• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, March 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರಾಜಣ್ಣ ಪುತ್ರ ರಾಜೇಂದ್ರ ಹತ್ಯೆಗೆ ಸಂಚು: ಆರೋಪಿಗಳು ಅರೆಸ್ಟ್‌

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 3, 2025 - 9:00 am
in Flash News, ಕರ್ನಾಟಕ
0 0
0
Untitled design 2025 04 03t084723.477

ಸಚಿವ ಕೆ.ಎನ್. ರಾಜಣ್ಣ ಅವರ ಪುತ್ರ ಹಾಗೂ ಪರಿಷತ್ ಸದಸ್ಯ ರಾಜೇಂದ್ರ ಅವರ ಹತ್ಯೆಗೆ ಸಂಬಂಧಿಸಿದಂತೆ ಪ್ರಮುಖ ಆರೋಪಿಗಳು ಪೊಲೀಸರ ಮುಂದೆ ಶರಣಾಗಿದ್ದು, ಈ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಹತ್ಯೆಗೆ ಸುಪಾರಿ ನೀಡಿದ ಆರೋಪ ಎದುರಿಸುತ್ತಿರುವ ಸೋಮ ಮತ್ತು ಅಮಿತ್ ಎಂಬ ಇಬ್ಬರು ಆರೋಪಿಗಳು ತನಿಖಾ ಅಧಿಕಾರಿಗಳ ಮುಂದೆ ಶರಣಾಗಿದ್ದಾರೆ. ಪೊಲೀಸರು ಅವರ ವಿರುದ್ಧ ವಿಚಾರಣೆ ನಡೆಸಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.

ಆರೋಪಿ ಸೋಮ ಶರಣಾಗುತ್ತಿದ್ದಂತೆ, ಮತ್ತೊಬ್ಬ ಪ್ರಮುಖ ಆರೋಪಿ ಭರತ್ ಎಂಬಾತನನ್ನು ಕೂಡ ಪೊಲೀಸರು ಬಂಧಿಸಿದ್ದಾರೆ. ಭರತ್ ಈ ಕೊಲೆ ಪ್ರಕರಣದ ಪ್ರಮುಖ ಆರೋಪಿ ಎಂದು ತಿಳಿದು ಬಂದಿದೆ. ಹತ್ಯೆ ನಡೆಸಿದ ನಂತರ ಪೊಲೀಸರನ್ನು ದಾರಿ ತಪ್ಪಿಸುವ ಹಾಗೂ ಯಾವುದೇ ಸಾಕ್ಷ್ಯ ಸಿಗದಂತೆ ಎಚ್ಚರಿಕೆ ವಹಿಸಲು ಈತ ಸ್ಕೆಚ್ ಹಾಕಿದ್ದಾನೆ ಎಂದು ತನಿಖಾ ಅಧಿಕಾರಿಗಳು ತಿಳಿಸಿದ್ದಾರೆ.

RelatedPosts

ರಾಜ್ಯ ಬಜೆಟ್‌ 2026: ಸರ್ಕಾರಿ ನೌಕರರಿಗೆ ಮತ್ತೆ ನಿರಾಸೆ..!

UPSC CSE 2026 ಫಲಿತಾಂಶ ಪ್ರಕಟ: ರಿಸಲ್ಟ್ ಚೆಕ್ ಮಾಡುವುದು ಹೇಗೆ ? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್

ಸಿದ್ದರಾಮಯ್ಯ ಬಜೆಟ್‌ ವಿರುದ್ದ ಕಿಡಿಕಾರಿದ ಟ್ರಾನ್ಸ್‌ಜೆಂಡರ್ ಮುಖ್ಯಸ್ಥೆ ಅಕ್ಕೈ ಪದ್ಮಶಾಲಿ

ಕರ್ನಾಟಕ ಬಜೆಟ್ 2026: ಸಿದ್ದರಾಮಯ್ಯರ ದಾಖಲೆಯ 17ನೇ ಬಜೆಟ್‌ನ ಟಾಪ್ 30 ಹೈಲೈಟ್ಸ್..!

