• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, October 13, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕೆರೆಯಂತಾದ ಬೆಂಗಳೂರಿನ ರಸ್ತೆಗಳು ಸವಾರರ ಪರದಾಟ..!

ಬೆಂಗೂಳೂರಿನಲ್ಲಿ ಸುರಿದ ಮಳೆಗೆ ಜನ ಜೀವನ ಅಸ್ತವ್ಯಸ್ತ...!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
April 3, 2025 - 7:22 pm
in Flash News, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Film 2025 04 03t191352.838

ಬೆಂಗಳೂರಿನಲ್ಲಿ ಮಳೆ ಬಂದ್ರೆ ಸಾಕಷ್ಟು ಅವಾಂತರ ಸೃಷ್ಟಿ ಆಗುತ್ತೆ. ಅದೇ ರೀತಿ ಇಂದು ಬೆಳ್ಳಗಿನ ಜಾವ ಸುರಿದ ಮಳೆಗೆ ಬೆಂಗಳೂರು ಮುಳುಗಿ ಹೋಗಿದೆ. ಹಾಗಾದರೆ ಬೆಂಗಳೂರಿನಲ್ಲಿ ಮಳೆ ಅವಾಂತರ ಹೇಗಿದೆ.
ಕಳೆದ ಮೂರು ನಾಲ್ಕು ವಾರಗಳ ಹಿಂದೆ  ಬೆಂಗಳೂರಿನಲ್ಲಿ ವಿಪರೀತ ಮಳೆ ಸುರಿದು ಸಿಲಿಕಾನ್ ಸಿಟಿ ಮಂದಿಗೆ ನಡುಕ ಹುಟ್ಟಿಸಿ ಸುಮ್ಮನಾಗಿದ್ದ ಮಳೆರಾಯ ಇಂದು ಮತ್ತೆ ಎಂಟ್ರಿ ನೀಡಿ ನಾನಾ ಅವಾಂತರ ಸೃಷ್ಟಿಸಿದೆ. ಜನರನ್ನು ಕಂಗಾಲಾಗಿಸಿದೆ.

ಇಂದು ಮದ್ಯಾಹ್ನ ಸುರಿದ ಮಳೆಯ ಆರ್ಭಟಕ್ಕೆ ಸಿಲಿಕಾನ್ ಸಿಟಿ ಜನರು ತತ್ತರಿಸಿ ಹೋಗಿದ್ದಾರೆ. ಮಳೆಗೆ ರಸ್ತೆ, ಪಾರ್ಕ್, ದೇವಾಲಯಗಳು ಅಂಡರ್ ಪಾಸ್ ಅಪಾರ್ಟ್ ಮೆಂಟ್‌‌‌ಗಳು ಸಂಪೂರ್ಣ ಜಲಾವೃತವಾಗಿತ್ತು. ವಾಹನ ಸವಾರರು ಪರಾದಾಟ ನಡೆಸೋ ಸ್ಥಿತಿ ನಿರ್ಮಾಣವಾಗಿತ್ತು. ಸಿಲಿಕಾನ್ ಸಿಟಿಯಲ್ಲಿ ಗಾಳಿ ಮಳೆ ಸುರಿದಿದ್ದು ಬೃಹತಾಕಾರದ ಮರಗಳು ಧರೆಗುರುಳಿದವು.

RelatedPosts

ಡಿಕೆಶಿ ವಿರುದ್ದ ಮಾಜಿ ಸಂಸದ ಪ್ರತಾಪ್ ಸಿಂಹ ವಾಗ್ದಾಳಿ

ಬಸ್ ಸಂಚಾರ ಸ್ಥಗಿತ! ಕಲಬುರ್ಗಿ ಹಸಿ ಬರ ಘೋಷಣೆಗಾಗಿ ರೈತರ ಪ್ರತಿಭಟನೆ

ಜೆಡಿಎಸ್ ನಾಯಕ ಪ್ರತಾಪ್ ರಾವ್ ಪಾಟೀಲ್ ಪುತ್ರ ಶಿವರಾಜ್ ಸೇರಿ 35 ಮಂದಿ ವಿರುದ್ಧ FIR

RSSಗೆ ಕಡಿವಾಣ: ಸಿಎಂಗೆ ಪ್ರಿಯಾಂಕ್ ಖರ್ಗೆ ಪತ್ರ..!

