• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, April 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ವಕ್ಫ್ ತಿದ್ದುಪಡಿ ಮಸೂದೆ ಪ್ರಶ್ನಿಸಿ ಸುಪ್ರೀಂಗೆ ತಮಿಳುನಾಡು ಸರ್ಕಾರ

ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ: ಡಿಎಂಕೆ

admin by admin
April 3, 2025 - 2:11 pm
in ದೇಶ
0 0
0
Siddu stalin kcr (6)

ನೆನ್ನೆ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಅಂಗೀಕರಿಸಿರುವ ವಕ್ಫ್ ತಿದ್ದುಪಡಿ ಮಸೂದೆಯನ್ನು ವಿರೋಧಿಸಿ ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನಿಸುವುದಾಗಿ ತಮಿಳುನಾಡು ಸ್ಟಾಲಿನ್ ನೇತೃತ್ವದ ಡಿಎಂಕೆ ಸರ್ಕಾರ ತಿಳಿಸಿದೆ. ವಕ್ಫ್ ತಿದ್ದುಪಡಿ ಮಸೂದೆಯನ್ನು ಅಂಗೀಕರಿಸುವ ಮೂಲಕ ದೇಶದಲ್ಲಿ ಜನಾಂಗೀಯ ವಿಭಜನೆಯ ನೀತಿಗಳನ್ನು ಅನುಸರಿಸುತ್ತಿರುವ ಕೇಂದ್ರ ಸರ್ಕಾರ, ವಕ್ಫ್ ಆಸ್ತಿಗಳನ್ನು ಸೀಮಿತಗೊಳಿಸಲು ಈ ಮಸೂದೆ ತರಲಾಗುತ್ತಿದೆ. ವಕ್ಫ್ ತಿದ್ದುಪಡಿ ಮಸೂದೆಯನ್ನು ಲೋಕಸಭೆಯಲ್ಲಿ ಅಂಗೀಕರಿಸಿರುವುದನ್ನು ವಿರೋಧಿಸಿ ಮುಖ್ಯಮಂತ್ರಿ ಸ್ಟಾಲಿನ್ ಸೇರಿದಂತೆ ಡಿಎಂಕೆ ಶಾಸಕರು ಕಪ್ಪುಪಟ್ಟಿ ಧರಿಸಿ ಗುರುವಾರ ವಿಧಾನಸಭೆಯಲ್ಲಿ ಪ್ರತಿಭಟನೆ ನಡೆಸಿದೆ. ನಂತರ ಸದನವನ್ನು ಉದ್ದೇಶಿಸಿ ಮಾತನಾಡಿದ ಸ್ಟಾಲಿನ್, ವಕ್ಫ್ ಆಸ್ತಿ ವಿಚಾರವಾಗಿ ಡಿಎಂಕೆ ಹೋರಾಟ ಮಾಡಲಿದೆ.

ತಮಿಳುನಾಡು ವಿಧಾನಸಭೆಯು ಮಾರ್ಚ್ 27 ರಂದು ವಕ್ಫ್ ತಿದ್ದುಪಡಿ ಮಸೂದೆಯನ್ನು ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಿ ನಿರ್ಣಯವನ್ನು ಅಂಗೀಕರಿಸಿತ್ತು. ಈ ಮಸೂದೆ ಧಾರ್ಮಿಕ ಸಾಮರಸ್ಯವನ್ನು ಕಲಕುವುದಲ್ಲದೆ, ಮುಸ್ಲಿಂ ಸಮುದಾಯದ ಮೇಲೆ ಪ್ರತಿಕೂಲ ಪರಿಣಾಮ ಬೀರಲಿದೆ. ದೇಶದ ಹಲವು ರಾಜಕೀಯ ಪಕ್ಷಗಳು ಈ ಮಸೂದೆಗೆ ವಿರೋಧ ವ್ಯಕ್ತಪಡಿಸಿದ್ದವು. ಆದರೂ, ಇದನ್ನು ಲೋಕಸಭೆಯಲ್ಲಿ ಅಂಗೀಕರಿಸಲಾಗಿದೆ. ಮಸೂದೆ ಅಂಗೀಕಾರವಾದರೂ ಮಸೂದೆ ವಿರುದ್ಧ ಚಲಾವಣೆಯಾದ ಮತಗಳನ್ನು ನಿರ್ಲಕ್ಷಿಸಬಾರದು ಎಂದು ಅವರು ಹೇಳಿದ್ದಾರೆ.