ADVERTISEMENT
ADVERTISEMENT

ಈ ಪ್ರಕರಣದಲ್ಲಿ ಮತ್ತೊಬ್ಬ ಪ್ರಮುಖ ವ್ಯಕ್ತಿ ಕಾರ್ಪೆಂಟರ್ ಮನು ಎಂಬುವನನ್ನು ಕೂಡ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮನು, ಆರೋಪಿ ಸೋಮನ ಆರ್ಥಿಕ ವ್ಯವಹಾರಗಳನ್ನು ಬ್ಯಾಂಕ್ ಖಾತೆ ಮೂಲಕ ನಿರ್ವಹಿಸುತ್ತಿದ್ದ. ಪೊಲೀಸರು ನೀಡಿದ ಮಾಹಿತಿಯಂತೆ, 70 ಲಕ್ಷ ರೂಪಾಯಿ ಡೀಲ್ ಮಾಡಿಕೊಂಡು, ಮುಂಗಡವಾಗಿ 5 ಲಕ್ಷ ರೂಪಾಯಿಗಳನ್ನು ಮನು ಖಾತೆಗೆ ಜಮಾ ಮಾಡಲಾಗಿತ್ತು. ಈ ಹಣ ಹತ್ಯೆಗಾಗಿ ನೀಡಲಾದ ಸುಪಾರಿ ಭಾಗವಾಗಿದ್ದುದಾಗಿ ಪೊಲೀಸರು ಶಂಕಿಸಿದ್ದಾರೆ.

ರಾಜೇಂದ್ರ ಹತ್ಯೆ ಪ್ರಕರಣವು ರಾಜ್ಯ ರಾಜಕೀಯ ವಲಯದಲ್ಲಿಯೇ ತೀವ್ರ ಚರ್ಚೆಗೆ ಕಾರಣವಾಗಿದೆ. ರಾಜಕೀಯ ವೈಯಕ್ತಿಕ ದ್ವೇಷ ಹಾಗೂ ಹಣಕಾಸು ವ್ಯವಹಾರಗಳ ನಡುವಣ ಈ ಹತ್ಯೆ ಸಂಚು ರೂಪಿಸಲಾಯಿತು ಎಂಬ ಅನುಮಾನ ಎದುರಾಗಿದೆ. ಪೊಲೀಸರು ಈಗಾಗಲೇ ಹಲವಾರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದು, ಮುಂದಿನ ತನಿಖೆಯಲ್ಲಿ ಮತ್ತಷ್ಟು ಮಾಹಿತಿಗಳು ಬೆಳಕಿಗೆ ಬರುವ ಸಾಧ್ಯತೆ ಇದೆ.

ಪೊಲೀಸರು ಈ ಪ್ರಕರಣದ ಸಂಬಂಧ ಹೆಚ್ಚಿನ ಸಾಕ್ಷ್ಯಗಳನ್ನು ಸಂಗ್ರಹಿಸುತ್ತಿದ್ದು, ಆರೋಪಿ ಸೋಮ, ಭರತ್, ಅಮಿತ್ ಹಾಗೂ ಮನು ಅವರನ್ನು ಹೆಚ್ಚಿನ ವಿಚಾರಣೆಗಾಗಿ ವಶಪಡಿಸಿಕೊಂಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ಹಲವಾರು ಮಂದಿ ಶಂಕಿತರಿರುವ ಸಾಧ್ಯತೆ ಇದ್ದು, ಹೆಚ್ಚಿನ ಬಂಧನಗಳು ಸಂಭವಿಸಬಹುದು ಎಂದು ಪೊಲೀಸರು ತಿಳಿಸಿದ್ದಾರೆ.

