• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, May 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ವಕ್ಫ್ ತಿದ್ದುಪಡಿ ಮಸೂದೆಗೆ ಆಂಧ್ರಪದೇಶ ಕಾಂಗ್ರೆಸ್ ಅಧ್ಯಕ್ಷೆ ವೈ. ಎಸ್. ಶರ್ಮಿಳಾ ವಿರೋಧ

ವಕ್ಫ್ ತಿದ್ದುಪಡಿಗೆ ವಿರೋಧ

admin by admin
April 2, 2025 - 3:50 pm
in ದೇಶ
0 0
0
Siddu stalin kcr (2)

ವಕ್ಫ್ ತಿದ್ದುಪಡಿ ಮಸೂದೆಯು ಮುಸ್ಲಿಮರಿಗೆ ಸಂವಿಧಾನ ನೀಡಿರುವ ಧಾರ್ಮಿಕ ಸ್ವಾತಂತ್ರ್ಯವನ್ನು ಕಸಿಯುವ ಉದ್ದೇಶ ಹೊಂದಿದೆ ಎಂದು ಆಂಧ್ರಪ್ರದೇಶ ಕಾಂಗ್ರೆಸ್ ಅಧ್ಯಕ್ಷೆ ವೈ. ಎಸ್. ಶರ್ಮಿಳಾ ಆಕ್ರೋಶ ಹೊರಹಾಕಿದ್ದಾರೆ.

ತಮ್ಮ ಎಕ್ಸ್‌‌‌ನಲ್ಲಿ ಪ್ರತಿಕ್ರಿಯಿಸಿರುವ ಅವರು ಸಂಸತ್ತಿನಲ್ಲಿ ತಿದ್ದುಪಡಿ ಮಸೂದೆ ಮಂಡನೆಯಾಗುತ್ತಿರುವುದು ದೇಶಕ್ಕೆ ಕರಾಳ ದಿನವಾಗಿದೆ. ಕೇಂದ್ರ ಸರ್ಕಾರ ಸಂವಿಧಾನ ವಿರೋಧಿ ನಡೆಯನ್ನು ಅನುಸರಿಸುತ್ತಿದೆ. ಧಾರ್ಮಿಕ ದ್ವೇಷವನ್ನು ಪ್ರಚೋದಿಸುವ ಸಾಧನವಾಗಿ ಬಳಸಲಾಗುತ್ತಿದೆ . ಅಲ್ಪಸಂಖ್ಯಾತರ ಹಕ್ಕುಗಳನ್ನು ಹತ್ತಿಕ್ಕುವ ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಸೂಚಿಯ ಭಾಗವಾಗಿದೆ ಎಂದು ಕಿಡಿಕಾರಿದ್ದಾರೆ.

RelatedPosts

ಛತ್ತೀಸ್‌ಗಢದಲ್ಲಿ ಐಇಡಿ ನಿಷ್ಕ್ರಿಯಗೊಳಿಸುವಾಗ ಸ್ಫೋಟ: ನಾಲ್ವರು ಸಿಬ್ಬಂದಿ ಸಾವು!

ಆರ್‌ಬಿಐ ನೂತನ ಉಪ ಗವರ್ನರ್ ಆಗಿ ರೋಹಿತ್ ಜೈನ್ ನೇಮಕ

ಮೊಬೈಲ್‌ಗಳಲ್ಲಿ ಮೊಳಗಿದ ಸೈರನ್: ಫೋನ್‌ಗೆ ಬಂದ ಎಚ್ಚರಿಕೆ ಏನು?

ಚುನಾವಣಾ ಅಕ್ರಮ ಪತ್ತೆ; ಪಶ್ಚಿಮ ಬಂಗಾಳದ 15 ಮತಗಟ್ಟೆಗಳಲ್ಲಿ ಮರು ಮತದಾನ

ADVERTISEMENT
ADVERTISEMENT

ದೇಶದಲ್ಲಿ 20 ಕೋಟಿ ಮುಸ್ಲಿಮರು ವಕ್ಫ್ ತಿದ್ದುಪಡಿ ಮಸೂದೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಅವರ ಅಹವಾಲು ಆಲಿಸದೆ ವಿಧೇಯಕವನ್ನು ಲೋಕಸಭೆಯಲ್ಲಿ ಮಂಡಿಸುವ ಮೂಲಕ ಮೋದಿ ನೇತೃತ್ವದ ಸರ್ಕಾರ ಪ್ರಜಾಪ್ರಭುತ್ವಕ್ಕೆ ಅಪಪ್ರಚಾರ ಎಸಗಿದೆ. ಅವರ ಅಸಮಾಧಾನವನ್ನು ಪರಿಗಣಿಸದಿರುವುದು ಮೋದಿಯವರ ಸರ್ಕಾರ ಸರ್ವಾಧಿಕಾರಿ ಧೋರಣೆಗೆ ಸಾಕ್ಷಿಯಾಗಿದೆ. ವಕ್ಫ್ ಆಸ್ತಿಗಳ ಉಸ್ತುವಾರಿಯನ್ನು ಜಿಲ್ಲಾಧಿಕಾರಿಗಳಿಗೆ ಹಸ್ತಾಂತರಿಸಿರುವುದು, ವಕ್ಫ್ ಮಂಡಳಿಯಲ್ಲಿ ಅನ್ಯಧರ್ಮಿಯ ಸದಸ್ಯರನ್ನು ನೇಮಿಸುವುದು,12 ವರ್ಷಗಳಿಂದ ವಕ್ಫ್ ಆಸ್ತಿಗಳು ಯಾರ ಹಿಡಿತದಲ್ಲಿವೆ ಎಂದು ಹೇಳುವುದು, 300 ವರ್ಷಗಳ ಹಿಂದಿನ ಆಸ್ತಿಗಳಿಗೆ ದಾಖಲೆಗಳನ್ನು ಕೇಳುವುದು ಎಷ್ಟು ಸರಿ ಎಂದು ಶರ್ಮಿಳಾ ಆಕ್ರೋಶ ಹೊರಹಾಕಿದ್ದಾರೆ.

