• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, November 23, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಜಪಾನ್‌ನ ಬುಲೆಟ್ ರೈಲಿನಲ್ಲಿ ಸಿಎಂ ಡಿಕೆಶಿ ಪಯಣ: ಸಚಿವ ಎಂ.ಬಿ ಪಾಟೀಲ್ ಸಾಥ್‌

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 23, 2026 - 11:51 am
in ಕರ್ನಾಟಕ
0 0
0
Untitled Design (75)

ಬೆಂಗಳೂರು: ಕರ್ನಾಟಕದ ಕೈಗಾರಿಕಾ ಬೆಳವಣಿಗೆಗೆ ಹೊಸ ವೇಗ ನೀಡುವ ಹಾಗೂ ಜಾಗತಿಕ ಹೂಡಿಕೆದಾರರನ್ನು ರಾಜ್ಯದತ್ತ ಸೆಳೆಯುವ ಉದ್ದೇಶದಿಂದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ರಾಜ್ಯದ ನಿಯೋಗ ಜಪಾನ್ ಪ್ರವಾಸ ಕೈಗೊಂಡಿದೆ.

ಈ ಪ್ರವಾಸದ ಮೊದಲ ದಿನವೇ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಜಪಾನ್‌ನ ಅತ್ಯಾಧುನಿಕ ಬುಲೆಟ್ ರೈಲಿನಲ್ಲಿ ಪ್ರಯಾಣಿಸುವ ಮೂಲಕ ಅಲ್ಲಿನ ಸಾರಿಗೆ ವ್ಯವಸ್ಥೆಯ ಕಾರ್ಯವೈಖರಿಯನ್ನು ಹತ್ತಿರದಿಂದ ವೀಕ್ಷಿಸಿದ್ದಾರೆ. ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಸೇರಿದಂತೆ ಹಿರಿಯ ಅಧಿಕಾರಿಗಳು ಕೂಡ ಸಿಎಂಗೆ ಸಾಥ್ ನೀಡಿದ್ದಾರೆ.

RelatedPosts

ರಾಜ್ಯದಲ್ಲಿ ಮುಂದುವರಿದ ಚಳಿ ಅಬ್ಬರ, ಬಹುತೇಕ ಜಿಲ್ಲೆಗಳಲ್ಲಿ ಒಣಹವೆ

ಕಾಡಾನೆ ಸ್ಥಳಾಂತರ ವಿಚಾರ: ರಾಜೀನಾಮೆ ಎಚ್ಚರಿಕೆ ನೀಡಿದ ಕಾಂಗ್ರೆಸ್ ಶಾಸಕರು

ಅಶಾ ಕಾರ್ಯಕರ್ತೆಯರ ಹೋರಾಟಕ್ಕೆ ಮಾಜಿ ಸಂಸದೆ ಸುಮಲತಾ ಅಂಬರೀಶ್ ಬೆಂಬಲ

ಶಿಕಾರಿ ನೆಪದಲ್ಲಿ ಬಂದು ಎಸ್ಟೇಟ್ ಮಾಲೀಕನ ಮನೆ ಮೇಲೆ ಫೈರಿಂಗ್‌!

ADVERTISEMENT
ADVERTISEMENT

ಸೋಮವಾರ ಟೋಕಿಯೊದಿಂದ ನಗೋಯಾ ನಗರಕ್ಕೆ ಬುಲೆಟ್ ರೈಲಿನಲ್ಲಿ ಪ್ರಯಾಣಿಸಿದ ಡಿ.ಕೆ. ಶಿವಕುಮಾರ್, ಜಪಾನ್‌ನ ತಂತ್ರಜ್ಞಾನ, ಮೂಲಸೌಕರ್ಯ ಮತ್ತು ಸಾರಿಗೆ ವ್ಯವಸ್ಥೆಯ ಕುರಿತು ಮಾಹಿತಿ ಪಡೆದುಕೊಂಡಿದ್ದಾರೆ. ಜಪಾನ್‌ನ ಅಭಿವೃದ್ಧಿ ಮಾದರಿಗಳನ್ನು ಅಧ್ಯಯನ ಮಾಡಿ, ಕರ್ನಾಟಕದಲ್ಲೂ ಇಂತಹ ವ್ಯವಸ್ಥೆಗಳನ್ನು ಅಳವಡಿಸಿಕೊಳ್ಳುವ ಸಾಧ್ಯತೆಗಳನ್ನು ಪರಿಶೀಲಿಸುವುದು ಈ ಪ್ರವಾಸದ ಪ್ರಮುಖ ಉದ್ದೇಶವಾಗಿದೆ.

