• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, June 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಡೀಸೆಲ್ ದರ ಏರಿಕೆಗೆ ಆಕ್ರೋಶ: ಏಪ್ರಿಲ್ 14 ರಂದು ಲಾರಿ ಮಾಲೀಕರ ಮುಷ್ಕರ!

admin by admin
April 5, 2025 - 4:20 pm
in Flash News, ಕರ್ನಾಟಕ
0 0
0
Film 2025 04 05t161738.195

ರಾಜ್ಯದಲ್ಲಿ ಈಗಾಗಲೇ ಎಲ್ಲ ವಸ್ತುಗಳ ದರ ಗಗನಕ್ಕೇರಿದೆ. ಇಂತಹ ಸಂದರ್ಭದಲ್ಲಿ ಕರ್ನಾಟಕ ಸರ್ಕಾರವು ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು ಎರಡು ರೂಪಾಯಿ ಹೆಚ್ಚಿಸಿದ್ದು, ಲಾರಿ ಮಾಲೀಕರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಈ ದರ ಏರಿಕೆಯನ್ನು ಖಂಡಿಸಿ, ಲಾರಿ ಮಾಲೀಕರ ಸಂಘವು ಏಪ್ರಿಲ್ 14, 2025ರ ಮಧ್ಯರಾತ್ರಿಯಿಂದ ರಾಜ್ಯವ್ಯಾಪಿ ಮುಷ್ಕರಕ್ಕೆ ಕರೆ ನೀಡಿದೆ. ಈ ಪ್ರತಿಭಟನೆಯಿಂದ ದಿನಬಳಕೆಯ ಅಗತ್ಯ ವಸ್ತುಗಳ ಸರಬರಾಜಿನ ಮೇಲೆ ಗಂಭೀರ ಪರಿಣಾಮ ಬೀರಲಿದೆ ಎಂದು ತಿಳಿದುಬಂದಿದೆ.

ಕರ್ನಾಟಕ ಸರ್ಕಾರವು ಡೀಸೆಲ್ ಬೆಲೆಯನ್ನು ಎರಡು ರೂಪಾಯಿ ಹೆಚ್ಚಿಸಿ ಆದೇಶ ಹೊರಡಿಸಿದೆ. ಈ ನಿರ್ಧಾರಕ್ಕೆ ಲಾರಿ ಮಾಲೀಕರ ಸಂಘ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಈಗಾಗಲೇ ಕೇಂದ್ರ ಸರ್ಕಾರದ ಟೋಲ್ ದರ ಏರಿಕೆಯಿಂದ ಹೊರೆ ಎದುರಿಸುತ್ತಿರುವಾಗ ರಾಜ್ಯ ಸರ್ಕಾರದ ಈ ಕ್ರಮವು ತಮಗೆ ಆರ್ಥಿಕ ಸಂಕಷ್ಟವನ್ನು ತಂದೊಡ್ಡಿದೆ ಎಂದು ಆರೋಪಿಸಿದೆ. ಲಾರಿ ಮಾಲೀಕರು ಪ್ರತಿ ತಿಂಗಳು ಸಾವಿರಾರು ರೂಪಾಯಿ ಹೆಚ್ಚುವರಿ ಖರ್ಚು ಮಾಡಬೇಕಾದ ಪರಿಸ್ಥಿತಿ ಎದುರಾಗಿದೆ ಎಂದು ಅವರು ದೂರಿದ್ದಾರೆ.

RelatedPosts

ವಿವಾಹಿತ ಮಹಿಳೆಗಾಗಿ ಇಬ್ಬರು ಪುರುಷರ ನಡುವೆ ಫೈಟ್: ಮಚ್ಚಿನೇಟಿಗೆ ಯುವಕನ ಹಸ್ತ ಕಟ್

ಆರಂಭದಲ್ಲೇ ಕೈಕೊಟ್ಟ ಮುಂಗಾರು ಮಳೆ..! ಕರ್ನಾಟಕಕ್ಕೆ ಕಾದಿದ್ಯಾ ಭೀಕರ ಬರಗಾಲ..?

ಆರ್ಥಿಕ ಹಿಂಜರಿತದ ಭೀತಿಯಲ್ಲಿದೆ ವಿಶ್ವ..! ಭಾರತಕ್ಕೂ ಅಪ್ಪಳಿಸುತ್ತಾ ರಿಸೆಷನ್ ಸುನಾಮಿ..?  

