• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, November 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

‘ಅಮ್ಮಾ ಸಾರಿ ನನ್ನ ಸಾವಿಗೆ ನಾನೇ ಕಾರಣ’ ಡೆತ್‌ನೋಟ್ ಬರೆದಿಟ್ಟು ಬಾಲಕಿ ಸಾವು!

ದಿಶಾ ಕೆ. ಎಸ್. by ದಿಶಾ ಕೆ. ಎಸ್.
November 18, 2026 - 11:51 am
in ಕರ್ನಾಟಕ
0 0
0
1

‘ಅಮ್ಮಾ ಸಾರಿ… ನನ್ನ ಸಾವಿಗೆ ನಾನೇ ಕಾರಣ’ ಎಂದು ಡೆತ್‌ನೋಟ್ ಬರೆದಿಟ್ಟು 16 ವರ್ಷದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟಿರುವ ದಾರುಣ ಘಟನೆ ಬೆಂಗಳೂರು ಉತ್ತರ ತಾಲೂಕಿನ ತೋಟದಗುಡ್ಡದಳ್ಳಿಯಲ್ಲಿ ನಡೆದಿದೆ. ತಾಯಿ ಕೆಲಸಕ್ಕೆ ತೆರಳಿದ್ದ ಸಂದರ್ಭದಲ್ಲಿ ಬಾಲಕಿ ಆತ್ಮಹ*ತ್ಯೆ ಮಾಡಿಕೊಂಡಿದ್ದಾಳೆ.

ಮೃತ ವಿದ್ಯಾರ್ಥಿನಿಯನ್ನು ಪೂಜಾ ಎಂದು ಗುರುತಿಸಲಾಗಿದೆ. ಮೂಲತಃ ಪಾವಗಡದವರಾದ ಕುಟುಂಬ, ಪತಿ ಮೃತಪಟ್ಟ ಬಳಿಕ ಬೆಂಗಳೂರಿನ ತೋಟದಗುಡ್ಡದಳ್ಳಿಗೆ ಬಂದು ನೆಲೆಸಿತ್ತು. ತಾಯಿ ದಿವ್ಯಾ ಕೆಲಸಕ್ಕೆ ತೆರಳಿ ಕುಟುಂಬವನ್ನು ನಿರ್ವಹಿಸುತ್ತಿದ್ದರು. ಎಂದಿನಂತೆ ತಾಯಿ ಕೆಲಸಕ್ಕೆ ಹೋಗಿದ್ದ ಸಂದರ್ಭದಲ್ಲಿ ಮನೆಯಲ್ಲಿ ಒಬ್ಬಳೇ ಇದ್ದ ಪೂಜಾ ಆತ್ಮಹ*ತ್ಯೆ ಮಾಡಿಕೊಂಡಿದ್ದಾಳೆ.

RelatedPosts

ಮನವಿ ಸಲ್ಲಿಸಿದರೂ ಕೇಂದ್ರದಿಂದ ಸ್ಪಂದನೆ ಇಲ್ಲ; ರೈತರ ಸಂಕಷ್ಟದಲ್ಲಿ ರಾಜಕೀಯ ಸಲ್ಲದು: ಪರಮೇಶ್ವರ್

ಹುಬ್ಬಳ್ಳಿ ಅಯ್ಯಪ್ಪ ದೇವಸ್ಥಾನದಲ್ಲಿ ಧ್ವಜಾರೋಹಣ; 300ಕ್ಕೂ ಹೆಚ್ಚು ಭಕ್ತರಿಂದ ಮಾಲಾಧಾರಣೆ!

