• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, November 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಬಸವಣ್ಣನವರಿಗೆ ಅಪಮಾನ: ‘ಬಸವ ಮಂಟಪ’ ಪುಸ್ತಕದ ಹಿಂದಿರುವವರ ವಿರುದ್ಧ ಕಾನೂನು ಕ್ರಮ: ಸಿಎಂ ಡಿಕೆಶಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 20, 2026 - 3:52 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled Design (17)

ಬೆಂಗಳೂರು, ನ.20: “ಬಸವಣ್ಣನವರಿಗೆ ಅಪಮಾನ ಮಾಡಿರುವ ‘ಬಸವ ಮಂಟಪ’ ಪುಸ್ತಕದ ಹಿನ್ನೆಲೆಯಲ್ಲಿ ಯಾರೇ ಇದ್ದರೂ ಅವರ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಈಗಾಗಲೇ ಪುಸ್ತಕದ ಪ್ರತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಮಾರ್ಗದರ್ಶನ ನೀಡಲಾಗಿದೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು.

ವಿಧಾನಸೌಧದಲ್ಲಿ ಶುಕ್ರವಾರ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದರು. “ಬಸವಣ್ಣನವರಿಗೆ ಅಪಮಾನವಾಗಿರುವುದು ಕರ್ನಾಟಕಕ್ಕೆ ದೊಡ್ಡ ಅಗೌರವದ ಸಂಗತಿ. ಬಸವಣ್ಣನವರನ್ನು ನಾವು ಸಾಂಸ್ಕೃತಿಕ ನಾಯಕರೆಂದು ಗೌರವಿಸುತ್ತೇವೆ. ಅವರ ಆಚಾರ-ವಿಚಾರ ಹಾಗೂ ತತ್ವಾದರ್ಶಗಳನ್ನು ನಮ್ಮ ಸರ್ಕಾರ ಅಳವಡಿಸಿಕೊಳ್ಳುತ್ತಿದೆ. ಬಸವಣ್ಣನವರ ಹೆಜ್ಜೆ ಗುರುತುಗಳು ಇಡೀ ದೇಶಕ್ಕೆ ಮಾದರಿಯಾಗಿವೆ” ಎಂದರು.

RelatedPosts

ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿಗೆ ಗ್ರೀನ್ ಸಿಗ್ನಲ್ ನೀಡಿದ ಸುಪ್ರೀಂ: ರಾಜ್ಯ ಸರ್ಕಾರಕ್ಕೆ ಭಾರೀ ಹಿನ್ನಡೆ

ಮಂಡ್ಯದಲ್ಲಿ KSRTC ಬಸ್ ತಡೆದು ‘ಅಲ್ಲಾಹು ಅಕ್ಬರ್’ ಘೋಷಣೆ ಕೂಗಿದ ಯುವಕ

ಗೃಹಲಕ್ಷ್ಮೀ ಹಣಕ್ಕಾಗಿ ಅಜ್ಜಿಯನ್ನೇ ಕೊಂದ ಮೊಮ್ಮಗ

ಬಸವಣ್ಣನ ಕುರಿತು ವಿವಾದಾತ್ಮಕ ಹೇಳಿಕೆ: ಕ್ಷಮೆ ಕೇಳಿದ ಲೇಖಕ ರವಿ ಹಂಜ್

ADVERTISEMENT
ADVERTISEMENT

ದೆಹಲಿಯಲ್ಲಿಯೂ ಬಸವಣ್ಣನವರ ಪ್ರತಿಮೆ ಸ್ಥಾಪಿಸಲಾಗಿದೆ. ರಾಜ್ಯದ ಪ್ರತಿಯೊಂದು ಊರು, ಮನೆ, ಶಾಲೆ ಹಾಗೂ ಕಚೇರಿಗಳಲ್ಲಿ ಅವರ ವಿಚಾರಗಳನ್ನು ತಲುಪಿಸುವ ಕೆಲಸ ಮಾಡಲಾಗುತ್ತಿದೆ. ಸರ್ಕಾರಿ ಕಚೇರಿಗಳಲ್ಲಿ ಅವರ ಭಾವಚಿತ್ರ ಅಳವಡಿಸಿ, ಅವರ ಆಚಾರ-ವಿಚಾರಗಳಿಗೆ ಅನುಗುಣವಾಗಿ ಸರ್ಕಾರ ಮುನ್ನಡೆಯುತ್ತಿದೆ” ಎಂದು ಹೇಳಿದರು.

