• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, September 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ದೊಡ್ಡಬಳ್ಳಾಪುರ: ಒಬ್ಬಳಿಗಾಗಿ ಇಬ್ಬರು ಯುವಕರ ಹೊಡೆದಾಟ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 5, 2025 - 1:44 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Untitled design 2025 04 05t114343.632

ದೊಡ್ಡಬಳ್ಳಾಪುರ: ಒಬ್ಬ ಹುಡುಗಿಗಾಗಿ ಇಬ್ಬರು ಯುವಕರು ನಡುವೆ ಗಲಾಟೆ ನಡೆದಿರುವ ಘಟನೆ ದೊಡ್ಡಬಳ್ಳಾಪುರ ನಗರದ ಶಾಂತಿನಗರದಲ್ಲಿರುವ ಭಾರ್ಗವಿ ಬಾರ್‌ನಲ್ಲಿ ನಡೆದಿದೆ. ಹುಡುಗಿಯ ಹಳೆ ಲವರ್ ಮೇಲೆ ಹೊಸ ಲವರ್ ಗ್ಯಾಂಗ್ ಕಟ್ಟಿಕೊಂಡು ಬಂದು ಅಟ್ಯಾಕ್ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.

ಸೋಮಶೇಖರ್ ಎಂಬ ಯುವಕ, ಹಲವು ದಿನಗಳಿಂದ ಒಬ್ಬ ಯುವತಿಯನ್ನು ಪ್ರೀತಿಸುತ್ತಿದ್ದ. ಈ ಯುವತಿ, ಮೊದಲಿಗೆ ಸೋಮಶೇಖರ್‌ನೊಂದಿಗೆ ಪ್ರೀತಿಯಲ್ಲಿದ್ದಳು. ನಂತರ ಈ ಪ್ರೀತಿ ಬ್ರೇಕ್‌ ಆಪ್ ಆದ ಬಳಿಕ ಮತ್ತೊಬ್ಬ ಯುವಕನೊಂದಿಗೆ ಸಂಪರ್ಕ ಬೆಳೆಸಿದ್ದಳು ಎಂಬುದು ಸ್ಥಳೀಯ ಮೂಲಗಳಿಂದ ತಿಳಿದು ಬಂದಿದೆ. ಈ ವಿಷಯವನ್ನು ಪ್ರಶ್ನಿಸಿದಾಗ ಸೋಮಶೇಖರ್ ಮತ್ತು ಯುವತಿಯ ನಡುವೆ ವಾದ-ವಿವಾದ ಉಂಟಾಗುತ್ತದೆ.

RelatedPosts

ಅಂಜನಾದ್ರಿ ದೇವಸ್ಥಾನದ ಹುಂಡಿಯಲ್ಲಿ ವಿದೇಶಿ ನೋಟುಗಳು; 20 ದಿನಕ್ಕೆ ಭರ್ಜರಿ ಕಾಣಿಕೆ

ಕರ್ನಾಟಕದಲ್ಲಿ 3 ದಿನ ಭಾರಿ ಮಳೆ; ಕರಾವಳಿಗೆ ರೆಡ್ ಅಲರ್ಟ್ ಘೋಷಣೆ

ಎಚ್.ಕೆ. ಪಾಟೀಲ್‌ ಎಚ್ಚರಿಕೆಗೆ ಮಣಿದ ಸರ್ಕಾರ; ಗದಗದ 3 ತಾಲೂಕು ಬರಪೀಡಿತ

ಕೊಲೆ ಯತ್ನ ಆರೋಪ: ಶಾಸಕ ಬಿ.ಕೆ. ಸಂಗಮೇಶ್ವರ್ ಗೆ ಕೋರ್ಟ್‌ ರಿಲೀಫ್

ADVERTISEMENT
ADVERTISEMENT

ಈ ವಿಷಯವನ್ನು ತಿಳಿದುಕೊಂಡ ನಾಹೀದ್, ತನ್ನ ಗೆಳೆಯರೊಡನೆ ಸೇರಿ ಭಾರ್ಗವಿ ಬಾರ್‌ಗೆ ಬಂದಿದ್ದು, ಸುಮಾರು 15ಕ್ಕೂ ಹೆಚ್ಚು ಮಂದಿಯ ತಂಡ ಬಾರ್‌ಗೆ ನುಗ್ಗಿ, ಸೋಮಶೇಖರ್ ಮೇಲೆ ಲಾಂಗು, ರಾಡ್ ಹಿಡಿದು ಬಂದು ದಾಳಿ ನಡೆಸಿದ್ದಾರೆ. ಈ ಘಟನೆ ಭಾರ್ಗವಿ ಬಾರ್‌ನ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಹಿಡಿಯಲಾಗಿದೆ. ದೃಶ್ಯಾವಳಿಗಳಲ್ಲಿ ನಾಹೀದ್‌ ಸ್ನೇಹಿತ ಗುಂಪು ಸೋಮಶೇಖರ್‌ನ ಮೇಲೆ ಹಲ್ಲೆ ನಡೆಸಿರುವ ದೃಶ್ಯಗಳು ಕಂಡುಬಂದಿವೆ.

