• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, November 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

9ನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಪ್ರತಿಭಟನೆ: ಆಶಾಗಳಿಗೆ ಗ್ಯಾರಂಟಿ ನ್ಯೂಸ್ ಆಸರೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 25, 2026 - 1:14 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Your paragraph text 2026 11 25T131026.763

ಬೆಂಗಳೂರು: ತಮ್ಮ ಹಕ್ಕುಗಳಿಗಾಗಿ ಬೀದಿಗಿಳಿದು ಹೋರಾಡುತ್ತಿರುವ ಆಶಾ ಕಾರ್ಯಕರ್ತೆಯರ ನೋವಿಗೆ ಮಾಧ್ಯಮ ಲೋಕದಲ್ಲೇ ಮೊಟ್ಟಮೊದಲ ಬಾರಿಗೆ ಗ್ಯಾರಂಟಿ ನ್ಯೂಸ್ ಮಾನವೀಯತೆಯ ಸ್ಪರ್ಶ ನೀಡಿದೆ. ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ಕಳೆದ ಒಂಬತ್ತು ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರು ಚಳಿ, ಮಳೆ, ಗಾಳಿ ಎನ್ನದೆ ಹೋರಾಟ ಮುಂದುವರಿಸಿದ್ದಾರೆ. ಹಗಲು-ರಾತ್ರಿ ಎನ್ನದೆ ಧರಣಿ ನಡೆಸುತ್ತಿರುವ ಈ ತಾಯಂದಿರ ಸಂಕಷ್ಟಕ್ಕೆ ಸ್ಪಂದಿಸಿರುವ ಗ್ಯಾರಂಟಿ ನ್ಯೂಸ್, ಮಧ್ಯರಾತ್ರಿಯೇ ಪ್ರತಿಭಟನಾ ಸ್ಥಳಕ್ಕೆ ಧಾವಿಸಿ ನೆರವಿನ ಹಸ್ತ ಚಾಚಿದೆ.

ಆಶಾಗಳ ಕಷ್ಟಕ್ಕೆ ಮಿಡಿದ ಗ್ಯಾರಂಟಿ ನ್ಯೂಸ್

ತಿಂಗಳಿಗೆ 15 ಸಾವಿರ ರೂಪಾಯಿ ಗೌರವಧನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಸಾವಿರಾರು ಆಶಾ ಕಾರ್ಯಕರ್ತೆಯರು ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. 

RelatedPosts

ಶಾಸಕ ಸ್ಥಾನ ಕಳೆದುಕೊಳ್ತಾರಾ ವಿನಯ್ ಕುಲಕರ್ಣಿ?

ಆನೆ ಸ್ಥಳಾಂತರ ವಿರೋಧಿಸಿ ಇಂದು ಮೂಡಿಗೆರೆ ಸಂಪೂರ್ಣ ಬಂದ್

ಶಾಸಕ ವಿನಯ್ ಕುಲಕರ್ಣಿಗೆ ಬಿಗ್ ಶಾಕ್; ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 2 ದಿನ ಮಳೆ ಸಾಧ್ಯತೆ

ADVERTISEMENT
ADVERTISEMENT

ರಾತ್ರಿ ಹೊತ್ತಿನಲ್ಲಿ ಕೊರೆವ ಚಳಿಯನ್ನು ತಡೆದುಕೊಳ್ಳುವುದು ಕಾರ್ಯಕರ್ತೆಯರಿಗೆ ದೊಡ್ಡ ಸವಾಲಾಗಿದೆ. ಹಗಲಿನಲ್ಲಿ ಪ್ರತಿಭಟನೆ ನಡೆಸಿದರೂ ರಾತ್ರಿ ವಿಶ್ರಾಂತಿಗೆ ಸೂಕ್ತ ವ್ಯವಸ್ಥೆಯಿಲ್ಲದೆ ಅನೇಕರು ಪರದಾಡುತ್ತಿದ್ದಾರೆ. ಇಂತಹ ಸಂಕಷ್ಟದ ಪರಿಸ್ಥಿತಿಯನ್ನು ಗಮನಿಸಿದ ಗ್ಯಾರಂಟಿ ನ್ಯೂಸ್, ಕೇವಲ ಸುದ್ದಿಯನ್ನು ಪ್ರಸಾರ ಮಾಡುವುದಕ್ಕೆ ಸೀಮಿತವಾಗದೆ ನೊಂದವರ ನೆರವಿಗೆ ನಿಲ್ಲುವ ಮಾನವೀಯ ಕಾರ್ಯಕ್ಕೆ ಮುಂದಾಗಿದೆ.

