• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, May 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಜಾಮ್​ನಗರದಿಂದ ದ್ವಾರಕಾವರೆಗೂ ಅನಂತ್ ಅಂಬಾನಿ ಪಾದಯಾತ್ರೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 1, 2025 - 5:23 pm
in ದೇಶ
0 0
0
11 (81)

ರಿಲಾಯನ್ಸ್ ಇಂಡಸ್ಟ್ರೀಯಲ್ ಲಿಮಿಟೆಡ್‌ನ ನಿರ್ದೇಶಕ ಹಾಗೂ ಭಾರತದ ಶ್ರೀಮಂತ ಉದ್ಯಮಿಗಳಲ್ಲಿ ಒಬ್ಬರಾದ ಮುಖೇಶ್ ಅಂಬಾನಿಯ ಪುತ್ರ ಅನಂತ್ ಅಂಬಾನಿ, 140 ಕಿಲೋಮೀಟರ್ ಪಾದಯಾತ್ರೆಯನ್ನು ಕೈಗೊಂಡಿದ್ದಾರೆ. ಜಾಮ್‌ನಗರದಿಂದ ದ್ವಾರಕೆಯವರೆಗೆ ನಡೆಯುತ್ತಿರುವ ಈ ಪಾದಯಾತ್ರೆ, ಭಗವಾನ್ ಶ್ರೀಕೃಷ್ಣನ ದರ್ಶನ ಪಡೆದು, ಅವರು ತಮ್ಮ 30 ನೇ ಹುಟ್ಟುಹಬ್ಬವನ್ನು ಅದ್ದೂರಿ ಕಾರ್ಯಕ್ರಮದೊಂದಿಗೆ ಆಚರಿಸುವ ಬದಲು ಆಧ್ಯಾತ್ಮಿಕವಾಗಿ ಆಚರಿಸಲು ಆಯ್ಕೆ ಮಾಡಿಕೊಂಡಿದ್ದಾರೆ. ರಾಧಿಕಾ ಮರ್ಚೆಂಟ್ ದ್ವಾರಕಾದಲ್ಲಿ ಅವರೊಂದಿಗೆ ಸೇರಲಿದ್ದಾರೆ ಮತ್ತು ಏಪ್ರಿಲ್ 10 ರಂದು ದಂಪತಿಗಳು ವಿಶೇಷ ಪೂಜೆಯಲ್ಲಿ ಭಾಗವಹಿಸಲಿದ್ದಾರೆ.

ಇತ್ತೀಚೆಗೆ ಕುಂಭಮೇಳದಲ್ಲಿ ಭಾಗವಹಿಸಿ, ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿ ಧಾರ್ಮಿಕ ಆಚರಣೆಗಳನ್ನು ಪಾಲಿಸಿದ್ದರು. ಇದೀಗ ಅನಂತ್ ಅಂಬಾನಿ ತನ್ನ ಹುಟ್ಟುಹಬ್ಬದ ಪ್ರಯುಕ್ತ ಜಾಮ್‌ನಗರದಿಂದ ದ್ವಾರಕೆಯವರೆಗೆ ಪಾದಯಾತ್ರೆ ನಡೆಸುತ್ತಿದ್ದಾರೆ. ಐದು ದಿನಗಳ ಹಿಂದೆ ಆರಂಭವಾದ ಈ ಯಾತ್ರೆ ಇನ್ನೂ 2 ರಿಂದ 4 ದಿನಗಳಲ್ಲಿ ದ್ವಾರಕೆಯನ್ನು ತಲುಪುವ ನಿರೀಕ್ಷೆಯಿದೆ.

RelatedPosts

ಪ್ರವಾಸಿಗರಿದ್ದ ಬೋಟ್ ಮಗುಚಿ 7 ಮಂದಿ ಸಾ*ವು: ಹಲವರು ನಾಪತ್ತೆ

“ಮಗು ಅತ್ತರೆ ಆಲ್ಕೋಹಾಲ್ ಕುಡಿಸುತ್ತಾರೆ” ಮತ್ತೊಮ್ಮೆ ವಿವಾದಕ್ಕೀಡಾದ ಧಿರೇಂದ್ರ ಕೃಷ್ಣ ಶಾಸ್ತ್ರಿ..!

