• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, November 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಪರಂಪರೆ ಉಳಿಸಿಕೊಂಡು ‘ಗಂಗಾ’ಕ್ಕೆ ಮರು ವಿನ್ಯಾಸ: ಸಿಎಂ ಡಿ ಕೆ ಶಿವಕುಮಾರ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 16, 2026 - 3:36 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled Design 2026 11 16T153603.107

ಬೆಂಗಳೂರು, ನ.16: “ಸರ್ಕಾರಿ ಅತಿಥಿ ಗೃಹದಲ್ಲಿ ಕುಮಾರಕೃಪವನ್ನು ಗಂಗಾ ಎಂದು ಮರುನಾಮಕಾರಣ ಮಾಡಿದ್ದು, ಅಧಿಕೃತ ನಿವಾಸವಾಗಿ ಪರಿವರ್ತಿಸಲಾಗಿದೆ. ಈ ಕಟ್ಟಡದ ಪರಂಪರೆಯನ್ನು ಉಳಿಸಿಕೊಂಡು ಶೇ.10ರಷ್ಟು ಮರುವಿನ್ಯಾಸ ಮಾಡಲಾಗಿದೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಸ್ಪಷ್ಟಪಡಿಸಿದರು.

ಸರ್ಕಾರಿ ಅಧಿಕೃತ ನಿವಾಸ ಗಂಗಾ ಬಳಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು. “ನಾನು ತೆಗೆದುಕೊಂಡಿದ್ದ ಸರ್ಕಾರಿ ನಿವಾಸ ಚಿಕ್ಕದಾಗಿತ್ತು, ಈ ಮಧ್ಯೆ ಕುಮಾರಕೃಪ ಅತಿಥಿ ಗೃಹ ಉಪಯೋಗವಾಗದ ಕಾರಣ ನಾನು ಇದನ್ನು ಅಧಿಕೃತ ನಿವಾಸವಾಗಿ ಪರಿವರ್ತಿಸಿ ಇಂದು ಖಾಸಗಿ ಪೂಜೆ ನೆರವೇರಿಸಿದ್ದೇನೆ. ಗುರುವಾರ ರಾಜ್ಯದ 224 ಶಾಸಕರು, ರಾಜ್ಯದ ಸಂಸದರು, ವಿಧಾನ ಪರಿಷತ್ ಸದಸ್ಯರನ್ನು ಆಹ್ವಾನಿಸುವೆ. ಆ ನಂತರ ನಾನು ಈ ಮನೆಯಲ್ಲಿ ಎಲ್ಲರನ್ನು ಭೇಟಿ ಮಾಡುವೆ. ಈ ನಿವಾಸಕ್ಕೆ ಗಂಗಾ ಎಂದು ನಾಮಕರಣ ಮಾಡಿರುವೆ” ಎಂದು ತಿಳಿಸಿದರು.

RelatedPosts

ಉದ್ಯಮಿ ಚರಣ್ ಹ*ತ್ಯೆಗೆ ₹30 ಲಕ್ಷ ಸುಪಾರಿ: ಪಾರ್ಟನರ್‌‌ನಿಂದಲೇ ಕೊ*ಲೆಗೆ ಸ್ಕೆಚ್!

ಪತ್ರಕರ್ತರ ಪ್ರವಾಸ ಬ್ಯಾನರ್ ಹಾಕಿ ಏಳು ಶವ ಸಾಗಿಸಿದ್ದ ಹಂತಕ: ಇಂದುಶೇಖರ್ ಮಾಸ್ಟರ್ ಪ್ಲ್ಯಾನ್ ಬಯಲು!

ಹಾಸನದಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿ: ಆಸ್ಪತ್ರೆ ಮುಂದೆ ಮೃತದೇಹವಿಟ್ಟು ಗ್ರಾಮಸ್ಥರ ಆಕ್ರೋಶ

ರಾಯಚೂರಿನಲ್ಲಿ ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ತಂದೆ-ಮಗ

ADVERTISEMENT
ADVERTISEMENT
ಕಡಿಮೆ ವೆಚ್ಚದ ಗ್ರಾನೈಟ್, 90% ಖಾಸಗಿ ಪೀಠೋಪಕರಣ ಬಳಕೆ

“ಕೆಲವರು ಇದಕ್ಕೆ ಆಗಿರುವ ಖರ್ಚಿನ ಬಗ್ಗೆ ಪ್ರಶ್ನೆ ಮಾಡಬಹುದು. ಭದ್ರತೆ ಹಾಗೂ ರಸ್ತೆ ಸೌಕರ್ಯಕ್ಕೆ ಹೆಚ್ಚು ವೆಚ್ಚವಾಗಿದೆ. ಉಳಿದಂತೆ 90% ಪೀಠೋಪಕರಣಗಳು ನನ್ನ ಖಾಸಗಿಯಾಗಿವೆ. ನಾನು ಕಡಿಮೆ (60- 80 ರೂ.) ಮೌಲ್ಯದ ಗ್ರಾನೈಟ್ ಕಲ್ಲನ್ನು ಬಳಸಿದ್ದೇನೆ. ವೆಚ್ಚದ ಬಗ್ಗೆ ಟೀಕೆ ಮಾಡುತ್ತಾರೆ ಎಂಬ ಕಾರಣಕ್ಕೇ ನಾನು ನನ್ನ ಮನೆ, ಕುಮಾರಕೃಪದಲ್ಲಿ ಇದ್ದ ಹಳೇ ಪೀಠೋಪಕರಣ ಇಟ್ಟುಕೊಂಡಿದ್ದೇನೆ. ಕೆಲವರು ಆರ್ ಟಿಐ ಹಾಕಿದ್ದಾರೆ” ಎಂದರು.

ಪಾರಂಪರಿಕ ಕಟ್ಟಡವನ್ನು ಬದಲಿಸಿದ್ದಾರೆ ಎಂದು ವಿರೋಧ ಪಕ್ಷಗಳು ಟೀಕೆ ಮಾಡಿದ್ದಾರೆ ಎಂದು ಕೇಳಿದಾಗ, “ಅವರು ಇರುವುದೇ ಟೀಕೆ ಮಾಡಲು. ಅದು ಅವರ ಕರ್ತವ್ಯ. ಅವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸುವೆ ಅವರು ಬಂದು ನೋಡಲಿ” ಎಂದರು.

ಸಾರ್ವಜನಿಕರ ಭೇಟಿಗೆ ಅವಕಾಶವಿದೆಯೇ ಎಂದು ಕೇಳಿದಾಗ, “ಶಾಸಕರು, ಅಧಿಕಾರಿಗಳ ಭೇಟಿ, ಚರ್ಚೆಗೆ ಇಲ್ಲಿ ಅವಕಾಶ ಕಲ್ಪಿಸಲಾಗುವುದು, ಸಾರ್ವಜನಿಕ ಭೇಟಿಗೆ ಪಕ್ಕದ ಕೃಷ್ಣಾದಲ್ಲಿ, ಇಲಿ ಸಾರ್ವಜನಿಕ ಭೇಟಿಗಾಗಿ ಪ್ರತ್ಯೇಕ ಹಾಲ್ ಅನ್ನು ನಿರ್ಮಿಸಲಾಗುತ್ತಿದೆ. ಇದಕ್ಕೆ ಒಂದೆರಡು ತಿಂಗಳು ಕಾಲಾವಕಾಶ ಬೇಕಾಗುತ್ತದೆ. ನಾವು ಯಾರು ಇಲ್ಲಿ ಶಾಶ್ವತವಲ್ಲ. ರಾಜ್ಯದ ಮುಖ್ಯಮಂತ್ರಿಯಾದವರಿಗೆ ಇದು ಅನುಕೂಲವಾಗಲಿ, ಈ ಅತಿಥಿ ಗೃಹ ಜಾಗ ಉಪಯೋಗವಾಗಲಿ ವ್ಯರ್ಥವಾಗುವುದು ಬೇಡ ಎಂದು ಈ ತೀರ್ಮಾನಕ್ಕೆ ಬರಲಾಗಿದೆ” ಎಂದು ತಿಳಿಸಿದರು.