ಮಧ್ಯರಾತ್ರಿಯೇ ಫ್ರೀಡಂಪಾರ್ಕ್‌ಗೆ ಧಾವಿಸಿದ ಗ್ಯಾರಂಟಿ ನ್ಯೂಸ್

ಚಳಿಯಲ್ಲಿ ನಡುಗುತ್ತಿದ್ದ ಆಶಾ ಕಾರ್ಯಕರ್ತೆಯರ ಪರಿಸ್ಥಿತಿಯನ್ನು ಅರಿತ ಗ್ಯಾರಂಟಿ ನ್ಯೂಸ್ ತಂಡ ರಾತ್ರೋರಾತ್ರಿ ಫ್ರೀಡಂಪಾರ್ಕ್‌ಗೆ ತೆರಳಿ ನೆರವು ನೀಡಿದೆ. ಪ್ರತಿಭಟನಾ ಸ್ಥಳದಲ್ಲಿದ್ದ ಕಾರ್ಯಕರ್ತೆಯರಿಗೆ 300ಕ್ಕೂ ಹೆಚ್ಚು ಬ್ಲಾಂಕೆಟ್‌ಗಳನ್ನು ವಿತರಿಸಲಾಗಿದೆ. ಇದರ ಜೊತೆಗೆ ಹಸಿವಿನಿಂದ ಬಳಲುತ್ತಿದ್ದವರಿಗೆ ಅನುಕೂಲವಾಗುವಂತೆ ನೂರಾರು ಪ್ಯಾಕೆಟ್ ಬಿಸ್ಕೇಟ್‌ಗಳನ್ನೂ ಹಂಚಲಾಗಿದೆ.

ರಾತ್ರಿ-ಹಗಲು ಎನ್ನದೆ ಜನರ ಆರೋಗ್ಯ ಮತ್ತು ಸಾರ್ವಜನಿಕ ಸೇವೆಯಲ್ಲಿ ತೊಡಗಿರುವ ಆಶಾ ಕಾರ್ಯಕರ್ತೆಯರು ತಮ್ಮ ನ್ಯಾಯಯುತ ಬೇಡಿಕೆಗಳಿಗಾಗಿ ಬೀದಿಯಲ್ಲಿ ಕುಳಿತು ಹೋರಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತಹ ಸಂದರ್ಭದಲ್ಲಿ ಅವರಿಗೆ ಕನಿಷ್ಠ ಮೂಲಸೌಕರ್ಯಗಳನ್ನಾದರೂ ಒದಗಿಸಬೇಕೆಂಬ ಉದ್ದೇಶದಿಂದ ಗ್ಯಾರಂಟಿ ನ್ಯೂಸ್ ಈ ನೆರವಿನ ಕಾರ್ಯವನ್ನು ಕೈಗೊಂಡಿದೆ.

ಆಶಾ ಕಾರ್ಯಕರ್ತೆಯರು ಕೇವಲ ತಮ್ಮ ಕುಟುಂಬಕ್ಕಾಗಿ ದುಡಿಯುವವರಲ್ಲ. ಹಳ್ಳಿಹಳ್ಳಿಗಳಿಗೆ ತೆರಳಿ ಗರ್ಭಿಣಿಯರು, ಬಾಣಂತಿಯರು, ಮಕ್ಕಳು ಹಾಗೂ ಸಾರ್ವಜನಿಕರ ಆರೋಗ್ಯದ ಬಗ್ಗೆ ಕಾಳಜಿ ವಹಿಸುತ್ತಾರೆ. ಸರ್ಕಾರದ ಆರೋಗ್ಯ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ.

ಒಂಬತ್ತು ದಿನಗಳಿಂದ ಪ್ರತಿಭಟನೆ ನಡೆಯುತ್ತಿದ್ದರೂ ಆಶಾ ಕಾರ್ಯಕರ್ತೆಯರ ಸಮಸ್ಯೆಗೆ ಇನ್ನೂ ಶಾಶ್ವತ ಪರಿಹಾರ ಸಿಕ್ಕಿಲ್ಲ. 