ಮೂರು ದಿನಗಳ ಜಪಾನ್ ಪ್ರವಾಸ

ನವೆಂಬರ್ 23ರಿಂದ 25ರವರೆಗೆ ನಡೆಯಲಿರುವ ಮೂರು ದಿನಗಳ ಜಪಾನ್ ಪ್ರವಾಸದಲ್ಲಿ ಕರ್ನಾಟಕದ ನಿಯೋಗ ನಗೋಯಾ, ಒಸಾಕಾ ಮತ್ತು ಟೋಕಿಯೊ ನಗರಗಳಿಗೆ ಭೇಟಿ ನೀಡಲಿದೆ. ಈ ಸಂದರ್ಭದಲ್ಲಿ ಹಲವು ಜಾಗತಿಕ ಕಂಪನಿಗಳ ಪ್ರಮುಖ ಪ್ರತಿನಿಧಿಗಳೊಂದಿಗೆ ಸಭೆ ಹಾಗೂ ಮಾತುಕತೆಗಳನ್ನು ನಡೆಸಲಿದೆ. ಕರ್ನಾಟಕದಲ್ಲಿ ಹೊಸ ಕೈಗಾರಿಕೆಗಳನ್ನು ಸ್ಥಾಪಿಸಲು ಹೂಡಿಕೆದಾರರನ್ನು ಆಹ್ವಾನಿಸುವುದು, ಉದ್ಯೋಗಾವಕಾಶಗಳನ್ನು ಸೃಷ್ಟಿಸುವುದು ಮತ್ತು ರಾಜ್ಯದ ಕೈಗಾರಿಕಾ ವಲಯವನ್ನು ಮತ್ತಷ್ಟು ಬಲಪಡಿಸುವುದು ಸರ್ಕಾರದ ಗುರಿಯಾಗಿದೆ.

ಟೊಯೋಟಾ ಘಟಕಕ್ಕೆ ಭೇಟಿ

ಜಪಾನ್ ಪ್ರವಾಸದ ಪ್ರಮುಖ ಕಾರ್ಯಕ್ರಮಗಳಲ್ಲಿ ನಗೋಯಾ ಸಮೀಪದ ಐಚಿ ಪ್ರಾಂತ್ಯದಲ್ಲಿರುವ ಜಾಗತಿಕ ವಾಹನ ತಯಾರಿಕಾ ಸಂಸ್ಥೆ ಟೊಯೋಟಾದ ಕೇಂದ್ರ ಕಚೇರಿ ಮತ್ತು ಉತ್ಪಾದನಾ ಘಟಕಕ್ಕೆ ಭೇಟಿ ನೀಡುವುದು ಸೇರಿದೆ. ಇಲ್ಲಿ ಕಂಪನಿಯ ಹಿರಿಯ ಅಧಿಕಾರಿಗಳೊಂದಿಗೆ ರಾಜ್ಯದ ನಿಯೋಗ ಮಹತ್ವದ ಚರ್ಚೆ ನಡೆಸಲಿದೆ.

ವಾಹನ ತಯಾರಿಕೆ, ಎಲೆಕ್ಟ್ರಿಕ್ ವಾಹನಗಳ ಬಿಡಿಭಾಗಗಳ ಉತ್ಪಾದನೆ, ಅತ್ಯಾಧುನಿಕ ವಾಹನ ತಂತ್ರಜ್ಞಾನ ಹಾಗೂ ಕರ್ನಾಟಕದಲ್ಲಿ ಉತ್ಪಾದನಾ ಘಟಕಗಳ ವಿಸ್ತರಣೆಗೆ ಇರುವ ಅವಕಾಶಗಳ ಕುರಿತು ಮಾತುಕತೆ ನಡೆಯಲಿದೆ.

