• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಪತ್ನಿ ಕೊ*ಲೆ ಮಾಡಿ ಸೂಟ್‌ಕೇಸ್‌ನಲ್ಲಿ ಶವ ಇಟ್ಟ ಗಂಡನಿಗೆ 14 ದಿನ ನ್ಯಾಯಾಂಗ ಬಂಧನ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 30, 2025 - 1:59 pm
in Flash News, ಕರ್ನಾಟಕ
0 0
0
Untitled design 2025 03 30t134538.099

ಪತ್ನಿಯನ್ನು ಕೊಂದು ಶವವನ್ನು ಸೂಟ್‌ಕೇಸ್‌ನಲ್ಲಿ ಇಟ್ಟಿದ್ದ ಪ್ರಕರಣ ಸಂಬಂಧ ಆರೋಪಿ ರಾಕೇಶ್ ಕಡೇಕರ್‌ಗೆ ಇದೀಗ 14 ದಿನಗಳ ನ್ಯಾಯಾಂಗ ಬಂಧನ ನೀಡಿ ಆದೇಶಿಸಿಲಾಗಿದೆ. ಹುಳಿಮಾವು ಪೊಲೀಸರು ಬೆಂಗಳೂರಿಗೆ ಕರೆತಂದ ಆರೋಪಿಯನ್ನು ಕೋರಮಂಗಲ NGV ಮ್ಯಾಜಿಸ್ಟ್ರೇಟ್ ಕೋರ್ಟ್‌ನಲ್ಲಿ ಹಾಜರುಪಡಿಸಿದ್ದು, ನ್ಯಾಯಾಧೀಶರು 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಿದ್ದಾರೆ.

ಪ್ರಕರಣದ ಹಿನ್ನೆಲೆ

ಬೆಂಗಳೂರಿನ ರಾಕೇಶ್ ಕಡೇಕರ್ ತನ್ನ ಪತ್ನಿ ಗೌರಿಯನ್ನು ಹತ್ಯೆ ಮಾಡಿದ್ದು, ಬಳಿಕ ಶವವನ್ನು ಸೂಟ್‌ಕೇಸ್‌ನಲ್ಲಿ ತುಂಬಿ ಪರಾರಿಯಾಗಿದ್ದನು. ಮಾರ್ಚ್ 27ರಂದು ಮಧ್ಯಾಹ್ನ ರಾಕೇಶ್ ತನ್ನ ಭಾವ ಗೌರಿ ಅಣ್ಣ ಗಣೇಶ್‌ಗೆ ಕರೆ ಮಾಡಿ, “ನಿನ್ನ ತಂಗಿಯನ್ನು ಕೊಂದಿದ್ದೇನೆ, ನಾನು ಸಾಯುತ್ತಿದ್ದೇನೆ” ಎಂದು ಹೇಳಿದ್ದ. ಅಲ್ಲದೆ, ಈ ವಿಚಾರವನ್ನು ತನ್ನ ತಂದೆಗೂ ತಿಳಿಸಿದ್ದಾರೆ. ತನ್ನ ಪತ್ನಿ ಜಗಳ ಮಾಡುತ್ತಿದ್ದಾಳೆ ಎಂಬ ಕಾರಣಕ್ಕಾಗಿ ಈ ಕೃತ್ಯ ಎಸಗಿರುವುದಾಗಿ ಆರೋಪಿ ಹೇಳಿದ್ದನು.

RelatedPosts

ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು: ಹುಬ್ಬಳ್ಳಿ ಕಾರ್ಯಕ್ರಮಕ್ಕೆ ಗೈರು!

ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್: ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ಬ್ರೇಕ್

ಮಂಗಳೂರು ಮೀನುಗಾರಿಕೆ ಬಂದರಿಗೆ ಸಿಎಂ ಡಿಕೆ ಶಿವಕುಮಾರ್ ದಿಢೀರ್ ಭೇಟಿ

ಹುಬ್ಬಳ್ಳಿಗೆ ಅಮಿತ್ ಶಾ ಆಗಮನ: ಇಂದು ಕೆಎಲ್‌ಇ ನೂತನ ವೈದ್ಯಕೀಯ ಕಾಲೇಜು, ಆಸ್ಪತ್ರೆ ಉದ್ಘಾಟನೆ

ADVERTISEMENT
ADVERTISEMENT

ಕೊಲೆ ಮಾಡಿದ ನಂತರ ಮೊದಲ ದಿನ ರಾಕೇಶ್ ಯಾರಿಗೂ ಈ ವಿಷಯ ತಿಳಿಸಲಿಲ್ಲ. ಎರಡನೇ ದಿನ ತನ್ನ ತಂದೆಗೆ ಕರೆ ಮಾಡಿ ಈ ಬಗ್ಗೆ ಮಾಹಿತಿ ನೀಡಿದ. ಈ ನಡುವೆ ಆತ ಕೂಡ ಆತ್ಮಹತ್ಯೆ ಮಾಡಿಕೊಳ್ಳಲಯ ಪ್ರಯತ್ನಿಸಿದ್ದಾನೆ ಎನ್ನಲಾಗಿದೆ. 

