• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, September 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಿದೇಶ

ದೊಡ್ಡಣ್ಣನಿಗೆ ತೆರಿಗೆ ವಿಧಿಸಿ ಶಾಕ್ ಕೊಟ್ಟ ಚೀನಾ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 5, 2025 - 9:04 am
in ವಿದೇಶ
0 0
0
Untitled design 2025 04 05t084705.730

ಬೀಜಿಂಗ್‌: ಅಮೆರಿಕವು ಚೀನಾದ ಉತ್ಪನ್ನಗಳ ಮೇಲೆ ಶೇ.34ರಷ್ಟು ಪ್ರತಿತೆರಿಗೆ ವಿಧಿಸಿದ ಬೆನ್ನಲ್ಲೇ, ಚೀನಾ ಕೂಡ ಶಾಕ್‌ ನೀಡಿದೆ. ಅಮೆರಿಕದ ಉತ್ಪನ್ನಗಳ ಮೇಲೂ ಶೇ.34ರಷ್ಟು ಹೆಚ್ಚುವರಿ ತೆರಿಗೆ ಹೇರುವುದಾಗಿ ಚೀನಾ ಘೋಷಿಸಿದ್ದು, ಇದರೊಂದಿಗೆ ಈ ಎರಡು ಮಹಾಸತ್ತೆಗಳ ನಡುವೆ ನೇರ ತೆರಿಗೆ ಯುದ್ಧ ಆರಂಭವಾಗಿದೆ.

ಈ ಬೆಳವಣಿಗೆಗೂ ಮೊದಲು, ಗುರುವಾರ ಕೆನಡಾ ಕೂಡಾ ಅಮೆರಿಕದ ವಿವಿಧ ಉತ್ಪನ್ನಗಳ ಮೇಲೆ ಶೇ.25ರಷ್ಟು ಹೆಚ್ಚುವರಿ ತೆರಿಗೆ ವಿಧಿಸುವುದಾಗಿ ಪ್ರಕಟಿಸಿತ್ತು. ಟ್ರಂಪ್‌ ಆಡಳಿತದ ತೆರಿಗೆ ನೀತಿಗೆ ತೀವ್ರ ವಿರೋಧ ವ್ಯಕ್ತಪಡಿಸಿರುವ ದೇಶಗಳಲ್ಲಿ ಚೀನಾ ಮತ್ತು ಕೆನಡಾ ಪ್ರಮುಖವಾಗಿವೆ.

RelatedPosts

ರಷ್ಯಾದಲ್ಲಿ ಸಂಸತ್‌ ಚುನಾವಣೆ; ಪುಟಿನ್ ಪಕ್ಷಕ್ಕೆ ಭರ್ಜರಿ ಜಯ

ಮತ್ತೆ ಬಲೂಚಿಸ್ತಾನದ ಮೇಲೆ ಪಾಕ್ ದಾಳಿ: ಸುಮ್ಮನಿರುತ್ತಾ ಅಫ್ಘಾನಿಸ್ತಾನ ?

ಐಒಸಿ ಅಧ್ಯಕ್ಷ ಕಿರ್ಸ್ಟಿ ಕೊವೆಂಟ್ರಿ ಭೇಟಿಯಾದ ಕೆಒಎ ಅಧ್ಯಕ್ಷ ಡಾ.ಕೆ.ಗೋವಿಂದರಾಜ್

ರಷ್ಯಾ ಮೇಲೆ ಉಕ್ರೇನ್‌ ಮೆಗಾ ಡ್ರೋನ್ ದಾಳಿ

ADVERTISEMENT
ADVERTISEMENT
ಚೀನಾದ ತೀವ್ರ ಪ್ರತಿಕ್ರಿಯೆ

ಚೀನಾ ವಾಣಿಜ್ಯ ಇಲಾಖೆ ತೀವ್ರವಾಗಿ ಟೀಕಿಸಿದ್ದು, ಟ್ರಂಪ್‌ ವಿಧಿಸಿರುವ ಈ ಹೊಸ ತೆರಿಗೆಗಳು ವಿಶ್ವ ವ್ಯಾಪಾರ ಒಕ್ಕೂಟದ (WTO) ನಿಯಮಗಳ ವಿರುದ್ಧವಾಗಿವೆ ಎಂದು ಅಭಿಪ್ರಾಯಪಟ್ಟಿದೆ. “ಪ್ರತಿತೆರಿಗೆಗಳಿಂದ ಯಾರಿಗೂ ಲಾಭವಿಲ್ಲ. ಬದಲಾಗಿ, ಈ ಸಮಸ್ಯೆಗಳನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳುವುದು ಉತ್ತಮ” ಎಂದು ಚೀನಾದ ಅಧಿಕೃತ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಈ ಹಿಂದೆ ಅಮೆರಿಕ, ಚೀನಾದ ಉತ್ಪನ್ನಗಳ ಮೇಲೆ ಶೇ.30ರಷ್ಟು ತೆರಿಗೆ ವಿಧಿಸಿದ್ದರೆ, ಈಗ ಅದನ್ನು ಶೇ.34ರಷ್ಟಕ್ಕೆ ಹೆಚ್ಚಿಸಿದೆ. ಚೀನಾ ವಾರ್ಷಿಕವಾಗಿ ಶೇ.3ರಷ್ಟು ವ್ಯಾಪಾರವನ್ನು ಅಮೆರಿಕದೊಂದಿಗೆ ನಡೆಸುತ್ತಿದ್ದು, 50 ಲಕ್ಷ ಕೋಟಿ ರೂ. ಮೌಲ್ಯದ ವಸ್ತುಗಳನ್ನು ರಫ್ತು ಮಾಡುತ್ತದೆ. ಅಮೆರಿಕವೂ ಪ್ರತಿವರ್ಷ 12 ಲಕ್ಷ ಕೋಟಿ ರೂ. ಮೌಲ್ಯದ ವಸ್ತುಗಳನ್ನು ಚೀನಾಕ್ಕೆ ರಫ್ತು ಮಾಡುತ್ತದೆ.