NEET UG 2026: ಅಕ್ರಮರಹಿತ ಮತ್ತು ಪಾರದರ್ಶಕ ಪರೀಕ್ಷೆಗೆ ಸಕಲ ಸಿದ್ಧತೆ

ತಮಿಳುನಾಡು ಚುನಾವಣೆಗೂ ಮುನ್ನವೇ ಆಪರೇಷನ್ ಭೀತಿ..!: ಟಿವಿಕೆ ಅಭ್ಯರ್ಥಿಗಳಿಗೆ ವಿಜಯ್ ಎಚ್ಚರಿಕೆ

ADVERTISEMENT
ADVERTISEMENT
ರಾತ್ರಿ ವೇಳೆ ಪಾದಯಾತ್ರೆ

ಪಾದಯಾತ್ರೆ ನಡೆಸುವ ಸಮಯವನ್ನು ಬೆಳಗ್ಗೆ ಹಿಂಬಾಲಿಸಿದರೆ ಟ್ರಾಫಿಕ್ ತೊಂದರೆ ಹಾಗೂ ಜನಜಂಗಳಿಯ ಸಮಸ್ಯೆ ಎದುರಾಗಬಹುದೆಂದು ಪರಿಗಣಿಸಿ, ಅನಂತ್ ಅಂಬಾನಿ ರಾತ್ರಿ ವೇಳೆಯಲ್ಲಿ ಪಾದಯಾತ್ರೆ ನಡೆಸಲು ನಿರ್ಧರಿಸಿದ್ದಾರೆ. ಪ್ರತಿದಿನ ಸರಾಸರಿ 10 ರಿಂದ 12 ಕಿಲೋಮೀಟರ್ ನಡೆಯುತ್ತಾ ಮುಂದುವರಿಯುತ್ತಿರುವ ಈ ಯಾತ್ರೆಗೆ Z+ ಸೆಕ್ಯೂರಿಟಿ ನೀಡಲಾಗಿದೆ. ಪೊಲೀಸರು ಸಹ ಭದ್ರತೆಯನ್ನು ಒದಗಿಸುತ್ತಿದ್ದಾರೆ.

ಪಾದಯಾತ್ರೆಯ ಉದ್ದೇಶ

ಅನಂತ್ ಅಂಬಾನಿ ಮಾಧ್ಯಮಗಳೊಂದಿಗೆ ಮಾತನಾಡಿದ್ದು, “ನಾನು ಯಾವುದೇ ಕಾರ್ಯ ಆರಂಭಿಸುವ ಮುನ್ನ ದ್ವಾರಕಾಧೀಶ ಶ್ರೀಕೃಷ್ಣನನ್ನು ನೆನಪಿಸುತ್ತೇನೆ. ಇದರಿಂದ ಎಲ್ಲವೂ ಸರಾಗವಾಗಿ ನಡೆಯುತ್ತದೆ. ಯುವ ಜನತೆಗೆ ನಾನು ಹೇಳುವುದಾದರೆ, ಕೃಷ್ಣನ ಮೇಲೆ ನಂಬಿಕೆ ಇಡಿ. ಅವನ ಭಕ್ತಿಪಥದಲ್ಲಿ ನಡೆದರೆ, ಅವನು ನಿಮ್ಮ ಬದುಕಿನ ಅಡಚಣೆಗಳನ್ನು ನಿವಾರಿಸುತ್ತಾನೆ” ಎಂದು ಹೇಳಿದರು.

ಅನಂತ್ ಅಂಬಾನಿಯ ಈ ಪಾದಯಾತ್ರೆ ಜಾಮ್‌ನಗರದ ಮೋತಿ ಕ್ವಾಡಿಯಿಂದ ಪ್ರಾರಂಭಗೊಂಡಿದೆ. ಇದು ಅವರ ಶ್ರೀಕೃಷ್ಣನ ಮೇಲಿರುವ ಭಕ್ತಿ ಮತ್ತು ಶ್ರದ್ಧೆಯ ಸಂಕೇತವಾಗಿದೆ. ಜೊತೆಗೆ, ಸರ್ವಜನಾಂಗದ ಒಳ್ಳೆಯದಕ್ಕಾಗಿ ಹಾಗೂ ತಮ್ಮ ಹುಟ್ಟುಹಬ್ಬವನ್ನು ಆಧ್ಯಾತ್ಮಿಕ ರೀತಿಯಲ್ಲಿ ಆಚರಿಸಲು ಈ ಪಾದಯಾತ್ರೆ ಕೈಗೊಂಡಿದ್ದಾರೆ.