ಹಲವು ಜಾಗತಿಕ ಕಂಪನಿಗಳೊಂದಿಗೆ ಮಾತುಕತೆ

ಟೊಯೋಟಾ ಮಾತ್ರವಲ್ಲದೆ ಜಪಾನ್‌ನ ಪ್ರಮುಖ ಬಹುರಾಷ್ಟ್ರೀಯ ಕಂಪನಿಗಳ ಪ್ರತಿನಿಧಿಗಳನ್ನೂ ಕರ್ನಾಟಕದ ನಿಯೋಗ ಭೇಟಿ ಮಾಡಲಿದೆ. ಪ್ಯಾನಾಸೋನಿಕ್ ಆಟೋಮೋಟಿವ್ ಸಿಸ್ಟಮ್ಸ್, ಮಿತ್ಸುಬಿಷಿ ಕೆಮಿಕಲ್ ಗ್ರೂಪ್, ಟಕೆಡಾ ಫಾರ್ಮಾಸ್ಯುಟಿಕಲ್ಸ್, ಯೊಕೊಗಾವಾ ಎಲೆಕ್ಟ್ರಿಕ್ ಮತ್ತು ಸುಮಿಟೋಮೊ ಕಾರ್ಪೊರೇಷನ್ ಕಂಪನಿಗಳೊಂದಿಗೆ ಸಭೆಗಳನ್ನು ನಡೆಸಲು ಯೋಜಿಸಲಾಗಿದೆ.

ಈ ಸಭೆಗಳಲ್ಲಿ ಕರ್ನಾಟಕದಲ್ಲಿ ಕೈಗಾರಿಕೆಗಳನ್ನು ಆರಂಭಿಸಲು ಇರುವ ಅನುಕೂಲಗಳು, ರಾಜ್ಯದ ಕೈಗಾರಿಕಾ ನೀತಿ, ಉದ್ಯಮಗಳಿಗೆ ಅಗತ್ಯವಿರುವ ಭೂಮಿ, ಮೂಲಸೌಕರ್ಯ ಮತ್ತು ಹೂಡಿಕೆದಾರರಿಗೆ ಸರ್ಕಾರ ಒದಗಿಸುತ್ತಿರುವ ಸೌಲಭ್ಯಗಳ ಕುರಿತು ಮಾಹಿತಿ ನೀಡಲಾಗುತ್ತದೆ. ಜಪಾನ್‌ನ ಕಂಪನಿಗಳು ಕರ್ನಾಟಕದಲ್ಲಿ ಹೂಡಿಕೆ ಮಾಡಲು ಆಸಕ್ತಿ ತೋರಿಸುವಂತೆ ಮನವೊಲಿಸುವ ಪ್ರಯತ್ನವೂ ನಡೆಯಲಿದೆ.

ಬೆಂಗಳೂರಿನ ಅಭಿವೃದ್ಧಿಗೂ ಜಪಾನ್ ಮಾದರಿ ಅಧ್ಯಯನ

ರಾಜ್ಯದ ಕೈಗಾರಿಕಾ ಬೆಳವಣಿಗೆಯಷ್ಟೇ ಅಲ್ಲದೆ, ಬೆಂಗಳೂರಿನ ನಗರ ನಿರ್ವಹಣೆಯಲ್ಲೂ ಸುಧಾರಣೆ ತರುವ ಉದ್ದೇಶದಿಂದ ಜಪಾನ್‌ನ ನಗರಾಡಳಿತ ವ್ಯವಸ್ಥೆಯನ್ನು ಅಧ್ಯಯನ ಮಾಡಲು ಸರ್ಕಾರ ಮುಂದಾಗಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಧಿಕಾರಿಗಳು ಜಪಾನ್‌ನ ಸಮಗ್ರ ಸಾರಿಗೆ ವ್ಯವಸ್ಥೆ, ಸಂಚಾರ ನಿಯಂತ್ರಣ, ವೈಜ್ಞಾನಿಕ ಕಸ ವಿಲೇವಾರಿ, ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಮತ್ತು ನಗರ ಪುನರಾಭಿವೃದ್ಧಿ ಯೋಜನೆಗಳನ್ನು ಪರಿಶೀಲಿಸಲಿದ್ದಾರೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled Design (75)