ADVERTISEMENT
ADVERTISEMENT

ಮಳೆರಾಯನ ಆರ್ಭಟದಿಂದಾಗಿ ನಗರದ ಪ್ರಮುಖ ರಸ್ತೆ ಸಂಪೂರ್ಣ ಜಲಾವೃತಗೊಂಡಿತ್ತು‌‌. ಅದರಲ್ಲೂ ಬೆಂಗಳೂರಿನ ಪ್ರಮುಖ‌ ರಸ್ತೆಗಳಾದ ಸರ್ಜಾಪುರ,ವಿಲ್ಸನ್ ಗಾರ್ಡನ್, ಸಂಪಿಗೆ ರಸ್ತೆ, ಮಲ್ಲೇಶ್ವರಂ ರೈಲ್ವೆ ರೋಡ್ ಸಂಪೂರ್ಣ ಜಾಲವೃತ ಗೊಂಡಿತ್ತು ಇದರಿಂದಾಗಿ ಆಟೋ, ಬೈಕ್, ಶಾಲಾ ವಾಹನ‌ ಓಡಾಡಲು ಬಹಳಷ್ಟು ಕಷ್ಟವಾಗಿದ್ದು. ನೀರನ ಮದ್ಯೆ ಮುಚ್ಚಿ ಹೋಗಿದ್ದ ಗುಂಡಿಗಳಿಂದಾಗಿ ಒಂದಿಷ್ಟು ಸಾವಾರರು ಆಯಾತಪ್ಪಿ ಕೆಳಗೆ ಬಿದ್ದಿದ್ದು‌. ಮಳೆಗೆ ಹಾಗೂ ಬಿಬಿಎಂಪಿಯ ಈ ಅವ್ಯವಸ್ಥೆಗೆ ಜನರು ಹಿಡಿ ಶಾಪ ಹಾಕಿದ್ರು. ಇನ್ನೂ ಸಚಿವರ ಕಾರು ಮಳೆ ನೀರಿನಲ್ಲಿ ಸಂಚಾರ ನಡೆಸಲು ಪರಾದಾಟ ನಡಸಿದ್ರು.

ರಾಜಾಜಿನಗರದಲ್ಲು ಬೃಹತ್ ಮರವೊಂದು ಧರೆಗುಳಿದ್ದು‌.‌ನಾಲ್ಕು ಕಾರು ಐದು ಬೈಕ್ ಹಾಗೂ ಆಟೋ ಜಾಖಂ ಆಗಿತ್ತು. ಬೇಸಿಗೆ ಮಳೆಗೆ ಈ ರೀತಿ ಅವಾಂತರಗಳು ಸೃಷ್ಟಿಯಾದ್ರೆ ಮುಂದೆ ಹೇಗೆ ಅಂತಾ ಜನರಲ್ಲಿ ಆತಂಕದ ಸ್ಥಿತಿ ನಿರ್ಮಾಣವಾಗಿದ್ರೆ. ಇತ್ತ ದುರ್ಬಲವಾದ ಮರಗಳನ್ನು ತೆರವೂಗಳಿಸಬೇಕಾದ ಪಾಲಿಕ ಸುಮ್ಮನಾಗಿರೊದನ್ನು ನೋಡಿ ಪಾಲಿಕೆಗೆ ಚೀಮಾರಿ ಹಾಕಿದ್ರು. ಇನ್ನು ದೊಮ್ಮಲೂರು ಬಳಿ ಹಲಸೂರು ಸಂಚಾರಿ ಪೋಲಿಸರೆ ನೀರು ತೆರೆವು ಮಾಡಿದ್ರು.‌ಸಂಚಾರ ನಿರ್ವಹಣೆ ಜೊತೆ ಜೊತೆಗೆ ಪೋಲಿಸರ ಕೆಲಸಕ್ಕೆ ಶ್ಲಾಘನೆ ವ್ಯಕ್ತವಾಯಿತು.

