• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, November 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಾಣಿಜ್ಯ

ಬೆಂಗಳೂರಿನ ವಿಪ್ರೋ ಜಿಇ ಹೆಲ್ತ್‌ಕೇರ್ ನೂತನ ಎಂಡಿ, ದಕ್ಷಿಣ ಏಷ್ಯಾ ಸಿಇಒ ಆಗಿ ವಿ.ಎಸ್. ರಾಘವೇಂದ್ರ ರಾವ್ ನೇಮಕ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 23, 2026 - 10:54 am
in ವಾಣಿಜ್ಯ
0 0
0
Untitled Design (73)

ಬೆಂಗಳೂರು: ವೈದ್ಯಕೀಯ ತಂತ್ರಜ್ಞಾನ ಮತ್ತು ಡಿಜಿಟಲ್ ಆರೋಗ್ಯ ಪರಿಹಾರಗಳ ಮುಂಚೂಣಿ ಸಂಸ್ಥೆಯಾದ ‘ವಿಪ್ರೋ ಜಿಇ ಹೆಲ್ತ್‌ಕೇರ್’ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಹಾಗೂ ಜಿಇ ಹೆಲ್ತ್‌ಕೇರ್ ದಕ್ಷಿಣ ಏಷ್ಯಾ ವಿಭಾಗದ ಅಧ್ಯಕ್ಷ ಮತ್ತು ಸಿಇಒ ಆಗಿ ವಿ.ಎಸ್. ರಾಘವೇಂದ್ರ ರಾವ್ ನೇಮಕಗೊಂಡಿದ್ದಾರೆ.

2027ರ ಜನವರಿ 4ರಿಂದ ಈ ನೇಮಕಾತಿ ಜಾರಿಗೆ ಬರಲಿದೆ. 16 ವರ್ಷಗಳ ಸೇವೆಯ ಬಳಿಕ ಬೇರೆ ಅವಕಾಶಗಳತ್ತ ಮುಖ ಮಾಡಿರುವ ಚೈತನ್ಯ ಸರವಟೆ ಅವರ ಸ್ಥಾನವನ್ನು ರಾಘವೇಂದ್ರ ರಾವ್ ತುಂಬಲಿದ್ದಾರೆ. ನೂತನ ಹುದ್ದೆಯಲ್ಲಿ ಅವರು ವಿಪ್ರೋ ಜಿಇ ಹೆಲ್ತ್‌ಕೇರ್ ಅಧ್ಯಕ್ಷ ರಿಷದ್ ಪ್ರೇಮ್‌ಜಿ ಮತ್ತು ಜಿಇ ಹೆಲ್ತ್‌ಕೇರ್ ಮುಖ್ಯ ವಾಣಿಜ್ಯ ಹಾಗೂ ಬೆಳವಣಿಗೆ ಅಧಿಕಾರಿ ಕ್ಯಾಥರೀನ್ ಎಸ್ಟ್ರಾಂಪೆಸ್ ಅವರಿಗೆ ವರದಿ ಮಾಡಲಿದ್ದಾರೆ.

RelatedPosts

ಇಂದು ಏರಿಕೆ ಕಂಡ ಚಿನ್ನದ ಬೆಲೆ: ಬೆಳ್ಳಿ ದರ ಎಷ್ಟು? ಇಲ್ಲಿದೆ ಚೆಕ್‌ ಮಾಡಿ

ವೀಕೆಂಡ್‌ನಲ್ಲಿ ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್: ಚಿನ್ನದ ಬೆಲೆ ಮತ್ತೆ ಇಳಿಕೆ