ಅನಂತ್ ಅಂಬಾನಿ ಸಮಾಜಮುಖಿ ಸೇವೆಗಳಲ್ಲಿಯೂ ಗುರುತಿಸಿಕೊಂಡಿದ್ದಾರೆ. ವನ್ಯಜೀವಿಗಳ ಸಂರಕ್ಷಣೆ, ಅವುಗಳ ಪುನರ್ವಸತಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಅವರು, ವಿಶೇಷವಾಗಿ ಆನೆಗಳ ಬಗ್ಗೆ ಅಪಾರ ಕಾಳಜಿ ವಹಿಸಿದ್ದಾರೆ. ಇತ್ತೀಚೆಗೆ, ಫೆಬ್ರವರಿ 27ರಂದು, ಅವರಿಗೆ ಪ್ರಾಣಿ ಮಿತ್ರ ನ್ಯಾಷನಲ್ ಅವಾರ್ಡ್ ಪ್ರದಾನ ಮಾಡಲಾಯಿತು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 01T122009.585

ಪ್ರವಾಸಿಗರಿದ್ದ ಬೋಟ್ ಮಗುಚಿ 7 ಮಂದಿ ಸಾ*ವು: ಹಲವರು ನಾಪತ್ತೆ

by ಶಾಲಿನಿ ಕೆ. ಡಿ
May 1, 2026 - 12:24 pm
0

Untitled design 2026 05 01T114910.750

ಇಂದು ಗೋಲ್ಡ್ ಖರೀದಿಸುವ ಪ್ಲಾನ್ ಇದ್ಯಾ? ಹಾಗಿದ್ರೆ ಚಿನ್ನ-ಬೆಳ್ಳಿಯ ಬೆಲೆ ತಿಳಿದುಕೊಳ್ಳಿ.! ಇಲ್ಲಿ ಚೆಕ್ ಮಾಡಿ

by ಶಾಲಿನಿ ಕೆ. ಡಿ
May 1, 2026 - 12:01 pm
0

Untitled design 2026 05 01T105512.659

ಕರ್ನಾಟಕದ ಹಲವೆಡೆ ಆಲಿಕಲ್ಲು ಮಳೆ ಅಬ್ಬರ: 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

by ಶಾಲಿನಿ ಕೆ. ಡಿ
May 1, 2026 - 10:55 am
0

Image

ಹೋಟೆಲ್ ಮಾಲೀಕರಿಗೆ ಮತ್ತೊಂದು ಬಿಗ್ ಶಾಕ್! ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ 991 ರೂ. ಏರಿಕೆ

by ಪವಿತ್ರಾ ಗಣಪತಿ
May 1, 2026 - 9:53 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 01T122009.585
    ಪ್ರವಾಸಿಗರಿದ್ದ ಬೋಟ್ ಮಗುಚಿ 7 ಮಂದಿ ಸಾ*ವು: ಹಲವರು ನಾಪತ್ತೆ
    May 1, 2026 | 0
  • 569
    “ಮಗು ಅತ್ತರೆ ಆಲ್ಕೋಹಾಲ್ ಕುಡಿಸುತ್ತಾರೆ” ಮತ್ತೊಮ್ಮೆ ವಿವಾದಕ್ಕೀಡಾದ ಧಿರೇಂದ್ರ ಕೃಷ್ಣ ಶಾಸ್ತ್ರಿ..!
    May 1, 2026 | 0
  • 456
    NEET UG 2026: ಅಕ್ರಮರಹಿತ ಮತ್ತು ಪಾರದರ್ಶಕ ಪರೀಕ್ಷೆಗೆ ಸಕಲ ಸಿದ್ಧತೆ
    May 1, 2026 | 0
  • Untitled design 2026 04 30T144942.041
    ತಮಿಳುನಾಡು ಚುನಾವಣೆಗೂ ಮುನ್ನವೇ ಆಪರೇಷನ್ ಭೀತಿ..!: ಟಿವಿಕೆ ಅಭ್ಯರ್ಥಿಗಳಿಗೆ ವಿಜಯ್ ಎಚ್ಚರಿಕೆ
    April 30, 2026 | 0
  • Untitled design 2026 04 30T111428.021
    ಡಿಜೆ ಸೌಂಡಿಗೆ ಹಾರ್ಟ್ ಅಟ್ಯಾಕ್ ಆಗಿ 140 ಕೋಳಿಗಳು ಸಾ*ವು: ಡಿಜೆ ಆಪರೇಟರ್ ವಿರುದ್ಧ ಕೇಸ್ ದಾಖಲು
    April 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version