• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, December 7, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಭಾರತ ಕಂಡ ಅಯೋಧ್ಯ ರಾಮ ವಿಡಿಯೋ ಹಾಡು ಬಿಡುಗಡೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 2, 2025 - 10:45 am
in ಸಿನಿಮಾ
0 0
0
Untitled design 2025 04 02t103728.538

ವಿಶ್ವ ಆರಾಧ್ಯ ದೈವ, ಶಾಂತಿದೂತ, ಜೈ ಶ್ರೀರಾಂ ಕುರಿತಾದ ’ರಾಮ ರಾಮ ರಾಮ ಎಂಬ ರಾಮ ಜಪದಲಿ ಜಗವ ಕಾಣಬಹುದು’ ಸಾಲಿನ ’ಭಾರತ ಕಂಡ ಅಯೋಧ್ಯ ರಾಮ’ ಮೂರು ನಿಮಿಷದ ವಿಡಿಯೋ ಆಲ್ಬಂ ಹಾಡನ್ನು ಮಾಜಿ ವಿಧಾನ ಪರಿಷತ್ ಸದಸ್ಯ ಲಕ್ಷೀನಾರಾಯಣ ಮತ್ತು ಮಾಜಿ ಶಾಸಕ ನೆ.ಲ.ನರೇಂದ್ರಬಾಬು ಬಿಡುಗಡೆ ಮಾಡಿ ಶುಭ ಹಾರೈಸಿದರು. ಅತ್ರೇಯ ಕ್ರಿಯೇಷನ್ ಲಾಂಚನದಲ್ಲಿ ಡಾ.ಸುಮಿತಾ ಪ್ರವೀಣ್ ಹಾಗೂ ಪ್ರವೀಣ್.ಸಿ.ಬಾನು ಮಗಳ ಸಲುವಾಗಿ ನಿರ್ಮಾಣ ಮಾಡಿದ್ದಾರೆ. ’ಗಂಗೆಗೌರಿ’ ’ತಾರಕೇಶ್ವರ’ ’ಟೇಕ್ವಾಂಡೋ ಗರ್ಲ್’ ಚಿತ್ರಗಳ ಖ್ಯಾತಿಯ ಕು.ಋತುಸ್ಪರ್ಶ ಹಾಡಿನಲ್ಲಿ ಕಾಣಿಸಿಕೊಂಡಿದ್ದಾರೆ.

RelatedPosts

ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ ಚಲನಚಿತ್ರ ʼಮಾರ್ಕ್ʼ ಟ್ರೇಲರ್ ಅನಾವರಣ

ಸೆಟ್ಟೇರಿತು ಜವರ.. ವರ್ಸಟೈಲ್ ಆ್ಯಕ್ಟರ್ ರಿಷಿ ಜೊತೆ ರಿತನ್ಯಾ

ಅಬ್ಬಬ್ಬಾ.. ‘ಮಾರ್ಕ್’ ಹೈ- ವೋಲ್ಟೇಜ್ ಟ್ರೈಲರ್ ಔಟ್..!!

