• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, October 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ರಾಯಚೂರು ಗ್ರೀನ್ ಫೀಲ್ಡ್ ಏರ್ಪೋರ್ಟ್ ಗೆ ಪರಿಸರ ಮಂತ್ರಾಲಯ ಗ್ರೀನ್ ಸಿಗ್ನಲ್

admin by admin
April 2, 2025 - 8:54 pm
in ಜಿಲ್ಲಾ ಸುದ್ದಿಗಳು, ರಾಯಚೂರು
0 0
0
Film 2025 04 02t204955.971

ರಾಯಚೂರಿನಲ್ಲಿ ನಿರ್ಮಿಸಲಾಗುತ್ತಿರುವ ಗ್ರೀನ್ ಫೀಲ್ಡ್ ವಿಮಾನ ನಿಲ್ದಾಣಕ್ಕೆ ಕೇಂದ್ರ ಪರಿಸರ ಮಂತ್ರಾಲಯ ಅನುಮತಿ ನೀಡಿದ್ದು ಬಹಳ ಸಂತಸದ ವಿಷಯವಾಗಿದೆ. ಕಲ್ಯಾಣ ಕರ್ನಾಟಕದ ಹೆಬ್ಬಾಗಿಲು ಆಗಿರುವ ರಾಯಚೂರು ಜಿಲ್ಲೆಯಲ್ಲಿ ವಿಮಾನ ನಿಲ್ದಾಣದ ಕನಸು ನನಸಾಗುವ ಕಾಲ ಮತ್ತಷ್ಟು ಸಂಹಿತವಾಗಿದೆ ಎಂದು ಸಣ್ಣ ನೀರಾವರಿ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಸಚಿವರಾದ ಎನ್ ಎಸ್ ಬೋಸರಾಜು ಅವರು ಸಂತಸ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆಯನ್ನು ನೀಡಿರುವ ಅವರು ರಾಯಚೂರು ನಗರದಲ್ಲಿ ಗ್ರೀನ್ ಫೀಲ್ಡ್ ವಿಮಾನ ನಿಲ್ದಾಣವನ್ನ ನಿರ್ಮಿಸಬೇಕು, ಈ ಮೂಲಕ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಇಂಬು ನೀಡಬೇಕು ಎನ್ನುವುದು ನಮ್ಮ ಸರಕಾರದ ಆಶಯವಾಗಿದೆ. ಈ ನಿಟ್ಟಿನಲ್ಲಿ ಹೊಸ ಸರಕಾರ ಅಧಿಕಾರಕ್ಕೆ ಬಂದ ನಂತರ ವಿಮಾನ ನಿಲ್ದಾಣ ನಿರ್ಮಾಣ ಕಾರ್ಯವನ್ನು ಚುರುಕು ಗೊಳಿಸಲಾಗಿತ್ತು. ನಮ್ಮ ಕಾಂಗ್ರೆಸ್‌ ಸರ್ಕಾರ ರಾಯಚೂರಿನಲ್ಲಿ ನೂತನ ಗ್ರೀನ್‌ ಫೀಲ್ಡ್‌ ಏರ್‌ಪೋರ್ಟ್‌ ಮಾಡಲು ಬಹಳ ಪ್ರಯತ್ನ ಮಾಡಿತ್ತು. ಅಲ್ಲದೇ, ಆಯವ್ಯಯದಲ್ಲೂ ಈ ಬಗ್ಗೆ ಪ್ರಸ್ತಾಪಿಸಲಾಗಿತ್ತು.

