• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ವಿಪಕ್ಷಗಳ ವಿರೋಧದ ನಡುವೆ ವಕ್ಫ್ ತಿದ್ದುಪಡಿ ಮಸೂದೆ ಲೋಕಸಭೆಯಲ್ಲಿ ಅಂಗೀಕಾರ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 3, 2025 - 12:20 pm
in ದೇಶ
0 0
0
Untitled design 2025 04 03t121955.894

ನವದೆಹಲಿ: ಭಾರೀ ಚರ್ಚೆಗೆ ಕಾರಣವಾದ 1995ರ ವಕ್ಫ್ ಕಾಯ್ದೆ ತಿದ್ದುಪಡಿ ಮಸೂದೆಯು ಲೋಕಸಭೆಯಲ್ಲಿ ಅಂಗೀಕಾರಗೊಂಡಿದೆ. ಸುಮಾರು 13 ಗಂಟೆಗಳ ಕಾಲ ಆಡಳಿತ ಎನ್ ಡಿಎ ಹಾಗೂ ಪ್ರತಿಪಕ್ಷಗಳ ಸಂಸದರು ನಡುವೆ ಬಿರುಸಿನ ಚರ್ಚೆಗಳು ನಡೆಯಿತು. ಮಸೂದೆಯನ್ನು ಹಿಂಪಡೆಯಬೇಕೆಂದು ಪ್ರತಿಪಕ್ಷಗಳು ಒತ್ತಾಯಿಸಿದರೂ, ಶೇ. 288 ಮತಗಳ ಬೆಂಬಲದೊಂದಿಗೆ ಮಸೂದೆ ಅಂಗೀಕಾರವಾಯಿತು. ಇದಕ್ಕೆ 232 ಮಂದಿ ವಿರೋಧಿಸಿದರು. ಆದರೆ ರಾಜ್ಯಸಭೆಯಲ್ಲಿ ಈ ಮಸೂದೆಗೆ ನಿಜವಾದ ಸವಾಲು ಎದುರಾಗುವ ಸಾಧ್ಯತೆ ಇದೆ.

ಸರ್ಕಾರದ ಸ್ಪಷ್ಟನೆ ಮತ್ತು ಪ್ರತಿಪಕ್ಷಗಳ ಪ್ರತಿಕ್ರಿಯೆ

ಏಪ್ರಿಲ್ 2ರಂದು ಬೆಳಿಗ್ಗೆ ವಕ್ಫ್ ಕಾಯ್ದೆ ತಿದ್ದುಪಡಿ ವಿಚಾರವಾಗಿ ಲೋಕಸಭೆಯಲ್ಲಿ ಗದ್ದಲ ಮೂಡಿತು. ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಮಸೂದೆಯನ್ನು ಮಂಡಿಸಿದರು. ಪ್ರತಿಪಕ್ಷಗಳು ಸರ್ಕಾರವನ್ನು ತೀವ್ರವಾಗಿ ಟೀಕಿಸಿದವು. 2023ರ ಆಗಸ್ಟ್‌ನಲ್ಲೇ ಮಸೂದೆಯನ್ನು ಮಂಡಿಸಲಾಗಿದ್ದರೂ, ತಿದ್ದುಪಡಿ ಅಗತ್ಯವಿತ್ತು. ಆ ಕಾರಣದಿಂದ ಮಸೂದೆಯನ್ನು ಸಂಸದೀಯ ಜಂಟಿ ಸಮಿತಿಗೆ ಕಳುಹಿಸಲಾಗಿತ್ತು. ಸಮಿತಿಯ ವರದಿ ಆಧಾರದ ಮೇಲೆ ಹೊಸ ತಿದ್ದುಪಡಿ ಸೇರಿಸಿ ಮಸೂದೆ ಮಂಡಿಸಲಾಯಿತು.

