• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, November 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಾಣಿಜ್ಯ

ಬಂಗಾರದ ಬೆಲೆ ಮತ್ತೆ ಏರಿಕೆ: ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿ ದರ ವಿವರ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 26, 2026 - 12:06 pm
in ವಾಣಿಜ್ಯ
0 0
0
Untitled Design 2026 11 26T120536.971

ನವದೆಹಲಿ, ನವೆಂಬರ್ 26: ನಿನ್ನೆ ಭರ್ಜರಿ ಕುಸಿತ ಕಂಡಿದ್ದ ಬಂಗಾರದ ಬೆಲೆ ಇಂದು ಏರಿಕೆಯ ಟ್ರ್ಯಾಕ್‌ಗೆ ಮರಳಿದೆ. ಭಾರತದಲ್ಲಿ ಚಿನ್ನದ ಬೆಲೆ ಗ್ರಾಮ್‌ಗೆ 120 ರೂ ಹೆಚ್ಚಿದ್ದು, ಆಭರಣ ಚಿನ್ನದ ಬೆಲೆ 11,420 ರೂನಿಂದ 11,540 ರೂಗೆ ಏರಿದೆ. ಅಪರಂಜಿ ಚಿನ್ನದ ಬೆಲೆ 12,589 ರೂ ಆಗಿದೆ. ಬೆಳ್ಳಿ ಬೆಲೆ ಮಾತ್ರ ಯಥಾಸ್ಥಿತಿಯಲ್ಲಿದ್ದು, ಬೆಂಗಳೂರು ಸೇರಿದಂತೆ ಹಲವೆಡೆ ಗ್ರಾಮ್‌ಗೆ 165 ರೂ ಇದೆ.

ವಿದೇಶಗಳಲ್ಲಿ ಹೆಚ್ಚಿನ ಕಡೆ ಬೆಲೆ ಇಳಿದಿದ್ದರೂ, ಭಾರತದಲ್ಲಿ ಸ್ಪಾಟ್ ಚಿನ್ನದ ಬೆಲೆ ತಗ್ಗಿದ್ದು, ಎಂಸಿಎಕ್ಸ್ ಫ್ಯೂಚರ್ಸ್‌ನಲ್ಲಿ ಚಿನ್ನದ ಬೆಲೆ ಭರ್ಜರಿ ಏರಿಕೆ ಕಂಡಿದೆ. ದೇಶದಲ್ಲಿ ಸದ್ಯ 10 ಗ್ರಾಮ್‌ನ 22 ಕ್ಯಾರಟ್ ಚಿನ್ನದ ಬೆಲೆ 1,15,400 ರುಪಾಯಿ ಇದೆ. 24 ಕ್ಯಾರಟ್‌ನ ಅಪರಂಜಿ ಚಿನ್ನದ ಬೆಲೆ 1,25,890 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 16,500 ರುಪಾಯಿ ಇದೆ.

RelatedPosts

ಗೋಲ್ಡ್‌ ಪ್ರಿಯರಿಗೆ ಗುಡ್‌ನ್ಯೂಸ್; ಚಿನ್ನದ ಬೆಲೆಯಲ್ಲಿ ಭರ್ಜರಿ ಕುಸಿತ, ಇಲ್ಲಿದೆ ದರ ವಿವರ

ಆಭರಣ ಪ್ರಿಯರಿಗೆ ಶಾಕ್: ಚಿನ್ನದ ಬೆಲೆ ಮತ್ತೆ ಏರಿಕೆ, ಇಲ್ಲಿದೆ ಇಂದಿನ ದರ ವಿವರ!

ಇಂದು ಏರಿಕೆ ಕಂಡ ಚಿನ್ನದ ಬೆಲೆ: ಬೆಳ್ಳಿ ದರ ಎಷ್ಟು? ಇಲ್ಲಿದೆ ಚೆಕ್‌ ಮಾಡಿ

ಬೆಂಗಳೂರಿನ ವಿಪ್ರೋ ಜಿಇ ಹೆಲ್ತ್‌ಕೇರ್ ನೂತನ ಎಂಡಿ, ದಕ್ಷಿಣ ಏಷ್ಯಾ ಸಿಇಒ ಆಗಿ ವಿ.ಎಸ್. ರಾಘವೇಂದ್ರ ರಾವ್ ನೇಮಕ

ADVERTISEMENT
ADVERTISEMENT

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ನವೆಂಬರ್ 26ಕ್ಕೆ)

  • 24 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆ: 12,589 ರೂ.

