• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, May 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ ಕಿರುತೆರೆ

ನಾನು ಡಿ ಗ್ಯಾಂಗ್ ಅಲ್ಲ.. ಸುದೀಪ್ ಅಭಿಮಾನಿ..! GUARANTEE EXCLUSIVE

ಜೈಲಿಗೆ ಹೋಗಿದ್ದು ನನ್ನ ಕರಿಯರ್ ಗೆ ಪ್ಲಸ್ ಆಗಿದೆ..! ಜಾಸ್ತಿ ಆಫರ್ಸ್ ಬರ್ತಿವೆ..!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 31, 2025 - 8:36 pm
in ಕಿರುತೆರೆ, ಸಿನಿಮಾ
0 0
0
Untitled design 2025 03 31t195427.908

ಬಿಗ್ ಬಾಸ್ ನ ಮಾಜಿ ಸ್ಪರ್ಧಿ ವಿನಯ್ ಗೌಡ ಮತ್ತು ರಜತ್‌ ಇತ್ತೀಚೆಗೆ ಮಚ್ಚು ಹಿಡಿದು ಮಾಡಿದ ರೀಲ್ಸ್ ವಿಡಿಯೋ, ಸೋಶಿಯಲ್‌ ಮೀಡಿಯಾದಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು. ಇದರಿಂದ ರಜತ್‌ ಮತ್ತು ವಿನಯ್‌ಗೌಡ ಅವರ ಮೇಲೆ ಕೇಸ್‌ ದಾಖಲಾಗಿದ್ದು, ಇಬ್ಬರನ್ನು ಬಂಧಿಸಲಾಗಿತ್ತು. ಇದೀಗ ಜೈಲಿನಿಂದ ಹೊರಬಂದ ವಿನಯ್‌ಗೌಡ, ಗ್ಯಾರಂಟಿ ನ್ಯೂಸ್‌ ಜೊತೆ ಮಾತನಾಡಿದ್ದು ಒಂದು ಮಚ್ಚಿನ ಕಥೆಯನ್ನು ಬಿಚ್ಚಿಟ್ಟಿದ್ದಾರೆ.

ವಿನಯ್ ಗೌಡ ತಮ್ಮ ರೀಲ್ಸ್ ವೀಡಿಯೋಗೆ ಸಂಬಂಧಿಸಿದಂತೆ ಜೈಲುವಾಸ ಅನುಭವಿಸಿದ್ದು, ಅದರ ಬಗ್ಗೆ ತಮ್ಮ ಅನುಭವ ಹಂಚಿಕೊಂಡಿದ್ದಾರೆ. ಜೈಲಿನಿಂದ ಹೊರಬರೋಕೆ ನಟ ಸುದೀಪ್ ಅವರು ಸಹಾಯ ಮಾಡಿದ್ದಾರೆ ಎಂದು ಹೇಳಿದ್ದು, ನಾನು ಡಿ ಗ್ಯಾಂಗ್ ಅಲ್ಲ.. ಸುದೀಪ್ ಅಭಿಮಾನಿ ಎಂದಿದ್ದಾರೆ. 

RelatedPosts

ಕೋರ್ಟ್ ಮೆಟ್ಟಿಲೇರಿದ ಸುದೀಪ್ ‘ಮ್ಯಾಕ್ಸ್’ ಪ್ರೊಡ್ಯೂಸರ್..!

KD ಸೀಕ್ವೆಲ್ ಕನ್ಫರ್ಮ್..ಧ್ರುವ, ಕಿಚ್ಚ, ಸೇತುಪತಿ ಸಮಾಗಮ

ತಂದೆ-ತಾಯಿ ಆಗ್ತಿರೋ ಸಂಭ್ರಮದಲ್ಲಿ ಡಾಲಿ & ಧನ್ಯತಾ..!

‘ವಸುದೇವ ಕುಟುಂಬ’ ಧಾರಾವಾಹಿ ಕಿರಿಕ್: ಸಂಭಾವನೆಗಾಗಿ ರಸ್ತೆಗಿಳಿದ ನಟಿ ಹಂಸ!