RelatedPosts

ಪ್ರತಿಭಟನಾಕಾರರ ಬೆನ್ನಿಗೆ ನಿಂತ ಕಪಿಲ್ ಸಿಬಲ್: 1 ಕೋಟಿ ರೂ. ಕಾನೂನು ನೆರವು ಘೋಷಣೆ

ತೆರಿಗೆದಾರರಿಗೆ ಅಲರ್ಟ್..! ITR ಸಲ್ಲಿಕೆ ವಿಳಂಬ ಮಾಡಿದರೆ ದಂಡ, ಬಡ್ಡಿ ಫಿಕ್ಸ್

26 ದಿನಗಳ ಉಪವಾಸದ ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಸೋನಮ್ ವಾಂಗ್ಚುಕ್

194 ಪ್ರಯಾಣಿಕರಿದ್ದ ಇಂಡಿಗೋ ವಿಮಾನ ಎಮರ್ಜೆನ್ಸಿ ಲ್ಯಾಂಡಿಂಗ್..!

ADVERTISEMENT
ADVERTISEMENT
ಮಸೂದೆಯ ಉದ್ದೇಶ ಮತ್ತು ಕೇಂದ್ರ ಸರ್ಕಾರದ ಭರವಸೆ

ಮಸೂದೆ ಮಂಡಿಸುವ ವೇಳೆ ಕಿರಣ್ ರಿಜಿಜು ಮಾತನಾಡಿದ್ದು, “ಈ ಮಸೂದೆಯು ಕಾನೂನಾಗಿ ಬದಲಾದರೆ ಇದನ್ನು ‘ಏಕೀಕೃತ ವಕ್ಫ್ ನಿರ್ವಹಣೆ, ಸಬಲೀಕರಣ, ದಕ್ಷತೆ ಮತ್ತು ಅಭಿವೃದ್ಧಿ’ (UMEED) ಕಾಯ್ದೆ ಎಂದು ಕರೆಯಲಾಗುತ್ತದೆ.” ಈ ತಿದ್ದುಪಡಿ ವಕ್ಫ್ ಆಸ್ತಿಗಳ ನಿರ್ವಹಣೆಯನ್ನು ಹೆಚ್ಚು ಪರಿಣಾಮಕಾರಿಯಾಗಿ ಮಾಡಲು ಹಾಗೂ ಪಾರದರ್ಶಕತೆ ಒದಗಿಸಲು ತರಲಾಗಿದೆ ಎಂದರು.

ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ, ಈ ಮಸೂದೆ ಅಲ್ಪಸಂಖ್ಯಾತರ ಹಕ್ಕುಗಳಿಗೆ ಧಕ್ಕೆಯಿಲ್ಲ ಎಂದು ಸ್ಪಷ್ಟಪಡಿಸಿದರು. ವಕ್ಫ್ ಆಸ್ತಿಗಳ ನಿರ್ವಹಣೆಯಲ್ಲಿ ಹೆಚ್ಚು ದಕ್ಷತೆ ತರಲು ಹಾಗೂ ಸರ್ಕಾರದ ನಿಯಂತ್ರಣ ಸುಗಮಗೊಳಿಸಲು ಈ ತಿದ್ದುಪಡಿ ಅನಿವಾರ್ಯವಾಗಿದೆ ಎಂದು ಹೇಳಿದರು. ಆದರೆ, ಪ್ರತಿಪಕ್ಷಗಳು ಈ ವಿವರಣೆಯನ್ನು ಒಪ್ಪಲಿಲ್ಲ.

ವಿಪಕ್ಷಗಳ ತೀವ್ರ ವಿರೋಧ

ಈ ಮಸೂದೆ ಅಲ್ಪಸಂಖ್ಯಾತರ ಹಕ್ಕುಗಳನ್ನು ಹಿನ್ನಡೆಗೊಳಿಸುತ್ತದೆ ಎಂದು ಪ್ರತಿಪಕ್ಷಗಳು ವಾಗ್ದಾಳಿ ನಡೆಸಿದವು. ತೃಣಮೂಲ ಕಾಂಗ್ರೆಸ್ ಸೇರಿದಂತೆ ಹಲವು ಪಕ್ಷಗಳು ಈ ಮಸೂದೆಯನ್ನು ತೀವ್ರವಾಗಿ ವಿರೋಧಿಸಿದವು. ದೇಶದಲ್ಲಿ ಜನಾಂಗೀಯ ವಿಭಜನೆಯ ನೀತಿಗಳನ್ನು ಅನುಸರಿಸುತ್ತಿರುವ ಸರ್ಕಾರ, ವಕ್ಫ್ ಆಸ್ತಿಗಳನ್ನು ಸೀಮಿತಗೊಳಿಸಲು ಈ ಮಸೂದೆ ತರಲಾಗುತ್ತಿದೆ ಎಂದು ಪ್ರತಿಪಕ್ಷಗಳು ಆರೋಪಿಸಿವೆ.