ಅಧಿಕಾರಿಗಳು ಬೆಚ್ಚಗಿನ ಕೊಠಡಿಗಳಲ್ಲಿ ವಿಶ್ರಾಂತಿ ಪಡೆಯುತ್ತಿರುವಾಗ, ಸಾರ್ವಜನಿಕರ ಆರೋಗ್ಯಕ್ಕಾಗಿ ದುಡಿಯುವ ಆಶಾ ಕಾರ್ಯಕರ್ತೆಯರು ರಸ್ತೆಯಲ್ಲೇ ಚಳಿಯಲ್ಲಿ ನಡುಗುವ ಸ್ಥಿತಿ ಎದುರಿಸುತ್ತಿದ್ದಾರೆ. ಮನೆ, ಮಕ್ಕಳು, ಸಂಸಾರವನ್ನು ಬಿಟ್ಟು ಬಂದಿರುವ ಈ ತಾಯಂದಿರ ನೋವಿಗೆ ಸರ್ಕಾರ ತಕ್ಷಣ ಸ್ಪಂದಿಸಬೇಕಿದೆ. ಅವರ ಗೌರವಧನ ಹೆಚ್ಚಳದ ಬೇಡಿಕೆಗೆ ಸ್ಪಷ್ಟ ನಿರ್ಧಾರ ಕೈಗೊಳ್ಳುವುದರ ಜೊತೆಗೆ ಪ್ರತಿಭಟನಾ ಸ್ಥಳದಲ್ಲಿ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಬೇಕಿದೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text 2026 11 25T131026.763

9ನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಪ್ರತಿಭಟನೆ: ಆಶಾಗಳಿಗೆ ಗ್ಯಾರಂಟಿ ನ್ಯೂಸ್ ಆಸರೆ

by ಶಾಲಿನಿ ಕೆ. ಡಿ
November 25, 2026 - 1:14 pm
0

Your paragraph text 2026 11 25T124207.928

ಗೋಲ್ಡ್‌ ಪ್ರಿಯರಿಗೆ ಗುಡ್‌ನ್ಯೂಸ್; ಚಿನ್ನದ ಬೆಲೆಯಲ್ಲಿ ಭರ್ಜರಿ ಕುಸಿತ, ಇಲ್ಲಿದೆ ದರ ವಿವರ

by ಶಾಲಿನಿ ಕೆ. ಡಿ
November 25, 2026 - 12:43 pm
0

Your paragraph text (99)

ಜೆನ್ನಿಫರ್ ಬ್ಯಾರೆಟೊಗೆ ಒಲಿದ 2026ರ ವಿಶ್ವ ಸುಂದರಿ ಪಟ್ಟ

by ಶಾಲಿನಿ ಕೆ. ಡಿ
November 25, 2026 - 12:10 pm
0

Your paragraph text (97)

ಶಾಸಕ ಸ್ಥಾನ ಕಳೆದುಕೊಳ್ತಾರಾ ವಿನಯ್ ಕುಲಕರ್ಣಿ?

by ಶಾಲಿನಿ ಕೆ. ಡಿ
November 25, 2026 - 11:52 am
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (97)
    ಶಾಸಕ ಸ್ಥಾನ ಕಳೆದುಕೊಳ್ತಾರಾ ವಿನಯ್ ಕುಲಕರ್ಣಿ?
    November 25, 2026 | 0
  • Untitled Design 2026 11 25T112346.707
    ಆನೆ ಸ್ಥಳಾಂತರ ವಿರೋಧಿಸಿ ಇಂದು ಮೂಡಿಗೆರೆ ಸಂಪೂರ್ಣ ಬಂದ್
    November 25, 2026 | 0
  • Untitled Design 2026 11 25T110032.526
    ಶಾಸಕ ವಿನಯ್ ಕುಲಕರ್ಣಿಗೆ ಬಿಗ್ ಶಾಕ್; ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್
    November 25, 2026 | 0
  • Untitled Design 2026 11 25T103525.451
    ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 2 ದಿನ ಮಳೆ ಸಾಧ್ಯತೆ
    November 25, 2026 | 0
  • Untitled Design 2026 11 24T184842.951
    ಪ್ರತಿಭಟನಾನಿರತ ಆಶಾ ಕಾರ್ಯಕರ್ತೆಯರ ಬೆನ್ನಿಗೆ ನಿಂತ ನಟಿ ರಮ್ಯಾ
    November 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version