• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, May 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಅಂತಿಮ ಘಟ್ಟ ತಲುಪಿದ ಸುಚೇಂದ್ರ ಪ್ರಸಾದ್ ನಿರ್ದೇಶನ ‘ಪದ್ಮಗಂಧಿ’!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 31, 2025 - 1:56 pm
in ಸಿನಿಮಾ
0 0
0
Untitled design 2025 03 31t134907.410

ಒಂದು ಹೊಸಾ ಸಿನಿಮಾ ರೂಪುಗೊಳ್ಳುತ್ತಿದೆ ಎಂಬ ಸುಳಿವು ಸಿಕ್ಕಾಕ್ಷಣವೇ ಅದರಲ್ಲಿ ಅಡಕವಾಗಿರಬಹುದಾದ ಕಥೆಯ ಬಗ್ಗೆ ಕುತೂಹಲವೊಂದು ಹರಳುಗಟ್ಟಲಾರಂಭಿಸುತ್ತೆ. ಸಾಮಾನ್ಯವಾಗಿ, ಇಂಥಾ ಕಲ್ಪನೆಗಳೆಲ್ಲವೂ ಮಾಮೂಲು ಶೈಲಿಯ ಬಿಂದುವಿನಲ್ಲಿಯೇ ಗಿರಕಿ ಹೊಡೆಯುತ್ತವೆ. ಆದರೆ, ನಮ್ಮೆಲ್ಲರ ಪಾಲಿಗೆ ಚಿರಪರಿಚಿತವಾಗಿರುವ, ದೈವೀಕ ಗಂಧ ಮೆತ್ತಿಕೊಂಡಿರುವ ಕಮಲದ ಹೂವಿನ ಬಗ್ಗೆಯೇ ಒಂದು ಸಿನಿಮಾ ರೂಪುಗೊಳ್ಳುತ್ತದೆ ಎಂದರೆ ಸಹಜವಾಗಿಯೇ ಅಚ್ಚರಿ ಮೂಡಿಕೊಳ್ಳುತ್ತೆ. ಅಂಥಾದ್ದೊಂದು ಕುತೂಹಲ ತಾನೇತಾನಾಗಿ ಮೂಡಿಕೊಂಡಿರುವುದು `ಪದ್ಮಗಂಧಿ’ ಎಂಬ ಸಿನಿಮಾದ ಬಗ್ಗೆ!

