• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, May 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಕಂಚಿನ ಕಂಠದ ವಸಿಷ್ಠ ಸಿಂಹನ ಕೊಂಡಾಡಿದ ತಮನ್ನಾ..!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 1, 2025 - 5:00 pm
in ಸಿನಿಮಾ
0 0
0
Untitled design 2025 04 01t165951.175

RelatedPosts

ಕೋರ್ಟ್ ಮೆಟ್ಟಿಲೇರಿದ ಸುದೀಪ್ ‘ಮ್ಯಾಕ್ಸ್’ ಪ್ರೊಡ್ಯೂಸರ್..!

KD ಸೀಕ್ವೆಲ್ ಕನ್ಫರ್ಮ್..ಧ್ರುವ, ಕಿಚ್ಚ, ಸೇತುಪತಿ ಸಮಾಗಮ

ತಂದೆ-ತಾಯಿ ಆಗ್ತಿರೋ ಸಂಭ್ರಮದಲ್ಲಿ ಡಾಲಿ & ಧನ್ಯತಾ..!

‘ವಸುದೇವ ಕುಟುಂಬ’ ಧಾರಾವಾಹಿ ಕಿರಿಕ್: ಸಂಭಾವನೆಗಾಗಿ ರಸ್ತೆಗಿಳಿದ ನಟಿ ಹಂಸ!

ADVERTISEMENT
ADVERTISEMENT

ಟಾಲಿವುಡ್‌ನ ಬಹುನಿರೀಕ್ಷಿತ ಸಿನಿಮಾ ‘ಒಡೆಲಾ-2’ ಚಿತ್ರದ ಟ್ರೇಲರ್‌ ರಿಲೀಸ್‌ ಆಗಿದೆ. ಈ ಚಿತ್ರದಲ್ಲಿ ನಟಿ ತಮನ್ನಾ ಭಾಟಿಯಾ ಅವರೊಂದಿಗೆ ಕನ್ನಡದ ನಟ ವಸಿಷ್ಠ ಸಿಂಹ ಮೊದಲ ಬಾರಿಗೆ ನಟಿಸುತ್ತಿದ್ದಾರೆ. ಅವರ ನಟನೆಗೆ ಮಿಲ್ಕಿ ಬ್ಯೂಟಿ ತಮನ್ನಾ ವಸಿಷ್ಠ ಅವರು ಪವರ್‌ ಫುಲ್‌ ಆ್ಯಕ್ಟರ್ ಎಂದು ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.

‘ಒಡೆಲಾ-2’ ಚಿತ್ರದ ಟ್ರೇಲರ್‌ ರಿಲೀಸ್‌ ವೇಳೆ ಮಾತನಾಡಿದ ತಮನ್ನಾ, ವಸಿಷ್ಠ ಅವರ ನಟನೆ ಕುರಿತು ಮಾತನಾಡಿದ ಅವರು,  ನಾನು ಇಷ್ಟು ದಿನ ಕೆಲಸ ಮಾಡಿರುವ ಬಹಳಷ್ಟು ನಟರ ಪೈಕಿ, ಅವರು ಅತ್ಯುತ್ತಮ ನಟರಲ್ಲಿ ಒಬ್ಬರು,”  ಅವರ ನಟನೆ ಪ್ರೇಕ್ಷಕರ ಮನದಲ್ಲಿ, ನೆನಪಿನಲ್ಲಿ ಉಳಿಯುತ್ತದೆ. ವಸಿಷ್ಠ ಅವರಿಗೆ ಒಳ್ಳೆ ಭವಿಷ್ಯವಿದೆ. ಅವರು ”ಪವರ್‌ ಫುಲ್‌ ಆ್ಯಕ್ಟರ್”  ಎಂದು ಹೊಗಳಿದ್ದಾರೆ.

ವಸಿಷ್ಠ ಸಿಂಹ ಅವರು ತಮ್ಮ ವಿಶಿಷ್ಟ ಶೈಲಿಯ ನಟನೆಯಿಂದ ಕನ್ನಡ ಮತ್ತು ತೆಲುಗು ಚಿತ್ರರಂಗದಲ್ಲಿ ನಿರೀಕ್ಷೆ ಮೂಡಿಸಿದ್ದಾರೆ. “ಒಡೆಲಾ-2” ಸಿನಿಮಾದಲ್ಲಿ ಅವರು ಪ್ರಭಾವಶಾಲಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಸಿನಿಮಾ ಪವಿತ್ರ ಶಕ್ತಿಯನ್ನು ಹೊಂದಿರುವ ಕುತೂಹಲಕಾರಿಯಾದ ಕಥಾವಸ್ತುವನ್ನು ಹೊಂದಿದ್ದು, ಇದರ ಟ್ರೇಲರ್ ನೋಡಿದ ಪ್ರತಿಯೊಬ್ಬರೂ ಚಿತ್ರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ವಿಶೇಷವಾಗಿ, ತಮನ್ನಾ ಭಾಟಿಯಾ ಇದನ್ನು “ಒಂದು ಡಿವೈನ್ ಪವರ್ ಹೊಂದಿರುವ ಸಿನಿಮಾ” ಎಂದು ವಿವರಿಸಿದ್ದಾರೆ. ಇದು ಚಿತ್ರಕ್ಕೆ ಮತ್ತಷ್ಟು ಕುತೂಹಲವನ್ನು ಹೆಚ್ಚಿಸಿದೆ.

