• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, November 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಾಣಿಜ್ಯ

ಬಂಗಾರ ಖರೀದಿಸುವವರಿಗೆ ಬಂಪರ್ ಗುಡ್‌ನ್ಯೂಸ್: ಮತ್ತೆ ಪಾತಾಳಕ್ಕೆ ಕುಸಿದ ಚಿನ್ನ, ಬೆಳ್ಳಿ ಬೆಲೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 20, 2026 - 11:34 am
in ವಾಣಿಜ್ಯ
0 0
0
Untitled Design (3)

ನವದೆಹಲಿ, ನವೆಂಬರ್ 20: ಭಾರತದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಭರ್ಜರಿ ಕುಸಿತವನ್ನು ಕಂಡಿವೆ. ಇವತ್ತು ಒಂದೇ ದಿನ ಚಿನ್ನದ ಬೆಲೆ ಗ್ರಾಮ್‌ಗೆ 470 ರೂಗಳಷ್ಟು ಇಳಿದಿದ್ದು, ಬೆಳ್ಳಿ ಬೆಲೆ ಗ್ರಾಮ್‌ಗೆ 5 ರೂ ತಗ್ಗಿದೆ. ಎರಡೂ ಲೋಹಗಳ ಬೆಲೆಗಳು ವರ್ಷದ ಹಿಂದಿನ ಮಟ್ಟಕ್ಕೆ ಕುಸಿದಿದೆ. ಈ ಕುಸಿತವು ಚಿನ್ನ ಮತ್ತು ಬೆಳ್ಳಿ ಖರೀದಿಸಲು ಯೋಜಿಸುತ್ತಿರುವವರಿಗೆ ಸಿಹಿ ಸುದ್ದಿಯಾಗಿದೆ.

ದೇಶದಲ್ಲಿ ಸದ್ಯ 10 ಗ್ರಾಮ್‌ನ 22 ಕ್ಯಾರಟ್ ಚಿನ್ನದ ಬೆಲೆ 1,15,100 ರುಪಾಯಿ ಇದೆ. 24 ಕ್ಯಾರಟ್‌ನ ಅಪರಂಜಿ ಚಿನ್ನದ ಬೆಲೆ 1,25,570 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿಯ ಬೆಲೆ 17,500 ರುಪಾಯಿ ಇದೆ. ಬೆಂಗಳೂರಿನಲ್ಲೂ ಇದೇ ದರವಿದ್ದು, 10 ಗ್ರಾಮ್ 22 ಕ್ಯಾರಟ್ ಚಿನ್ನ 1,15,100 ರುಪಾಯಿ ಮತ್ತು 100 ಗ್ರಾಮ್ ಬೆಳ್ಳಿ 17,500 ರುಪಾಯಿಯಲ್ಲಿ ಲಭ್ಯವಿದೆ. ತಮಿಳುನಾಡು, ಕೇರಳ ಮೊದಲಾದ ರಾಜ್ಯಗಳಲ್ಲೂ ಬೆಳ್ಳಿ ಬೆಲೆ 100 ಗ್ರಾಮ್‌ಗೆ 17,500 ರೂ ಇದೆ.

RelatedPosts

ಬಂಗಾರ ಖರೀದಿಸುವವರಿಗೆ ಸುವರ್ಣಾವಕಾಶ: ಭಾರತದಲ್ಲಿ ದಿಢೀರ್‌ ಕುಸಿದ ಚಿನ್ನ-ಬೆಳ್ಳಿ ದರ

ಪಾತಾಳಕ್ಕೆ ಕುಸಿದ ಬಂಗಾರದ ಬೆಲೆ: ಇಂದು ಚಿನ್ನ-ಬೆಳ್ಳಿ ದರ ಇಳಿಕೆ

ಚಿನ್ನ & ಬೆಳ್ಳಿ ದರದಲ್ಲಿ ಗಮನಾರ್ಹ ಇಳಿಕೆ ದಾಖಲು..!

ದೇಶದ ಪ್ರಮುಖ ನಗರಗಳಲ್ಲಿ ಇಂಧನ ದರ ಎಷ್ಟಿದೆ? ಇಲ್ಲಿದೆ ಪೆಟ್ರೋಲ್-ಡೀಸೆಲ್ ಬೆಲೆ ವಿವರ

ADVERTISEMENT
ADVERTISEMENT

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ನವೆಂಬರ್ 20ಕ್ಕೆ)

  • 24 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆ: 12,557 ರೂ.

  • 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆ: 11,510 ರೂ.

  • 18 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆ: 9,418 ರೂ.

