿಕೊಂಡು ‘ಗಂಗಾ’ಕ್ಕೆ ಮರು ವಿನ್ಯಾಸ: ಸಿಎಂ ಡಿ ಕೆ ಶಿವಕುಮಾರ್

ಪತ್ರಕರ್ತರ ಪ್ರವಾಸ ಬ್ಯಾನರ್ ಹಾಕಿ ಏಳು ಶವ ಸಾಗಿಸಿದ್ದ ಹಂತಕ: ಇಂದುಶೇಖರ್ ಮಾಸ್ಟರ್ ಪ್ಲ್ಯಾನ್ ಬಯಲು!

ಹಾಸನದಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿ: ಆಸ್ಪತ್ರೆ ಮುಂದೆ ಮೃತದೇಹವಿಟ್ಟು ಗ್ರಾಮಸ್ಥರ ಆಕ್ರೋಶ

ರಾಯಚೂರಿನಲ್ಲಿ ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ತಂದೆ-ಮಗ

ADVERTISEMENT
ADVERTISEMENT

ಇದೇ ವಿಚಾರ ಇಬ್ಬರ ನಡುವಿನ ವೈಮನಸ್ಸಿಗೆ ಕಾರಣವಾಗಿತ್ತು. ವ್ಯವಹಾರದಿಂದ ಹೊರಬಂದ ಬಳಿಕವೂ ಚರಣ್ ವಿರುದ್ಧ ಕಿರಣ್ ದ್ವೇಷ ಸಾಧಿಸುತ್ತಿದ್ದ ಎನ್ನಲಾಗಿದೆ. ಈ ದ್ವೇಷವೇ ಕೊನೆಗೆ ಕೊಲೆಯ ಸಂಚಿಗೆ ಕಾರಣವಾಗಿದೆ. ಚರಣ್ ಅವರನ್ನು ಹತ್ಯೆ ಮಾಡಿಸಲು ಕಿರಣ್ ಬರೋಬ್ಬರಿ 30 ಲಕ್ಷ ರೂಪಾಯಿ ಸುಪಾರಿ ನೀಡಿದ್ದಾನೆ ಎಂಬ ಸ್ಫೋಟಕ ಮಾಹಿತಿ ಪೊಲೀಸರ ವಿಚಾರಣೆಯಲ್ಲಿ ಹೊರಬಿದ್ದಿದೆ.

30 ಲಕ್ಷಕ್ಕೆ ಕೊಲೆ ಡೀಲ್ ಫಿಕ್ಸ್

ಚರಣ್ ಹತ್ಯೆಗೆ ಕಿರಣ್ ನೀಡಿದ್ದ ಸುಪಾರಿಯನ್ನು ರುದ್ರೇಶ್ ಎಂಬಾತ ಪಡೆದುಕೊಂಡಿದ್ದ ಎನ್ನಲಾಗಿದೆ. ಬಳಿಕ ರುದ್ರೇಶ್, ಲೋಕೇಶ್ ಎಂಬಾತನೊಂದಿಗೆ ಮಾತುಕತೆ ನಡೆಸಿ ಹತ್ಯೆಗೆ ಸಂಚು ರೂಪಿಸಿದ್ದ. ಈ ಕೃತ್ಯವನ್ನು ಕಾರ್ಯಗತಗೊಳಿಸಲು ಆಕಾಶ್ ಹಾಗೂ ಮತ್ತೊಬ್ಬ ಕಿರಣ್ ಸೇರಿದಂತೆ ಇತರರನ್ನು ಬಳಸಿಕೊಂಡಿರುವುದು ತನಿಖೆಯಲ್ಲಿ ತಿಳಿದುಬಂದಿದೆ.

ಚರಣ್ ಅವರ ಚಲನವಲನಗಳ ಮೇಲೆ ಆರೋಪಿಗಳು ನಿಗಾ ಇರಿಸಿದ್ದರು. ಅವರು ಯಾವಾಗ ಕಚೇರಿಗೆ ಬರುತ್ತಾರೆ, ಎಲ್ಲೆಲ್ಲಿ ಓಡಾಡುತ್ತಾರೆ ಎಂಬುದನ್ನು ಗಮನಿಸಿ ಹತ್ಯೆಗೆ ಸೂಕ್ತ ಸಮಯಕ್ಕಾಗಿ ಕಾಯುತ್ತಿದ್ದರು. ಕೊನೆಗೆ ಚರಣ್ ಕಚೇರಿಗೆ ಬರುವ ಸಮಯವನ್ನೇ ಹತ್ಯೆಗೆ ಆಯ್ಕೆ ಮಾಡಿಕೊಂಡಿದ್ದರು ಎನ್ನಲಾಗಿದೆ.

