• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, May 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಿದೇಶ

ಅಮೆರಿಕ ನೌಕರರು ಚೀನಿಯರ ಜೊತೆ ಲೈಂ*ಗಿಕ ಸಂಬಂಧ ಹೊಂದುವಂತಿಲ್ಲ!: ಕಾರಣವೇನು ಗೊತ್ತಾ?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 4, 2025 - 11:30 am
in ವಿದೇಶ
0 0
0
Untitled design 2025 04 04t112417.118

ವಾಷಿಂಗ್ಟನ್, ಏಪ್ರಿಲ್ 4: ಚೀನಾ ದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಮೆರಿಕದ ಸರ್ಕಾರಿ ಸಿಬ್ಬಂದಿಗೆ ಹೊಸ ನಿಯಮ ಜಾರಿಯಾಗಿದೆ. ಈ ನಿಯಮದಡಿಯಲ್ಲಿ ಚೀನಾದ ನಾಗರಿಕರೊಂದಿಗೆ ಪ್ರಣಯ ಅಥವಾ ಲೈಂಗಿಕ ಸಂಬಂಧ ಹೊಂದುವುದನ್ನು ಅಮೆರಿಕ ಸರ್ಕಾರವು ನಿಷೇಧಿಸಿದೆ. ಈ ತೀರ್ಮಾನವನ್ನು ಶುದ್ಧ ಭದ್ರತಾ ಕಾರಣಗಳ ಮೇಲೆ ಆಧರಿಸಿ ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

ಈ ನೂತನ ನೀತಿಯು, ಚೀನಾದಲ್ಲಿರುವ ಅಮೆರಿಕದ ರಾಯಭಾರ ಕಚೇರಿಗಳು ಹಾಗೂ ಶಾಂಘೈ, ಗುವಾಂಗ್‌ಝೌ, ಶೆನ್ಯಾಂಗ್, ವುಹಾನ್ ಮತ್ತು ಹಾಂಗ್ ಕಾಂಗ್‌ನಲ್ಲಿರುವ ಅಮೆರಿಕದ ದೂತಾವಾಸಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು, ಅವರ ಕುಟುಂಬದ ಸದಸ್ಯರು ಮತ್ತು ಗುತ್ತಿಗೆದಾರರಿಗೆ ಅನ್ವಯವಾಗಲಿದೆ. ಚೀನಾದ ಹೊರಗೆ ಕಾರ್ಯನಿರ್ವಹಿಸುತ್ತಿರುವ ಅಮೆರಿಕದ ಸಿಬ್ಬಂದಿಗೆ ಈ ನಿಯಮ ಅನ್ವಯಿಸುವುದಿಲ್ಲ.

RelatedPosts

ಟ್ರಂಪ್‌ಗೆ ಕ್ರೆಡಿಟ್ ಸಿಗದಂತೆ ಇರಾನ್ ಜಾಣ ತಂತ್ರ! ಅಮೆರಿಕ ಜೊತೆ ನಡೆದಿದ್ಯಾ ರಹಸ್ಯ ಸಂಧಾನ

ಬೈಜುಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ: ಸಿಂಗಾಪುರ ಕೋರ್ಟ್‌ ಕಠಿಣ ತೀರ್ಪು

ಗಲ್ಫ್ ಇನ್ನು ಮುಂದೆ ಅಮೆರಿಕಕ್ಕೆ ಸುರಕ್ಷಿತ ನೆಲೆಯಲ್ಲ: ಇರಾನ್ ಸುಪ್ರೀಂ ನಾಯಕ ಮೊಜ್ತಬಾ ಖಮೇನಿ ಎಚ್ಚರಿಕೆ

ಅಮೆರಿಕದ ಎಂಕ್ಯೂ-9 ಡ್ರೋನ್ ಹೊಡೆದುರುಳಿಸಿದ ಇರಾನ್

ADVERTISEMENT
ADVERTISEMENT

ಚೀನಾದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಮೆರಿಕದ ಉದ್ಯೋಗಿಗಳಿಗೆ ಸ್ಥಳೀಯ ಚೀನೀ ನಾಗರಿಕರೊಂದಿಗೆ ಪ್ರಣಯ ಸಂಬಂಧ ಹೊಂದಿದ ಸಂದರ್ಭಗಳಲ್ಲಿ ಕೆಲವು ಭದ್ರತಾ ಮೌಲ್ಯಗಳಿಗೆ ಧಕ್ಕೆಯಾಗಿರುವ ಘಟನೆಗಳು ಕಳೆದ ಕೆಲವು ವರ್ಷಗಳಲ್ಲಿ ವರದಿಯಾಗಿವೆ. ಇವುಗಳಿಂದ ಪಾಠ ಪಡೆದು, ಈ ಬಗೆಯ ಸಂಬಂಧಗಳು ಭದ್ರತಾ ಅಪಾಯಗಳನ್ನು ಉಂಟುಮಾಡನಹುದೆಂದು ಈ ಕ್ರಮ ಕೈಗೊಳ್ಳಲಾಗಿದೆ.