‘ಸೋನಿಯಾ ಗಾಂಧಿ ಆತ್ಮಚರಿತ್ರೆ ಓದಲ್ಲ, ನನಗೆ ಓದಲು ಬೇರೆ ಪುಸ್ತಕಗಳಿವೆ’; ಯದುವೀರ್ ಒಡೆಯರ್

KPSC ನೇಮಕಾತಿ ಹಗರಣ: ಪ್ರಿಯಾಂಕ್ ಖರ್ಗೆ ಮೇಲಿನ ಆರೋಪ ಕೆದಕಿದ ED

ADVERTISEMENT
ADVERTISEMENT

ಡೆತ್‌ನೋಟ್‌ನಲ್ಲಿ ಏನಿದೆ?

ಮೃತ ಬಾಲಕಿ ಬರೆದಿದ್ದಾಳೆ ಎನ್ನಲಾದ ಡೆತ್‌ನೋಟ್ ಪ್ರಕರಣದಲ್ಲಿ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ‘ಅಮ್ಮಾ ಸಾರಿ, ನನ್ನ ಸಾವಿಗೆ ನಾನೇ ಕಾರಣ’ ಎಂದು ತಾಯಿಯನ್ನು ಉದ್ದೇಶಿಸಿ ಪತ್ರ ಬರೆದಿದ್ದಾಳೆ ಎನ್ನಲಾಗಿದೆ. ಅಷ್ಟೇ ಅಲ್ಲದೆ, ತನ್ನ ಸ್ನೇಹಿತರನ್ನು ಉದ್ದೇಶಿಸಿಯೂ ಸಾವಿಗೆ ಬರುವಂತೆ ಆಹ್ವಾನಿಸಿ ಕೆಲವು ಸಾಲುಗಳನ್ನು ಬರೆದಿದ್ದಾಳೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ಪತ್ರದ ಹಿಂದಿನ ಉದ್ದೇಶವೇನು? ಬಾಲಕಿ ಯಾವ ಕಾರಣಕ್ಕೆ ಇಂತಹ ನಿರ್ಧಾರ ಕೈಗೊಂಡಿದ್ದಳು? ಇತ್ತೀಚಿನ ದಿನಗಳಲ್ಲಿ ಆಕೆಯ ಜೀವನದಲ್ಲಿ ಏನಾದರೂ ಸಮಸ್ಯೆಗಳು ಎದುರಾಗಿದ್ದವೇ? ಎಂಬ ಹಲವು ಪ್ರಶ್ನೆಗಳು ಇದೀಗ ಮೂಡಿವೆ.

ಹಲವು ಅನುಮಾನಗಳಿಗೆ ಕಾರಣವಾದ ಘಟನೆ

ಮಾಹಿತಿಯ ಪ್ರಕಾರ, ಘಟನೆಗೂ ಮುನ್ನ ಬಾಲಕಿ ಮನೆಯ ಬಾಗಿಲನ್ನು ಒಳಗಿನಿಂದ ಲಾಕ್ ಮಾಡಿಕೊಂಡಿದ್ದಳು. ಬಳಿಕ ಬಾಗಿಲಿನ ಕೀಲಿಯನ್ನು ಕಿಟಕಿಯ ಬಳಿ ಇಟ್ಟಿದ್ದಳು ಎನ್ನಲಾಗಿದೆ. ತಾಯಿ ಮನೆಗೆ ಮರಳಿದಾಗ ಘಟನೆ ಬೆಳಕಿಗೆ ಬಂದಿದೆ.

ಘಟನೆಯ ಕುರಿತು ಮಾಹಿತಿ ತಿಳಿದ ಕೂಡಲೇ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಾಲಕಿ ಶಾಲೆಗೆ ಹೋಗದೆ ಮನೆಯಲ್ಲಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿರುವುದು ಕೂಡ ತನಿಖೆಯ ಪ್ರಮುಖ ಅಂಶವಾಗಿದೆ.