  • 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆ: 11,540 ರೂ.

  • 18 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆ: 9,442 ರೂ.

  • ಬೆಳ್ಳಿ ಬೆಲೆ 1 ಗ್ರಾಂಗೆ: 165 ರೂ.

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್‌ಗೆ)

  • ಬೆಂಗಳೂರು: 11,540 ರೂ.

  • ಚೆನ್ನೈ: 11,540 ರೂ.

  • ಮುಂಬೈ: 11,540 ರೂ.

  • ದೆಹಲಿ: 11,555 ರೂ.

  • ಕೋಲ್ಕತಾ: 11,540 ರೂ.

  • ಕೇರಳ: 11,540 ರೂ.

  • ಅಹ್ಮದಾಬಾದ್: 11,545 ರೂ.

  • ಜೈಪುರ್: 11,555 ರೂ.

  • ಲಕ್ನೋ: 11,555 ರೂ.

  • ಭುವನೇಶ್ವರ್: 11,540 ರೂ.

ಎಂಸಿಎಕ್ಸ್ ಫ್ಯೂಚರ್ಸ್ (ಡಿ. 4ಕ್ಕೆ ಡೆಲಿವರಿ)

  • ಎಂಸಿಎಕ್ಸ್ ಚಿನ್ನ 1 ಗ್ರಾಮ್‌ಗೆ: 12,356 ರೂ.

  • ಎಂಸಿಎಕ್ಸ್ ಬೆಳ್ಳಿ 1 ಗ್ರಾಮ್‌ಗೆ: 148 ರೂ.

ಭಾರತದಲ್ಲಿ ಸ್ಪಾಟ್ ದರಗಳು

  • ಚಿನ್ನ (24 ಕ್ಯಾರಟ್) 1 ಗ್ರಾಮ್‌ಗೆ: 12,106 ರೂ.

  • ಬೆಳ್ಳಿ 1 ಗ್ರಾಮ್‌ಗೆ: 143 ರೂ.

ಅಂತಾರಾಷ್ಟ್ರೀಯ ಚಿನ್ನ, ಬೆಳ್ಳಿ ದರ

  • ಸ್ಪಾಟ್ ಗೋಲ್ಡ್ 1 ಗ್ರಾಮ್‌ಗೆ: 115.57 ಡಾಲರ್ (10,708 ರುಪಾಯಿ)

  • ಸ್ಪಾಟ್ ಸಿಲ್ವರ್ 1 ಗ್ರಾಮ್‌ಗೆ: 1.347 ಡಾಲರ್ (125 ರುಪಾಯಿ)

ವಿವಿಧ ದೇಶಗಳಲ್ಲಿ 24 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್‌ಗೆ)

  • ಭಾರತ: 12,589 ರುಪಾಯಿ

  • ಮಲೇಷ್ಯಾ: 486 ರಿಂಗಿಟ್ (10,916 ರುಪಾಯಿ)

  • ದುಬೈ: 426 ಡಿರಾಮ್ (10,713 ರುಪಾಯಿ)

  • ಅಮೆರಿಕ: 116.50 ಡಾಲರ್ (10,761 ರುಪಾಯಿ)

  • ಸಿಂಗಾಪುರ: 159 ಸಿಂಗಾಪುರ್ ಡಾಲರ್ (11,385 ರುಪಾಯಿ)

  • ಕತಾರ್: 424.50 ಕತಾರಿ ರಿಯಾಲ್ (10,756 ರೂ)

  • ಸೌದಿ ಅರೇಬಿಯಾ: 434 ಸೌದಿ ರಿಯಾಲ್ (10,686 ರುಪಾಯಿ)

  • ಓಮನ್: 44.90 ಒಮಾನಿ ರಿಯಾಲ್ (10,772 ರುಪಾಯಿ)

  • ಕುವೇತ್: 35.80 ಕುವೇತಿ ದಿನಾರ್ (10,701 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್‌ಗೆ)

  • ಬೆಂಗಳೂರು: 165 ರೂ.

  • ಚೆನ್ನೈ: 165 ರೂ.

  • ಮುಂಬೈ: 165 ರೂ.

  • ದೆಹಲಿ: 165 ರೂ.

  • ಕೋಲ್ಕತಾ: 165 ರೂ.

  • ಕೇರಳ: 165 ರೂ.

  • ಅಹ್ಮದಾಬಾದ್: 165 ರೂ.

  • ಜೈಪುರ್: 165 ರೂ.