ADVERTISEMENT
ADVERTISEMENT

ವಿನಯ್ ಅವರು “ಡೆವಿಲ್” ಮತ್ತು “ಬಿಲ್ಲ ರಂಗ ಭಾಷ” ಸಿನಿಮಾಗಳಲ್ಲಿ ನಟಿಸುತ್ತಿದ್ದು, “ಡೆವಿಲ್” ಚಿತ್ರದಲ್ಲಿ  ಖಳನಾಯಕನ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಈ ಚಿತ್ರದಲ್ಲಿ ದರ್ಶನ್ ಅವರೊಂದಿಗೆ ಫೈಟ್ ಸೀನ್‌ಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ಹೇಳಿದ್ದಾರೆ. “ಬಿಲ್ಲ ರಂಗ ಭಾಷ” ಚಿತ್ರದ ಶೂಟಿಂಗ್ ಜೂನ್‌ನಲ್ಲಿ ಪ್ರಾರಂಭವಾಗಲಿದೆ. ಇದರ ಜೊತೆಗೆ, “ಕೋಣ” ಮತ್ತು “ಫ್ಲರ್ಟ್” ಚಿತ್ರಗಳಲ್ಲೂ ಅವರು ನಟಿಸುತ್ತಿದ್ದಾರೆ.

ಬಿಗ್ ಬಾಸ್ ಸ್ಪರ್ಧಿ ರಜತ್, ವಿನಯ್‌ಗೌಡ ಮಾಡಿದ ರೀಲ್ಸ್ ವೀಡಿಯೊಗಳು ವಿವಾದಕ್ಕೆ ಕಾರಣವಾಗಿತ್ತು. ಇದರ ಬಗ್ಗೆ ಮಾತನಾಡಿದ್ದು “ಇನ್ನು ಮುಂದೆ ರಜತ್ ಜೊತೆ ರೀಲ್ಸ್ ಮಾಡುವುದಿಲ್ಲ. ಸ್ನೇಹ ಬೇಕು, ಆದರೆ ಜವಾಬ್ದಾರಿ ಹಂಚಿಕೊಳ್ಳಲು ಸಿದ್ಧನಿಲ್ಲ” ಎಂದು ತಿಳಿಸಿದ್ದಾರೆ. ರಜತ್ ಯಾಕೆ ಕ್ಷಮೆ ಕೇಳಿಲ್ಲ ಅಂತ ನನಗೆ ಗೊತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಈ ಪ್ರಕರಣದಲ್ಲಿ ನಾನು ಜೈಲಿಗೆ ಹೋಗಿದ್ದು ನನ್ನ ಕರಿಯರ್ ಗೆ ಪ್ಲಸ್ ಪಾಯಿಂಟ್ ಆಗ್ತಿದೆ. ಈಗ ನನಗೆ ಮತ್ತಷ್ಟು ಸಿನಿಮಾ ಆಫರ್ ಗಳು ಹುಡುಕಿ ಬರ್ತಿವೆ ಎಂದರು. ನಂತರ ಟೈಸನ್ ಬಲರಾಮನ ದಿನಗಳು ಚಿತ್ರದ ಬಗ್ಗೆ ಮಾತನಾಡಿದ ಅವರು, ಚಂದನ್ ನಿರ್ದೇಶನದ ಫ್ಲರ್ಟ್ ಚಿತ್ರ ಹಾಗೂ ಕೋಣ ಚಿತ್ರದಲ್ಲೂ ವಿನಯ್ ಗೌಡ ನಟಿಸುತ್ತಿದ್ದು, ಪರಭಾಷೆಗಳಿಂದ ಡಿಮ್ಯಾಂಡ್ ಹೆಚ್ಚಾಗುವ ಸಾಧ್ಯತೆ ಇದ್ದು, ಸದ್ಯದಲ್ಲೇ ನ್ಯೂಸ್ ಬರಲಿದೆ ಎಂದಿದ್ದಾರೆ. ಹಾಗೆಯೇ ಜೈಲಿಂದ ಬಂದ್ಮೇಲೆ ಧ್ರುವ ಸರ್ಜಾ ಅವರು ಕೂಡ ಕರೆ ಮಾಡಿದ್ರು ಎಂದು ವಿನಯ್‌‌ ಗೌಡ ಗ್ಯಾರಂಟಿ ನ್ಯೂಸ್‌ ಜೊತೆ ತಮ್ಮ ಅನುಭವ ಹಂಚಿಕೊಂಡಿದ್ದಾರೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Woman dead living relationship age gap kodigehalli (17)