RelatedPosts

ರಾಯಚೂರಿನಲ್ಲಿ ಬೆಚ್ಚಿಬೀಳಿಸುವ ದಂಧೆ ಬಯಲು: ಹೂತಿದ್ದ ಮೃತದೇಹಗಳ ಅಕ್ರಮ ಸಾಗಾಟ, ಮಾರಾಟ

ಐಷಾರಾಮಿ ಗೋಲ್ಡನ್ ಚಾರಿಯಟ್ ರೈಲು ಯಾನ ಮರು ಆರಂಭ: ಸಿಎಂ ಡಿಕೆಶಿ ಚಾಲನೆ

ಸಿದ್ದರಾಮಯ್ಯ ಸ್ಟಿಂಗ್ ಆಪರೇಷನ್‌‌ಗೆ ದೆಹಲಿ ಲಿಂಕ್? ಓರ್ವ ವ್ಯಕ್ತಿ ಅರೆಸ್ಟ್‌‌‌

KPSC ಹಗರಣ: IAS ಅಧಿಕಾರಿ ಗ್ಯಾನೇಂದ್ರ ಕುಮಾರ್ ವಿರುದ್ಧ ಪ್ರಾಸಿಕ್ಯೂಷನ್‌ಗೆ ಸರ್ಕಾರ ಅನುಮತಿ

ADVERTISEMENT
ADVERTISEMENT

ಈ ಬಗ್ಗೆ ಸಿಎಂ ಸಿದ್ದರಾಮಯ್ಯ ವಿಶೇಷ ಕಾಳಜಿ ವಹಿಸಿ ಕೇಂದ್ರ ಸರ್ಕಾರದೊಂದಿಗೆ ಸಮನ್ವಯ ಮಾಡಿದ್ದರು. ರಾಯಚೂರು ನಗರದಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಅಗತ್ಯವಿರುವ ಎಲ್ಲ ಸಹಕಾರವನ್ನು ಸರ್ಕಾರ ನೀಡುವುದಾಗಿಯೂ ಭರವಸೆ ನೀಡಿದ್ದರು. ಇದರ ಬೆನ್ನಲ್ಲೇ, ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ದಿ ನಿಗಮದ ವತಿಯಿಂದ ಅಗತ್ಯ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಇದರ ಬಗ್ಗೆ ಕೈಗಾರಿಕೆ ಮತ್ತು ಮೂಲ ಸೌಕರ್ಯ ಸಚಿವ ಎಂ.ಬಿ ಪಾಟೀಲ್ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ಅವರು ಕೂಡಾ ವಿಶೇಷ ಒತ್ತು ನೀಡಿದ್ದರು.

ರಾಯಚೂರು ಸಂಸದ ಜಿ ಕುಮಾರ ನಾಯ್ಕ್‌ ಹಾಗು ರವಿ ಭೋಸರಾಜು ಅವರು ಇತ್ತೀಚಿಗೆ ಕೇಂದ್ರ ವಿಮಾನಯಾನ ಸಚಿವ ರಾಮ್‌ ಮೋಹನ್‌ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದರು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಕೇಂದ್ರ ವಿಮಾನಯಾನ ಸಚಿವರು, ಅಗತ್ಯ ಅನುಮತಿಯನ್ನು ನೀಡಿ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ರಾಯಚೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣದಿಂದ ಕಲ್ಯಾಣ ಕರ್ನಾಟಕದ ಪ್ರಮುಖ ಜಿಲ್ಲೆಗೆ ಉತ್ತಮ ಸಂಪರ್ಕ ದೊರೆತು, ಸರ್ವತೋಮುಖ ಅಭಿವೃದ್ದಿಗೆ ಅನುಕೂಲವಾಗಲಿದೆ. ತ್ವರಿತಗತಿಯಲ್ಲಿ ಕೇಂದ್ರ ಪರಿಸರ ಮಂತ್ರಾಲಯ ದಿಂದ ಅನುಮತಿ ದೊರೆತಿರುವುದು ಉತ್ತಮ ಬೆಳವಣಿಗೆಯಾಗಿದೆ. ಇದಕ್ಕೆ ಕೇಂದ್ರ ಸರ್ಕಾರ ಹಾಗೂ ಕೇಂದ್ರ ವಿಮಾನಯಾನ ಸಚಿವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 10 24T182725.561

ಮಗನ ಆರೈಕೆಯಲ್ಲಿ ಫಾದರ್ ಪ್ರಕಾಶ್ ರೈ..ಇವ ಗಗನದ ನೇಸರ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 24, 2026 - 6:16 pm
0