ಈ ಚಿತ್ರವನ್ನು ಏಪ್ರಿಲ್ 17, 2025 ರಂದು ತೆಲುಗು ಭಾಷೆಯಲ್ಲಿ ಬಿಡುಗಡೆ ಮಾಡಲು ಚಿತ್ರತಂಡ ಫ್ಲಾನ್‌ ಮಾಡಿಕೊಂಡಿದೆ ಎಂದು ಹೇಳಲಾಗಿದೆ. “ಒಡೆಲಾ-1” ಯಶಸ್ಸನ್ನು ಕಂಡಿದ್ದು, ಇದರ ಮುಂದುವರಿದ ಭಾಗವಾಗಿರುವ “ಒಡೆಲಾ-2” ಕೂಡ ಬಾಕ್ಸ್ ಆಫೀಸ್‌ನಲ್ಲಿ ಉತ್ತಮ ಪ್ರದರ್ಶನ ನೀಡಲಿದೆ ಎಂದು ಅಭಿಮಾನಿಗಳು ನಿರೀಕ್ಷೆ ಹೊಂದಿದ್ದಾರೆ.

ಇನ್ನು “ಒಡೆಲಾ-2” ಸಿನಿಮಾ ಚಿತ್ರರಂಗದಲ್ಲಿ ಪ್ರಭಾವ ಬೀರುವ ನಿರೀಕ್ಷೆಯಲ್ಲಿದ್ದು, ತಮನ್ನಾ ಮತ್ತು ವಸಿಷ್ಠನ ಜೋಡಿಗೆ ಹೆಚ್ಚು ನಿರೀಕ್ಷೆಗಳಿವೆ. ಸಿನಿಮಾದ ಹಿಟ್ ಆಗುವ ನಿರೀಕ್ಷೆ ಹೆಚ್ಚಿದ್ದು, ಪ್ರೇಕ್ಷಕರು ಈ ಚಿತ್ರ ಬಿಡುಗಡೆಗೆ ಕಾತುರದಿಂದ ಕಾಯುತ್ತಿದ್ದಾರೆ. 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Woman dead living relationship age gap kodigehalli (17)

ವಿಧಾನಸಭೆಗೆ ಕುಡಿದು ಬಂದಿದ್ರಾ ಪಂಜಾಬ್‌ ಮುಖ್ಯಮಂತ್ರಿ? ಡೋಪಿಂಗ್ ಟೆಸ್ಟ್‌ಗೆ ವಿಪಕ್ಷಗಳ ಆಗ್ರಹ!

by ಶಾಲಿನಿ ಕೆ. ಡಿ
May 1, 2026 - 9:10 pm
0

Woman dead living relationship age gap kodigehalli (16)

“ಮೊಜ್ತಬಾ ಖಮೇನಿ ಆರೋಗ್ಯವಾಗಿದ್ದಾರೆ, ವದಂತಿಗಳನ್ನು ನಂಬಬೇಡಿ”: ಇರಾನ್ ಸ್ಪಷ್ಟನೆ

by ಶಾಲಿನಿ ಕೆ. ಡಿ
May 1, 2026 - 8:15 pm
0

Woman dead living relationship age gap kodigehalli (15)

ಪಶ್ಚಿಮ ಬಂಗಾಳದ ಹಲವು ಮತಗಟ್ಟೆಗಳಲ್ಲಿ ನಾಳೆ ಮರು ಮತದಾನ: ಚುನಾವಣಾ ಆಯೋಗ ಆದೇಶ

by ಶಾಲಿನಿ ಕೆ. ಡಿ
May 1, 2026 - 7:30 pm
0

Woman dead living relationship age gap kodigehalli (14)

ಡಿಸಿಎಂ ಡಿಕೆಶಿ ಪುತ್ರಿ ಐಶ್ವರ್ಯ ಹೆಗ್ಗಡೆಗೆ ಹೆಣ್ಣು ಮಗು ಜನನ

by ಶಾಲಿನಿ ಕೆ. ಡಿ
May 1, 2026 - 6:37 pm
0

ಸಂಬಂಧಿಸಿದ ಪೋಸ್ಟ್‌ಗಳು

  • Woman dead living relationship age gap kodigehalli (11)
    ಕೋರ್ಟ್ ಮೆಟ್ಟಿಲೇರಿದ ಸುದೀಪ್ ‘ಮ್ಯಾಕ್ಸ್’ ಪ್ರೊಡ್ಯೂಸರ್..!
    May 1, 2026 | 0
  • Woman dead living relationship age gap kodigehalli (7)
    KD ಸೀಕ್ವೆಲ್ ಕನ್ಫರ್ಮ್..ಧ್ರುವ, ಕಿಚ್ಚ, ಸೇತುಪತಿ ಸಮಾಗಮ
    May 1, 2026 | 0
  • Woman dead living relationship age gap kodigehalli (3)
    ತಂದೆ-ತಾಯಿ ಆಗ್ತಿರೋ ಸಂಭ್ರಮದಲ್ಲಿ ಡಾಲಿ & ಧನ್ಯತಾ..!
    May 1, 2026 | 0
  • Woman dead living relationship age gap kodigehalli (2)
    ‘ವಸುದೇವ ಕುಟುಂಬ’ ಧಾರಾವಾಹಿ ಕಿರಿಕ್: ಸಂಭಾವನೆಗಾಗಿ ರಸ್ತೆಗಿಳಿದ ನಟಿ ಹಂಸ!
    May 1, 2026 | 0
  • 123
    ಡಾಲಿ ಮನೆಗೆ ಕಂದಮ್ಮ ಆಗಮನ: ತಂದೆ ಆಗ್ತಿರೋ ಖುಷಿ ಹಂಚಿಕೊಂಡ ಡಾಲಿ ಧನಂಜಯ್‌
    April 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version