• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, February 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಎಲೆಕ್ಷನ್

ಬಿಜೆಪಿ ಪರ ಸಿವಿ ರಾಮನ್ ನಗರ ಜನತೆಯ ಒಲವು

ಗ್ಯಾರಂಟಿ ನ್ಯೂಸ್ ಮೂಡ್ ಆಫ್ ಕರ್ನಾಟಕ ಮೆಗಾ ಸರ್ವೆ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
April 4, 2025 - 10:23 pm
in ಎಲೆಕ್ಷನ್, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Film 2025 04 04t215812.300

ಗ್ಯಾರಂಟಿ ನ್ಯೂಸ್ ಸ್ಯಾಟಲೈಟ್ ಸುದ್ದಿ ವಾಹಿನಿ ಮೂಡ್ ಆಫ್ ಕರ್ನಾಟಕ ಎಂಬ ಮೆಗಾ ಸರ್ವೆ ನಡೆಸುತ್ತಿದೆ. ಈ ಸಮೀಕ್ಷೆಯಲ್ಲಿ ರಾಜ್ಯದ ಎಲ್ಲಾ 224 ಕ್ಷೇತ್ರಗಳಲ್ಲಿ ಸದ್ಯದ ಸ್ಥಿತಿಗತಿ ಹೇಗಿದೆ ಅನ್ನೋದ್ರ ಕುರಿತಾಗಿ ಜನರ ನಾಡಿಮಿಡಿತ ಗ್ರಹಿಸುವ ಕೆಲಸ ಮಾಡ್ತಿದೆ.

2023ರ ಸಿವಿ ರಾಮನ್ ನಗರ ವಿಧಾನಸಭಾ ಕ್ಷೇತ್ರ ಫಲಿತಾಂಶದಲ್ಲಿ 16,395 ಮತಗಳ ಅಂತರದಲ್ಲಿ ಬಿಜೆಪಿಯ ಎಸ್.ರಘು ಗೆಲುವು ಸಾಧಿಸಿದ್ದರು.ಫಲಿತಾಂಶದ ವಿವರ ನೋಡುವುದಾದರೆ, ಬಿಜೆಪಿಯ ಎಸ್.ರಘು 69,228, ಕಾಂಗ್ರೆಸ್ ನ ಆನಂದ್ ಕುಮಾರ್ 52,833, ಎಎಪಿಯ ದಾಸರಿ 2967 ಮತಗಳನ್ನು ಪಡೆದಿದ್ದರು.

RelatedPosts

ಪ್ರಯಾಣಿಕರಿಗೆ ಶಾಕ್: ನಾಳೆಯಿಂದ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಲಗೇಜ್ ದರ ಭಾರೀ ಏರಿಕೆ

ಚೋರ್ಲಾ ಘಾಟ್ ₹400 ಕೋಟಿ ದರೋಡೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: SIT ವಿರುದ್ಧ ದೂರುದಾರ ಕಿಡಿ

ಮೈಸೂರು ಅರಮನೆ ಆವರಣದಲ್ಲಿ 11 ಕೆಜಿ ಚಿನ್ನದ ಮುಖವಾಡ ಧರಿಸಿ ದರ್ಶನ ನೀಡಿದ ತ್ರಿನೇಶ್ವರ ಸ್ವಾಮಿ

ಮಂಗಳೂರು ಯುವತಿಯರೇ ಟಾರ್ಗೆಟ್: ಗಂಡನ ಪ್ರೇಮ, ಪ್ರೀತಿ, ಪ್ರಣಯದಾಟಕ್ಕೆ ಪತ್ನಿ ಸುಸ್ತು

ADVERTISEMENT
ADVERTISEMENT

ಸಿವಿ ರಾಮನ್‌‌ ನಗರ ಕ್ಷೇತ್ರದ ಚಿತ್ರಣ..

ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಸಿವಿ ರಾಮನ್‌‌ ನಗರ ಕ್ಷೇತ್ರವು -ಬಿಬಿಎಂಪಿ ವ್ಯಾಪ್ತಿಯಲ್ಲಿ ಅತಿ ಕಡಿಮೆ ಮತದಾನ ಆಗುವ ಕ್ಷೇತ್ರವಾಗಿದೆ. ಕಾಂಗ್ರೆಸ್‌- ಬಿಜೆಪಿ ನಡುವೆ ನೇರಾ ಪೈಪೋಟಿ ಇದ್ದು, ಸತತವಾಗಿ ನಾಲ್ಕು ಬಾರಿ ಎಸ್.ರಘು ಗೆದ್ದು ಬಂದಿದ್ದಾರೆ.
ಎಎಪಿ ಅಭ್ಯರ್ಥಿ ದಾಸರಿ ಕಳೆದ ಚುನಾವಣೆಯಲ್ಲಿ ಸಾಕಷ್ಟು ಸೌಂಡ್ ಮಾಡಿದ್ದರು. ಕಾಂಗ್ರೆಸ್‌ ನ ಆನಂದ್‌ ಕುಮಾರ್‌‌ ಸೋತರು ಕ್ಷೇತ್ರದಲ್ಲೇ ಟಿಕಾಣಿ ಹೊಂದಿದ್ದಾರೆ. ಗ್ಯಾರಂಟಿ ಯೋಜನೆಗಳನ್ನ ಇಟ್ಕೊಂಡು ಈ ಬಾರಿ ಗೆಲ್ಲಲು ಸರ್ಕಸ್ ಮಾಡುತ್ತಿದ್ದು, ಕಾಂಗ್ರೆಸ್‌ ನಿಂದ ಸಂಪತ್‌ ರಾಜ್‌ ಕೂಡ ಟಿಕೆಟ್ ಗೆ ಪ್ರಯತ್ನ ಮಾಡುತಿದ್ದರೆ.


ಮೂಡ್ ಆಫ್ ಕರ್ನಾಟಕ ಸಿವಿ ರಾಮನ್ ನಗರ ಹೇಗಿದೆ ಮೂಡ್.?

ವಿವಾದ ಇಲ್ಲದ ಎಸ್.ರಘು ಸಿವಿ ರಾಮನ್ ನಗ ಜನತೆ ಈಗಲೂ ಇಷ್ಟ, ಕ್ಷೇತ್ರದಲ್ಲಿ ಸಕ್ರಿಯ, ಸೌಮ್ಯ ಸ್ವಭಾವದ ವ್ಯಕ್ತಿ. ಕ್ಷೇತ್ರದಲ್ಲಿ ಶೇ. 70ಕ್ಕೂ ಅಧಿಕ ಮತದಾರರು ಶಿಕ್ಷಿತರು. ಗ್ಯಾರಂಟಿ ನಡುವೆಯೂ ಕೇಂದ್ರ ಸರ್ಕಾರದ ಸಾಧನೆಗಳ ಪರ ಒಲವು ಹೊಂದಿದ್ದಾರೆ. ಇತ್ತ ಕಾಂಗ್ರೆಸ್‌ನಲ್ಲಿ ಟಿಕೆಟ್ ಫೈಟ್ ಹೆಚ್ಚಾಗಿದ್ದು ಯಾರಿಗೆ ಸಿಗಲಿದೆ ಎಂಬುವುದನ್ನು ಕಾದು ನೋಡಬೇಕಿದೆ.

ಸಿವಿ ರಾಮನ್ ನಗರ ಆಕಾಂಕ್ಷಿಗಳು

ಸಿವಿ ರಾಮನ್ ನಗರ ಆಕಾಂಕ್ಷಿಗಳನ್ನೂ ನೋಡುವುದಾದರೆ, ಬಿಜೆಪಿಯ ಎಸ್.ರಘು, ಕಾಂಗ್ರೆಸ್ ನಿಂದ ಆನಂದ್ ಕುಮಾರ್ ಅಥವಾ ಸಂಪತ್ ರಾಜ್ ಹಾಗೂ ಎಎಪಿಯ ದಾಸರಿ ಕಣಕ್ಕೆ ಇಳಿಯಬಹುದು.

ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..

  • Tata Play-1665
  • U-Digital-ಮೈಸೂರು-160
  • Metro Cast Network-ಬೆಂಗಳೂರು-ಬೆಳಗಾವಿ-30-828
  • V4 digital network-623
  • Abhishek network-817
  • Malnad Digital network-45
  • JBM network-ರಾಮದುರ್ಗ-54
  • Channel net nine-ಧಾರವಾಡ-128
  • Basava cable network-ಚಳ್ಳಕೆರೆ-54
  • City channel network– ಚಳ್ಳಕೆರೆ-54
  • RST digital-ಕಾರ್ಕಳ-101
  • Vinayak cable-ಪಟ್ಟನಾಯಕನಹಳ್ಳಿ-54
  • Mubarak digital-ಸಂಡೂರು-54
  • SB cable-ಸವದತ್ತಿ-54
  • Bhosale network-ವಿಜಯಪುರ-54
  • Surya digital-ಜಗಳೂರು-54
  • Gayatri network-ಸಿಂಧನೂರು-54
  • Global vision-ದಾವಣಗೆರೆ-54
  • Janani cable-ಮಂಡ್ಯ-54
  • Hira cable-ಬೆಳಗಾವಿ-ಹುಬ್ಬಳ್ಳಿ-54
  • UDC network-ಹಾರೋಗೇರಿ-54
  • Moka cable-ಬಳ್ಳಾರಿ-100
  • CAN network-ಚಿಕ್ಕೋಡಿ-54
  • KK digital-ಗಂಗಾವತಿ-54
  • Victory network-ದಾವಣಗೆರೆ-54
ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 02 15T193404.117

