• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, July 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಗ್ಯಾರಂಟಿ ನ್ಯೂಸ್‌‌ ಚಾನಲ್‌ಗೆ ಶುಭ ಹಾರೈಸಿದ ಸಚಿವ H.C ಮಹದೇವಪ್ಪ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 2, 2025 - 9:54 am
in Flash News, ಕರ್ನಾಟಕ, ಬೆಂ. ನಗರ
0 0
0
Untitled design 2025 04 02t083418.466

ಕರುನಾಡಿನ ಜನತೆಗೆ ಹೊಸ ಭರವಸೆ ನೀಡಲು ಬರ್ತಿದೆ ಗ್ಯಾರಂಟಿ ನ್ಯೂಸ್. ಇಷ್ಟು ದಿನ ಡಿಜಿಟಲ್ ಮೂಲಕ ಮನೆಮಾತಾಗಿದ್ದ ಗ್ಯಾರಂಟಿ ನ್ಯೂಸ್ ಯೂಟ್ಯೂಬ್, ಫೇಸ್ ಬುಕ್ ನಲ್ಲಿ ಸದ್ದು ಮಾಡಿತ್ತು. ಹಾಗೆಯೇ ವೆಬ್ ಸೈಟ್ ಮೂಲಕವೂ ಓದುಗರನ್ನು ಗ್ಯಾರಂಟಿ ನ್ಯೂಸ್ ತಲುಪಿತ್ತು. ಇದೀಗ ಸ್ಯಾಟಲೈಟ್ ವಾಹಿನಿ ಮೂಲಕ ಕರ್ನಾಟಕದಾದ್ಯಂತ ಲಭ್ಯವಿದೆ.

ಕನ್ನಡಿಗರ ಮನೆ ಮನೆಯಲ್ಲೂ ಮನೆಮಾತಾಗಲು ನಿಮ್ಮ ಮುಂದೆ ಈಗ ಗ್ಯಾರಂಟಿ ನ್ಯೂಸ್ ಚಾನೆಲ್ ಬರ್ತಿದ್ದು, ನೂತನವಾಗಿ ಆರಂಭಗೊಂಡ ಗ್ಯಾರಂಟಿ ಸುದ್ದಿ ವಾಹಿನಿಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್‌ಸಿ ಮಹದೇವಪ್ಪ ಅವರು ಭಾಗವಹಿಸಿ, ಗ್ಯಾರಂಟಿ ನ್ಯೂಸ್‌ ಚಾನಲ್‌ಗೆ ಶುಭ ಕೋರಿದರು. 