ಪತ್ನಿಯ ಕಣ್ಣೆದುರೇ ಲಾಂಗ್, ಮಚ್ಚಿನಿಂದ ದಾಳಿ

ನವೆಂಬರ್ 13ರಂದು ಬೆಳಗ್ಗೆ ಯಲಹಂಕ ನ್ಯೂ ಟೌನ್‌ನಲ್ಲಿ ಈ ಭೀಕರ ಘಟನೆ ನಡೆದಿತ್ತು. ಎಂದಿನಂತೆ ಚರಣ್ ಅವರು ತಮ್ಮ ಕಚೇರಿಗೆ ಬರುತ್ತಿದ್ದ ಸಂದರ್ಭದಲ್ಲಿ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಏಕಾಏಕಿ ಅವರ ಮೇಲೆ ದಾಳಿ ನಡೆಸಿದ್ದರು. ಪತ್ನಿಯ ಕಣ್ಣೆದುರೇ ಲಾಂಗ್ ಮತ್ತು ಮಚ್ಚುಗಳಿಂದ ಮನಬಂದಂತೆ ಹಲ್ಲೆ ನಡೆಸಿ ಸ್ಥಳದಿಂದ ಪರಾರಿಯಾಗಿದ್ದರು.

ಐವರು ಆರೋಪಿಗಳು ಅಂದರ್- ತನಿಖೆಯಲ್ಲಿ ಸ್ಫೋಟಕ ಮಾಹಿತಿ!

ಘಟನೆ ಸಂಬಂಧ ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿತ್ತು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಆರೋಪಿಗಳ ಪತ್ತೆಗೆ ತನಿಖೆ ಆರಂಭಿಸಿದ್ದರು. ಇದೀಗ ಪ್ರಮುಖ ಆರೋಪಿ ಕಿರಣ್ ಸೇರಿದಂತೆ ಐವರನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಕೊಲೆಯ ಹಿಂದಿನ ಸುಪಾರಿ ಜಾಲ ಬಯಲಾಗಿದೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled Design 2026 11 16T154217.170

ರಾಮಾಯಣ @ 1500Cr..ಧುರಂಧರ್ ದಾಖಲೆ ಉಡೀಸ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
November 16, 2026 - 3:43 pm
0

Untitled Design 2026 11 16T153603.107

ಪರಂಪರೆ ಉಳಿಸಿಕೊಂಡು ‘ಗಂಗಾ’ಕ್ಕೆ ಮರು ವಿನ್ಯಾಸ: ಸಿಎಂ ಡಿ ಕೆ ಶಿವಕುಮಾರ್

by ಶಾಲಿನಿ ಕೆ. ಡಿ
November 16, 2026 - 3:36 pm
0

Untitled Design 2026 11 16T151851.123

ಚಂದ್ರಗುಪ್ತ ಮೌರ್ಯನಾಗಿ ಯಶ್..ರಾಕಿ ಜೊತೆ ರಣ್ವೀರ್?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
November 16, 2026 - 3:07 pm
0

Untitled Design 2026 11 16T145548.202

ಉದ್ಯಮಿ ಚರಣ್ ಹ*ತ್ಯೆಗೆ ₹30 ಲಕ್ಷ ಸುಪಾರಿ: ಪಾರ್ಟನರ್‌‌ನಿಂದಲೇ ಕೊ*ಲೆಗೆ ಸ್ಕೆಚ್!

by ಶಾಲಿನಿ ಕೆ. ಡಿ
November 16, 2026 - 2:56 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled Design 2026 11 16T153603.107
    ಪರಂಪರೆ ಉಳಿಸಿಕೊಂಡು ‘ಗಂಗಾ’ಕ್ಕೆ ಮರು ವಿನ್ಯಾಸ: ಸಿಎಂ ಡಿ ಕೆ ಶಿವಕುಮಾರ್
    November 16, 2026 | 0
  • ಚಿನ್ನದ (2)
    ಪತ್ರಕರ್ತರ ಪ್ರವಾಸ ಬ್ಯಾನರ್ ಹಾಕಿ ಏಳು ಶವ ಸಾಗಿಸಿದ್ದ ಹಂತಕ: ಇಂದುಶೇಖರ್ ಮಾಸ್ಟರ್ ಪ್ಲ್ಯಾನ್ ಬಯಲು!
    November 16, 2026 | 0
  • ಚಿನ್ನದ (1)
    ಹಾಸನದಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿ: ಆಸ್ಪತ್ರೆ ಮುಂದೆ ಮೃತದೇಹವಿಟ್ಟು ಗ್ರಾಮಸ್ಥರ ಆಕ್ರೋಶ
    November 16, 2026 | 0
  • Untitled Design 2026 11 16T115540.576
    ರಾಯಚೂರಿನಲ್ಲಿ ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ತಂದೆ-ಮಗ
    November 16, 2026 | 0
  • Untitled design 2026 11 16T111359.056
    ಸಿಎಂ ಡಿ.ಕೆ ಶಿವಕುಮಾರ್ ನೂತನ ನಿವಾಸಕ್ಕೆ ‘ಗಂಗಾ’ ಎಂದು ನಾಮಕರಣ
    November 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version