• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಅಕ್ಷಯ್ ಜಾಡು ಹಿಡಿದು ಪ್ರಪಾತಕ್ಕೆ ಬಿದ್ದ ಸಲ್ಮಾನ್ ಖಾನ್..!

8 ವರ್ಷದಲ್ಲಿ 18 ಸಿನಿಮಾ ಫ್ಲಾಪ್.. ಮುಗೀತಾ ಸಲ್ಲು ಸಿನಿ ಕರಿಯರ್..?!

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 31, 2025 - 11:42 am
in ಸಿನಿಮಾ
0 0
0
Untitled design 2025 03 31t114217.929

ಸಲ್ಮಾನ್ ಖಾನ್.. ಬಾಲಿವುಡ್ ಭಾಯಿಜಾನ್ ಅಂತಲೇ ಕರೆಸಿಕೊಳ್ಳೋ ಈತ ನಟ, ನಿರ್ಮಾಪಕ, ನಿರೂಪಕರಾಗಿ ದೊಡ್ಡ ಮಟ್ಟಕ್ಕೆ ಸಕ್ಸಸ್ ಕಂಡಿದ್ದಾರೆ. ಸಾಲು ಸಾಲು ಬ್ಲಾಕ್ ಬಸ್ಟರ್ ಹಿಟ್ ಸಿನಿಮಾಗಳಿಂದ ಸೂಪರ್ ಸ್ಟಾರ್ ಪಟ್ಟಕ್ಕೇರಿದ್ದಾರೆ. 59ರ ಹರೆಯದ ಸಲ್ಮಾನ್ ಖಾನ್ ಸಿನಿಮಾಗಳು ಅಂದ್ರೆ ಇಂದಿಗೂ ಫ್ಯಾನ್ಸ್ ಮುಗಿಬಿದ್ದು ನೋಡ್ತಾರೆ. ಆದ್ರೆ ಈತ ಮಾತ್ರ ಫ್ಯಾನ್ಸ್ ಗೆ ಇಷ್ಟವಾಗುವಂತಹ ಚಿತ್ರಗಳನ್ನ ಮಾಡೋದ್ರಲ್ಲಿ ಎಡವುತ್ತಲೇ ಇದ್ದಾರೆ.

RelatedPosts

ಪ್ರಕಾಶ್ ಬೂದೂರು ನಿರ್ಮಿಸುತ್ತಿರುವ ಹೊಸಚಿತ್ರಕ್ಕೆ ಡಾರ್ಲಿಂಗ್ ಕೃಷ್ಣ ನಾಯಕ

ಸಿಎಂ ಅವರನ್ನು ಭೇಟಿ ಮಾಡಿದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ

ಜುಲೈ 14ಕ್ಕೆ ರಾಮಾಯಣ ಟ್ರೈಲರ್..ಲಾಸ್ ಏಂಜಲ್ಸ್‌‌‌ ವೇದಿಕೆ

ಡಿಬಾಸ್ ದರ್ಶನ್‌ಗೆ ಮತ್ತಷ್ಟು ಸಂಕಷ್ಟ..ಸಾಕ್ಷಿ ಬೆದರಿಕೆ ಆರೋಪ

ADVERTISEMENT
ADVERTISEMENT

ಹೌದು.. ದಿ ಮೋಸ್ಟ್ ಎಲಿಜಿಬಲ್ ಬ್ಯಾಚಲರ್ ಅಂತ ಕರೆಸಿಕೊಳ್ಳೋ ಭಾಯಿಜಾನ್ ಸಲ್ಮಾನ್ ಖಾನ್, ಸಾಲು ಸಾಲು ವಿವಾದಗಳ ಹೊರತಾಗಿಯೂ ಅದೇ ಕ್ರೇಜ್, ಅದೇ ಛಾರ್ಮ್ ಉಳಿಸಿಕೊಂಡಿದ್ದಾರೆ. ಆದ್ರೆ ಅದ್ಯಾಕೋ ಇವರಿಗೆ ಯಾವುದೇ ಸಿನಿಮಾ ಕೈ ಹಿಡಿಯುತ್ತಿಲ್ಲ. ಅದೂ ನಿನ್ನೆ ಮೊನ್ನೆಯಿಂದ ಅಲ್ಲ. ಬರೋಬ್ಬರಿ 8 ವರ್ಷಗಳಿಂದ ಅನ್ನೋದು ಶಾಕಿಂಗ್ ನ್ಯೂಸ್.