RelatedPosts

ಕಾವೇರಿ ನೀರು ದುರ್ಬಳಕೆ: ಬೆಂಗಳೂರಿನಲ್ಲಿ 692 ಮಂದಿಗೆ 34.60 ಲಕ್ಷ ದಂಡ

ಕಾವೇರಿ ನೀರು ಬಿಡುಗಡೆ ಆದೇಶ ಮರುಪರಿಶೀಲಿಸಿ; ಸಂಸದ ಮಂಜುನಾಥ್ ಆಗ್ರಹ

“ಕಾವೇರಿ ವಿಚಾರದಲ್ಲಿ ರಾಜಿ ಬೇಡ”; ಸಿಎಂಗೆ ಬಿಜೆಪಿ ಶಾಸಕ ಹರೀಶ್ ಪೂಂಜ ಕಿವಿಮಾತು

ಕಾವೇರಿ ನೀರು ವಿವಾದ; ನಾಳೆ ತುರ್ತು ಸಭೆ ಕರೆದ CWMA

ADVERTISEMENT
ADVERTISEMENT

ರಾಜ್ಯದಲ್ಲಿ ಡಿಜಿಟಲ್ ಮೀಡಿಯಾದ ಮೂಲಕವೇ ನಿಮ್ಮ ಗ್ಯಾರಂಟಿ ನ್ಯೂಸ್ ಸದ್ದು ಮಾಡುತ್ತಿದೆ. ಅತೀ ಕಡಿಮೆ ಸಮಯದಲ್ಲಿ ಅತೀ ಹೆಚ್ಚು ಜನಮನ್ನಣೆ ಪಡೆದಿರೋ ಗ್ಯಾರಂಟಿ ನ್ಯೂಸ್ ಇಂದು ಸ್ಯಾಟಲೈಟ್ ಮೂಲಕ ನಿಮ್ಮ ಮನೆಮನಗಳಿಗೆ ತಲುಪಲಿದೆ. ಕಳೆದ ಒಂದು ವರ್ಷದಿಂದ ಸಾಮಾಜಿಕ ಜಾಲತಾಣಗಳಾದ ಫೇಸ್ಬುಕ್, ಯೂಟ್ಯೂಬ್, ಟ್ವಿಟರ್ ಸೇರಿದಂತೆ ಹಲವು ಪ್ಲಾಟ್ಫಾರ್ಮ್ಗಳ ಮೂಲಕ ರಾಜ್ಯ, ದೇಶ, ವಿದೇಶ, ಅಂತರರಾಷ್ಟೀಯ ಮಟ್ಟದ ಸಂಕ್ಷಿಪ್ತ ಸುದ್ದಿಗಳನ್ನು ಮುಟ್ಟಿಸುವ ಕೆಲಸವನ್ನ ನಿಮ್ಮ ಗ್ಯಾರಂಟಿ ನ್ಯೂಸ್ ಮಾಡುತ್ತಾ ಬಂದಿದೆ.. ಈಗ ಮತ್ತಷ್ಟು ಹೊಸ ವಿನ್ಯಾಸ ಹಾಗೂ ಹೊಸ ಹೊಸ ಟೆಕ್ನಾಲಜಿಗಳ ಮೂಲಕ ಮತ್ತಷ್ಟು ಜನರ ಹತ್ತಿರಕ್ಕೆ ಬರುತ್ತಿದೆ.. ಯಾವುದೇ ಸುದ್ದಿಯಾಗ್ಲಿ, ಯಾರದ್ದೇ ಸುದ್ದಿಯಾಗ್ಲಿ ಕೇರ್ ಮಾಡದೇ ನಾವು ಬಿತ್ತರಿಸುತ್ತೇವೆ., ಸುದ್ದಿಗಳಲ್ಲಿ ಯಾವುದೇ ಕಾಂಪ್ರಮೈಸ್ ಇಲ್ಲ.. ನೈಜ ಸುದ್ದಿಗಳ ತಾಣ ನಿಮ್ಮ ಗ್ಯಾರಂಟಿ ನ್ಯೂಸ್ ಆಗಿರುತ್ತೆ.. ಸ್ಪಷ್ಟ, ನಿಖರ ಸುದ್ದಿಗಳೊಂದಿಗೆ ನಿಮ್ಮ ಮುಂದೆ ಬರ್ತಿರೋ ಗ್ಯಾರಂಟಿ ನ್ಯೂಸ್ ಎಲ್ಲರ ಮನ ಗೆಲ್ಲಲು ಇಂದಿನಿಂದ ಗ್ರಾಂಡ್ ಎಂಟ್ರಿ ಕೊಡ್ತಿದೆ.. ನಿಮ್ಮದೇ ಗ್ಯಾರಂಟಿ ನ್ಯೂಸ್ ಚಾನೆಲ್‌ಗೆ ಹರಸಿ ಹಾರೈಸಿ..

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಬಲಿಷ್ಠ (17)

ನಟ ಚಿಕ್ಕಣ್ಣ ಮದುವೆಗೆ ಮುಹೂರ್ತ ಫಿಕ್ಸ್..! ಪಾವನ ಜೊತೆ ಸಪ್ತಪದಿ ತುಳಿಯಲು ಸಜ್ಜಾದ ಚಿಕ್ಕಣ್ಣ

by ಕವಿತಾ
July 29, 2026 - 11:22 pm
0

ಬಲಿಷ್ಠ (18)

ಕಾವೇರಿ ನೀರು ದುರ್ಬಳಕೆ: ಬೆಂಗಳೂರಿನಲ್ಲಿ 692 ಮಂದಿಗೆ 34.60 ಲಕ್ಷ ದಂಡ

by ಕವಿತಾ
July 29, 2026 - 10:53 pm
0

ಬಲಿಷ್ಠ (16)

ಐಸಿಸಿ ಟಿ20 ರ‍್ಯಾಂಕಿಂಗ್​ನಲ್ಲಿ ಇಶಾನ್ ಕಿಶನ್ ನಂ.1

by ಕವಿತಾ
July 29, 2026 - 10:22 pm
0

ಬಲಿಷ್ಠ (15)

ರಷ್ಯಾ- ಉಕ್ರೇನ್ ನಡುವೆ ಭೀಕರ ಕಾಳಗ :ಹಡಗಿನಲ್ಲಿ ಸಿಲುಕಿದ 13 ಭಾರತೀಯ ನಾವಿಕರು

by ಕವಿತಾ
July 29, 2026 - 9:43 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (20)
    ಬರ ಪರಿಸ್ಥಿತಿಯ ನಡುವೆ ತಮಿಳುನಾಡಿಗೆ ನೀರು ಕೊಡುವಂತೆ ಆದೇಶಿಸುವುದು ಎಷ್ಟು ಸರಿ?: ಪರಮೇಶ್ವರ್‌ ಕಿಡಿ
    July 29, 2026 | 0
  • Your paragraph text (17)
    ತಮಿಳುನಾಡಿಗೆ ಕಾವೇರಿ ನೀರು, ಜು.31ಕ್ಕೆ ಮಂಡ್ಯದಲ್ಲಿ ಬೃಹತ್ ಹೋರಾಟ: ರೈತರಿಗೆ ವಿಜಯೇಂದ್ರ ಕರೆ
    July 29, 2026 | 0
  • Your paragraph text (16)
    ಬಂಗಾರದ ಬೆಲೆಯಲ್ಲಿ ಇಳಿಕೆ: ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿ ದರ ವಿವರ
    July 29, 2026 | 0
  • Your paragraph text (14)
    ಬಸ್‌ನಲ್ಲಿ ಮಹಿಳೆ ಜೊತೆ ಅಸಭ್ಯ ವರ್ತನೆ ಆರೋಪ: ಕಾನ್ಸ್ಟೇಬಲ್‌ಗೆ ಹಿಗ್ಗಾಮುಗ್ಗಾ ಥಳಿತ
    July 29, 2026 | 0
  • Your paragraph text (12)
    MLC ಟಿಕೆಟ್ ಕೊಡಿಸುವುದಾಗಿ ಹೇಳಿ ಮಹಿಳೆಗೆ ₹1.50 ಕೋಟಿ ವಂಚನೆ: ಮೂವರ ವಿರುದ್ಧ FIR
    July 29, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version