ಗಾಯಗೊಂಡ ಸೋಮಶೇಖರ್ ಆಸ್ಪತ್ರೆಗೆ ದಾಖಲಾಗಿದ್ದು,  ಚಿಕಿತ್ಸೆ ಪಡೆಯುತ್ತಿದ್ದಾನೆ. ಈ ಘಟನೆ ನಡೆದ ತಕ್ಷಣ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸಿದ್ದು, ಆರೋಪಿಗಳ ಪತ್ತೆಹಚ್ಚಲು ತನಿಖೆ ಆರಂಭಿಸಿದ್ದಾರೆ.

ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..

  • Tata Play-1665
  • U-Digital-ಮೈಸೂರು-160
  • Metro Cast Network-ಬೆಂಗಳೂರು-ಬೆಳಗಾವಿ-30-828
  • V4 digital network-623
  • Abhishek network-817
  • Malnad Digital network-45
  • JBM network-ರಾಮದುರ್ಗ-54
  • Channel net nine-ಧಾರವಾಡ-128
  • Basava cable network-ಚಳ್ಳಕೆರೆ-54
  • City channel network– ಚಳ್ಳಕೆರೆ-54
  • RST digital-ಕಾರ್ಕಳ-101
  • Vinayak cable-ಪಟ್ಟನಾಯಕನಹಳ್ಳಿ-54
  • Mubarak digital-ಸಂಡೂರು-54
  • SB cable-ಸವದತ್ತಿ-54
  • Bhosale network-ವಿಜಯಪುರ-54
  • Surya digital-ಜಗಳೂರು-54
  • Gayatri network-ಸಿಂಧನೂರು-54
  • Global vision-ದಾವಣಗೆರೆ-54
  • Janani cable-ಮಂಡ್ಯ-54
  • Hira cable-ಬೆಳಗಾವಿ-ಹುಬ್ಬಳ್ಳಿ-54
  • UDC network-ಹಾರೋಗೇರಿ-54
  • Moka cable-ಬಳ್ಳಾರಿ-100
  • CAN network-ಚಿಕ್ಕೋಡಿ-54
  • KK digital-ಗಂಗಾವತಿ-54
  • Victory network-ದಾವಣಗೆರೆ-54
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text (8)

ಅಂಜನಾದ್ರಿ ದೇವಸ್ಥಾನದ ಹುಂಡಿಯಲ್ಲಿ ವಿದೇಶಿ ನೋಟುಗಳು; 20 ದಿನಕ್ಕೆ ಭರ್ಜರಿ ಕಾಣಿಕೆ

by ಕವಿತಾ
September 22, 2026 - 9:24 pm
0

Your paragraph text (7)

ಅಫ್ಘಾನಿಸ್ತಾನದ ಮೇಲೆ ಪಾಕ್ ವೈಮಾನಿಕ ದಾಳಿ; ಭಾರತದಿಂದ ತೀವ್ರ ಖಂಡನೆ

by ಕವಿತಾ
September 22, 2026 - 9:19 pm
0

Your paragraph text (6)

ಕರ್ನಾಟಕದಲ್ಲಿ 3 ದಿನ ಭಾರಿ ಮಳೆ; ಕರಾವಳಿಗೆ ರೆಡ್ ಅಲರ್ಟ್ ಘೋಷಣೆ

by ಕವಿತಾ
September 22, 2026 - 8:39 pm
0

Your paragraph text (5)

ಸೆ.24ರಂದು ಮೋದಿ-ಡಿಕೆ ಶಿವಕುಮಾರ್ ಭೇಟಿ

by ಕವಿತಾ
September 22, 2026 - 8:33 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 09 22T133036.732
    ತೆಹ್ರಾನ್ ಆಗಸದಲ್ಲಿ UFO ಹಾರಾಟ: ಅನ್ಯಗ್ರಹ ಜೀವಿಗಳ ವಾಹನ ಎಂಬ ಶಂಕೆ!
    September 22, 2026 | 0
  • Your paragraph text 2026 09 22T123545.725
    ಗ್ರಾಹಕರಿಗೆ ಮತ್ತೆ ಶಾಕ್: ಕರ್ನಾಟಕದಲ್ಲಿ ಅಕ್ಕಿ ದರ ಸತತ ಎರಡನೇ ಬಾರಿ ಏರಿಕೆ
    September 22, 2026 | 0
  • Your paragraph text 2026 09 22T113826.843
    ರಾಯಚೂರಿನಲ್ಲಿ ಮಹಿಳೆ ಹತ್ಯೆ ಕೇಸ್: ಪ್ರಿಯಕರ ಸೇರಿ ಇಬ್ಬರ ಬಂಧನ
    September 22, 2026 | 0
  • Untitled design 2026 09 22T105056.107
    ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಕೋಟ್ಯಂತರ ಮೌಲ್ಯದ ಡ್ರಗ್ಸ್-ಚಿನ್ನ ಸೀಜ್
    September 22, 2026 | 0
  • Untitled design 2026 09 22T095438.857
    ರಾಮಮಂದಿರ ದೇಣಿಗೆ ಕಳವು: 105 ಬಾರಿ ಕಳ್ಳತನ, ಸಿಸಿಟಿವಿಯಲ್ಲಿ ದೃಶ್ಯ ಸೆರೆ, ಸೆ.25ರೊಳಗೆ SIT ಚಾರ್ಜ್‌ಶೀಟ್‌
    September 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version