ಮುಸಲ್ಮಾನ್ ವಕ್ಫ್ ಕಾಯ್ದೆಯ ರದ್ದತಿ

ಏಪ್ರಿಲ್ 2ರಂದು ಲೋಕಸಭೆಯಲ್ಲಿ ಇನ್ನೊಂದು ಮಸೂದೆ ಸಹ ಮಂಡನೆಯಾಯಿತು. ಅದು 1923ರ ಮುಸಲ್ಮಾನ್ ವಕ್ಫ್ ಕಾಯ್ದೆಯ ರದ್ದತಿ ಮಸೂದೆ. ಬ್ರಿಟಿಷ್ ಸರ್ಕಾರ 1913ರಲ್ಲಿ Mussalman Wakf Validating Act ಅನ್ನು ಸಿದ್ಧಪಡಿಸಿತ್ತು, ಅದನ್ನು 1923ರಲ್ಲಿ ಅಂಗೀಕರಿಸಲಾಯಿತು. ಆದರೆ, 1954 ಮತ್ತು 1995ರ ವಕ್ಫ್ ಕಾಯ್ದೆಗಳ ಪರಿಣಾಮ 1923ರ ಕಾಯ್ದೆಯ ಅವಶ್ಯಕತೆ ಇಲ್ಲದೆ ಹೋಯಿತು. ಹಾಗಾಗಿ, ಇದನ್ನು ರದ್ದುಗೊಳಿಸಲಾಗುತ್ತಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಪ್ರಧಾನಿ ಅವರಿಗೆ ತಮಿಳುನಾಡು ಮುಖ್ಯಮಂತ್ರಿ ಪತ್ರ

ಮಸೂದೆ ಅಂಗೀಕಾರಗೊಳ್ಳುವ ವೇಳೆ, ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿದ್ದು, ಈ ವಿವಾದಿತ ಮಸೂದೆಯನ್ನು ಸಂಪೂರ್ಣವಾಗಿ ಹಿಂಪಡೆಯಬೇಕೆಂದು ಆಗ್ರಹಿಸಿದರು. ದೇಶದ ಅಲ್ಪಸಂಖ್ಯಾತರ ಹಕ್ಕುಗಳಿಗೆ ಇದು ಅಪಾಯ ತಂದೊಡ್ಡಲಿದೆ ಎಂದು ಸ್ಟಾಲಿನ್ ಎಚ್ಚರಿಸಿದರು.

ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್ (ಎಐಎಂಪಿಎಲ್‌ಬಿ) ವಕ್ಫ್ ಮಸೂದೆ ಅಂಗೀಕಾರವಾದರೆ, ದೇಶಾದ್ಯಂತ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಮಂಡಳಿಯ ವಕ್ತಾರ ಡಾ. ಸಯ್ಯದ್ ಖಾಸೀಂ ರಸೂಲ್, “ನಾವು ಕಾನೂನಾತ್ಮಕವಾಗಿ, ಸಾಂವಿಧಾನಿಕವಾಗಿ ಎಲ್ಲ ರೀತಿಯ ಅವಕಾಶಗಳನ್ನು ಬಳಸಿಕೊಂಡು ಈ ಮಸೂದೆಯನ್ನು ವಿರೋಧಿಸುತ್ತೇವೆ” ಎಂದು ತಿಳಿಸಿದ್ದಾರೆ.