ವಿಧಾನಸಭೆಗೆ ಕುಡಿದು ಬಂದಿದ್ರಾ ಪಂಜಾಬ್‌ ಮುಖ್ಯಮಂತ್ರಿ? ಡೋಪಿಂಗ್ ಟೆಸ್ಟ್‌ಗೆ ವಿಪಕ್ಷಗಳ ಆಗ್ರಹ!

by ಶಾಲಿನಿ ಕೆ. ಡಿ
May 1, 2026 - 9:10 pm
0

Woman dead living relationship age gap kodigehalli (16)

“ಮೊಜ್ತಬಾ ಖಮೇನಿ ಆರೋಗ್ಯವಾಗಿದ್ದಾರೆ, ವದಂತಿಗಳನ್ನು ನಂಬಬೇಡಿ”: ಇರಾನ್ ಸ್ಪಷ್ಟನೆ

by ಶಾಲಿನಿ ಕೆ. ಡಿ
May 1, 2026 - 8:15 pm
0

Woman dead living relationship age gap kodigehalli (15)

ಪಶ್ಚಿಮ ಬಂಗಾಳದ ಹಲವು ಮತಗಟ್ಟೆಗಳಲ್ಲಿ ನಾಳೆ ಮರು ಮತದಾನ: ಚುನಾವಣಾ ಆಯೋಗ ಆದೇಶ

by ಶಾಲಿನಿ ಕೆ. ಡಿ
May 1, 2026 - 7:30 pm
0

Woman dead living relationship age gap kodigehalli (14)

ಡಿಸಿಎಂ ಡಿಕೆಶಿ ಪುತ್ರಿ ಐಶ್ವರ್ಯ ಹೆಗ್ಗಡೆಗೆ ಹೆಣ್ಣು ಮಗು ಜನನ

by ಶಾಲಿನಿ ಕೆ. ಡಿ
May 1, 2026 - 6:37 pm
0

ಸಂಬಂಧಿಸಿದ ಪೋಸ್ಟ್‌ಗಳು

  • Woman dead living relationship age gap kodigehalli (2)
    ‘ವಸುದೇವ ಕುಟುಂಬ’ ಧಾರಾವಾಹಿ ಕಿರಿಕ್: ಸಂಭಾವನೆಗಾಗಿ ರಸ್ತೆಗಿಳಿದ ನಟಿ ಹಂಸ!
    May 1, 2026 | 0
  • BeFunky collage (52)
    ಕಲರ್ಸ್‌ ಕನ್ನಡದ ‘ನಂದಗೋಕುಲ’ದಲ್ಲಿ ‘ಒಟಿಪಿ’ ಸಂಚಲನ
    April 27, 2026 | 0
  • BeFunky collage (77)
    ಕಿರುತೆರೆಯಲ್ಲಿ ಮೊಟ್ಟ ಮೊದಲ ಬಾರಿಗೆ ಮೂರೂ ಧಾರಾವಾಹಿಗಳ “ತ್ರಿವೇಣಿ ಸಂಗಮ”
    April 20, 2026 | 0
  • BeFunky collage (27)
    2 ವರ್ಷದ ಕ್ಯಾನ್ಸರ್ ಫೈಟ್, ಮಲಯಾಳಂ ಖ್ಯಾತ ಸೀರಿಯಲ್ ನಟ ಸಿದ್ಧಾರ್ಥ್ ವೇಣುಗೋಪಾಲ್ ನಿಧನ
    April 18, 2026 | 0
  • BeFunky collage (93)
    ಗಾನ ವೇದಿಕೆಯಲ್ಲಿ ಪುಟ್ಟ ಗಾಯಕರ ವೈಭವ ‘ಸರಿಗಮಪ ಲಿಟಲ್ ಚಾಂಪ್ಸ್: ಇದೇ ಏಪ್ರಿಲ್ 18 ರಿಂದ ಜೀ ಕನ್ನಡ ವಾಹಿನಿಯಲ್ಲಿ
    April 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version