  • ಲಕ್ನೋ: 165 ರೂ.

  • ಭುವನೇಶ್ವರ್: 165 ರೂ.

  • ಪುಣೆ: 165 ರೂ.

ಒಟ್ಟಾರೆ, ನವೆಂಬರ್ 26ರಂದು ಚಿನ್ನದ ಬೆಲೆ ಏರಿಕೆಯಾಗಿದ್ದು, ಬೆಳ್ಳಿ ಬೆಲೆ ಸ್ಥಿರವಾಗಿದೆ. ಹೂಡಿಕೆದಾರರು ಮತ್ತು ಆಭರಣ ಖರೀದಿದಾರರು ಇಂದಿನ ದರಗಳನ್ನು ಗಮನದಲ್ಲಿಟ್ಟುಕೊಳ್ಳುವುದು ಉತ್ತಮ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled Design 2026 11 26T120536.971

ಬಂಗಾರದ ಬೆಲೆ ಮತ್ತೆ ಏರಿಕೆ: ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿ ದರ ವಿವರ

by ಶಾಲಿನಿ ಕೆ. ಡಿ
November 26, 2026 - 12:06 pm
0

Untitled Design 2026 11 26T114107.128

ಬಿಹಾರ ಶಾಸಕನ ಮಗಳ ಮದುವೆಗೆ ಜನಸಾಗರ: ಕುದುರೆ ರೇಸ್‌ ನೋಡಲು ವಿದ್ಯುತ್ ಕಂಬವೇರಿದ ಜನ

by ಶಾಲಿನಿ ಕೆ. ಡಿ
November 26, 2026 - 11:45 am
0

Untitled Design 2026 11 26T110413.326

ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ಇಂದು ಸಂವಿಧಾನ ದಿನಾಚರಣೆ ಕಡ್ಡಾಯ

by ಶಾಲಿನಿ ಕೆ. ಡಿ
November 26, 2026 - 11:11 am
0

Untitled Design 2026 11 26T104241.778

ಸ್ಟಾರ್ ಸುವರ್ಣ ಯುಟ್ಯೂಬ್ ಚಾನಲ್‌‌ನಲ್ಲಿ “ಓ ಮನಸೇ” ಧಾರಾವಾಹಿಯ 6 ಸಂಚಿಕೆಗಳನ್ನೊಳಗೊಂಡ 1 ಗಂಟೆಯ ವಿಶೇಷ ಸಂಚಿಕೆ

by ಶಾಲಿನಿ ಕೆ. ಡಿ
November 26, 2026 - 10:43 am
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 11 25T124207.928
    ಗೋಲ್ಡ್‌ ಪ್ರಿಯರಿಗೆ ಗುಡ್‌ನ್ಯೂಸ್; ಚಿನ್ನದ ಬೆಲೆಯಲ್ಲಿ ಭರ್ಜರಿ ಕುಸಿತ, ಇಲ್ಲಿದೆ ದರ ವಿವರ
    November 25, 2026 | 0
  • Untitled Design 2026 11 24T132804.383
    ಆಭರಣ ಪ್ರಿಯರಿಗೆ ಶಾಕ್: ಚಿನ್ನದ ಬೆಲೆ ಮತ್ತೆ ಏರಿಕೆ, ಇಲ್ಲಿದೆ ಇಂದಿನ ದರ ವಿವರ!
    November 24, 2026 | 0
  • Untitled Design (77)
    ಇಂದು ಏರಿಕೆ ಕಂಡ ಚಿನ್ನದ ಬೆಲೆ: ಬೆಳ್ಳಿ ದರ ಎಷ್ಟು? ಇಲ್ಲಿದೆ ಚೆಕ್‌ ಮಾಡಿ
    November 23, 2026 | 0
  • Untitled Design (73)
    ಬೆಂಗಳೂರಿನ ವಿಪ್ರೋ ಜಿಇ ಹೆಲ್ತ್‌ಕೇರ್ ನೂತನ ಎಂಡಿ, ದಕ್ಷಿಣ ಏಷ್ಯಾ ಸಿಇಒ ಆಗಿ ವಿ.ಎಸ್. ರಾಘವೇಂದ್ರ ರಾವ್ ನೇಮಕ
    November 23, 2026 | 0
  • Untitled Design (53)
    ವೀಕೆಂಡ್‌ನಲ್ಲಿ ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್: ಚಿನ್ನದ ಬೆಲೆ ಮತ್ತೆ ಇಳಿಕೆ
    November 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version