ಈ ಪ್ರಕರಣ ಸಂಬಂಧ ರಾಕೇಶ್ ತಂದೆ ರಾಜೇಂದ್ರ ಕೆಡೇಕರ್ ಪ್ರತಿಕ್ರಿಯಿಸಿ, “ಮೃತ ಗೌರಿ ನನ್ನ ಸಹೋದರಿಯ ಮಗಳು. ಈ ಮದುವೆಗೆ ನಮ್ಮ ಕುಟುಂಬದ ಒಪ್ಪಿಗೆ ಇರಲಿಲ್ಲ. ಗೌರಿ ನಮ್ಮ ಕುಟುಂಬದ ವಿರೋಧವನ್ನು ಲೆಕ್ಕಿಸದೇ, ರಾಕೇಶ್ ಜೊತೆ ಮದುವೆಯಾಗಿದ್ದಳು. ಆದರೆ ವಿವಾಹದ ಬಳಿಕ, ಗೌರಿ ಮತ್ತು ರಾಕೇಶ್ ನಡುವಿನ ಮನಸ್ತಾಪಗಳು ಹೆಚ್ಚಾಗಿದ್ದವು. ಇವರಿಬ್ಬರ ಜಗಳ ಪೊಲೀಸ್‌ ಠಾಣೆಯ ಮೇಟ್ಟಿಲೇರಿತ್ತು ಎಂದಿದ್ದಾರೆ.

ರಾಕೇಶ್ ಕೊಲೆ ಮಾಡಿದ ಬಳಿಕ, ಶವವನ್ನು ಟ್ರ್ಯಾಲಿ ಬ್ಯಾಗ್‌ನಲ್ಲಿ ತುಂಬಿ ಪರಾರಿಯಾಗಿದ್ದನು. ಈ ವೇಳೆ, ಶವ ತುಂಬಿದ ಬ್ಯಾಗ್ ಎಳೆಯುವಾಗ ಹ್ಯಾಂಡಲ್ ಮುರಿದಿದ್ದು, ಹೀಗಾಗಿ ಆತ ಶವವನ್ನು ಅಲ್ಲೇ ಬಿಟ್ಟು, ಕಾರಿನಲ್ಲಿ ಪರಾರಿಯಾಗಿದ್ದನು. ಬಳಿಕ ಆತ ತನ್ನ ಕುಟುಂಬದವರಿಗೆ ಕರೆ ಮಾಡಿ ಕೊಲೆ ನಡೆದ ಬಗ್ಗೆ ಮಾಹಿತಿ ನೀಡಿದ್ದನು.

ಈ ಮಾಹಿತಿ ಪಡೆದ ರಾಕೇಶ್ ತಂದೆ, ತಕ್ಷಣವೇ ಗೌರಿಯ ತಾಯಿ ಮತ್ತು ಮುಂಬೈನ ಮೆಗವಾಡಿ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಈ ಸೂಚನೆಯ ಮೇರೆಗೆ ಶಿರವಾಲಾ ಪೊಲೀಸರು ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ.

ಆತ್ಮಹತ್ಯೆಗೆ ಯತ್ನ

 ಆರೋಪಿ ರಾಕೇಶ್, ಕೊಲೆ ಮಾಡಿದ ಬಳಿಕ, ಕರ್ನಾಟಕ-ಮಹಾರಾಷ್ಟ್ರ ಗಡಿಯಲ್ಲಿ ಜಿರಳೆ ಔಷಧಿ ಸೇವನೆ ಮಾಡಿದ್ದನು. ಈ ಪರಿಣಾಮದಿಂದ, ಮುಂಬೈನ ಕೇಗಲ್ ಸಮೀಪ ಅಸ್ವಸ್ಥನಾಗಿ ಬಿದ್ದಿದ್ದನು. ಅದನ್ನು ನೋಡಿದ ಸ್ಥಳೀಯರು, ಆತನನ್ನು ಆಸ್ಪತ್ರೆಗೆ ದಾಖಲಿಸಿದರು. ವೈದ್ಯಕೀಯ ಚಿಕಿತ್ಸೆ ಪಡೆದ ಬಳಿಕ ಪೊಲೀಸರು ಆತನನ್ನು ವಶಕ್ಕೆ ಪಡೆದರು.