ಪೊಲೀಸರಿಂದ ತನಿಖೆ ಚುರುಕು

16 ವರ್ಷದ ವಿದ್ಯಾರ್ಥಿನಿಯ ಸಾವಿಗೆ ನಿಖರ ಕಾರಣವೇನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಡೆತ್‌ನೋಟ್‌ನಲ್ಲಿರುವ ಅಂಶಗಳು, ಬಾಲಕಿಯ ವೈಯಕ್ತಿಕ ಜೀವನ, ಸ್ನೇಹಿತರ ವಲಯ ಹಾಗೂ ಇತ್ತೀಚಿನ ಚಟುವಟಿಕೆಗಳ ಕುರಿತು ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ.

ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ]

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

1

ಯಶ್ ಅಬ್ಬರ ಆರ್ಭಟಕ್ಕೆ ಹಾಲಿವುಡ್ ಭದ್ರಕೋಟೆ ಛಿದ್ರ!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
November 18, 2026 - 12:43 pm
0

1

ಚಿನ್ನ & ಬೆಳ್ಳಿ ದರದಲ್ಲಿ ಗಮನಾರ್ಹ ಇಳಿಕೆ ದಾಖಲು..!

by ದಿಶಾ ಕೆ. ಎಸ್.
November 18, 2026 - 12:00 pm
0

1

‘ಅಮ್ಮಾ ಸಾರಿ ನನ್ನ ಸಾವಿಗೆ ನಾನೇ ಕಾರಣ’ ಡೆತ್‌ನೋಟ್ ಬರೆದಿಟ್ಟು ಬಾಲಕಿ ಸಾವು!

by ದಿಶಾ ಕೆ. ಎಸ್.
November 18, 2026 - 11:51 am
0

1

ಮನವಿ ಸಲ್ಲಿಸಿದರೂ ಕೇಂದ್ರದಿಂದ ಸ್ಪಂದನೆ ಇಲ್ಲ; ರೈತರ ಸಂಕಷ್ಟದಲ್ಲಿ ರಾಜಕೀಯ ಸಲ್ಲದು: ಪರಮೇಶ್ವರ್

by ದಿಶಾ ಕೆ. ಎಸ್.
November 18, 2026 - 11:22 am
0

ಸಂಬಂಧಿಸಿದ ಪೋಸ್ಟ್‌ಗಳು

  • 1
    ಮನವಿ ಸಲ್ಲಿಸಿದರೂ ಕೇಂದ್ರದಿಂದ ಸ್ಪಂದನೆ ಇಲ್ಲ; ರೈತರ ಸಂಕಷ್ಟದಲ್ಲಿ ರಾಜಕೀಯ ಸಲ್ಲದು: ಪರಮೇಶ್ವರ್
    November 18, 2026 | 0
  • 1
    ಹುಬ್ಬಳ್ಳಿ ಅಯ್ಯಪ್ಪ ದೇವಸ್ಥಾನದಲ್ಲಿ ಧ್ವಜಾರೋಹಣ; 300ಕ್ಕೂ ಹೆಚ್ಚು ಭಕ್ತರಿಂದ ಮಾಲಾಧಾರಣೆ!
    November 18, 2026 | 0
  • Untitled Design 2026 11 17T161457.998
    ‘ಸೋನಿಯಾ ಗಾಂಧಿ ಆತ್ಮಚರಿತ್ರೆ ಓದಲ್ಲ, ನನಗೆ ಓದಲು ಬೇರೆ ಪುಸ್ತಕಗಳಿವೆ’; ಯದುವೀರ್ ಒಡೆಯರ್
    November 17, 2026 | 0
  • Untitled Design 2026 11 17T142025.982
    KPSC ನೇಮಕಾತಿ ಹಗರಣ: ಪ್ರಿಯಾಂಕ್ ಖರ್ಗೆ ಮೇಲಿನ ಆರೋಪ ಕೆದಕಿದ ED
    November 17, 2026 | 0
  • Untitled Design 2026 11 17T134021.669
    ಕಾರಿನೊಳಗೆ ಅಪರಿಚಿತ ವ್ಯಕ್ತಿಯ ಶವ ಪತ್ತೆ
    November 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version