ಅಮೆರಿಕದ ಕೇಂದ್ರೀಯ ಬ್ಯಾಂಕ್‌ನ ಎಚ್ಚರಿಕೆ

ಅಮೆರಿಕದ ಕೇಂದ್ರ ಬ್ಯಾಂಕ್‌ನ ಅಧ್ಯಕ್ಷ ಜೆರೋಂ ಪವೆಲ್‌ ಈ ಹೊಸ ತೆರಿಗೆ ನೀತಿಗಳ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ. “ತೆರಿಗೆ ದಾಳಿಯಿಂದ ಹಣದುಬ್ಬರ ಖಚಿತವಾಗಿದ್ದು, ಆರ್ಥಿಕ ಕುಸಿತದ ಭೀತಿಯೂ ಇದೆ” ಎಂದು ಅವರು ಹೇಳಿದ್ದಾರೆ. ತಾತ್ಕಾಲಿಕವಾಗಿ ಹಣದುಬ್ಬರ ಏರಿಕೆ ಕಂಡುಬಂದರೂ, ಇದೊಂದು ನಿರಂತರ ಸಮಸ್ಯೆಯಾಗಿ ಮಾರ್ಪಡಬಹುದು ಎಂಬ ಎಚ್ಚರಿಕೆಯನ್ನು ಅವರು ನೀಡಿದ್ದಾರೆ.

ಟ್ರಂಪ್‌ ಆಡಳಿತವು ಭಾರತದಿಂದ ಆಮದು ಮಾಡುವ ಉತ್ಪನ್ನಗಳ ಮೇಲೆ ಶೇ.27ರಷ್ಟು ತೆರಿಗೆ ವಿಧಿಸಿದ್ದರೂ, ನಂತರ ಅದನ್ನು ಶೇ.26ಕ್ಕೆ ಇಳಿಸಲಾಗಿದೆ. ಈ ಕುರಿತಂತೆ ಬುಧವಾರ ರಾತ್ರಿ ಟ್ರಂಪ್ ಘೋಷಣೆ ಮಾಡಿದ್ದರೆ, ಗುರುವಾರ ಶ್ವೇತಭವನದ ದಾಖಲೆಗಳಲ್ಲಿ ಶೇ.27 ಎಂದು ಉಲ್ಲೇಖಿಸಲಾಯಿತು. ಬಳಿಕ ಬಿಡುಗಡೆಗೊಂಡ ಪರಿಷ್ಕೃತ ಮಾಹಿತಿಯಲ್ಲಿ ಈ ಪ್ರಮಾಣವನ್ನು ಶೇ.26 ಎಂದು ದೃಢಪಡಿಸಲಾಗಿದೆ.

ಶ್ರೀಮಂತರಿಗೆ ಭಾರೀ ನಷ್ಟ

ಟ್ರಂಪ್‌ನ ತೆರಿಗೆ ದಾಳಿಯಿಂದಾಗಿ ಜಾಗತಿಕ ಷೇರು ಮಾರುಕಟ್ಟೆ ಪತನಗೊಂಡಿದ್ದು, ಅಷ್ಟೇ ದಿನದಲ್ಲಿ 500 ಶತಕೋಟ್ಯಾಧೀಶರಿಗೆ ಒಟ್ಟು 17 ಲಕ್ಷ ಕೋಟಿ ರೂ. ನಷ್ಟವಾಗಿದೆ. ಈ ಪೈಕಿ ಫೇಸ್‌ಬುಕ್‌ನ ಮಾಲೀಕ ಮಾರ್ಕ್ ಜುಕರ್‌ಬರ್ಗ್‌ ಒಂದೇ ದಿನ 1.5 ಲಕ್ಷ ಕೋಟಿ ರೂ. ನಷ್ಟ ಅನುಭವಿಸಿದ್ದಾರೆ. ಅಮೆಜಾನ್‌ನ ಜೆಫ್ ಬೆಜೋಸ್‌ 1.3 ಲಕ್ಷ ಕೋಟಿ ನಷ್ಟವನ್ನು ಎದುರಿಸಿದ್ದು, ಎಲಾನ್ ಮಸ್ಕ್‌ ಅವರಿಗೂ 95,000 ಕೋಟಿ ರು. ನಷ್ಟವಾಗಿದೆ. ಇದು ಕೋವಿಡ್ ನಂತರದ ಅತಿದೊಡ್ಡ ಆರ್ಥಿಕ ಕುಸಿತವಾಗಿದೆ.

ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..

  • Tata Play-1665
  • U-Digital-ಮೈಸೂರು-160
  • Metro Cast Network-ಬೆಂಗಳೂರು-ಬೆಳಗಾವಿ-30-828
  • V4 digital network-623
  • Abhishek network-817
  • Malnad Digital network-45
  • JBM network-ರಾಮದುರ್ಗ-54
  • Channel net nine-ಧಾರವಾಡ-128
  • Basava cable network-ಚಳ್ಳಕೆರೆ-54
  • City channel network– ಚಳ್ಳಕೆರೆ-54
  • RST digital-ಕಾರ್ಕಳ-101
  • Vinayak cable-ಪಟ್ಟನಾಯಕನಹಳ್ಳಿ-54
  • Mubarak digital-ಸಂಡೂರು-54
  • SB cable-ಸವದತ್ತಿ-54
  • Bhosale network-ವಿಜಯಪುರ-54
  • Surya digital-ಜಗಳೂರು-54
  • Gayatri network-ಸಿಂಧನೂರು-54
  • Global vision-ದಾವಣಗೆರೆ-54
  • Janani cable-ಮಂಡ್ಯ-54
  • Hira cable-ಬೆಳಗಾವಿ-ಹುಬ್ಬಳ್ಳಿ-54
  • UDC network-ಹಾರೋಗೇರಿ-54
  • Moka cable-ಬಳ್ಳಾರಿ-100
  • CAN network-ಚಿಕ್ಕೋಡಿ-54
  • KK digital-ಗಂಗಾವತಿ-54
  • Victory network-ದಾವಣಗೆರೆ-54
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 09 22T105056.107

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಕೋಟ್ಯಂತರ ಮೌಲ್ಯದ ಡ್ರಗ್ಸ್-ಚಿನ್ನ ಸೀಜ್

by ಶಾಲಿನಿ ಕೆ. ಡಿ
September 22, 2026 - 10:51 am
0

Untitled design 2026 09 22T103007.137

“ರಾಮರಸ” ಚಿತ್ರದ ಪ್ರಮುಖಪಾತ್ರದಲ್ಲಿ ಅದಾ ಶರ್ಮಾ

by ಶಾಲಿನಿ ಕೆ. ಡಿ
September 22, 2026 - 10:33 am
0

Untitled design 2026 09 22T101836.130

ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಶಾಕ್: ರಾಜ್ಯದ ಹಲವೆಡೆ ಲೋಕಾ ರೇಡ್

by ಶಾಲಿನಿ ಕೆ. ಡಿ
September 22, 2026 - 10:19 am
0

Untitled design 2026 09 22T095438.857

ರಾಮಮಂದಿರ ದೇಣಿಗೆ ಕಳವು: 105 ಬಾರಿ ಕಳ್ಳತನ, ಸಿಸಿಟಿವಿಯಲ್ಲಿ ದೃಶ್ಯ ಸೆರೆ, ಸೆ.25ರೊಳಗೆ SIT ಚಾರ್ಜ್‌ಶೀಟ್‌

by ಶಾಲಿನಿ ಕೆ. ಡಿ
September 22, 2026 - 9:51 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 21T213844.048
    ರಷ್ಯಾದಲ್ಲಿ ಸಂಸತ್‌ ಚುನಾವಣೆ; ಪುಟಿನ್ ಪಕ್ಷಕ್ಕೆ ಭರ್ಜರಿ ಜಯ
    September 21, 2026 | 0
  • Untitled design 2026 09 21T180152.658
    ಮತ್ತೆ ಬಲೂಚಿಸ್ತಾನದ ಮೇಲೆ ಪಾಕ್ ದಾಳಿ: ಸುಮ್ಮನಿರುತ್ತಾ ಅಫ್ಘಾನಿಸ್ತಾನ ?
    September 21, 2026 | 0
  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (57)
    ಐಒಸಿ ಅಧ್ಯಕ್ಷ ಕಿರ್ಸ್ಟಿ ಕೊವೆಂಟ್ರಿ ಭೇಟಿಯಾದ ಕೆಒಎ ಅಧ್ಯಕ್ಷ ಡಾ.ಕೆ.ಗೋವಿಂದರಾಜ್
    September 21, 2026 | 0
  • Untitled design 2026 09 20T154728.281
    ರಷ್ಯಾ ಮೇಲೆ ಉಕ್ರೇನ್‌ ಮೆಗಾ ಡ್ರೋನ್ ದಾಳಿ
    September 20, 2026 | 0
  • Untitled design 2026 09 19T164611.393
    ಸ್ಪೇಸ್‌ನಲ್ಲಿಯೂ ಯುದ್ಧಕ್ಕೆ ಸಿದ್ಧವಾದ ಅಮೆರಿಕಾ: ಜಗತ್ತಿಗೆ ಶುರುವಾಗುತ್ತಾ ಕಂಟಕ!
    September 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version