ದೆಹಲಿ ಭೇಟಿ ಬಗ್ಗೆ ಕೇಳಿದಾಗ, “ನಾನು ದೆಹಲಿಗೆ ಹೋಗುತ್ತಿದ್ದು, ಇಂದು ರಾತ್ರಿಯೇ ವಾಪಸ್ ಆಗುತ್ತೇನೆ. ನೀವುಗಳು ಹೇಳಿರುವ ವಿಚಾರ ಚರ್ಚೆಗೆ ಸಮಯಾವಕಾಶವಿಲ್ಲ. ಇಂದು ನಮ್ಮ ನಾಯಕರ ಪುಸ್ತಕ ಬಿಡುಗಡೆ ಕಾರ್ಯಕ್ರಮ ಮುಗಿಸಿಕೊಂಡು ವಾಪಸ್ಸಾಗಿ ಇಲ್ಲೇ ಮಲಗುತ್ತೇನೆ” ಎಂದು ತಿಳಿಸಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled Design 2026 11 16T154217.170

ರಾಮಾಯಣ @ 1500Cr..ಧುರಂಧರ್ ದಾಖಲೆ ಉಡೀಸ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
November 16, 2026 - 3:43 pm
0

Untitled Design 2026 11 16T153603.107

ಪರಂಪರೆ ಉಳಿಸಿಕೊಂಡು ‘ಗಂಗಾ’ಕ್ಕೆ ಮರು ವಿನ್ಯಾಸ: ಸಿಎಂ ಡಿ ಕೆ ಶಿವಕುಮಾರ್

by ಶಾಲಿನಿ ಕೆ. ಡಿ
November 16, 2026 - 3:36 pm
0

Untitled Design 2026 11 16T151851.123

ಚಂದ್ರಗುಪ್ತ ಮೌರ್ಯನಾಗಿ ಯಶ್..ರಾಕಿ ಜೊತೆ ರಣ್ವೀರ್?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
November 16, 2026 - 3:07 pm
0

Untitled Design 2026 11 16T145548.202

ಉದ್ಯಮಿ ಚರಣ್ ಹ*ತ್ಯೆಗೆ ₹30 ಲಕ್ಷ ಸುಪಾರಿ: ಪಾರ್ಟನರ್‌‌ನಿಂದಲೇ ಕೊ*ಲೆಗೆ ಸ್ಕೆಚ್!

by ಶಾಲಿನಿ ಕೆ. ಡಿ
November 16, 2026 - 2:56 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled Design 2026 11 16T145548.202
    ಉದ್ಯಮಿ ಚರಣ್ ಹ*ತ್ಯೆಗೆ ₹30 ಲಕ್ಷ ಸುಪಾರಿ: ಪಾರ್ಟನರ್‌‌ನಿಂದಲೇ ಕೊ*ಲೆಗೆ ಸ್ಕೆಚ್!
    November 16, 2026 | 0
  • ಚಿನ್ನದ (2)
    ಪತ್ರಕರ್ತರ ಪ್ರವಾಸ ಬ್ಯಾನರ್ ಹಾಕಿ ಏಳು ಶವ ಸಾಗಿಸಿದ್ದ ಹಂತಕ: ಇಂದುಶೇಖರ್ ಮಾಸ್ಟರ್ ಪ್ಲ್ಯಾನ್ ಬಯಲು!
    November 16, 2026 | 0
  • ಚಿನ್ನದ (1)
    ಹಾಸನದಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿ: ಆಸ್ಪತ್ರೆ ಮುಂದೆ ಮೃತದೇಹವಿಟ್ಟು ಗ್ರಾಮಸ್ಥರ ಆಕ್ರೋಶ
    November 16, 2026 | 0
  • Untitled Design 2026 11 16T115540.576
    ರಾಯಚೂರಿನಲ್ಲಿ ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ತಂದೆ-ಮಗ
    November 16, 2026 | 0
  • Untitled design 2026 11 16T111359.056
    ಸಿಎಂ ಡಿ.ಕೆ ಶಿವಕುಮಾರ್ ನೂತನ ನಿವಾಸಕ್ಕೆ ‘ಗಂಗಾ’ ಎಂದು ನಾಮಕರಣ
    November 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version