ಈ ಪ್ರಕರಣದಲ್ಲಿ ಪ್ರಮುಖ ಶಂಕಿತರಿಗೆ ಹಣಕಾಸು ಒದಗಿಸಿದವರು ಯಾರು? ಹತ್ಯೆ ನಡೆಸಲು ಪ್ರೇರೇಪಿಸಿದ ಮೂಲ ಕಾರಣ ಏನು? ಈ ಎಲ್ಲ ಪ್ರಶ್ನೆಗಳಿಗೆ ಉತ್ತರ ಹುಡುಕಲು ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ. ರಾಜೇಂದ್ರ ಹತ್ಯೆ ಪ್ರಕರಣದ ಬಗೆಗೆ ಮತ್ತಷ್ಟು ಮಾಹಿತಿಗಾಗಿ ಪೊಲೀಸರು ಈಗಾಗಲೇ ಹಲವಾರು ಪ್ರಮುಖ ವ್ಯಕ್ತಿಗಳನ್ನು ವಿಚಾರಣೆಗೊಳಪಡಿಸಿದ್ದಾರೆ. ಈ ಹತ್ಯೆ ಹಿಂದೆ ರಾಜಕೀಯ ಕಾರಣವಿದೆಯೇ ಅಥವಾ ವೈಯಕ್ತಿಕ ದ್ವೇಷವೇಎಂಬುದರ ಬಗ್ಗೆ ತನಿಖೆ ಮುಂದುವರಿಯುತ್ತಿದೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (64)

ಒಂದು ವರ್ಷದ ಮೌನ ಮುರಿದ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ

by ಯಶಸ್ವಿನಿ ಎಂ
March 6, 2026 - 4:18 pm
0

Untitled design (63)

ರಾಜ್ಯ ಬಜೆಟ್‌ 2026: ಸರ್ಕಾರಿ ನೌಕರರಿಗೆ ಮತ್ತೆ ನಿರಾಸೆ..!

by ಯಶಸ್ವಿನಿ ಎಂ
March 6, 2026 - 4:05 pm
0

Untitled design (62)

UPSC CSE 2026 ಫಲಿತಾಂಶ ಪ್ರಕಟ: ರಿಸಲ್ಟ್ ಚೆಕ್ ಮಾಡುವುದು ಹೇಗೆ ? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್

by ಯಶಸ್ವಿನಿ ಎಂ
March 6, 2026 - 3:47 pm
0

Untitled design (59)

ಸಿದ್ದರಾಮಯ್ಯ ಬಜೆಟ್‌ ವಿರುದ್ದ ಕಿಡಿಕಾರಿದ ಟ್ರಾನ್ಸ್‌ಜೆಂಡರ್ ಮುಖ್ಯಸ್ಥೆ ಅಕ್ಕೈ ಪದ್ಮಶಾಲಿ

by ಯಶಸ್ವಿನಿ ಎಂ
March 6, 2026 - 3:33 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (63)
    ರಾಜ್ಯ ಬಜೆಟ್‌ 2026: ಸರ್ಕಾರಿ ನೌಕರರಿಗೆ ಮತ್ತೆ ನಿರಾಸೆ..!
    March 6, 2026 | 0
  • Untitled design (62)
    UPSC CSE 2026 ಫಲಿತಾಂಶ ಪ್ರಕಟ: ರಿಸಲ್ಟ್ ಚೆಕ್ ಮಾಡುವುದು ಹೇಗೆ ? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್
    March 6, 2026 | 0
  • Untitled design (59)
    ಸಿದ್ದರಾಮಯ್ಯ ಬಜೆಟ್‌ ವಿರುದ್ದ ಕಿಡಿಕಾರಿದ ಟ್ರಾನ್ಸ್‌ಜೆಂಡರ್ ಮುಖ್ಯಸ್ಥೆ ಅಕ್ಕೈ ಪದ್ಮಶಾಲಿ
    March 6, 2026 | 0
  • BeFunky collage 2026 03 06T145740.186
    ಕರ್ನಾಟಕ ಬಜೆಟ್ 2026: ಸಿದ್ದರಾಮಯ್ಯರ ದಾಖಲೆಯ 17ನೇ ಬಜೆಟ್‌ನ ಟಾಪ್ 30 ಹೈಲೈಟ್ಸ್..!
    March 6, 2026 | 0
  • BeFunky collage 2026 03 06T141711.962
    ಸಿದ್ದರಾಮಯ್ಯರ ದಾಖಲೆಯ 17ನೇ ಬಜೆಟ್ ಮುಕ್ತಾಯ: 3 ಗಂಟೆ 40 ನಿಮಿಷಗಳ ಸುದೀರ್ಘ ಭಾಷಣ
    March 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version