RelatedPosts

ತಮಿಳುನಾಡು ಚುನಾವಣೆಗೂ ಮುನ್ನವೇ ಆಪರೇಷನ್ ಭೀತಿ..!: ಟಿವಿಕೆ ಅಭ್ಯರ್ಥಿಗಳಿಗೆ ವಿಜಯ್ ಎಚ್ಚರಿಕೆ

ಡಿಜೆ ಸೌಂಡಿಗೆ ಹಾರ್ಟ್ ಅಟ್ಯಾಕ್ ಆಗಿ 140 ಕೋಳಿಗಳು ಸಾ*ವು: ಡಿಜೆ ಆಪರೇಟರ್ ವಿರುದ್ಧ ಕೇಸ್ ದಾಖಲು

ಪಶ್ಚಿಮ ಬಂಗಾಳದಲ್ಲಿ ಅತ್ಯಧಿಕ ಮತದಾನ: ಹೊಸ ದಾಖಲೆ

ಮಧ್ಯಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: 12 ಕಾರ್ಮಿಕರ ಸಾ*ವು, 10 ಮಂದಿಗೆ ಗಂಭೀರ ಗಾಯ

ADVERTISEMENT
ADVERTISEMENT
ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ: ವಕ್ಫ್  ವಿರುದ್ಧ ಕೋರ್ಟ್‌ಗೆ

ವಕ್ಫ್ ತಿದ್ದುಪಡಿ ಕಾಯ್ದೆಯು ಮುಸ್ಲಿಮರ ಹಕ್ಕನ್ನು ಕಬಳಿಸುವ ‘ಕರಾಳ’ ಕಾನೂನು ಎಂದು ಟೀಕಿಸಿರುವ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ, ಇದನ್ನು ಪ್ರಶ್ನಿಸುವುದಾಗಿ ಹೇಳಿದೆ.

ಆತ್ಮಸಾಕ್ಷಿಇರುವ ಎಲ್ಲಾ ನಾಗರಿಕರು ಈ ಮಸೂದೆಯನ್ನು ವಿರೋಧಿಸಬೇಕೆಂದು ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಕೋರಿದೆ.

 

ShareSendShareTweetShare
admin

admin

Please login to join discussion

ತಾಜಾ ಸುದ್ದಿ

456

ಆನೇಕಲ್ ಕರಗ ವಿಚಾರವಾಗಿ ಭುಗಿಲೆದ್ದ ವಿವಾದ ಒಂದು ತಿಂಗಳಲ್ಲಿ ಎರಡು ಬಾರಿ ಕರಗ..!

by ಪವಿತ್ರಾ ಗಣಪತಿ
April 30, 2026 - 6:18 pm
0

568

ವಿಜಯನಗರ ಜಿಲ್ಲೆಯಲ್ಲಿ ಮೆಡಿಕಲ್ಸ್‌ಗಳಲ್ಲಿ ಮಾದಕ ವಸ್ತುಗಳ ಬಳಕೆ ಹೆಚ್ಚಾಗುತ್ತಿದ್ಯಾ..?

by ಪವಿತ್ರಾ ಗಣಪತಿ
April 30, 2026 - 5:55 pm
0

Pesticide poisoning suicide

ಬೆಳಗಾವಿ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

by ಪವಿತ್ರಾ ಗಣಪತಿ
April 30, 2026 - 5:20 pm
0

258

ರಾಜ್ಯದಲ್ಲಿ ಅಲ್ಪಸಂಖ್ಯಾತರಿಗೆ ಬಂಪರ್ ಗಿಫ್ಟ್..!

by ಪವಿತ್ರಾ ಗಣಪತಿ
April 30, 2026 - 4:54 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 30T144942.041
    ತಮಿಳುನಾಡು ಚುನಾವಣೆಗೂ ಮುನ್ನವೇ ಆಪರೇಷನ್ ಭೀತಿ..!: ಟಿವಿಕೆ ಅಭ್ಯರ್ಥಿಗಳಿಗೆ ವಿಜಯ್ ಎಚ್ಚರಿಕೆ
    April 30, 2026 | 0
  • Untitled design 2026 04 30T111428.021
    ಡಿಜೆ ಸೌಂಡಿಗೆ ಹಾರ್ಟ್ ಅಟ್ಯಾಕ್ ಆಗಿ 140 ಕೋಳಿಗಳು ಸಾ*ವು: ಡಿಜೆ ಆಪರೇಟರ್ ವಿರುದ್ಧ ಕೇಸ್ ದಾಖಲು
    April 30, 2026 | 0
  • Untitled design 2026 04 30T094811.702
    ಪಶ್ಚಿಮ ಬಂಗಾಳದಲ್ಲಿ ಅತ್ಯಧಿಕ ಮತದಾನ: ಹೊಸ ದಾಖಲೆ
    April 30, 2026 | 0
  • Untitled design 2026 04 30T082059.156
    ಮಧ್ಯಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: 12 ಕಾರ್ಮಿಕರ ಸಾ*ವು, 10 ಮಂದಿಗೆ ಗಂಭೀರ ಗಾಯ
    April 30, 2026 | 0
  • Untitled design 2026 04 30T080424.818
    ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತಕ್ಕೆ ಪ್ರಧಾನಿ ಮೋದಿ ಸಂತಾಪ: ಮೃತರ ಕುಟುಂಬಕ್ಕೆ ಕೇಂದ್ರದಿಂದ ಪರಿಹಾರ ಘೋಷಣೆ
    April 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version