• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, June 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬೆಂ-ಮೈ ಎಕ್ಸ್‌ಪ್ರೆಸ್‌‌‌‌ವೇನಲ್ಲಿ ದುರಂತ: ಒಂದೇ ಕುಟುಂಬದ ನಾಲ್ವರ ಸಾವು!

admin by admin
April 3, 2025 - 4:24 pm
in Flash News, ಜಿಲ್ಲಾ ಸುದ್ದಿಗಳು, ಮಂಡ್ಯ
0 0
0
Film 2025 04 03t161826.207

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌‌‌‌‌‌‌ವೇನಲ್ಲಿ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ದುರಂತ ಸಾವನ್ನಪ್ಪಿದ್ದಾರೆ. ಮಂಡ್ಯ ತಾಲೂಕಿನ ತೂಬಿನಕೆರೆ ಎಕ್ಸಿಟ್ ಬಳಿ ನಡೆದ ಈ ದಾರುಣ ಘಟನೆ ನಡೆದಿದೆ. KSRTC ಐರಾವತ ಬಸ್‌ ಕಾರೊಂದಕ್ಕೆ ಡಿಕ್ಕಿ ಹೊಡೆದಿದ್ದು, ಕಾರಿನಲ್ಲಿದ್ದ ಎಲ್ಲರೂ ಸಾವನ್ನಪ್ಪಿದ್ದಾರೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.

ಅಪಘಾತ ಹೇಗೆ ಸಂಭವಿಸಿತು?

RelatedPosts

ಯುದ್ಧಕ್ಕೆ ಬ್ರೇಕ್..14 ಅಂಶಗಳ ಶಾಂತಿ ಒಪ್ಪಂದಕ್ಕೆ ಅಮೆರಿಕ-ಇರಾನ್ ಸಹಿ

11 ರೋಗಿಗಳ ಸಾವು ಪ್ರಕರಣ: ವರದಿ ಕೇಳಿದ ಸಚಿವ ಶರಣ ಪಾಟೀಲ್

ಕರ್ನಾಟಕದಲ್ಲಿ ಮುಂಗಾರು ಚುರುಕು: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗಾಳಿ-ಮಳೆ

ವಿಧಾನಪರಿಷತ್‌ ಚುನಾವಣೆ: ಜಿ.ಟಿ ದೇವೇಗೌಡ ಸೇರಿ 40 ಶಾಸಕರಿಂದ ಬಿರುಸಿನ ಮತದಾನ, 7ನೇ ಸ್ಥಾನಕ್ಕೆ ಭಾರೀ ಫೈಟ್!

ADVERTISEMENT
ADVERTISEMENT

ಬೆಂಗಳೂರಿನ ಜೆ.ಪಿ ನಗರದಿಂದ ಮೈಸೂರಿನ ಪಿರಿಯಾಪಟ್ಟಣದ ಸಿಗೂರು ಗ್ರಾಮಕ್ಕೆ ತೆರಳುತ್ತಿದ್ದ ಕುಟುಂಬವು ತಮ್ಮ ಸೋದರ ಮಾವನ ಅಂತಿಮ ದರ್ಶನಕ್ಕಾಗಿ ಪ್ರಯಾಣಿಸುತ್ತಿತ್ತು. ತೂಬಿನಕೆರೆ ಎಕ್ಸಿಟ್ ಪಾಯಿಂಟ್‌ನಲ್ಲಿ ಎಕ್ಸ್‌ಪ್ರೆಸ್‌‌‌ವೇನಿಂದ ಹೊರಬರಲು ಕಾರು ಚಾಲಕ ಚಂದ್ರರಾಜೇ ಅರಸ್ ವೇಗವನ್ನು ಕಡಿಮೆ ಮಾಡಿದ್ದರು. ಆದರೆ, ಎಕ್ಸಿಟ್ ಆಗುವಾಗ ಗೊಂದಲಕ್ಕೊಳಗಾಗಿ ಕಾರನ್ನು ಮತ್ತೆ ಎಕ್ಸ್‌ಪ್ರೆಸ್‌ ವೇಗೆ ತಿರುಗಿಸಿದ್ದಾರೆ. ಈ ಸಂದರ್ಭದಲ್ಲಿ ಹಿಂಬದಿಯಿಂದ ವೇಗವಾಗಿ ಬಂದ KSRTC ಐರಾವತ ಬಸ್‌ ಕಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಕಾರು ನಜ್ಜುಗುಜ್ಜಾಗಿದ್ದು, ಒಳಗಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತರು ಯಾರು?