ನಿನ್ನೆ ರಾತ್ರಿ ರಾಕೇಶ್ ಅನ್ನು ಬೆಂಗಳೂರಿಗೆ ಕರೆತಂದ ಪೊಲೀಸರು, ಇಂದು (ಮಾರ್ಚ್ 30) ಕೋರಮಂಗಲ ಎನ್​ಜಿವಿ ಮ್ಯಾಜಿಸ್ಟ್ರೇಟ್ ಕೋರ್ಟ್‌ ಜಡ್ಜ್ ನಿವಾಸಕ್ಕೆ ಹಾಜರುಪಡಿಸಿದರು. ನ್ಯಾಯಾಧೀಶರು ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದರು. ಸದ್ಯ, ಆರೋಪಿ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾನೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಪಟ್ಟೆ ತಲೆ ಹೆಬ್ಬಾತು ಪ್ರಕರಣ (36)

ಚಿನ್ನದ ಪದಕದ ಮೇಲೆ ಕಣ್ಣು: ಏಷ್ಯನ್ ಗೇಮ್ಸ್‌ನಲ್ಲಿ ಅಯ್ಯರ್ ಪಡೆಗೆ ಸೆ.28ರಂದು ಮೊದಲ ಪಂದ್ಯ

by ದಿಶಾ ಕೆ. ಎಸ್.
September 19, 2026 - 2:43 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (35)

ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು: ಹುಬ್ಬಳ್ಳಿ ಕಾರ್ಯಕ್ರಮಕ್ಕೆ ಗೈರು!

by ದಿಶಾ ಕೆ. ಎಸ್.
September 19, 2026 - 2:09 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (34)

ಡಿಬಾಸ್‌‌ ದಚ್ಚುಗೆ ರಿಲೀಫ್ : ವಿಚಾರಣೆ ವೇಳೆ ಕೋರ್ಟ್‌ಗೆ ಖುದ್ದು ಹಾಜರಾಗಲು ಹೈಕೋರ್ಟ್‌ ಗ್ರೀನ್‌ ಸಿಗ್ನಲ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 19, 2026 - 1:48 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (33)

ಪಶ್ಚಿಮ ಬಂಗಾಳದಲ್ಲಿ ಟಿಎಂಸಿಗೆ ಮತ್ತೊಂದು ಶಾಕ್ : ಉಪಚುನಾವಣೆಯಿಂದ ಹಿಂದೆ ಸರಿದ ಮತ್ತೋರ್ವ ಅಭ್ಯರ್ಥಿ

by ದಿಶಾ ಕೆ. ಎಸ್.
September 19, 2026 - 1:13 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 09 18T214009.451
    ಕೇಂದ್ರದಿಂದ ಗ್ಯಾಸ್ ಬಳಕೆದಾರರಿಗೆ ಬಿಗ್‌ ಶಾಕ್: ದೇಶಾದ್ಯಂತ 3.16 ಕೋಟಿ ಜನರಿಗೆ ಗ್ಯಾಸ್ ಕನೆಕ್ಷನ್ ಬ್ಲಾಕ್
    September 18, 2026 | 0
  • Your paragraph text 2026 09 18T193219.659
    ದರ್ಶನ್‌ಗೆ ರಿಲೀಫ್: ಸಾಕ್ಷ್ಯ ವಿಚಾರಣೆ ವೇಳೆ ಖುದ್ದು ಹಾಜರಾಗಲು ಹೈಕೋರ್ಟ್ ಒಪ್ಪಿಗೆ
    September 18, 2026 | 0
  • Your paragraph text 2026 09 18T181339.676
    ಕರಾವಳಿಗೆ ಡಿಕೆಶಿ ಸರ್ಕಾರದಿಂದ ಬಂಪರ್ ಗಿಫ್ಟ್: ₹32,611 ಕೋಟಿ ಯೋಜನೆಗಳಿಗೆ ಸಂಪುಟ ಅಸ್ತು
    September 18, 2026 | 0
  • Your paragraph text 2026 09 18T173144.584
    ತುಳು ಭಾಷೆಗೆ ರಾಜ್ಯದ 2ನೇ ಹೆಚ್ಚುವರಿ ಭಾಷೆ ಮಾನ್ಯತೆ: ತುಳುನಾಡಿಗೆ ಸಿಹಿಸುದ್ದಿ ನೀಡಿದ ಸಿಎಂ
    September 18, 2026 | 0
  • Your paragraph text 2026 09 18T165213.680
    ಗೆಳತಿಗೆ ₹30 ಲಕ್ಷ ಮೌಲ್ಯದ ಗೋಲ್ಡ್‌ ಗಿಫ್ಟ್‌!: ಜ್ಞಾನೇಂದ್ರ ಕುಮಾರ್‌ ಮತ್ತೊಂದು ಶೋಕಿ ಬಯಲು
    September 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version