ಬಂಗಾರ ಖರೀದಿಸುವವರಿಗೆ ಸುವರ್ಣಾವಕಾಶ: ಭಾರತದಲ್ಲಿ ದಿಢೀರ್‌ ಕುಸಿದ ಚಿನ್ನ-ಬೆಳ್ಳಿ ದರ

ಬಂಗಾರ ಖರೀದಿಸುವವರಿಗೆ ಬಂಪರ್ ಗುಡ್‌ನ್ಯೂಸ್: ಮತ್ತೆ ಪಾತಾಳಕ್ಕೆ ಕುಸಿದ ಚಿನ್ನ, ಬೆಳ್ಳಿ ಬೆಲೆ

ADVERTISEMENT
ADVERTISEMENT

2002ರಲ್ಲಿ ವಿಪ್ರೋ ಜಿಇ ಹೆಲ್ತ್‌ಕೇರ್ ಸೇರಿದ ರಾಘವೇಂದ್ರ ರಾವ್, ಕಳೆದ ಎರಡು ದಶಕಗಳಿಂದ ಸಂಸ್ಥೆಯಲ್ಲಿ ಹಲವು ಪ್ರಮುಖ ನಾಯಕತ್ವ ಹುದ್ದೆಗಳನ್ನು ನಿಭಾಯಿಸಿದ್ದು, ಆರೋಗ್ಯ ಕ್ಷೇತ್ರ ಮತ್ತು ಗ್ರಾಹಕರ ಅಗತ್ಯಗಳ ಬಗ್ಗೆ ಆಳವಾದ ಅನುಭವ ಹೊಂದಿದ್ದಾರೆ. ಸಂಸ್ಥೆಯೊಳಗಿನ ನಾಯಕತ್ವದ ಶಕ್ತಿ ಮತ್ತು ನಿರಂತರತೆಯನ್ನು ಈ ನೇಮಕಾತಿ ಪ್ರತಿಬಿಂಬಿಸುತ್ತದೆ ಎಂದು ಕಂಪನಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಭಾರತವು ಜಾಗತಿಕ ನಾವೀನ್ಯತೆ ಮತ್ತು ಉತ್ಪಾದನಾ ಕೇಂದ್ರವಾಗಿ ಬೆಳೆಯುತ್ತಿರುವ ಸಂದರ್ಭದಲ್ಲಿ, ಭಾರತ ಮತ್ತು ದಕ್ಷಿಣ ಏಷ್ಯಾದಲ್ಲಿ ಸ್ಥಳೀಯ ಉತ್ಪಾದನೆ ಹೆಚ್ಚಿಸುವುದು, ನಾವೀನ್ಯತೆಗೆ ವೇಗ ನೀಡುವುದು ಹಾಗೂ ಗುಣಮಟ್ಟದ ಆರೋಗ್ಯ ಸೇವೆಯನ್ನು ಎಲ್ಲರಿಗೂ ತಲುಪಿಸುವುದು ರಾಘವೇಂದ್ರ ರಾವ್‌ ಅವರ ಪ್ರಮುಖ ಗುರಿಯಾಗಿದೆ.

ನಿರ್ಗಮಿತ ಮುಖ್ಯಸ್ಥ ಚೈತನ್ಯ ಸರವಟೆ ಅವರು ಭಾರತ ಹಾಗೂ ಜಾಗತಿಕ ಮಟ್ಟದಲ್ಲಿ ಕಂಪನಿಯ ಮಾರುಕಟ್ಟೆ ನಾಯಕತ್ವವನ್ನು ಬಲಪಡಿಸಿ, ‘ಭಾರತದಲ್ಲಿ, ಭಾರತಕ್ಕಾಗಿ ಮತ್ತು ಜಗತ್ತಿಗಾಗಿ’ ಪರಿಹಾರಗಳನ್ನು ಅಭಿವೃದ್ಧಿಪಡಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದರು.