ಫ್ಯಾಮಿಲಿ ಕಥೆ AK 47 ಜೊತೆ..ಅಂದು ಶಿವಣ್ಣ..ಇಂದು ವೆಂಕಿ..! (1)

ರಾಯಚೂರಿನಲ್ಲಿ ಬೆಚ್ಚಿಬೀಳಿಸುವ ದಂಧೆ ಬಯಲು: ಹೂತಿದ್ದ ಮೃತದೇಹಗಳ ಅಕ್ರಮ ಸಾಗಾಟ, ಮಾರಾಟ

by ಶಾಲಿನಿ ಕೆ. ಡಿ
October 24, 2026 - 6:04 pm
0

ಫ್ಯಾಮಿಲಿ ಕಥೆ AK 47 ಜೊತೆ..ಅಂದು ಶಿವಣ್ಣ..ಇಂದು ವೆಂಕಿ..!

ಫ್ಯಾಮಿಲಿ ಕಥೆ AK-47 ಜೊತೆ..ಅಂದು ಶಿವಣ್ಣ..ಇಂದು ವೆಂಕಿ..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 24, 2026 - 5:31 pm
0

Untitled design 2026 10 24T171135.412

ದರ್ಶನ್ ಆಪ್ತ ಧನ್ವೀರ್ ವಿರುದ್ಧ ಮತ್ತೊಂದು ದೂರು ದಾಖಲು

by ಶಾಲಿನಿ ಕೆ. ಡಿ
October 24, 2026 - 5:02 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಫ್ಯಾಮಿಲಿ ಕಥೆ AK 47 ಜೊತೆ..ಅಂದು ಶಿವಣ್ಣ..ಇಂದು ವೆಂಕಿ..! (1)
    ರಾಯಚೂರಿನಲ್ಲಿ ಬೆಚ್ಚಿಬೀಳಿಸುವ ದಂಧೆ ಬಯಲು: ಹೂತಿದ್ದ ಮೃತದೇಹಗಳ ಅಕ್ರಮ ಸಾಗಾಟ, ಮಾರಾಟ
    October 24, 2026 | 0
  • ಐಷಾರಾಮಿ ಗೋಲ್ಡನ್ ಚಾರಿಯಟ್ ರೈಲು ಯಾನ ಮರು ಆರಂಭ ಸಿಎಂ ಡಿಕೆಶಿ ಚಾಲನೆ
    ಐಷಾರಾಮಿ ಗೋಲ್ಡನ್ ಚಾರಿಯಟ್ ರೈಲು ಯಾನ ಮರು ಆರಂಭ: ಸಿಎಂ ಡಿಕೆಶಿ ಚಾಲನೆ
    October 24, 2026 | 0
  • Untitled design 2026 10 24T134841.726
    ಸಿದ್ದರಾಮಯ್ಯ ಸ್ಟಿಂಗ್ ಆಪರೇಷನ್‌‌ಗೆ ದೆಹಲಿ ಲಿಂಕ್? ಓರ್ವ ವ್ಯಕ್ತಿ ಅರೆಸ್ಟ್‌‌‌
    October 24, 2026 | 0
  • Untitled design 2026 10 24T133237.677
    KPSC ಹಗರಣ: IAS ಅಧಿಕಾರಿ ಗ್ಯಾನೇಂದ್ರ ಕುಮಾರ್ ವಿರುದ್ಧ ಪ್ರಾಸಿಕ್ಯೂಷನ್‌ಗೆ ಸರ್ಕಾರ ಅನುಮತಿ
    October 24, 2026 | 0
  • Untitled design 2026 10 24T125456.650
    ಜಟ್ಟಿ ಕಾಳಗ ರದ್ದಾಗಿದ್ದಕ್ಕೆ ನಾಡಿಗೆ ಯಾವುದೇ ಕೆಡುಕಾಗುವುದಿಲ್ಲ: ಪ್ರಮೋದಾದೇವಿ ಸ್ಪಷ್ಟನೆ
    October 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version