ಸಿಲಿಕಾನ್ ಸಿಟಿ ಜನರಿಗೆ ಒಂದೆಡೆ ಮಳೆ ಬಂದು ತಂಪೆರೆದಿದ್ರೆ ಇನ್ನೊಂದೆಡೆ ನಾನಾ ಅವಾಂತರಗಳನ್ನೆ ಸೃಷ್ಟಿಸಿ ಜನರನ್ನು ಕಂಗಾಲು‌ ಮಾಡಿದ್ದು.ಇದೇ ರೀತಿ ಮಳೆಯಾದರೆ ಮುಂದಿನ ಗತಿ ಏನು ಅಂತ ತಲೆ ಮೇಲೆ ಕೈ ಹೊತ್ತು ಕೂರುವ ಸ್ಥಿತಿ ನಿರ್ಮಾಣವಾಗಿದೆ.

 

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (69)

ಡಿಕೆಶಿ ವಿರುದ್ದ ಮಾಜಿ ಸಂಸದ ಪ್ರತಾಪ್ ಸಿಂಹ ವಾಗ್ದಾಳಿ

by ಯಶಸ್ವಿನಿ ಎಂ
October 13, 2025 - 1:03 pm
0

Untitled design (67)

ಬಸ್ ಸಂಚಾರ ಸ್ಥಗಿತ! ಕಲಬುರ್ಗಿ ಹಸಿ ಬರ ಘೋಷಣೆಗಾಗಿ ರೈತರ ಪ್ರತಿಭಟನೆ

by ಯಶಸ್ವಿನಿ ಎಂ
October 13, 2025 - 12:30 pm
0

Untitled design (66)

ಕಾಂತಾರ-1: ಚಿತ್ರೀಕರಣದ ವೇಳೆ ಅನುಭವಿಸಿದ ನೋವು ಹಂಚಿಕೊಂಡ ರಿಷಬ್‌ ಶೆಟ್ಟಿ

by ಯಶಸ್ವಿನಿ ಎಂ
October 13, 2025 - 12:05 pm
0

Untitled design (65)

ಮದ್ಯ ಮಾರಾಟ ಕುಸಿತ..! ಕರ್ನಾಟಕದಲ್ಲಿ ಶೇ 20% ಬೆಲೆ ಇಳಿಕೆ

by ಯಶಸ್ವಿನಿ ಎಂ
October 13, 2025 - 11:36 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (32)
    World Cup 2025: ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ ರೋಚಕ ಸೋಲು
    October 12, 2025 | 0
  • Untitled design (29)
    ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಬೊಮ್ಮಾಯಿ
    October 12, 2025 | 0
  • Untitled design (26)
    ಪಶ್ಚಿಮ ಬಂಗಾಳದ ಬರ್ಧಮಾನ್ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: 12 ಮಂದಿಗೆ ಗಾಯ
    October 12, 2025 | 0
  • Untitled design (25)
    ಎನ್‌‌ಸಿಬಿ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ: ₹50 ಕೋಟಿ ಮೌಲ್ಯದ ಡ್ರಗ್ಸ್ ಸೀಜ್
    October 12, 2025 | 0
  • Untitled design (10)
    RSS ಬ್ಯಾನ್ ಮಾಡೋಕೆ ಪ್ರಿಯಾಂಕ್ ಖರ್ಗೆ ಅಪ್ಪನಿಂದಲೇ ಆಗ್ಲಿಲ್ಲ, ನಿನ್ನಿಂದ ಆಗುತ್ತಾ?: ಯತ್ನಾಳ್ ಟಾಂಗ್
    October 12, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version