RelatedPosts

ಬೆಂಗಳೂರಲ್ಲಿ ಪೆದ್ದಿ ಪ್ರಮೋಷನ್ಸ್..ಶಿವಣ್ಣ ಜೊತೆ ಚರಣ್

ರವಿಮಾಮ ಬರ್ತ್‌ ಡೇಗೆ ಮಳೆ ಬರುತ್ತೆ..ಹಂಸಲೇಖ ಕ್ರೇಜಿ ಭವಿಷ್ಯ

ರಕ್ಷಿತ್ ಕಳೆದು ಹೋಗಿಲ್ಲ..ಮದುಮಗನ ಲುಕ್‌‌ನಲ್ಲಿ ಮಿಂಚು

ಟೀಸರ್, ಹಾಡುಗಳ ಮೂಲಕ ಗಮನ ಸೆಳೆದಿರುವ “ಗುರುತ್ವಾಕರ್ಷಣೆ” ಚಿತ್ರ ಸದ್ಯದಲ್ಲೇ ತೆರೆಗೆ

ADVERTISEMENT
ADVERTISEMENT

ಕನ್ನಡ, ಸಂಸ್ಕೃತ ಮತ್ತು ಹಿಂದಿ ಭಾಷೆಗಳಲ್ಲಿ ರೂಪುಗೊಳ್ಳುತ್ತಿರುವ ಈ ಚಿತ್ರವನ್ನು ಸುಚೇಂದ್ರ ಪ್ರಸಾದ್ ನಿರ್ದೇಶನ ಮಾಡುತ್ತಿದ್ದಾರೆ. ಮಾಜಿ ಎಂಎಲ್‌ಸಿ, ಪ್ರಸಿದ್ಧ ಅಂಕಣಕಾರ್ತಿ, ಸಂಸ್ಕೃತದ ಭೂಮಿಕೆಯಲ್ಲಿ ನಾನಾ ದಿಕ್ಕಿನ ಅಧ್ಯಯನ, ಪಾಂಡಿತ್ಯದ ಮೂಲಕ ಹೆಸರಾಗಿರುವ ಎಸ್.ಆರ್ ಲೀಲಾ ಈ ಚಿತ್ರಕ್ಕೆ ಕಥೆ ಸಿದ್ಧಪಡಿಸಿ ನಿರ್ಮಾಪಕಿಯಾಗಿಯೂ ಜೊತೆಯಾಗಿದ್ದಾರೆ. ನಮ್ಮಲ್ಲಿ ದೈವೀಕ ಅನುಭೂತಿ ಸ್ಫುರಿಸುವ ಕಮಲ ಪುಷ್ಪದ ಬಗ್ಗೆ ಆಳವಾಗಿ ಅರಿವಿನ ಪರಿಧಿಯನ್ನು ವಿಸ್ತರಿಸಿಕೊಳ್ಳುತ್ತಾ ಸಾಗಿದ್ದ ಲೀಲಾ ಅವರ ಪಾಲಿಗೆ, ಅದರ ಅಗಾಧತೆ ಮೊಗೆದರೂ ಮುಗಿಯದ ಅಕ್ಷಯ ಪಾತ್ರೆಯಂತೆ ಭಾಸವಾಗಲಾರಂಭಿಸಿತ್ತು. ಕಡೆಗೂ ಕಮಲ ಪುಷ್ಪದ ಬಗ್ಗೆ ನಿರಂತರವಾಗಿ ಆರೇಳು ವರ್ಷ ಅಧ್ಯಯನ ನಡೆಸಿದ್ದ ಅವರು ಕಡೆಗೂ ಅಪರೂಪದ ಕಥೆಯೊಂದನ್ನು ಸಿದ್ಧಪಡಿಸಿ, ನಂತರ ಸುಚೇಂದ್ರ ಪ್ರಸಾದ್ ನಿರ್ದೇಶನದ ಜವಾಬ್ದಾರಿ ಹೊತ್ತುಕೊಂಡಿದ್ದರು.

ಸಸ್ಯ ಶಾಸ್ತ್ರದ ಪ್ರಕಾರ ಏಷ್ಯಾ ಖಂಡದ ದೇಸೀ ಹೂವಾದ ಕಮಲ, ಪುರಾಣ ಕಾಲದಿಂದಲೂ ಶ್ರೇಷ್ಠ ಪುಷ್ಪವಾಗಿ ಘನತೆ ಪಡೆದುಕೊಂಡಿದೆ. ಪ್ರಾಚೀನ ಕಾಲದಿಂದ ಆರಂಭವಾಗಿ ಅರ್ವಾಚೀನ ಕಾಲದವರೆಗೂ ಅದೇ ಪ್ರಭೆಯನ್ನು ಉಳಿಸಿಕೊಂಡಿರುವ ಕಮಲ ವಿಶಾಲವಾದ ಹರವುಳ್ಳ ಅಪರೂಪದ ಪುಷ್ಪ. ಕೆದಕುತ್ತಾ ಹೋದರೆ ಈಜಿಪ್ಟ್ ನಾಗರೀಕತೆಯವರೆಗೂ ಕೂಡಾ ಇದರ ಪ್ರಭಾವಳಿ ಹಬ್ಬಿಕೊಂಡಿರುವ ಅಚ್ಚರಿಯೊಂದು ಎದುರಾಗುತ್ತೆ. ಸಾವಿರಾರು ವರ್ಷದ ಹಿಂದಿನ ಬೀಜವನ್ನು ಇಂದು ಬಿತ್ತಿದರೂ ಸಲೀಸಾಗಿ ಚಿಗುರೊಡೆದು, ಗಿಡವಾಗಿ, ಹೂವಾಗಿ ನಗುವ ಶಕ್ತಿ ಈ ಜಗತ್ತಿನಲ್ಲಿ ಯಾವುದಾದರೂ ಪುಷ್ಪಕ್ಕಿದೆ ಎಂದರೆ ಅದು ಕಮಲಕ್ಕೆ ಮಾತ್ರ. ಸಮರ ಕಲೆಗಳಲ್ಲಿಯೂ ಈ ಹೂವಿನ ಐತಿಹ್ಯವಿದೆ. ಮಹಾಭಾರತದಲ್ಲಿ ಘಟಿಸುವ ಯುದ್ಧದಲ್ಲಿ ನಾನಾ ವ್ಯೂಹಗಳು ರಚನೆಯಾದದ್ದು ಗೊತ್ತೇ ಇದೆ. ಚಕ್ರವ್ಯೂಹ, ಗರುಡ ವ್ಯೂಹದಂಥವುಗಳು ನಮ್ಮೆಲ್ಲರಿಗೆ ಪರಿಚಿತ. ವಿಶೇಷವೆಂದರೆ, ಅದರಲ್ಲಿ ಪದ್ಮವ್ಯೂಹವೂ ಸೇರಿಕೊಂಡಿದೆ.

