• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಹಳಿ ತಪ್ಪಿದ ಬೆಂಗಳೂರು-ಕಾಮಾಕ್ಯ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲು!

admin by admin
March 30, 2025 - 3:24 pm
in Flash News, ದೇಶ
0 0
0
Film 2025 03 30t151749.997

ಬೆಂಗಳೂರಿನಿಂದ  ಹೊರಟಿದ್ದ ಕಾಮಾಕ್ಯ ಎಸಿ ಸೂಪರ್ ಫಾಸ್ಟ್ ಎಕ್ಸ್ಪ್ರೆಸ್ ರೈಲು ಒಡಿಶಾದಲ್ಲಿ ಹಳಿ ತಪ್ಪಿದೆ. 11 ಬೋಗಿಗಳಿಗೆ ಹಾನಿಯಾಗಿದೆ. ರೈಲ್ವೇ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ. ಈ ಎಕ್ಸ್‌ಪ್ರೆಸ್‌ ರೈಲಿನಲ್ಲಿದ್ದ ಪ್ರಯಾಣಿಕರು ಅಸ್ಸಾಂ ಗುವಾಹಟಿಯ ಕಾಮಾಕ್ಯ ದೇವಸ್ಥಾನಕ್ಕೆ ಹೊರಟಿದ್ದರು. ಪ್ರವಾಸಿಗರನ್ನು ಸುರಕ್ಷಿತ ಸ್ಥಳಕ್ಕೆ ಕಳುಹಿಸುವ ವ್ಯವಸ್ಥೆ ಮಾಡಲಾಗುತ್ತಿದೆ. ಸಾವು ನೋವಿನ ಮಾಹಿತಿ ಅಧಿಕೃತವಾಗಿ ಲಭ್ಯವಾಗಿಲ್ಲ.

ನಿನ್ನೆ ಬೆಳಿಗ್ಗೆ 8:50 ಕ್ಕೆ ಈ ರೈಲು ನಂ-12551 ಕಾಮಾಕ್ಯ AC ಸೂಪರ್‌ ಫಾಸ್ಟ್ ಎಕ್ಸ್‌ಪ್ರೆಸ್ ಬೆಂಗಳೂರಿನ ಬೈಯಪ್ಪನಹಳ್ಳಿ ಬಳಿಯ ಸರ್.ಎಂ ವಿಶ್ವೇಶ್ವರಯ್ಯ ಟರ್ಮಿನಲ್‌ನಿಂದ ಹೊರಟ್ಟಿತ್ತು. B-6 ನಿಂದ B- 14ರವರೆಗಿನ ಬೋಗಿಗಳು ಹಳಿ ತಪ್ಪಿದೆ ಎನ್ನಲಾಗಿದೆ.

RelatedPosts

ಮಂಡ್ಯದಲ್ಲಿ ಭಿಕ್ಷುಕಿ ಸಾ*ವು: ವೃದ್ಧೆಯ ಮನೆಯಲ್ಲಿ ಲಕ್ಷ ಲಕ್ಷ ಹಣ ಪತ್ತೆ

ರೇಣುಕಾಸ್ವಾಮಿ ಕೇಸ್‌: ಸಾಕ್ಷಿ ಬೆದರಿಕೆ ಪ್ರಕರಣದ ಆರೋಪಿ ಜೊತೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಪ್ರತ್ಯಕ್ಷ

ಪಾಗಲ್ ಪ್ರೇಮಿಯ ಕಿರುಕುಳಕ್ಕೆ ಬೇಸತ್ತು ಯುವತಿ ಆ*ತ್ಮಹ*ತ್ಯೆ

ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಮನೆ ಮೇಲೆ ಇಡಿ‌ ದಾಳಿ

ADVERTISEMENT
ADVERTISEMENT

ಡಿಆರ್‌ಎಂ ಖುರ್ದಾ ರಸ್ತೆ ಮತ್ತು ಜನರಲ್ ಮ್ಯಾನೇಜರ್ ಈಸ್ಟ್ ಕೋಸ್ಟ್ ರೈಲ್ವೆ ಸೇರಿದಂತೆ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ. ಅಪಘಾತದಲ್ಲಿ ಸಿಲುಕಿರುವ ಪ್ರಯಾಣಿಕರಿಗೆ ಅಗತ್ಯ ನೆರವು ನೀಡಲಾಗಿದೆ ಎಂದು ರೈಲ್ವೆ ತಿಳಿಸಿದೆ.

ಈಸ್ಟ್ ಕೋಸ್ಟ್ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಅಶೋಕ್ ಕುಮಾರ್ ಮಿಶ್ರಾ ಮಾತನಾಡಿ, NDRF ಮತ್ತು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದೇವೆ. ಸ್ಥಳಕ್ಕೆ ಪರಿಹಾರ ರೈಲನ್ನು ಕಳುಹಿಸಲಾಗಿದೆ ಎಂದು ಅವರು ಹೇಳಿದರು. ನಮ್ಮ ಮುಂಚೂಣಿ ಅಧಿಕಾರಿಗಳು ಮತ್ತು ಸಿಬ್ಬಂದಿ ಸ್ಥಳಕ್ಕೆ ತಲುಪಿದ್ದಾರೆ ಎಂದು ಅವರು ತಿಳಿಸಿದರು.