ಜಪಾನ್‌ನ ಬುಲೆಟ್ ರೈಲಿನಲ್ಲಿ ಸಿಎಂ ಡಿಕೆಶಿ ಪಯಣ: ಸಚಿವ ಎಂ.ಬಿ ಪಾಟೀಲ್ ಸಾಥ್‌

by ಶಾಲಿನಿ ಕೆ. ಡಿ
November 23, 2026 - 11:51 am
0

Untitled Design (74)

ಬಿಸ್ಲೇರಿ ನೀರಿನಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ: ಕಂಪನಿಯ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾದ FSSAI

by ಶಾಲಿನಿ ಕೆ. ಡಿ
November 23, 2026 - 11:24 am
0

Untitled Design (73)

ಬೆಂಗಳೂರಿನ ವಿಪ್ರೋ ಜಿಇ ಹೆಲ್ತ್‌ಕೇರ್ ನೂತನ ಎಂಡಿ, ದಕ್ಷಿಣ ಏಷ್ಯಾ ಸಿಇಒ ಆಗಿ ವಿ.ಎಸ್. ರಾಘವೇಂದ್ರ ರಾವ್ ನೇಮಕ

by ಶಾಲಿನಿ ಕೆ. ಡಿ
November 23, 2026 - 10:54 am
0

Untitled Design (72)

ರಾಜ್ಯದಲ್ಲಿ ಮುಂದುವರಿದ ಚಳಿ ಅಬ್ಬರ, ಬಹುತೇಕ ಜಿಲ್ಲೆಗಳಲ್ಲಿ ಒಣಹವೆ

by ಶಾಲಿನಿ ಕೆ. ಡಿ
November 23, 2026 - 10:36 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled Design (72)
    ರಾಜ್ಯದಲ್ಲಿ ಮುಂದುವರಿದ ಚಳಿ ಅಬ್ಬರ, ಬಹುತೇಕ ಜಿಲ್ಲೆಗಳಲ್ಲಿ ಒಣಹವೆ
    November 23, 2026 | 0
  • Untitled Design (71)
    ಕಾಡಾನೆ ಸ್ಥಳಾಂತರ ವಿಚಾರ: ರಾಜೀನಾಮೆ ಎಚ್ಚರಿಕೆ ನೀಡಿದ ಕಾಂಗ್ರೆಸ್ ಶಾಸಕರು
    November 22, 2026 | 0
  • Untitled Design (66)
    ಅಶಾ ಕಾರ್ಯಕರ್ತೆಯರ ಹೋರಾಟಕ್ಕೆ ಮಾಜಿ ಸಂಸದೆ ಸುಮಲತಾ ಅಂಬರೀಶ್ ಬೆಂಬಲ
    November 22, 2026 | 0
  • Untitled Design (63)
    ಶಿಕಾರಿ ನೆಪದಲ್ಲಿ ಬಂದು ಎಸ್ಟೇಟ್ ಮಾಲೀಕನ ಮನೆ ಮೇಲೆ ಫೈರಿಂಗ್‌!
    November 22, 2026 | 0
  • Untitled design (60)
    ಪ್ರತಿಭಟನೆ ಕೈಬಿಡಿ, ಅಧಿವೇಶನದ ಬಳಿಕ ಸಿಹಿಸುದ್ದಿ ಕೊಡ್ತೀವಿ: ಆಶಾ ಕಾರ್ಯಕರ್ತೆಯರಿಗೆ ಯು.ಟಿ. ಖಾದರ್ ಮನವಿ
    November 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version