• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, November 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಪ್ರತಿಭಟನಾನಿರತ ಆಶಾ ಕಾರ್ಯಕರ್ತೆಯರ ಬೆನ್ನಿಗೆ ನಿಂತ ನಟಿ ರಮ್ಯಾ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 24, 2026 - 6:55 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled Design 2026 11 24T184842.951

ಬೆಂಗಳೂರು: ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಆಹೋರಾತ್ರಿ ಧರಣಿ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಬೆಂಬಲ ಸೂಚಿಸಿದ್ದಾರೆ. ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಅವರು, ಕಾರ್ಯಕರ್ತೆಯರೊಂದಿಗೆ ಮಾತುಕತೆ ನಡೆಸಿ ಅವರ ಸಮಸ್ಯೆಗಳನ್ನು ಆಲಿಸಿದ್ದಾರೆ. ಆಶಾ ಕಾರ್ಯಕರ್ತೆಯರ ನ್ಯಾಯಯುತ ಬೇಡಿಕೆಗಳನ್ನು ಸರ್ಕಾರ ಖಂಡಿತವಾಗಿಯೂ ಈಡೇರಿಸಲಿದೆ ಎಂಬ ವಿಶ್ವಾಸವನ್ನೂ ವ್ಯಕ್ತಪಡಿಸಿದ್ದಾರೆ.

ನಟಿ ರಮ್ಯಾ ಫ್ರೀಡಂ ಪಾರ್ಕ್‌ಗೆ ಭೇಟಿ ನೀಡಿದ ಹಿನ್ನೆಲೆ ಸ್ಥಳದಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿತ್ತು. ಧರಣಿ ನಿರತ ಕಾರ್ಯಕರ್ತೆಯರ ಜೊತೆ ಕೆಲಕಾಲ ಮಾತುಕತೆ ನಡೆಸಿದ ರಮ್ಯಾ, ಅವರ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದರು. ಆಶಾ ಕಾರ್ಯಕರ್ತೆಯರ ಬೇಡಿಕೆಗಳು ಮತ್ತು ಅವರ ಸೇವೆಯ ಮಹತ್ವವನ್ನು ಯಾರೂ ಹಗುರವಾಗಿ ಪರಿಗಣಿಸಬಾರದು ಎಂದು ಹೇಳಿದರು.

RelatedPosts

ಹಾಸನ ಡಿಸಿ ಲಂಚದ ವಾಟ್ಸಪ್ ಚಾಟ್ ಕೇಸ್‌: ಹೆಚ್‌.ಡಿ ಕುಮಾರಸ್ವಾಮಿಗೆ ಸೈಬರ್ ಪೊಲೀಸರಿಂದ ನೋಟಿಸ್!

ಜಪಾನ್‌ನಿಂದಲೇ ಆಶಾ ಕಾರ್ಯಕರ್ತೆಯರಿಗೆ ಸಿಎಂ ಕರೆ; ಪ್ರತಿಭಟನೆ ಕೈಬಿಡುವಂತೆ ಡಿಕೆಶಿ ಮನವಿ!

ಮೆಟಾ ಸಂಸ್ಥೆ ವಿರುದ್ಧ ಯೂತ್ ಕಾಂಗ್ರೆಸ್ ಹೋರಾಟ: ವಿವಿಧೆಡೆ ಫ್ಲೆಕ್ಸ್, ಬ್ಯಾನರ್ ಹಾಕಿ ಆಕ್ರೋಶ

ಲಾಡ್ಜ್‌ನಲ್ಲಿ ಪ್ರಿಯತಮೆಯನ್ನೇ ಕೊಂದ ಪ್ರಿಯಕರ: ಆರೋಪಿ ಅರೆಸ್ಟ್

ADVERTISEMENT
ADVERTISEMENT
ಆಶಾಗಳ ಬೇಡಿಕೆ ನ್ಯಾಯಸಮ್ಮತ ಎಂದ ರಮ್ಯಾ

ಆಶಾ ಕಾರ್ಯಕರ್ತೆಯರು ತಮ್ಮ ಗೌರವಧನ ಹೆಚ್ಚಳಕ್ಕೆ ಆಗ್ರಹಿಸುತ್ತಿರುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ರಮ್ಯಾ ಅಭಿಪ್ರಾಯಪಟ್ಟರು. ಆರೋಗ್ಯ ಕ್ಷೇತ್ರದಲ್ಲಿ ಮಹತ್ವದ ಜವಾಬ್ದಾರಿ ನಿರ್ವಹಿಸುತ್ತಿರುವ ಕಾರ್ಯಕರ್ತೆಯರಿಗೆ ಅವರ ದುಡಿಮೆಗೆ ತಕ್ಕ ಗೌರವ ಮತ್ತು ಪ್ರತಿಫಲ ಸಿಗಬೇಕು ಎಂದರು.