  • ಬೆಳ್ಳಿ ಬೆಲೆ 1 ಗ್ರಾಮ್‌ಗೆ: 175 ರೂ.

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್‌ಗೆ)

  • ಬೆಂಗಳೂರು: 11,510 ರೂ.

  • ಚೆನ್ನೈ: 11,510 ರೂ.

  • ಮುಂಬೈ: 11,510 ರೂ.

  • ದೆಹಲಿ: 11,525 ರೂ.

  • ಕೋಲ್ಕತಾ: 11,510 ರೂ.

  • ಕೇರಳ: 11,510 ರೂ.

  • ಅಹ್ಮದಾಬಾದ್: 11,515 ರೂ.

  • ಜೈಪುರ್: 11,525 ರೂ.

  • ಲಕ್ನೋ: 11,525 ರೂ.

  • ಭುವನೇಶ್ವರ್: 11,510 ರೂ.

ಎಂಸಿಎಕ್ಸ್ ಫ್ಯೂಚರ್ಸ್ (ಡಿ. 4ಕ್ಕೆ ಡೆಲಿವರಿ)

  • ಎಂಸಿಎಕ್ಸ್ ಚಿನ್ನ 1 ಗ್ರಾಮ್‌ಗೆ 12,205 ರೂ.

  • ಎಂಸಿಎಕ್ಸ್ ಬೆಳ್ಳಿ 1 ಗ್ರಾಮ್‌ಗೆ 148 ರೂ.

ಭಾರತದಲ್ಲಿ ಸ್ಪಾಟ್ ದರಗಳು

  • ಚಿನ್ನ 1 ಗ್ರಾಮ್‌ಗೆ 12,938 ರೂ.

  • ಬೆಳ್ಳಿ 1 ಗ್ರಾಮ್‌ಗೆ 161 ರೂ.

ಅಂತಾರಾಷ್ಟ್ರೀಯ ಚಿನ್ನ, ಬೆಳ್ಳಿ ದರ

  • ಸ್ಪಾಟ್ ಗೋಲ್ಡ್ 1 ಗ್ರಾಮ್‌ಗೆ 113.41 ಡಾಲರ್ (10,544 ರುಪಾಯಿ)

  • ಸ್ಪಾಟ್ ಸಿಲ್ವರ್ 1 ಗ್ರಾಮ್‌ಗೆ 1.328 ಡಾಲರ್ (123 ರುಪಾಯಿ)

ವಿವಿಧ ದೇಶಗಳಲ್ಲಿ 24 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್‌ಗೆ)

  • ಭಾರತ: 12,557 ರುಪಾಯಿ

  • ಮಲೇಷ್ಯಾ: 488 ರಿಂಗಿಟ್ (11,046 ರುಪಾಯಿ)

  • ದುಬೈ: 444.25 ಡಿರಾಮ್ (11,270 ರುಪಾಯಿ)

  • ಅಮೆರಿಕ: 121.50 ಡಾಲರ್ (11,320 ರುಪಾಯಿ)

  • ಸಿಂಗಾಪುರ: 156.60 ಸಿಂಗಾಪುರ್ ಡಾಲರ್ (11,303 ರುಪಾಯಿ)

  • ಕತಾರ್: 446.50 ಕತಾರಿ ರಿಯಾಲ್ (11,412 ರೂ)

  • ಸೌದಿ ಅರೇಬಿಯಾ: 461 ಸೌದಿ ರಿಯಾಲ್ (11,450 ರುಪಾಯಿ)

  • ಓಮನ್: 47.05 ಒಮಾನಿ ರಿಯಾಲ್ (11,386 ರುಪಾಯಿ)

  • ಕುವೇತ್: 37.50 ಕುವೇತಿ ದಿನಾರ್ (11,308 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್‌ಗೆ)

  • ಬೆಂಗಳೂರು: 175 ರೂ.

  • ಚೆನ್ನೈ: 175 ರೂ.

  • ಮುಂಬೈ: 175 ರೂ.

  • ದೆಹಲಿ: 175 ರೂ.

  • ಕೋಲ್ಕತಾ: 175 ರೂ.

  • ಕೇರಳ: 175 ರೂ.

  • ಅಹ್ಮದಾಬಾದ್: 175 ರೂ.

  • ಜೈಪುರ್: 175 ರೂ.

  • ಲಕ್ನೋ: 175 ರೂ.

  • ಭುವನೇಶ್ವರ್: 175 ರೂ.

  • ಪುಣೆ: 175 ರೂ.