ಪ್ರಾಧ್ಯಾಪಕಿಯಾಗಿ, ಲೇಖಕಿಯಾಗಿ, ಸಂಶೋಧಕಿಯಾಗಿ ಸದಾ ಹೊಸ ಅರಿವು ಸೃಷ್ಟಿಯತ್ತ ತುಡಿಯುವ ಮನಃಸ್ಥಿತಿ ಹೊಂದಿರುವ ಎಸ್.ಆರ್ ಲೀಲಾ ಸಿನಿಮಾ ರಂಗಕ್ಕೇನು ಅಪರಿಚಿತರಲ್ಲ. ಅಂಥಾ ಅಗಾಧ ತಿಳಿವಳಿಕೆ, ಭಿನ್ನ ಗ್ರಹಿಕೆಗಳ ಭೂಮಿಕೆಯಲ್ಲಿಯೇ ಅವರು ಪದ್ಮಗಂಧಿಯ ಕಥನವನನು ಕಟ್ಟಿಕೊಟ್ಟಿದ್ದಾರೆ.

ಸುಚೇಂದ್ರ ಪ್ರಸಾದ್ ರ ಸಮರ್ಥ ಸಾರಥ್ಯದಲ್ಲಿ, ಪ್ರತಿಭಾನ್ವಿತರ ತಂಡದ ಮೂಲಕ ಪದ್ಮಗಂಧಿ ಅಂತಿಮ ಘಟ್ಟ ತಲುಪಿಕೊಂಡಿದೆ. ಮಿಕ್ಕುಳಿದ ಒಂದಷ್ಟು ಕೆಲಸ ಕಾರ್ಯಗಳನ್ನು ಮುಗಿಸಿಕೊಂಡು ಪದ್ಮಗಂಧಿಯ ಬಗ್ಗೆ ಮತ್ತೊಂದಷ್ಟು ಕೌತುಕದ ವಿಚಾರಗಳನ್ನು ಚಿತ್ರತಂಡ ಪ್ರೇಕ್ಷಕರ ಮುಂದೆ ತೆರೆದಿಡಲಿದೆ. ಇದೇ ಮೇ ತಿಂಗಳ ನಂತರ ಕನ್ನಡ, ಸಂಸ್ಕೃತ ಮತ್ತು ಹಿಂದಿ ಭಾಷೆಗಳಲ್ಲಿ ತಯಾರಾಗಿರುವ ಪದ್ಮಗಂಧಿ ಬಿಡುಗಡೆ ದಿನಾಂಕ ಘೋಶಣೆಯಾಗಲಿದೆ.

ಅಂದಹಾಗೆ, ಈ ಸಿನಿಮಾ ಮಕ್ಕಳ ಚಿತ್ರದ ಆವರಣದಲ್ಲಿ ಅಣಿಗೊಳ್ಳುತ್ತಿದೆ. ಗುರುಕುಲದ ಹಿನ್ನೆಲೆಯಿಂದ ಗರಿಬಿಚ್ಚಿಕೊಳ್ಳುವ ಪದ್ಮಗಂಧಿ ಎಸ್.ಆರ್ ಲೀಲಾ ಅವರ ಕನಸಿನ ಕೂಸು. ಪರಿಕಲ್ಪನೆ, ನಿರ್ಮಾಣ ಡಾ. ಎಸ್.ಆರ್ ಲೀಲಾ, ಚಿತ್ರಕಥೆ-ಸಂಭಾಷಣೆ-ನಿರ್ದೇಶನ ಕ. ಸುಚೇಂದ್ರ ಪ್ರಸಾದ, ಡಾ. ದೀಪಕ್ ಪರಮಶಿವನ್ ಸಂಗೀತ, ಎನ್. ನಾಗೇಶ್ ನಾರಾಯಣಪ್ಪ ಸಂಕಲನ, ಮನು ಯಾಪ್ಲಾರ್ ಮತ್ತು ನಾಗರಾಜ್ ಅದ್ವಾನಿ ಛಾಯಾಗ್ರಹಣವಿರುವ ಈ ಚಿತ್ರ ಮಹಾಪದ್ಮ, ಮೃತ್ಯುಂಜಯ ಶಾಸ್ತ್ರಿ , ಪಂಡಿತ ಪ್ರಸನ್ನ ವೈದ್ಯ, ಡಾ. ದೀಪಕ್ ಪರಮಶಿವನ್, ಹೇಮಂತ ಕುಮಾರ ಜಿ, ಪರಿಪೂರ್ಣ, ಮುಂತಾದವರ ತಾರಾಗಣದೊಂದಿಗೆ ಕಳೆಗಟ್ಟಿಕೊಂಡಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 25T193107.114