2017ರ ಟೈಗರ್ ಜಿಂದಾ ಹೈ ಸಿನಿಮಾನೇ ಕೊನೆ. ಅದಾದ ಬಳಿಕ ಸಲ್ಮಾನ್ ಖಾನ್ ಬರೋಬ್ಬರಿ 18 ಸಿನಿಮಾಗಳನ್ನ ಮಾಡಿದ್ರು. ಆದ್ರೆ ಅವೆಲ್ಲವೂ ಅಟ್ಟರ್ ಫ್ಲಾಪ್. ಆ ಪೈಕಿ ಬಾಕ್ಸ್ ಆಫೀಸ್ ನಲ್ಲಿ ಒಂದೇ ಒಂದು ಸಿನಿಮಾ ತಕ್ಕಮಟ್ಟಿಗೆ ಸದ್ದು ಮಾಡಿತು. ಅದೇ ಟೈಗರ್-3. ಯೆಸ್.. 2023ರಲ್ಲಿ ತೆರೆಕಂಡ ಈ ಸಿನಿಮಾ YRF ಸ್ಪೈ ಯೂನಿವರ್ಸ್ ಆಗಿದ್ದು, ಪ್ರೇಕ್ಷಕರಿಗೆ ಮಸ್ತ್ ಮಜಾ ನೀಡಿತ್ತು. ಇದರ ಹೊರತಾಗಿ ಇತ್ತೀಚೆಗೆ ಸಲ್ಲು ಸಿನಿಮಾಗಳು ಗೆದ್ದ ನಿದರ್ಶನವೇ ಇಲ್ಲ. ಇದನ್ನ ಕಂಡು ಬಾಲಿವುಡ್ ಕಿಲಾಡಿ ಅಕ್ಷಯ್ ಕುಮಾರ್ ಜಾಡು ಹಿಡಿದ್ರಾ ಸಲ್ಲು ಅಂತಿದ್ದಾರೆ ನೆಟಿಜನ್ಸ್.

ಗೆಸ್ಟ್ ಅಪಿಯರೆನ್ಸ್ ಮಾಡಿದ ಸಿನಿಮಾಗಳು ಕೂಡ ಒಂದಷ್ಟು ನೆಲಕಚ್ಚಿರೋದು ಬೇಸರದ ಸಂಗತಿ. ಇನ್ನು ಈ ಬಾರಿ ಈದ್ ವಿಶೇಷ ತೆರೆಕಂಡಂತಹ ಸಿಕಂದರ್ ಸಿನಿಮಾ ಮೊದಲ ದಿನವೇ 54 ಕೋಟಿ ಗಳಿಸೋಕೆ ಸುಸ್ತಾಗಿದೆ. ಶಾರೂಖ್ ಜವಾನ್ ಸಿನಿಮಾದ ಅರ್ಧದಷ್ಟು ಕೂಡ ಶೇರ್ ಬಂದಿಲ್ಲ ಅನ್ನೋದು ಬೇಸರದ ವಿಷಯ. ಗಜಿನಿ ಅಂತಹ ಆಲ್ ಟೈಂ ಹಿಟ್ ಮೂವಿ ನೀಡಿದಂತಹ ಎ ಆರ್ ಮುರುಗದಾಸ್, ಹ್ಯಾಟ್ರಿಕ್ ಪ್ಯಾನ್ ಇಂಡಿಯಾ ಸಿನಿಮಾಗಳ ಹಿಟ್ ನಿಂದ ಕ್ರೇಜ್ ಹುಟ್ಟಿಸಿರೋ ರಶ್ಮಿಕಾ ಮಂದಣ್ಣ ನಾಯಕಿ ಆಗಿದ್ದುಕೊಂಡೇ ಸಿಕಂದರ್ ಮೂವಿ ಫ್ಲಾಪ್ ಆಗಿದೆ.