ಲೋಕಸಭೆಯಲ್ಲಿ ಮಸೂದೆ ಅಂಗೀಕಾರವಾದರೂ, ರಾಜ್ಯಸಭೆಯಲ್ಲಿ ಈ ಮಸೂದೆ ಪಾಸಾಗುವ ಭರವಸೆ ಇಲ್ಲ. ಎನ್ ಡಿಎಗೆ ಅಲ್ಲಿನ ಬಹುಮತ ಅನುಕೂಲಕರವಾಗಿಲ್ಲ. ಈ ಹಿನ್ನೆಲೆಯಲ್ಲಿ ರಾಜ್ಯಸಭೆಯಲ್ಲಿ ನಡೆಯುವ ಚರ್ಚೆ ಮತ್ತು ಮತದಾನ ಕುತೂಹಲ ಮೂಡಿಸಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 07 28T072949.536

ಮೊಳಕೆ ಹೆಸರುಕಾಳು, ಕಪ್ಪು ಕಡಲೆ ನಿಮ್ಮ ಆರೋಗ್ಯಕ್ಕೆ ಯಾವುದು ನಿಜವಾದ ಸೂಪರ್‌ಫುಡ್?

by ಶಾಲಿನಿ ಕೆ. ಡಿ
July 28, 2026 - 7:30 am
0

Untitled design 2026 07 28T063821.631

ರಾಶಿಫಲ: ಈ ರಾಶಿಯವರಿಗೆ ಆಪ್ತರಿಂದಲೇ ಸಂಕಷ್ಟ, ಎಚ್ಚರ ಅಗತ್ಯ!

by ಶಾಲಿನಿ ಕೆ. ಡಿ
July 28, 2026 - 6:39 am
0

Untitled design (71)

ಪ್ರತಿಭಟನಾಕಾರರ ಬೆನ್ನಿಗೆ ನಿಂತ ಕಪಿಲ್ ಸಿಬಲ್: 1 ಕೋಟಿ ರೂ. ಕಾನೂನು ನೆರವು ಘೋಷಣೆ

by ಕವಿತಾ
July 27, 2026 - 11:24 pm
0

Untitled design (70)

ಬೆಂಗಳೂರು ವಾಹನ ಸವಾರರೇ ಗಮನಿಸಿ: ಆಗಸ್ಟ್ 5ರವರೆಗೆ ಪೀಣ್ಯ ಮೇಲ್ಸೇತುವೆ ನಿರ್ಬಂಧ

by ಕವಿತಾ
July 27, 2026 - 10:50 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (71)
    ಪ್ರತಿಭಟನಾಕಾರರ ಬೆನ್ನಿಗೆ ನಿಂತ ಕಪಿಲ್ ಸಿಬಲ್: 1 ಕೋಟಿ ರೂ. ಕಾನೂನು ನೆರವು ಘೋಷಣೆ
    July 27, 2026 | 0
  • Untitled design (62)
    ತೆರಿಗೆದಾರರಿಗೆ ಅಲರ್ಟ್..! ITR ಸಲ್ಲಿಕೆ ವಿಳಂಬ ಮಾಡಿದರೆ ದಂಡ, ಬಡ್ಡಿ ಫಿಕ್ಸ್
    July 27, 2026 | 0
  • ನಲ್ಲಿ (2)
    26 ದಿನಗಳ ಉಪವಾಸದ ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಸೋನಮ್ ವಾಂಗ್ಚುಕ್
    July 27, 2026 | 0
  • Untitled design (60)
    194 ಪ್ರಯಾಣಿಕರಿದ್ದ ಇಂಡಿಗೋ ವಿಮಾನ ಎಮರ್ಜೆನ್ಸಿ ಲ್ಯಾಂಡಿಂಗ್..!
    July 27, 2026 | 0
  • Untitled design (56)
    ಕಾರ್ಗಿಲ್ ವೀರರಿಗೆ ವಿಶೇಷ ನಮನ:‌ ಹಿಮಾಚಲ, ಲಡಾಖ್ ದಾಟಿ ದ್ರಾಸ್‌ನಲ್ಲಿ ಸಂಪನ್ನಗೊಂಡ 1,900 ಕಿ.ಮೀ. ‘ಶೌರ್ಯ ವಿಜಯ್ ಯಾತ್ರೆ’
    July 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version