ಬೆಂಗಳೂರಲ್ಲಿ ಪೆದ್ದಿ ಪ್ರಮೋಷನ್ಸ್..ಶಿವಣ್ಣ ಜೊತೆ ಚರಣ್

by ಶಾಲಿನಿ ಕೆ. ಡಿ
May 25, 2026 - 7:32 pm
0

Untitled design 2026 05 25T193350.070

ಕ್ರಿಕೆಟರ್‌ ಹರ್ಮನ್‌ಪ್ರೀತ್‌ಗೆ ಪದ್ಮಶ್ರೀ, ನಟ ಧರ್ಮೇಂದ್ರಗೆ ಮರಣೋತ್ತರ ಪದ್ಮವಿಭೂಷಣ ಪ್ರಶಸ್ತಿ ಪ್ರದಾನ

by ಶಾಲಿನಿ ಕೆ. ಡಿ
May 25, 2026 - 7:21 pm
0

Untitled design 2026 05 25T184236.160

ಎಲ್ಲರ ಮತದಾನದ ಹಕ್ಕು ಉಳಿಸಲು ಸಂಕಲ್ಪ: ಡಿ.ಕೆ. ಶಿವಕುಮಾರ್

by ಶಾಲಿನಿ ಕೆ. ಡಿ
May 25, 2026 - 6:44 pm
0

Untitled design 2026 05 25T182816.136

SRHಗೆ ಚಾಂಪಿಯನ್ ಪಟ್ಟ ಖಚಿತ: ಅಕ್ಷರ್ ಪಟೇಲ್ ಭವಿಷ್ಯವಾಣಿ ವೈರಲ್!

by ಶಾಲಿನಿ ಕೆ. ಡಿ
May 25, 2026 - 6:29 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 25T193107.114
    ಬೆಂಗಳೂರಲ್ಲಿ ಪೆದ್ದಿ ಪ್ರಮೋಷನ್ಸ್..ಶಿವಣ್ಣ ಜೊತೆ ಚರಣ್
    May 25, 2026 | 0
  • Untitled design 2026 05 25T173607.165
    ರವಿಮಾಮ ಬರ್ತ್‌ ಡೇಗೆ ಮಳೆ ಬರುತ್ತೆ..ಹಂಸಲೇಖ ಕ್ರೇಜಿ ಭವಿಷ್ಯ
    May 25, 2026 | 0
  • Untitled design 2026 05 25T163335.090
    ರಕ್ಷಿತ್ ಕಳೆದು ಹೋಗಿಲ್ಲ..ಮದುಮಗನ ಲುಕ್‌‌ನಲ್ಲಿ ಮಿಂಚು
    May 25, 2026 | 0
  • Untitled design 2026 05 25T162251.577
    ಟೀಸರ್, ಹಾಡುಗಳ ಮೂಲಕ ಗಮನ ಸೆಳೆದಿರುವ “ಗುರುತ್ವಾಕರ್ಷಣೆ” ಚಿತ್ರ ಸದ್ಯದಲ್ಲೇ ತೆರೆಗೆ
    May 25, 2026 | 0
  • Untitled design 2026 05 25T154302.125
    ಯಶ್ ಪರ ‘ಪುಷ್ಪ’ ಬ್ಯಾಟಿಂಗ್..ಟಾಕ್ಸಿಕ್‌‌‌ ಬಗ್ಗೆ ಹೇಳಿದ್ದೇನು..?
    May 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version