ಕಿಚ್ಚ ಸುದೀಪ್ ಅಭಿನಯದ ‘ಮಾರ್ಕ್’ ಸಿನಿಮಾ ಟ್ರೈಲರ್ ಬಿಡುಗಡೆ

ADVERTISEMENT
ADVERTISEMENT

ಪರಿಕಲ್ಪನೆ,ಸಾಹಿತ್ಯ ಮತ್ತು ನಿರ್ದೇಶನ ಮಾಡಿರುವ ಡಿ.ಸಿ.ವೀರೇಂದ್ರ ಬೆಳ್ಳಿಚುಕ್ಕಿ ಮಾತನಾಡಿ ಹಾಡಿನ ಕೆಲಸ ಮೂರು ತಿಂಗಳ ಹಿಂದೆ ಮುಗಿದಿತ್ತು. ಉತ್ತರ ಪ್ರದೇಶ ಸರ್ಕಾರದ ಸ್ಪರ್ಧಾತ್ಮಕ ವಿಭಾಗಕ್ಕೂ ಇದನ್ನು ಸಲ್ಲಿಸಲಾಗಿತ್ತು. ಅಲ್ಲಿ ಕುಂಬಮೇಳ ನಡೆಯುತ್ತಿರುವ ಕಾರಣ, ಸದ್ಯದಲ್ಲೆ ಫಲಿತಾಂಶ ತಿಳಿಸುವುದಾಗಿ ಹೇಳಿರುತ್ತಾರೆ. ಕೇವಲ ಹಾಡು ಇದ್ದರೆ ಸಾಲದು. ಶುರುವಾಗುವ ಮುನ್ನ ರಾಮ, ಅಲ್ಲಿನ ದೇವಸ್ಥಾನದ ಬಗ್ಗೆ ಹಿನ್ನಲೆ ಧ್ವನಿ ನೀಡಿದರೆ ಚೆನ್ನಾಗಿರುತ್ತದೆಂದು ನಿರ್ಮಾಪಕರು ಸಲಹೆ ನೀಡಿದ್ದರಿಂದ ತರಾತುರಿಯಲ್ಲಿ ಬರೆದು ಸಿದ್ದಪಡಿಸಲಾಗಿದೆ. ಬೇರೆ ರಾಜ್ಯದವರು ಹಾಡನ್ನು ವೀಕ್ಷಿಸಿ ತುಂಬಾ ಚೆನ್ನಾಗಿ ಮೂಡಿಬಂದಿದೆ.

ನಮ್ಮ ಭಾಷೆಗೆ ತರ್ಜುಮೆ ಮಾಡಿರೆಂದು ಕೋರಿಕೊಂಡಿರುತ್ತಾರೆ. ಅದಕ್ಕಾಗಿ ಹಿಂದಿ, ಮರಾಠಿಗೆ ಧ್ವನಿಗೂಡಿಸುವ ಕೆಲಸ ನಡೆಯುತ್ತಿದೆ. ಹಿರಿಯ ನಟ ಎಂ.ಎಸ್.ಸತ್ಯು ಮಗ ಶಿವಸತ್ಯ ಸಂಗೀತ ಸಂಯೋಜಸಿದ್ದಾರೆ. ಪೇಜಾವರ ಸ್ವಾಮಿಗಳು ನಮ್ಮನ್ನು ಕರೆಸಿಕೊಂಡು ವಿಶೇಷವಾಗಿ ಸನ್ಮಾನಿಸಿದ್ದಾರೆ. ಋತುಸ್ಪರ್ಶ ಯೂಟ್ಯೂಬ್ ಚಾನಲ್‌ದಲ್ಲಿ ಗೀತೆಯನ್ನು ನೋಡಬಹುದು. ಋತುಸ್ಪರ್ಶ ಒಂದೇ ಟೇಕ್‌ದಲ್ಲಿ ಮಾಡುತ್ತಿದ್ದಳು. ಈಕೆಗೆ ಚಿತ್ರರಂಗದಲ್ಲಿ ಉಜ್ವಲ ಭವಿಷ್ಯವಿದೆ. ಜಯನಗರ ಹಾಗೂ ರಾಜಾಜಿನಗರ ರಾಮಮಂದಿರ ದೇವಸ್ಥಾನದಲ್ಲಿ ಚಿತ್ರೀಕರಣ ನಡೆಸಲಾಗಿದೆ ಎಂಬುದಾಗಿ ಮಾಹಿತಿ ನೀಡಿದರು.

ಇಲ್ಲಿಯವರೆಗೂ ಸಾಕಷ್ಟು ಗೀತೆಗಳಿಗೆ ಧ್ವನಿಯಾಗಿದ್ದೇನೆ. ಆದರೆ ರಾಮನ ಬಗ್ಗೆ ಹಾಡಲು ಅವಕಾಶ ಬಂದಾಗ ಇದು ನನ್ನ ಸುಕೃತ ಅಂತ ಭಾವಿಸಿ ಭಕ್ತಿಭಾವದಿಂದ ಹಾಡಿದ್ದೇನೆ ಅಂತಾರೆ ಮಾನಸಹೊಳ್ಳ.