ಅಪಘಾತದಲ್ಲಿ ಮೃತಪಟ್ಟವರು ಬೆಂಗಳೂರಿನ ಜೆ.ಪಿ ನಗರದ ನಿವಾಸಿಗಳಾದ ಸತ್ಯಾನಂದರಾಜೇ ಅರಸ್ (51), ಅವರ ಪತ್ನಿ ನಿಶ್ಚಿತ (45), ಚಂದ್ರರಾಜೇ ಅರಸ್ (62) ಮತ್ತು ಚಂದ್ರರಾಜೇ ಅವರ ಪತ್ನಿ ಸುವೇದಿನಿ ರಾಣಿ (50). ಸತ್ಯಾನಂದರಾಜೇ ಅರಸ್ ಎಲೆಕ್ಟ್ರಿಕ್ ಕಾಂಟ್ರಾಕ್ಟರ್ ಆಗಿ ಕೆಲಸ ಮಾಡುತ್ತಿದ್ದರು. ಚಂದ್ರರಾಜೇ ಅರಸ್ ಮತ್ತು ಸತ್ಯಾನಂದರಾಜೇ ಅರಸ್ ಚಿಕ್ಕಪ್ಪ-ದೊಡ್ಡಪ್ಪನ ಮಕ್ಕಳಾಗಿದ್ದರು. ಈ ಕುಟುಂಬವು ಸತ್ಯಾನಂದರಾಜೇ ಅವರ ಸೋದರ ಮಾವನ ಅಂತ್ಯ ಸಂಸ್ಕಾರಕ್ಕಾಗಿ ಪಿರಿಯಾಪಟ್ಟಣಕ್ಕೆ ತೆರಳುತ್ತಿತ್ತು.

ಅಪಘಾತದ ತೀವ್ರತೆಗೆ ಕಾರು ಸಂಪೂರ್ಣವಾಗಿ ಧ್ವಂಸವಾಗಿದ್ದು, ಮೃತದೇಹಗಳನ್ನು ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಪ್ರಾಥಮಿಕ ತನಿಖೆಯಲ್ಲಿ ಎಕ್ಸಿಟ್ ಸಮಯದಲ್ಲಿ ಚಾಲಕನ ಗೊಂದಲ ಮತ್ತು ಬಸ್‌ನ ಅತಿವೇಗವೇ ಅಪಘಾತಕ್ಕೆ ಕಾರಣ ಎಂದು ತಿಳಿದುಬಂದಿದೆ.

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ ತೆರೆದಾಗಿನಿಂದ ಅಪಘಾತಗಳ ಸಂಖ್ಯೆ ಗಣನೀಯವಾಗಿ ಹೆಚ್ಚಾಗಿದೆ. ಅತಿವೇಗ, ರಸ್ತೆ ಶಿಸ್ತಿನ ಕೊರತೆ ಮತ್ತು ಎಕ್ಸಿಟ್ ಪಾಯಿಂಟ್‌ಗಳಲ್ಲಿ ಸೂಕ್ತ ಸೂಚನೆಗಳ ಕೊರತೆ ಇದಕ್ಕೆ ಕಾರಣ ಎಂದು ಆರೋಪಿಸಿದ್ದಾರೆ. ಈ ಘಟನೆಯು ರಸ್ತೆ ಸುರಕ್ಷತೆಯ ಬಗ್ಗೆ ಮತ್ತೊಮ್ಮೆ ಗಂಭೀರ ಪ್ರಶ್ನೆ ಎತ್ತಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 06 18T124559.295