ನೆರೆಯ ಮಹಾರಾಷ್ಟ್ರ ಮತ್ತು ಕೇರಳ ರಾಜ್ಯಗಳಲ್ಲಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕ 12 ಸಾವಿರದಿಂದ 15 ಸಾವಿರ ರೂಪಾಯಿವರೆಗೆ ಗೌರವಧನ ನೀಡಲಾಗುತ್ತಿದೆ. ಆದರೆ ಕರ್ನಾಟಕದಲ್ಲಿ ಕಾರ್ಯಕರ್ತೆಯರಿಗೆ ಸಿಗುತ್ತಿರುವ ಗೌರವಧನ ಸುಮಾರು 7 ಸಾವಿರ ರೂಪಾಯಿ ಮಾತ್ರ ಎಂದು ಹೇಳಿದರು.

ಇಂದಿನ ಬೆಲೆ ಏರಿಕೆಯ ಸಂದರ್ಭದಲ್ಲಿ ಈ ಮೊತ್ತದಲ್ಲಿ ಜೀವನ ನಿರ್ವಹಣೆ ಮಾಡುವುದು ಕಷ್ಟ. ಹೀಗಾಗಿ ಆಶಾ ಕಾರ್ಯಕರ್ತೆಯರು ಗೌರವಧನ ಹೆಚ್ಚಳಕ್ಕೆ ಒತ್ತಾಯಿಸುತ್ತಿರುವುದು ಸಹಜ ಮತ್ತು ನ್ಯಾಯಸಮ್ಮತವಾಗಿದೆ ಎಂದು ರಮ್ಯಾ ಹೇಳಿದರು. ಅವರ ಬೇಡಿಕೆಗಳನ್ನು ಅರ್ಥಮಾಡಿಕೊಳ್ಳುವ ಬದಲು ಹೋರಾಟವನ್ನು ಟೀಕಿಸುವುದು ಸರಿಯಲ್ಲ ಎಂಬ ಸಂದೇಶವನ್ನೂ ನೀಡಿದರು.

ಸಿಎಂ, ಆರೋಗ್ಯ ಸಚಿವರ ಜೊತೆ ಚರ್ಚಿಸುವ ಭರವಸೆ

ಧರಣಿ ನಿರತ ಆಶಾ ಕಾರ್ಯಕರ್ತೆಯರು ತಮ್ಮ ವಿವಿಧ ಬೇಡಿಕೆಗಳನ್ನು ಒಳಗೊಂಡ ಮನವಿ ಪತ್ರವನ್ನು ರಮ್ಯಾ ಅವರಿಗೆ ಸಲ್ಲಿಸಿದ್ದಾರೆ. ಮನವಿ ಪತ್ರದಲ್ಲಿರುವ ಅಂಶಗಳನ್ನು ಪರಿಶೀಲಿಸಿ, ಈ ವಿಚಾರವಾಗಿ ಮುಖ್ಯಮಂತ್ರಿ ಹಾಗೂ ಆರೋಗ್ಯ ಸಚಿವರ ಗಮನಕ್ಕೆ ತರುವುದಾಗಿ ಅವರು ಭರವಸೆ ನೀಡಿದ್ದಾರೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಆರೋಗ್ಯ ಸಚಿವ ಯು.ಟಿ. ಖಾದರ್ ಅವರೊಂದಿಗೆ ಖುದ್ದಾಗಿ ಚರ್ಚಿಸಿ ಆಶಾ ಕಾರ್ಯಕರ್ತೆಯರ ಸಮಸ್ಯೆಗಳನ್ನು ತಿಳಿಸುವುದಾಗಿ ರಮ್ಯಾ ಹೇಳಿದ್ದಾರೆ. ಸರ್ಕಾರದ ಪ್ರಮುಖರು ಕಾರ್ಯಕರ್ತೆಯರ ಸಂಕಷ್ಟಕ್ಕೆ ಸ್ಪಂದಿಸಿ, ಅವರಿಗೆ ನೀಡಿರುವ ಭರವಸೆಗಳನ್ನು ಈಡೇರಿಸುತ್ತಾರೆ ಎಂಬ ನಂಬಿಕೆ ತಮಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಆಹೋರಾತ್ರಿ ಧರಣಿಯಲ್ಲಿ ಆಶಾ ಕಾರ್ಯಕರ್ತೆಯರು