ಚಿನ್ನ ಮತ್ತು ಬೆಳ್ಳಿ ಬೆಲೆಗಳಲ್ಲಿ ಈ ಕುಸಿತವು ವರ್ಷದ ಹಿಂದಿನ ದರಕ್ಕೆ ಮರಳಿದ್ದು, ಹೂಡಿಕೆದಾರರು ಮತ್ತು ಸಾಮಾನ್ಯ ಖರೀದಿದಾರರಿಗೆ ಆಕರ್ಷಕ ಅವಕಾಶವನ್ನು ಒದಗಿಸಿದೆ. ಮುಂದಿನ ದಿನಗಳಲ್ಲಿ ಬೆಲೆಗಳು ಮತ್ತಷ್ಟು ಕುಸಿಯುವ ಸಾಧ್ಯತೆಯಿದ್ದು, ಖರೀದಿಗೆ ಸೂಕ್ತ ಸಮಯವೆಂದು ಮಾರುಕಟ್ಟೆ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಸೋಷಿಯಲ್

ಕಾಂಗ್ರೆಸ್ ನಾಯಕರ ಸೋಷಿಯಲ್ ಮೀಡಿಯಾ ಖಾತೆ ಸಸ್ಪೆಂಡ್‌: ಮೆಟಾ ಕಚೇರಿಗೆ ಕಾರ್ಯಕರ್ತರ ಮುತ್ತಿಗೆ

by ಶಾಲಿನಿ ಕೆ. ಡಿ
November 21, 2026 - 12:49 pm
0

Untitled Design (33)

ದರ್ಶನ್ ಬಿಡುಗಡೆಗಾಗಿ ದೇಗುಲ ಸುತ್ತಿದ್ದಾಯ್ತು..ಈಗ ದರ್ಗಾ ಮೊರೆ ಹೋದ ವಿಜಯಲಕ್ಷ್ಮಿ

by ಶಾಲಿನಿ ಕೆ. ಡಿ
November 21, 2026 - 12:19 pm
0

Untitled Design (31)

ಗ್ರೇಸ್ ಕರಾಟೆ ಮಾರ್ಷಲ್ ಆರ್ಟ್ಸ್ ಅಕಾಡೆಮಿಯ 16 ಸಾಧಕರಿಗೆ ಗಿನ್ನೆಸ್ ಮತ್ತು ಬೋಧಿ ವಿಶ್ವ ದಾಖಲೆಗಳ ಗೌರವ

by ಶಾಲಿನಿ ಕೆ. ಡಿ
November 21, 2026 - 11:59 am
0

Untitled Design (30)

ಮಣಿಪುರದಲ್ಲಿ ವಿಷಪೂರಿತ ಮದ್ಯ ಸೇವಿಸಿ 15 ಮಂದಿ ಸಾ*ವು, 50ಕ್ಕೂ ಹೆಚ್ಚು ಜನರು ಅಸ್ವಸ್ಥ!

by ಶಾಲಿನಿ ಕೆ. ಡಿ
November 21, 2026 - 11:54 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (26)
    ಬಂಗಾರ ಖರೀದಿಸುವವರಿಗೆ ಸುವರ್ಣಾವಕಾಶ: ಭಾರತದಲ್ಲಿ ದಿಢೀರ್‌ ಕುಸಿದ ಚಿನ್ನ-ಬೆಳ್ಳಿ ದರ
    November 20, 2026 | 0
  • ಚಿನ್ನ
    ಪಾತಾಳಕ್ಕೆ ಕುಸಿದ ಬಂಗಾರದ ಬೆಲೆ: ಇಂದು ಚಿನ್ನ-ಬೆಳ್ಳಿ ದರ ಇಳಿಕೆ
    November 19, 2026 | 0
  • 1
    ಚಿನ್ನ & ಬೆಳ್ಳಿ ದರದಲ್ಲಿ ಗಮನಾರ್ಹ ಇಳಿಕೆ ದಾಖಲು..!
    November 18, 2026 | 0
  • Untitled Design 2026 11 17T114942.748
    ದೇಶದ ಪ್ರಮುಖ ನಗರಗಳಲ್ಲಿ ಇಂಧನ ದರ ಎಷ್ಟಿದೆ? ಇಲ್ಲಿದೆ ಪೆಟ್ರೋಲ್-ಡೀಸೆಲ್ ಬೆಲೆ ವಿವರ
    November 17, 2026 | 0
  • Untitled Design 2026 11 17T112637.736
    ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್: ಮತ್ತೆ ಕುಸಿದ ಚಿನ್ನದ ಬೆಲೆ
    November 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version