ಈ ನಿಯಮವು ಕೆಲವು ಪ್ರಮಾಣದಲ್ಲಿ ಜಾರಿಯಲ್ಲಿತ್ತು. ಕಳೆದ ಬೇಸಿಗೆಯಲ್ಲಿಯೇ ಚೀನಾದಲ್ಲಿರುವ ಅಮೆರಿಕದ ರಾಯಭಾರ ಕಚೇರಿ ಹಾಗೂ ಕೆಲವು ದೂತಾವಾಸಗಳಲ್ಲಿ ಗಾರ್ಡ್‌ಗಳು ಮತ್ತು ಸಹಾಯಕ ಸಿಬ್ಬಂದಿಯಾಗಿ ನೇಮಿಸಲಾದ ಸ್ಥಳೀಯ ಚೀನೀ ನಾಗರಿಕರೊಂದಿಗೆ ಸಂಬಂಧ ಹೊಂದುವುದನ್ನು ನಿಷೇಧಿಸಲಾಗಿತ್ತು. ಆದರೆ ಈಗ ಅದನ್ನು ವಿಸ್ತರಿಸಿ, ಅಮೆರಿಕದ ಎಲ್ಲಾ ಸರ್ಕಾರಿ ಅಧಿಕಾರಿಗಳು ಹಾಗೂ ಸಂಬಂಧಪಟ್ಟ ಸಿಬ್ಬಂದಿಗೆ ಅನ್ವಯಿಸುವಂತೆ ಮಾಡಲಾಗಿದೆ.

ಈ ನಿಯಮವನ್ನು ಹೆಚ್ಚುವರಿ ಜವಾಬ್ದಾರಿಯೊಂದಿಗೆ ಜಾರಿಗೆ ತರಲಾಗುತ್ತಿದೆ. ಅಮೆರಿಕದ ಸರ್ಕಾರವು ಈ ತೀರ್ಮಾನವನ್ನು ಬಹಿರಂಗಪಡಿಸುತ್ತಲೇ ತನ್ನ ಸಿಬ್ಬಂದಿಗೆ ತರಬೇತಿ, ಮಾರ್ಗದರ್ಶನ ಹಾಗೂ ಭದ್ರತಾ ತಿಳಿವಳಿಕೆಯನ್ನು ಕೂಡ ನೀಡುತ್ತಿದೆ. ಇದರೊಂದಿಗೆ, ಪ್ರತ್ಯೇಕ ರಾಜತಾಂತ್ರಿಕ ಶಿಷ್ಟಾಚಾರಗಳು ಹಾಗೂ ಚೀನಾದ ರಾಜಕೀಯ ವ್ಯವಸ್ಥೆಯ ಬಗ್ಗೆ ಅರಿವು ಮೂಡಿಸುವ ಪ್ರಯತ್ನವನ್ನೂ ಮಾಡಲಾಗುತ್ತಿದೆ.

ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..

  • Tata Play-1665
  • U-Digital-ಮೈಸೂರು-160
  • Metro Cast Network-ಬೆಂಗಳೂರು-ಬೆಳಗಾವಿ-30-828
  • V4 digital network-623
  • Abhishek network-817
  • Malnad Digital network-45
  • JBM network-ರಾಮದುರ್ಗ-54
  • Channel net nine-ಧಾರವಾಡ-128
  • Basava cable network-ಚಳ್ಳಕೆರೆ-54
  • City channel network– ಚಳ್ಳಕೆರೆ-54
  • RST digital-ಕಾರ್ಕಳ-101
  • Vinayak cable-ಪಟ್ಟನಾಯಕನಹಳ್ಳಿ-54
  • Mubarak digital-ಸಂಡೂರು-54
  • SB cable-ಸವದತ್ತಿ-54
  • Bhosale network-ವಿಜಯಪುರ-54
  • Surya digital-ಜಗಳೂರು-54
  • Gayatri network-ಸಿಂಧನೂರು-54
  • Global vision-ದಾವಣಗೆರೆ-54
  • Janani cable-ಮಂಡ್ಯ-54
  • Hira cable-ಬೆಳಗಾವಿ-ಹುಬ್ಬಳ್ಳಿ-54
  • UDC network-ಹಾರೋಗೇರಿ-54
  • Moka cable-ಬಳ್ಳಾರಿ-100
  • CAN network-ಚಿಕ್ಕೋಡಿ-54
  • KK digital-ಗಂಗಾವತಿ-54
  • Victory network-ದಾವಣಗೆರೆ-54
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