ರಾಘವೇಂದ್ರ ರಾವ್‌ ನೇಮಕದ ಬಗ್ಗೆ ಪ್ರತಿಕ್ರಿಯಿಸಿರುವ ಕ್ಯಾಥರೀನ್ ಎಸ್ಟ್ರಾಂಪೆಸ್, “ಭಾರತ ಮತ್ತು ದಕ್ಷಿಣ ಏಷ್ಯಾ ಜಿಇ ಹೆಲ್ತ್‌ಕೇರ್‌ಗೆ ಪ್ರಮುಖ ಮಾರುಕಟ್ಟೆಯಷ್ಟೇ ಅಲ್ಲ, ಜಾಗತಿಕ ಆವಿಷ್ಕಾರ ಮತ್ತು ಉತ್ಪಾದನಾ ಕೇಂದ್ರವೂ ಹೌದು. ಮಾರುಕಟ್ಟೆಯ ಆಳವಾದ ತಿಳುವಳಿಕೆ ಮತ್ತು ಕಾರ್ಯತಂತ್ರವನ್ನು ಫಲಿತಾಂಶವಾಗಿ ಪರಿವರ್ತಿಸುವ ಸಾಮರ್ಥ್ಯ ರಾಘವೇಂದ್ರ ರಾವ್ ಅವರಿಗಿದೆ” ಎಂದರು.

ಅಧ್ಯಕ್ಷ ರಿಷದ್ ಪ್ರೇಮ್‌ಜಿ ಅವರು, ರಾಘವೇಂದ್ರ ರಾವ್ ಅವರ ನಾಯಕತ್ವದಲ್ಲಿ ಸ್ಥಳೀಯ ಉತ್ಪಾದನೆ, ನಾವೀನ್ಯತೆ ಮತ್ತು ಗುಣಮಟ್ಟದ ಆರೋಗ್ಯ ಸೇವೆಯ ವ್ಯಾಪ್ತಿ ಮತ್ತಷ್ಟು ವಿಸ್ತರಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದು, ಚೈತನ್ಯ ಅವರ ಸೇವೆಗೆ ಕೃತಜ್ಞತೆ ಸಲ್ಲಿಸಿದರು.

ಅಮೆರಿಕದ ಜಿಇ ಹೆಲ್ತ್‌ಕೇರ್ ಟ್ರಾನ್ಸ್‌ನ್ಯಾಷನಲ್ ಹೋಲ್ಡಿಂಗ್ಸ್ ಮತ್ತು ಭಾರತದ ವಿಪ್ರೋ ಎಂಟರ್‌ಪ್ರೈಸಸ್ ಜಂಟಿ ಸಹಭಾಗಿತ್ವದಲ್ಲಿ 1990ರಲ್ಲಿ ಸ್ಥಾಪನೆಯಾದ ವಿಪ್ರೋ ಜಿಇ ಹೆಲ್ತ್‌ಕೇರ್, ಭಾರತ, ಬಾಂಗ್ಲಾದೇಶ, ಶ್ರೀಲಂಕಾ, ನೇಪಾಳ, ಮಾಲ್ಡೀವ್ಸ್ ಮತ್ತು ಭೂತಾನ್‌ನಲ್ಲಿ ಕಾರ್ಯನಿರ್ವಹಿಸುತ್ತಿದೆ.

ತಾಯಿ ಮತ್ತು ಶಿಶು ಮರಣ ಪ್ರಮಾಣ ತಗ್ಗಿಸುವುದು, ಕ್ಯಾನ್ಸರ್‌ನ ಆರಂಭಿಕ ಪತ್ತೆ, ಹೃದ್ರೋಗಗಳಿಗೆ ನಿಖರ ಚಿಕಿತ್ಸೆ ಹಾಗೂ ಟ್ರಾಮಾ ರೋಗಿಗಳ ಆರೈಕೆಗೆ ಸಂಸ್ಥೆ ಆದ್ಯತೆ ನೀಡಿದೆ. 130 ವರ್ಷಗಳ ಇತಿಹಾಸ ಹೊಂದಿರುವ ಮತ್ತು 2026ರ ‘ಫಾರ್ಚೂನ್ ವರ್ಲ್ಡ್ಸ್ ಮೋಸ್ಟ್ ಅಡ್ಮೈರ್ಡ್ ಕಂಪನೀಸ್’ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ಜಿಇ ಹೆಲ್ತ್‌ಕೇರ್, 20.6 ಬಿಲಿಯನ್ ಡಾಲರ್ ವಹಿವಾಟು ಹಾಗೂ ಸುಮಾರು 54,000 ಉದ್ಯೋಗಿಗಳೊಂದಿಗೆ ಜಾಗತಿಕ ಆರೋಗ್ಯ ಕ್ಷೇತ್ರದಲ್ಲಿ ಎಐ, ಇಮೇಜಿಂಗ್ ಮತ್ತು ವೈದ್ಯಕೀಯ ತಂತ್ರಜ್ಞಾನ ಸೇವೆಗಳನ್ನು ಒದಗಿಸುತ್ತಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 11 24T120608.949