ಟಿ20 ವಿಶ್ವಕಪ್ 2026: ಟಾಸ್ ಗೆದ್ದ ಪಾಕಿಸ್ತಾನ ಫೀಲ್ಡಿಂಗ್ ಆಯ್ಕೆ: ಟೀಂ ಇಂಡಿಯಾದಲ್ಲಿ ಎರಡು ಬದಲಾವಣೆ

by ಯಶಸ್ವಿನಿ ಎಂ
February 15, 2026 - 7:37 pm
0

Untitled design 2026 02 15T191908.073

IND vs AUS: ಮೊದಲ ಟಿ20ಯಲ್ಲಿ ಆಸ್ಟ್ರೇಲಿಯಾ ಪಡೆಗೆ ಮಣ್ಣುಮುಕ್ಕಿಸಿದ ಟೀಂ ಇಂಡಿಯಾ

by ಯಶಸ್ವಿನಿ ಎಂ
February 15, 2026 - 7:24 pm
0

Untitled design 2026 02 15T190443.197

ಪಾಸ್‌ಪೋರ್ಟ್ ಒಂದಿದ್ದರೆ ಸಾಕು, ಈ 56 ದೇಶಗಳಿಗೆ ವೀಸಾ ಇಲ್ಲದೆಯೇ ಹೋಗಬಹುದು ಗೊತ್ತಾ..!

by ಯಶಸ್ವಿನಿ ಎಂ
February 15, 2026 - 7:07 pm
0

Untitled design 2026 02 15T185123.156

IND vs PAK T20 World Cup 2026: ಟಾಸ್ ಗೆದ್ದ ಪಾಕಿಸ್ತಾನ, ಹ್ಯಾಂಡ್‌ಶೇಕ್ ನಿರಾಕರಿಸಿದ ಭಾರತ

by ಯಶಸ್ವಿನಿ ಎಂ
February 15, 2026 - 6:52 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 01 16T214225.731
    ಬಿಎಂಸಿ ವಶಪಡಿಸಿಕೊಂಡ ಮಹಾಯುತಿ ಮೈತ್ರಿಕೂಟಕ್ಕೆ ಮೋದಿ ಸಲಾಂ
    January 16, 2026 | 0
  • Untitled design 2026 01 16T203754.176
    ಮುಂಬೈನಲ್ಲಿ ʼಕೇಸರಿʼ ಕಲಿಗಳ ಆರ್ಭಟ..! 30 ವರ್ಷಗಳ ಠಾಕ್ರೆ ಸಾಮ್ರಾಜ್ಯ ಹಿಂದಿಕ್ಕಿದ ಬಿಜೆಪಿ
    January 16, 2026 | 0
  • Untitled design 2026 01 16T132847.397
    ಮುಂಬೈ ಮಹಾನಗರ ಪಾಲಿಕೆಯಲ್ಲಿ ಮೇಲುಗೈ ಸಾಧಿಸಿದ ಬಿಜೆಪಿ, ಶಿವಸೇನೆ ಮೈತ್ರಿಗೆ ಮುನ್ನಡೆ
    January 16, 2026 | 0
  • Untitled design 2026 01 16T120036.287
    ಮುಂಬೈ ಮಹಾನಗರ ಪಾಲಿಕೆ ಚುನಾವಣೆ: ಆರಂಭಿಕ ಮುನ್ನಡೆ ಸಾಧಿಸಿದ ಬಿಜೆಪಿ ಮೈತ್ರಿಕೂಟ
    January 16, 2026 | 0
  • Untitled design 2025 12 24T074413.719
    ಮತದಾರರ ಗಮನಕ್ಕೆ! ವೋಟರ್ ಲಿಸ್ಟ್‌ನಿಂದ 3.67 ಕೋಟಿ ಹೆಸರು ಔಟ್: ನಿಮ್ಮ ಹೆಸರು ಇದೆಯೇ ಇಂದೇ ಚೆಕ್‌ ಮಾಡಿ
    December 24, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version