ಬೆಂಗಳೂರು-ಕಾಮಾಕ್ಯ AC ಸೂಪರ್‌ ಫಾಸ್ಟ್ ಎಕ್ಸ್‌ಪ್ರೆಸ್ ರೈಲಿನ ಈ ದುರ್ಘಟನೆ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ನೆರವಿಗೆ ಧಾವಿಸಿದೆ. ಪ್ರಯಾಣಿಕರು ಹಾಗೂ ಅವರ ಕುಟುಂಬಸ್ಥರಿಗಾಗಿ ಈ ಕೆಳಗಿನ ಹೆಲ್ಪ್‌ ಲೈನ್ ನಂಬರ್ ಅನ್ನು ಬಿಡುಗಡೆ ಮಾಡಲಾಗಿದೆ. 

ಸಹಾಯವಾಣಿ ಸಂಖ್ಯೆಗಳು

ಖುರ್ದಾ ರಸ್ತೆ – 06742492245
ಭುವನೇಶ್ವರ- 8455885999
ಕಟಕ್ – 8991124238, 7205149591
ಭದ್ರಕ್ – 9437443469
ಪಲಾಸ – 9237105480
ಜಜ್ಪುರ್ ಕಿಯೋಂಜರ್ ರಸ್ತೆ – 9124639558

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 08 24T064732.025

ರಾಶಿಭವಿಷ್ಯ: ಈ ರಾಶಿಯವರಿಗೆ ಆರ್ಥಿಕ ಸಂಕಷ್ಟ, ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ

by ಶಾಲಿನಿ ಕೆ. ಡಿ
August 24, 2026 - 6:48 am
0

‘ಟಾಕ್ಸಿಕ್’ ಪ್ರೀ ರಿಲೀಸ್ ಇವೆಂಟ್ ನಲ್ಲಿ ಅನಾಹುತ ಆಯೋಜಕರ ವಿರುದ್ಧ FIR (1)

ಮಂಡ್ಯದಲ್ಲಿ ಭಿಕ್ಷುಕಿ ಸಾ*ವು: ವೃದ್ಧೆಯ ಮನೆಯಲ್ಲಿ ಲಕ್ಷ ಲಕ್ಷ ಹಣ ಪತ್ತೆ

by ಶಾಲಿನಿ ಕೆ. ಡಿ
August 23, 2026 - 7:05 pm
0

‘ಟಾಕ್ಸಿಕ್’ ಪ್ರೀ ರಿಲೀಸ್ ಇವೆಂಟ್ ನಲ್ಲಿ ಅನಾಹುತ ಆಯೋಜಕರ ವಿರುದ್ಧ FIR

‘ಟಾಕ್ಸಿಕ್’ ಪ್ರೀ-ರಿಲೀಸ್ ಇವೆಂಟ್‌ನಲ್ಲಿ ಅನಾಹುತ: ಆಯೋಜಕರ ವಿರುದ್ಧ FIR

by ಶಾಲಿನಿ ಕೆ. ಡಿ
August 23, 2026 - 6:34 pm
0

Untitled design 2026 08 23T180244.173

ರೇಣುಕಾಸ್ವಾಮಿ ಕೇಸ್‌: ಸಾಕ್ಷಿ ಬೆದರಿಕೆ ಪ್ರಕರಣದ ಆರೋಪಿ ಜೊತೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಪ್ರತ್ಯಕ್ಷ

by ಶಾಲಿನಿ ಕೆ. ಡಿ
August 23, 2026 - 6:08 pm
0

ಸಂಬಂಧಿಸಿದ ಪೋಸ್ಟ್‌ಗಳು

  • ‘ಟಾಕ್ಸಿಕ್’ ಪ್ರೀ ರಿಲೀಸ್ ಇವೆಂಟ್ ನಲ್ಲಿ ಅನಾಹುತ ಆಯೋಜಕರ ವಿರುದ್ಧ FIR (1)
    ಮಂಡ್ಯದಲ್ಲಿ ಭಿಕ್ಷುಕಿ ಸಾ*ವು: ವೃದ್ಧೆಯ ಮನೆಯಲ್ಲಿ ಲಕ್ಷ ಲಕ್ಷ ಹಣ ಪತ್ತೆ
    August 23, 2026 | 0
  • Untitled design 2026 08 23T180244.173
    ರೇಣುಕಾಸ್ವಾಮಿ ಕೇಸ್‌: ಸಾಕ್ಷಿ ಬೆದರಿಕೆ ಪ್ರಕರಣದ ಆರೋಪಿ ಜೊತೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಪ್ರತ್ಯಕ್ಷ
    August 23, 2026 | 0
  • ವಾಹನ (11)
    ಪಾಗಲ್ ಪ್ರೇಮಿಯ ಕಿರುಕುಳಕ್ಕೆ ಬೇಸತ್ತು ಯುವತಿ ಆ*ತ್ಮಹ*ತ್ಯೆ
    August 23, 2026 | 0
  • ವಾಹನ (8)
    ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಮನೆ ಮೇಲೆ ಇಡಿ‌ ದಾಳಿ
    August 23, 2026 | 0
  • ವಾಹನ (5)
    ಭೂತ ಬಿಡಿಸುವ ನೆಪದಲ್ಲಿ ಯುವತಿಗೆ ಚಿತ್ರಹಿಂಸೆ ಆರೋಪ: ದೂರು ದಾಖಲು
    August 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version