ಯುದ್ಧಕ್ಕೆ ಬ್ರೇಕ್..14 ಅಂಶಗಳ ಶಾಂತಿ ಒಪ್ಪಂದಕ್ಕೆ ಅಮೆರಿಕ-ಇರಾನ್ ಸಹಿ

by ಶಾಲಿನಿ ಕೆ. ಡಿ
June 18, 2026 - 12:53 pm
0

Untitled design (40)

11 ರೋಗಿಗಳ ಸಾವು ಪ್ರಕರಣ: ವರದಿ ಕೇಳಿದ ಸಚಿವ ಶರಣ ಪಾಟೀಲ್

by ಕವಿತಾ
June 18, 2026 - 12:37 pm
0

Untitled design 2026 06 18T123310.118

‘ದೃಶ್ಯಂ 3’ OTT ರಿಲೀಸ್‌ಗೆ ಬಿಗ್ ಶಾಕ್: ಮದ್ರಾಸ್ ಹೈಕೋರ್ಟ್ ತಡೆಯಾಜ್ಞೆ

by ದಿಶಾ ಕೆ. ಎಸ್.
June 18, 2026 - 12:34 pm
0

Untitled design 2026 06 18T120202.243

ಹಲ್ಲಿನ ಚಿಕಿತ್ಸೆಗಾಗಿ ಲಂಡನ್‌ನಿಂದ ಬೆಂಗಳೂರಿಗೆ ಬಂದ ವ್ಯಕ್ತಿ: ಕೈಗೆಟುಕುವ ದರದ ಅತ್ಯಾಧುನಿಕ ಚಿಕಿತ್ಸೆಗೆ ಫುಲ್‌ ಫಿದಾ!

by ಶಾಲಿನಿ ಕೆ. ಡಿ
June 18, 2026 - 12:12 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 18T124559.295
    ಯುದ್ಧಕ್ಕೆ ಬ್ರೇಕ್..14 ಅಂಶಗಳ ಶಾಂತಿ ಒಪ್ಪಂದಕ್ಕೆ ಅಮೆರಿಕ-ಇರಾನ್ ಸಹಿ
    June 18, 2026 | 0
  • Untitled design 2026 06 18T105448.275
    ಕರ್ನಾಟಕದಲ್ಲಿ ಮುಂಗಾರು ಚುರುಕು: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗಾಳಿ-ಮಳೆ
    June 18, 2026 | 0
  • Untitled design 2026 06 18T103624.981
    ವಿಧಾನಪರಿಷತ್‌ ಚುನಾವಣೆ: ಜಿ.ಟಿ ದೇವೇಗೌಡ ಸೇರಿ 40 ಶಾಸಕರಿಂದ ಬಿರುಸಿನ ಮತದಾನ, 7ನೇ ಸ್ಥಾನಕ್ಕೆ ಭಾರೀ ಫೈಟ್!
    June 18, 2026 | 0
  • Untitled design 2026 06 17T184326.621
    ಅಭಿಮಾನಿಯ ಮನೆಗೆ ಭೇಟಿ ನೀಡಿ, ಬಾಲಕನ ಕೊನೆ ಆಸೆ ಈಡೇರಿಸಿದ ಪವನ್ ಕಲ್ಯಾಣ್
    June 17, 2026 | 0
  • Untitled design 2026 06 17T175456.531
    ಪ್ರಕಾಶ್ ರಾಜ್‌ಗೆ ಬ್ಯಾನ್ ಭಯ..ನಿಮಗಿದು ಬೇಕಿತ್ತಾ ಸರ್?!
    June 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version