ಮತ್ತೆ ಎನ್‌ವಿಡಿಯಾ ಸಿಇಒ ಆದ ಜೆನ್ಸನ್ ಹುವಾಂಗ್‌: ಉದ್ಯೋಗಿಗಳಿಂದ ಅದ್ಧೂರಿ ಸ್ವಾಗತ

by ಶಾಲಿನಿ ಕೆ. ಡಿ
November 24, 2026 - 12:07 pm
0

Untitled Design 2026 11 24T112547.215

ನೇಪಾಳದಲ್ಲಿ 5.3 ತೀವ್ರತೆಯ ಪ್ರಬಲ ಭೂಕಂಪನ

by ಶಾಲಿನಿ ಕೆ. ಡಿ
November 24, 2026 - 11:35 am
0

Untitled Design 2026 11 24T111245.069

ಚೀನಾ-ಪಾಕಿಸ್ತಾನ ಜೊತೆ ಅಮೆರಿಕಾ ಸ್ನೇಹ: ಭಾರತಕ್ಕೆ ಇದು ಎಚ್ಚರಿಕೆಯ ಗಂಟೆಯೇ?

by Hemanth Kumar S
November 24, 2026 - 11:14 am
0

Untitled Design 2026 11 24T103435.797

ರಾಜ್ಯದಲ್ಲಿ ಮುಂದಿನ 5 ದಿನ ಚಳಿ ಅಬ್ಬರ; ನ. 24ರಂದು ಬೆಂಗಳೂರಿನಲ್ಲಿ ಮಳೆ ಸಾಧ್ಯತೆ

by ಶಾಲಿನಿ ಕೆ. ಡಿ
November 24, 2026 - 10:35 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled Design (77)
    ಇಂದು ಏರಿಕೆ ಕಂಡ ಚಿನ್ನದ ಬೆಲೆ: ಬೆಳ್ಳಿ ದರ ಎಷ್ಟು? ಇಲ್ಲಿದೆ ಚೆಕ್‌ ಮಾಡಿ
    November 23, 2026 | 0
  • Untitled Design (53)
    ವೀಕೆಂಡ್‌ನಲ್ಲಿ ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್: ಚಿನ್ನದ ಬೆಲೆ ಮತ್ತೆ ಇಳಿಕೆ
    November 22, 2026 | 0
  • Untitled design (26)
    ಬಂಗಾರ ಖರೀದಿಸುವವರಿಗೆ ಸುವರ್ಣಾವಕಾಶ: ಭಾರತದಲ್ಲಿ ದಿಢೀರ್‌ ಕುಸಿದ ಚಿನ್ನ-ಬೆಳ್ಳಿ ದರ
    November 20, 2026 | 0
  • Untitled Design (3)
    ಬಂಗಾರ ಖರೀದಿಸುವವರಿಗೆ ಬಂಪರ್ ಗುಡ್‌ನ್ಯೂಸ್: ಮತ್ತೆ ಪಾತಾಳಕ್ಕೆ ಕುಸಿದ ಚಿನ್ನ, ಬೆಳ್ಳಿ ಬೆಲೆ
    November 20, 2026 | 0
  • ಚಿನ್ನ
    ಪಾತಾಳಕ್ಕೆ ಕುಸಿದ ಬಂಗಾರದ ಬೆಲೆ: ಇಂದು ಚಿನ್ನ-ಬೆಳ್ಳಿ ದರ ಇಳಿಕೆ
    November 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version