ಅಲ್ಪಸಂಖ್ಯಾತರ ಹಿತಾಸಕ್ತಿಗೆ ಧಕ್ಕೆ ತರುವ ಮಸೂದೆಗೆ ಟಿಡಿಪಿ ಮತ್ತು ಜನಸೇನಾ ಪಕ್ಷಗಳು ಬೆಂಬಲ ಸೂಚಿಸಿರುವುದು ನಿಜಕ್ಕೂ ಕುಚೋದ್ಯ. ಟಿಡಿಪಿ ತನ್ನ ಜಾತ್ಯಾತೀತ ಮುಸುಕನ್ನು ತೆಗೆದುಹಾಕಿದೆ. ಒಂದು ಕಡೆ ಮುಸ್ಲಿಮರಿಗೆ ಇಫ್ತಾರ್ ಕೂಟ ಏರ್ಪಡಿಸಿದ್ದ ವಕ್ಫ್ ಆಸ್ತಿಗಳನ್ನು ರಕ್ಷಿಸುವ ಭರವಸೆ ನೀಡಿ ಮತ್ತೊಂದು ಕಡೆ ಸಂಸತ್ತಿನಲ್ಲಿ ತಿದ್ದುಪಡಿ ಮಸೂದೆಗೆ ಬೆಂಬಲ ನೀಡುತ್ತಿರುವುದು ಘೋರ ವಂಚನೆಯಾಗಿದೆ. ಈ ಮಸೂದೆಯನ್ನು ಕಾಂಗ್ರೆಸ್ ಬಲವಾಗಿ ವಿರೋಧಿಸುತ್ತಿದ್ದು, ಮುಸ್ಲಿಮರ ಹೋರಾಟಕ್ಕೆ ನಮ್ಮ ಬೆಂಬಲವಿದೆ ಎಂದು ಶರ್ಮಿಳಾ ತಿಳಿಸಿದ್ದಾರೆ.

 

 

ShareSendShareTweetShare
admin

admin

Please login to join discussion

ತಾಜಾ ಸುದ್ದಿ

BeFunky collage (30)

ಬೆಂಗಳೂರಿನಲ್ಲಿ ಘೋರ ದುರಂತ: ತಂದೆಗೆ ಔಷಧಿ ತರಲು ಹೋಗಿದ್ದ ಬಾಲಕ ತಲೆಸುತ್ತಿ ಬಿದ್ದು ಸಾವು

by ಶ್ರೀದೇವಿ ಬಿ. ವೈ
May 2, 2026 - 8:40 pm
0

BeFunky collage (29)

KVN ಪ್ರೊಡಕ್ಷನ್ಸ್‌‌‌ನಲ್ಲಿ ರಾಜ್ ಬಿ ಶೆಟ್ಟಿ ಹಾರರ್ ಮೂವಿ..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
May 2, 2026 - 8:18 pm
0

Untitled design

ಛತ್ತೀಸ್‌ಗಢದಲ್ಲಿ ಐಇಡಿ ನಿಷ್ಕ್ರಿಯಗೊಳಿಸುವಾಗ ಸ್ಫೋಟ: ನಾಲ್ವರು ಸಿಬ್ಬಂದಿ ಸಾವು!

by ಶ್ರೀದೇವಿ ಬಿ. ವೈ
May 2, 2026 - 8:06 pm
0

BeFunky collage (28)

ಟಾಕ್ಸಿಕ್ ಡೇಟ್ ಮೇಲೆ ಪೆದ್ದಿ ಕಣ್ಣು..ಚರಣ್ ಕಮಿಂಗ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
May 2, 2026 - 7:52 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design
    ಛತ್ತೀಸ್‌ಗಢದಲ್ಲಿ ಐಇಡಿ ನಿಷ್ಕ್ರಿಯಗೊಳಿಸುವಾಗ ಸ್ಫೋಟ: ನಾಲ್ವರು ಸಿಬ್ಬಂದಿ ಸಾವು!
    May 2, 2026 | 0
  • BeFunky collage (25)
    ಆರ್‌ಬಿಐ ನೂತನ ಉಪ ಗವರ್ನರ್ ಆಗಿ ರೋಹಿತ್ ಜೈನ್ ನೇಮಕ
    May 2, 2026 | 0
  • Untitled design 2026 05 02T131904.404
    ಮೊಬೈಲ್‌ಗಳಲ್ಲಿ ಮೊಳಗಿದ ಸೈರನ್: ಫೋನ್‌ಗೆ ಬಂದ ಎಚ್ಚರಿಕೆ ಏನು?
    May 2, 2026 | 0
  • Untitled design 2026 05 02T092113.280
    ಚುನಾವಣಾ ಅಕ್ರಮ ಪತ್ತೆ; ಪಶ್ಚಿಮ ಬಂಗಾಳದ 15 ಮತಗಟ್ಟೆಗಳಲ್ಲಿ ಮರು ಮತದಾನ
    May 2, 2026 | 0
  • Untitled design 2026 05 02T081107.161
    ಭಾರತ-ಇಟಲಿ ಬಾಂಧವ್ಯ: ಪಾಕ್ ವಿಚಾರದಲ್ಲಿ ಕಠಿಣ ನಿಲುವು ತಳೆಯುತ್ತಾ ಭಾರತ?
    May 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version