ತಮ್ಮ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಆಶಾ ಕಾರ್ಯಕರ್ತೆಯರು ಫ್ರೀಡಂ ಪಾರ್ಕ್‌ನಲ್ಲಿ ಆಹೋರಾತ್ರಿ ಧರಣಿ ಮುಂದುವರಿಸಿದ್ದಾರೆ. ಗೌರವಧನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಸರ್ಕಾರದ ಗಮನ ಸೆಳೆಯಲು ಪ್ರತಿಭಟನೆ ನಡೆಸುತ್ತಿದ್ದಾರೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled Design 2026 11 24T184842.951

ಪ್ರತಿಭಟನಾನಿರತ ಆಶಾ ಕಾರ್ಯಕರ್ತೆಯರ ಬೆನ್ನಿಗೆ ನಿಂತ ನಟಿ ರಮ್ಯಾ

by ಶಾಲಿನಿ ಕೆ. ಡಿ
November 24, 2026 - 6:55 pm
0

Untitled Design 2026 11 24T184216.970

‘ಸುಂದರಿ’ ಹಾಡಿನ ಮೂಲಕ ‘ಮಿಸ್‌ಮ್ಯಾಚ್’ ಚಿತ್ರದ ಪ್ರಚಾರದ ಅಬ್ಬರ

by ಶಾಲಿನಿ ಕೆ. ಡಿ
November 24, 2026 - 6:43 pm
0

Untitled Design 2026 11 24T183320.888

‘ಈ ಮಿಡಿತಕ್ಕೆ ಸೆಳೆತಕ್ಕೆ’ ಹಾಡಿನ ಮೂಲಕ ಸಂಗೀತ ಪ್ರಿಯರ ಮನಗೆಲ್ಲುತ್ತಿರುವ ‘MR ಜಾಕ್’

by ಶಾಲಿನಿ ಕೆ. ಡಿ
November 24, 2026 - 6:37 pm
0

Untitled Design 2026 11 24T183017.751

‘ಸಮುದ್ರ ಮಂಥನ’ ಚಿತ್ರದ ಆಡಿಯೋ ಹಕ್ಕು ‘ರಿಷಬ್ ಶೆಟ್ಟಿ ಮ್ಯೂಸಿಕ್’ ತೆಕ್ಕೆಗೆ

by ಶಾಲಿನಿ ಕೆ. ಡಿ
November 24, 2026 - 6:33 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 11 24T164543.055
    ಹಾಸನ ಡಿಸಿ ಲಂಚದ ವಾಟ್ಸಪ್ ಚಾಟ್ ಕೇಸ್‌: ಹೆಚ್‌.ಡಿ ಕುಮಾರಸ್ವಾಮಿಗೆ ಸೈಬರ್ ಪೊಲೀಸರಿಂದ ನೋಟಿಸ್!
    November 24, 2026 | 0
  • Untitled design 2026 11 24T154221.092
    ಜಪಾನ್‌ನಿಂದಲೇ ಆಶಾ ಕಾರ್ಯಕರ್ತೆಯರಿಗೆ ಸಿಎಂ ಕರೆ; ಪ್ರತಿಭಟನೆ ಕೈಬಿಡುವಂತೆ ಡಿಕೆಶಿ ಮನವಿ!
    November 24, 2026 | 0
  • Untitled design 2026 11 24T145806.018
    ಮೆಟಾ ಸಂಸ್ಥೆ ವಿರುದ್ಧ ಯೂತ್ ಕಾಂಗ್ರೆಸ್ ಹೋರಾಟ: ವಿವಿಧೆಡೆ ಫ್ಲೆಕ್ಸ್, ಬ್ಯಾನರ್ ಹಾಕಿ ಆಕ್ರೋಶ
    November 24, 2026 | 0
  • Untitled design 2026 11 24T124756.947
    ಲಾಡ್ಜ್‌ನಲ್ಲಿ ಪ್ರಿಯತಮೆಯನ್ನೇ ಕೊಂದ ಪ್ರಿಯಕರ: ಆರೋಪಿ ಅರೆಸ್ಟ್
    November 24, 2026 | 0
  • Untitled Design 2026 11 24T103435.797
    ರಾಜ್ಯದಲ್ಲಿ ಮುಂದಿನ 5 ದಿನ ಚಳಿ ಅಬ್ಬರ; ನ. 24ರಂದು ಬೆಂಗಳೂರಿನಲ್ಲಿ ಮಳೆ ಸಾಧ್ಯತೆ
    November 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version