459

ಡಿಕೆ ಸಂಪುಟದಲ್ಲಿ ಯಾರಿಗೆಲ್ಲಾ ಮಂತ್ರಿ ಭಾಗ್ಯ..? ಇಲ್ಲಿದೆ ಸಂಭಾವ್ಯ ಸಚಿವರ ಫುಲ್‌ ಲಿಸ್ಟ್‌..!

by ಪವಿತ್ರಾ ಗಣಪತಿ
May 29, 2026 - 7:09 pm
0

4569

ಡಿಕೆ ಸರ್ಕಾರದಲ್ಲಿ ಡಿಸಿಎಂ ಆಗಲಿದ್ದಾರೆ ಈ 4 ಮಹಾ ನಾಯಕರು..!

by ಪವಿತ್ರಾ ಗಣಪತಿ
May 29, 2026 - 6:00 pm
0

4569

ಡಿಜಿಟಲ್ ಆರ್ಥಿಕತೆಯಲ್ಲಿ ವಿಶ್ವದಲ್ಲೇ 5ನೇ ಸ್ಥಾನಕ್ಕೆ ಜಿಗಿದ ಭಾರತ: AI ಬಳಕೆಯಲ್ಲಿ ಜರ್ಮನಿ, ಫ್ರಾನ್ಸ್‌ನ್ನೂ ಹಿಂದಿಕ್ಕಿ ದಾಖಲೆ!

by ಪವಿತ್ರಾ ಗಣಪತಿ
May 29, 2026 - 5:28 pm
0

789

ಸಿದ್ದರಾಮಯ್ಯ ಎಕ್ಸಿಟ್ ಬೆನ್ನಲ್ಲೇ ಕಾಫಿ ಡೇ ಷೇರು ಭರ್ಜರಿ ಏರಿಕೆ! ಡಿ.ಕೆ.ಶಿ ಎಂಟ್ರಿಗೆ ಶೇ.20 ಹೈಕ್

by ಪವಿತ್ರಾ ಗಣಪತಿ
May 29, 2026 - 5:03 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage 2026 05 27T211824.237
    ಟ್ರಂಪ್‌ಗೆ ಕ್ರೆಡಿಟ್ ಸಿಗದಂತೆ ಇರಾನ್ ಜಾಣ ತಂತ್ರ! ಅಮೆರಿಕ ಜೊತೆ ನಡೆದಿದ್ಯಾ ರಹಸ್ಯ ಸಂಧಾನ
    May 27, 2026 | 0
  • ChatGPT Image May 27, 2026, 12 05 08 PM
    ಬೈಜುಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ: ಸಿಂಗಾಪುರ ಕೋರ್ಟ್‌ ಕಠಿಣ ತೀರ್ಪು
    May 27, 2026 | 0
  • BeFunky collage 2026 05 26T183242.893
    ಗಲ್ಫ್ ಇನ್ನು ಮುಂದೆ ಅಮೆರಿಕಕ್ಕೆ ಸುರಕ್ಷಿತ ನೆಲೆಯಲ್ಲ: ಇರಾನ್ ಸುಪ್ರೀಂ ನಾಯಕ ಮೊಜ್ತಬಾ ಖಮೇನಿ ಎಚ್ಚರಿಕೆ
    May 26, 2026 | 0
  • ನಿಶ್ಚಿತಾರ್ಥ (22)
    ಅಮೆರಿಕದ ಎಂಕ್ಯೂ-9 ಡ್ರೋನ್ ಹೊಡೆದುರುಳಿಸಿದ ಇರಾನ್
    May 26, 2026 | 0
  • ನಿಶ್ಚಿತಾರ್ಥ (14)
    ಆಫ್ರಿಕಾದಲ್ಲಿ ‘ಎಬೋಲಾ ವೈರಸ್’ ಭೀತಿ: ತುರ್ತು ಪರಿಸ್ಥಿತಿ ಘೋಷಿಸಿದ WHO..ಭಾರತದಲ್ಲಿ ಹೈ-ಅಲರ್ಟ್
    May 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version