“ಜಾತಿ ವಿಚಾರವಾಗಿ ಸಮಾಜದಲ್ಲಿ ಪರಸ್ಪರ ವೈಷಮ್ಯ ಮೂಡಿಸುವ ಕೆಲಸವನ್ನು ಕೆಲವು ಮಾಧ್ಯಮ ಹಾಗೂ ಕಿಡಿಗೇಡಿಗಳು ಮಾಡುತ್ತಿದ್ದಾರೆ. ಈ ವಿಚಾರವನ್ನು ಸಚಿವ ಸಂಪುಟದಲ್ಲಿ ಗಂಭೀರವಾಗಿ ಚರ್ಚಿಸಲಾಗಿದೆ. ಸಚಿವರಾದ ಈಶ್ವರ್ ಖಂಡ್ರೆ, ಎಂ.ಬಿ. ಪಾಟೀಲ್, ಶಿವಾನಂದ ಪಾಟೀಲ್, ಬಸವರಾಜ ರಾಯರೆಡ್ಡಿ, ಯತೀಂದ್ರ ಸಿದ್ದರಾಮಯ್ಯ, ಕೆ.ಎಚ್. ಮುನಿಯಪ್ಪ ಸೇರಿದಂತೆ ಇಡೀ ಸಚಿವ ಸಂಪುಟ ಪುಸ್ತಕವನ್ನು ಮುಟ್ಟುಗೋಲು ಹಾಕಿಕೊಳ್ಳಲು ನಿರ್ಧರಿಸಿದೆ. ಬಸವ ಸಮಿತಿಯವರೂ ಈ ಸಂಬಂಧ ನನಗೆ ಪತ್ರ ಬರೆದಿದ್ದಾರೆ. ಈ ವಿಚಾರವಾಗಿ ಇನ್ನಷ್ಟು ಸುದೀರ್ಘ ಚರ್ಚೆ ನಡೆಸಬೇಕಿದೆ” ಎಂದರು.

“ಈ ವಿಚಾರವಾಗಿ ವಿವಿಧ ಪಕ್ಷಗಳ ಮುಖಂಡರೂ ತಮ್ಮೊಂದಿಗೆ ಮಾತನಾಡಿದ್ದಾರೆ. ರಾಜ್ಯದಲ್ಲಿ ಪ್ರತಿಭಟನೆಗಳು ನಡೆದು ಶಾಂತಿ ಭಂಗ ಉಂಟಾಗುವ ಸಾಧ್ಯತೆಗಳಿದ್ದ ಹಿನ್ನೆಲೆಯಲ್ಲಿ ಸರ್ಕಾರ ತಕ್ಷಣವೇ ಕ್ರಮ ಕೈಗೊಳ್ಳುತ್ತಿದೆ” ಎಂದು ಸ್ಪಷ್ಟಪಡಿಸಿದರು.

ರಾಜ್ಯದಲ್ಲಿಯೇ ಕುಡಿಯಲು ನೀರಿಲ್ಲದ ಪರಿಸ್ಥಿತಿ ಇದೆ

ಕಾವೇರಿ ನೀರಿನ ವಿಚಾರವಾಗಿ ತಮಿಳುನಾಡು ಸಲ್ಲಿಸಿದ್ದ ಅರ್ಜಿಗಳನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿರುವ ಕುರಿತು ಕೇಳಿದಾಗ, “ರಾಜ್ಯದಲ್ಲಿ ನೀರಿದ್ದರೆ ಖಂಡಿತವಾಗಿಯೂ ತಮಿಳುನಾಡಿಗೆ ನೀರು ನೀಡುತ್ತೇವೆ. ಆದರೆ, ಪ್ರಸ್ತುತ ನಮ್ಮ ರಾಜ್ಯದಲ್ಲಿಯೇ ಕುಡಿಯಲು ನೀರಿಲ್ಲದ ಪರಿಸ್ಥಿತಿ ಇದೆ. ರಾಜ್ಯದ ಹಿತಾಸಕ್ತಿ ಹಾಗೂ ರೈತರನ್ನು ರಕ್ಷಿಸುವುದು ನಮ್ಮ ಜವಾಬ್ದಾರಿ” ಎಂದರು.

“ನಮ್ಮ ರೈತರಿಗೆ ಪರಿಸ್ಥಿತಿಯ ಗಂಭೀರತೆಯನ್ನು ತಿಳಿಸಿ ಎಚ್ಚರಿಕೆಯಿಂದ ಇರುವಂತೆ ಹೇಳಿದ್ದೇನೆ. ಈ ವರ್ಷ ಕಾವೇರಿಗೆ ಬಾಗಿನ ಅರ್ಪಿಸಲೂ ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ರಾಜ್ಯದಲ್ಲಿ ಎಷ್ಟು ನೀರಿದೆ ಎಂಬ ವಾಸ್ತವಾಂಶ ತಮಿಳುನಾಡಿನವರಿಗೂ, ನಮಗೂ ಹಾಗೂ ಇಡೀ ಜಗತ್ತಿಗೂ ಗೊತ್ತಿದೆ. ಸುಪ್ರೀಂಕೋರ್ಟ್‌ನಲ್ಲಿ ತಮಿಳುನಾಡಿನ ಅರ್ಜಿ ವಜಾಗೊಂಡಿರುವುದು ವಾಸ್ತವಾಂಶವಾಗಿದೆ. ಈ ಸಂಬಂಧದ ನ್ಯಾಯಾಲಯದ ಆದೇಶದಲ್ಲಿರುವ ಅಂಶಗಳನ್ನು ನಮ್ಮ ಪಕ್ಷದ ಅಧ್ಯಕ್ಷರಿಗೂ ತಿಳಿಸುತ್ತಿದ್ದೇನೆ” ಎಂದು ಹೇಳಿದರು.