ಇದು ನಿಜಕ್ಕೂ ಸಲ್ಮಾನ್ ಖಾನ್ ಸಿನಿ ಕರಿಯರ್ ಗೆ ದೊಡ್ಡ ಆಘಾತ ತಂದಿದೆ. ಹೀಗೇ ಆದ್ರೆ ಮುಂದೆ ಹೇಗೆ ಅನ್ನುವ ಪ್ರಶ್ನೆ ಎದ್ದಿದೆ. ಶಾರೂಖ್ ಖಾನ್ ಕೂಡ ಇಂಥದ್ದೇ ಕಡು ಕಷ್ಟದಲ್ಲಿದ್ದರು. ಆದ್ರೆ ಅವರಿಗೆ ಪಠಾಣ್ ಹಾಗೂ ಜವಾನ್ ಸಿನಿಮಾಗಳು ಕೈ ಹಿಡಿದವು. ಮತ್ತೆ ಅವ್ರು ಗೆಲುವಿನ ಟ್ರ್ಯಾಕ್ ಗೆ ಮರಳಿದ್ರು. ಆಮೀರ್ ಖಾನ್ ಸದ್ಯ ಸೈಲೆಂಟ್ ಆಗಿದ್ದು, ಸ್ವತಃ ಶಾರೂಖ್ ಅವರೇ ಆಮೀರ್ ಹಾಗು ಸಲ್ಮಾನ್ ಖಾನ್ ಕೈ ಹಿಡಿಯಬೇಕಿದೆ. ಒಂದ್ಕಡೆ ಮದ್ವೆನೂ ಇಲ್ಲ.. ಮತ್ತೊಂದ್ಕಡೆ ಸಿನಿಮಾಗಳ ಸಕ್ಸಸ್ ಕೂಡ ಇಲ್ಲ. ಸಲ್ಲು ಕರಿಯರ್ ಮುಗೀತಾ ಅನ್ನೋರಿಗೆ ಖುದ್ದು ಭಾಯಿಜಾನ್ ಸಲ್ಲುನೇ ಉತ್ತರಿಸಬೇಕಿದೆ.

– ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್
ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (14)

ವಾಟ್ಸಪ್ ಹೊಸ Username ಫೀಚರ್‌ಗೆ ಕೇಂದ್ರ ನೋಟಿಸ್

by ಕವಿತಾ
July 1, 2026 - 10:52 pm
0

Untitled design (13)

ನಮ್ಮ ಮೆಟ್ರೋ ದೋಷ: BMRCLಗೆ ತನಿಖೆ ನಡೆಸುವಂತೆ ಕೇಂದ್ರದ ಆದೇಶ

by ಕವಿತಾ
July 1, 2026 - 10:24 pm
0

Untitled design (12)

ಬ್ಯಾರಿಕೇಡ್‌ನಲ್ಲಿ ಸಿಲುಕಿದ ಕಾಡಾನೆ: ಅರಣ್ಯ ಇಲಾಖೆ ರಕ್ಷಣೆ

by ಕವಿತಾ
July 1, 2026 - 10:04 pm
0

Untitled design (11)

ರೌಡಿಶೀಟರ್ ಸಂತು ಗುಂಡೇಟು ಪ್ರಕರಣ: ಡಿಸಿಪಿ ವಂಶಿಕೃಷ್ಣ ಹೇಳಿದ್ದೇನು?

by ಕವಿತಾ
July 1, 2026 - 8:53 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (4)
    ಪ್ರಕಾಶ್ ಬೂದೂರು ನಿರ್ಮಿಸುತ್ತಿರುವ ಹೊಸಚಿತ್ರಕ್ಕೆ ಡಾರ್ಲಿಂಗ್ ಕೃಷ್ಣ ನಾಯಕ
    July 1, 2026 | 0
  • Untitled design (1)
    ಸಿಎಂ ಅವರನ್ನು ಭೇಟಿ ಮಾಡಿದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ
    July 1, 2026 | 0
  • ಗೆ (2)
    ಜುಲೈ 14ಕ್ಕೆ ರಾಮಾಯಣ ಟ್ರೈಲರ್..ಲಾಸ್ ಏಂಜಲ್ಸ್‌‌‌ ವೇದಿಕೆ
    July 1, 2026 | 0
  • ಗೆ
    ಡಿಬಾಸ್ ದರ್ಶನ್‌ಗೆ ಮತ್ತಷ್ಟು ಸಂಕಷ್ಟ..ಸಾಕ್ಷಿ ಬೆದರಿಕೆ ಆರೋಪ
    July 1, 2026 | 0
  • Untitled design 2026 06 30T232427.981
    ಟಾಕ್ಸಿಕ್ ಲೇಡಿ ಗ್ಯಾಂಗ್ ಗೆ ರಾಕಿಂಗ್ ಸ್ಟಾರ್ ಮುಹೂರ್ತ
    June 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version