ಛಾಯಾಗ್ರಹಣ ಗಗನ್, ವಿಎಫ್‌ಎಕ್ಸ್ ಅನಿಲ್ ಅವರದಾಗಿದೆ. ಸುಂದರ ಸಮಯದಲ್ಲಿ ಹಿರಿಯ ನಟ,ನಿರ್ಮಾಪಕ ಗಣೇಶ್‌ರಾವ್ ಕೇಸರ್‌ಕರ್, ನಿರ್ದೇಶಕರುಗಳಾದ ಓಂಕಾರ್ ಪುರುಷೋತ್ತಮ್, ರವೀಂದ್ರವಂಶಿ, ನಿರ್ದೇಶಕರ ಸಂಘದ ಅಧ್ಯಕ್ಷ ಎನ್ನಾರ್.ಕೆ.ವಿಶ್ವನಾಥ್ ಮುಂತಾದವರು ಉಪಸ್ತಿತರಿದ್ದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 12 07T195313.596

ಇಂಡಿಗೋ ವಿಮಾನಯಾನ ಬಿಕ್ಕಟ್ಟು: ಪ್ರಯಾಣಿಕರಿಗೆ 610 ಕೋಟಿ ರೂ. ಮರುಪಾವತಿಸಿದ ಸಂಸ್ಥೆ

by ಯಶಸ್ವಿನಿ ಎಂ
December 7, 2025 - 7:55 pm
0

Untitled design 2025 12 07T192957.063

ಆಂಧ್ರ ಡಿಸಿಎಂ ಪವನ್ ಕಲ್ಯಾಣ್‌ಗೆ ‘ಅಭಿನವ ಕೃಷ್ಣದೇವರಾಯ’ ಪ್ರಶಸ್ತಿ ಪ್ರದಾನ

by ಯಶಸ್ವಿನಿ ಎಂ
December 7, 2025 - 7:31 pm
0

Untitled design 2025 12 07T191537.510

ರೈತರಿಗೆ ಗುಡ್ ನ್ಯೂಸ್: ಮೆಕ್ಕೆಜೋಳ ಖರೀದಿ ಮಿತಿ 50 ಕ್ವಿಂಟಾಲ್‌ಗೆ ಹೆಚ್ಚಿಸಿದ ರಾಜ್ಯ ಸರ್ಕಾರ !

by ಯಶಸ್ವಿನಿ ಎಂ
December 7, 2025 - 7:17 pm
0

Untitled design 2025 12 07T184549.043

ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ ಚಲನಚಿತ್ರ ʼಮಾರ್ಕ್ʼ ಟ್ರೇಲರ್ ಅನಾವರಣ

by ಯಶಸ್ವಿನಿ ಎಂ
December 7, 2025 - 6:54 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 12 07T184549.043
    ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ ಚಲನಚಿತ್ರ ʼಮಾರ್ಕ್ʼ ಟ್ರೇಲರ್ ಅನಾವರಣ
    December 7, 2025 | 0
  • Untitled design 2025 12 07T165108.239
    ಸೆಟ್ಟೇರಿತು ಜವರ.. ವರ್ಸಟೈಲ್ ಆ್ಯಕ್ಟರ್ ರಿಷಿ ಜೊತೆ ರಿತನ್ಯಾ
    December 7, 2025 | 0
  • Untitled design 2025 12 07T163020.642
    ಅಬ್ಬಬ್ಬಾ.. ‘ಮಾರ್ಕ್’ ಹೈ- ವೋಲ್ಟೇಜ್ ಟ್ರೈಲರ್ ಔಟ್..!!
    December 7, 2025 | 0
  • Untitled design 2025 12 07T155347.120
    ಕಿಚ್ಚ ಸುದೀಪ್ ಅಭಿನಯದ ‘ಮಾರ್ಕ್’ ಸಿನಿಮಾ ಟ್ರೈಲರ್ ಬಿಡುಗಡೆ
    December 7, 2025 | 0
  • Untitled design 2025 12 06T212531.117
    ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ‘ದೊಡ್ಮನೆ’ಯಲ್ಲಿ ಅದ್ಧೂರಿ ಸತ್ಕಾರ
    December 6, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version