ಎಲ್ಲ ಪಕ್ಷದ ಶಾಸಕರಿಗೂ ಆಹ್ವಾನ ನೀಡಿದ್ದೆ

ಹಿರಿಯೂರು ಚುನಾವಣೆಯ ವಿಚಾರವಾಗಿ ಸಚಿವರೊಂದಿಗೆ ಸಭೆ ನಡೆಸಿದ್ದೀರಾ ಎಂದು ಕೇಳಿದಾಗ, “ಎಲ್ಲ ವಿಚಾರಗಳ ಬಗ್ಗೆಯೂ ಚರ್ಚೆ ನಡೆಸಿದ್ದೇವೆ. ಹೊಸ ಮನೆಗೆ ‘ಗಂಗಾ’ಕ್ಕೆ ಬಂದ ಹಿನ್ನೆಲೆಯಲ್ಲಿ ಎಲ್ಲರಿಗೂ ಊಟಕ್ಕೆ ಆಹ್ವಾನ ನೀಡಿದ್ದೆ. ನಿನ್ನೆ ಎಲ್ಲರಿಗೂ ಆಹ್ವಾನ ನೀಡಲಾಗಿತ್ತು. ನಾನು ರಾಜ್ಯದ 224 ಶಾಸಕರಿಗೂ ಮುಖ್ಯಮಂತ್ರಿ. ಹೀಗಾಗಿ ಎಲ್ಲರನ್ನೂ ಆಹ್ವಾನಿಸಿದ್ದೆ” ಎಂದು ತಿಳಿಸಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled Design (19)

ಹೇಗಿದೆ ಬೃಂದಾವಿಹಾರಿ..? ಪ್ರೇಕ್ಷಕ ಕೊಟ್ಟ ಮಾರ್ಕ್ಸ್‌ ಎಷ್ಟು..?

by ಶಾಲಿನಿ ಕೆ. ಡಿ
November 20, 2026 - 4:16 pm
0

Untitled Design (17)

ಬಸವಣ್ಣನವರಿಗೆ ಅಪಮಾನ: ‘ಬಸವ ಮಂಟಪ’ ಪುಸ್ತಕದ ಹಿಂದಿರುವವರ ವಿರುದ್ಧ ಕಾನೂನು ಕ್ರಮ: ಸಿಎಂ ಡಿಕೆಶಿ

by ಶಾಲಿನಿ ಕೆ. ಡಿ
November 20, 2026 - 3:52 pm
0

Untitled Design (15)

ಮಗಳು ಐಶು ಆಲ್ಕೋಹಾಲಿಕ್‌..? ವದಂತಿ ಹಬ್ಬಿದವ್ರ ವಿರುದ್ಧ ಅರ್ಜುನ್ ಸರ್ಜಾ ಗುಡುಗು

by ಶಾಲಿನಿ ಕೆ. ಡಿ
November 20, 2026 - 3:35 pm
0

Untitled design (13)

ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿಗೆ ಗ್ರೀನ್ ಸಿಗ್ನಲ್ ನೀಡಿದ ಸುಪ್ರೀಂ: ರಾಜ್ಯ ಸರ್ಕಾರಕ್ಕೆ ಭಾರೀ ಹಿನ್ನಡೆ

by ಶಾಲಿನಿ ಕೆ. ಡಿ
November 20, 2026 - 3:12 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (13)
    ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿಗೆ ಗ್ರೀನ್ ಸಿಗ್ನಲ್ ನೀಡಿದ ಸುಪ್ರೀಂ: ರಾಜ್ಯ ಸರ್ಕಾರಕ್ಕೆ ಭಾರೀ ಹಿನ್ನಡೆ
    November 20, 2026 | 0
  • Untitled Design (10)
    ಮಂಡ್ಯದಲ್ಲಿ KSRTC ಬಸ್ ತಡೆದು ‘ಅಲ್ಲಾಹು ಅಕ್ಬರ್’ ಘೋಷಣೆ ಕೂಗಿದ ಯುವಕ
    November 20, 2026 | 0
  • Untitled Design (8)
    ಗೃಹಲಕ್ಷ್ಮೀ ಹಣಕ್ಕಾಗಿ ಅಜ್ಜಿಯನ್ನೇ ಕೊಂದ ಮೊಮ್ಮಗ
    November 20, 2026 | 0
  • Untitled Design (6)
    ಬಸವಣ್ಣನ ಕುರಿತು ವಿವಾದಾತ್ಮಕ ಹೇಳಿಕೆ: ಕ್ಷಮೆ ಕೇಳಿದ ಲೇಖಕ ರವಿ ಹಂಜ್
    November 20, 2026 | 0
  • Untitled Design (1)
    ರಾಜ್ಯದ ಜನರೇ ಎಚ್ಚರ! ಮುಂದಿನ ಎರಡು ದಿನ ಮೈಕೊರೆಯುವ ಚಳಿ, ಹಲವೆಡೆ ಒಣಹವೆ
    November 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version