ಇ.ಡಿ ದಾಳಿ ಬಗ್ಗೆ ಮಾಹಿತಿ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ

ADVERTISEMENT
ADVERTISEMENT

ರಾಜ್ಯ ಲಾರಿ ಮಾಲೀಕರ ಸಂಘದ ಅಧ್ಯಕ್ಷ ಜಿ.ಆರ್.ಷಣ್ಮುಗಪ್ಪ ಅವರು ಮಾತನಾಡಿ, “ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಎರಡನೇ ಬಾರಿಗೆ ಡೀಸೆಲ್ ದರ ಹೆಚ್ಚಿಸಿದೆ. ಕಳೆದ ವರ್ಷ ಜೂನ್ 15 ರಂದು 3 ರೂಪಾಯಿ ಮತ್ತು ಈ ವರ್ಷ ಏಪ್ರಿಲ್ 1 ರಂದು 2 ರೂಪಾಯಿ ಏರಿಕೆ ಮಾಡಲಾಗಿದೆ. ಇದರಿಂದ ಲಾರಿ ಮಾಲೀಕರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ರಾಜ್ಯದಲ್ಲಿ ಸುಮಾರು 6 ಲಕ್ಷ ಲಾರಿಗಳಿದ್ದು, ಎಲ್ಲವನ್ನೂ ಟೋಲ್ ಮತ್ತು ಹೆದ್ದಾರಿಗಳಲ್ಲಿ ನಿಲ್ಲಿಸಿ ಮುಷ್ಕರ ಮಾಡಲಿದ್ದೇವೆ. ಪೆಟ್ರೋಲ್ ಮತ್ತು ಡೀಸೆಲ್ ಬಂಕ್‌ಗಳೂ ಬಂದ್ ಆಗಲಿವೆ,” ಎಂದು ತಿಳಿಸಿದರು. ಡೀಸೆಲ್ ದರ ಇಳಿಕೆಗೆ ಸರ್ಕಾರಕ್ಕೆ ಗಡುವು ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅವರು ಆರೋಪಿಸಿದರು.

ಏಪ್ರಿಲ್ 14 ರಿಂದ ಆರಂಭವಾಗುವ ಈ ಮುಷ್ಕರದಿಂದ ಅಕ್ಕಿ, ಬೇಳೆ ಸೇರಿದಂತೆ ದೈನಂದಿನ ಅಗತ್ಯ ವಸ್ತುಗಳ ಸರಬರಾಜು ಸ್ಥಗಿತಗೊಳ್ಳಲಿದೆ. ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುವ ಸಾಧ್ಯತೆ ಇದೆ. “ಸರ್ಕಾರ ತಕ್ಷಣ ಡೀಸೆಲ್ ದರ ಇಳಿಸದಿದ್ದರೆ ಲಾರಿ ಮಾಲೀಕರ ಮುಷ್ಕರಕ್ಕೆ ನಾವು ಬೆಂಬಲ ನೀಡುತ್ತೇವೆ,” ಎಂದು ಹೊಲ್‌ಸೇಲ್ ವ್ಯಾಪಾರಿ ರವಿ ಕುಮಾರ್ ಹೇಳಿದರು.

ಲಾರಿ ಮಾಲೀಕರ ಸಂಘದ ಮುಷ್ಕರಕ್ಕೆ ಏರ್‌ಪೋರ್ಟ್ ಟ್ಯಾಕ್ಸಿ ಡ್ರೈವರ್ಸ್ ಯೂನಿಯನ್ ಕೂಡ ಬೆಂಬಲ ಸೂಚಿಸಿದೆ. ಏಪ್ರಿಲ್ 15 ರಂದು ಟ್ಯಾಕ್ಸಿಗಳನ್ನು ರಸ್ತೆಗೆ ಇಳಿಸದಿರಲು ನಿರ್ಧರಿಸಿದ್ದು, ಅನಿರ್ದಿಷ್ಟಾವಧಿ ಮುಷ್ಕರಕ್ಕೆ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ಬಂದ್​ ಆಗಿಲಿದೆ ಅಗತ್ಯ ಸೌಲಭ್ಯ ಸರಬರಾಜು

  • ಏರ್ ಪೋರ್ಟ್ ಟ್ಯಾಕ್ಸಿ ಬಂದ್
  • ಜಲ್ಲಿ ಕಲ್ಲು, ಮರಳು ಲಾರಿ ಬಂದ್
  •  ⁠ಗೂಡ್ಸ್ ವಾಹನಗಳು ಬಂದ್
  •  5 ಲಕ್ಷ ಲಾರಿ ಬಂದ್
  • ⁠ಅಕ್ಕಿ ಲೊಡ್, ಗೂಡ್ಸ್, ಪೆಟ್ರೋಲ್ ಡಿಸೇಲ್ ಲಾರಿ ಬಂದ್
  • ⁠ಚಾಲಕರ ಸಂಘದಿಂದ ಬಂದ್
  • ಹೊರ ರಾಜ್ಯದಿಂದಲೂ ವಾಹನ ಬರುವುದಿಲ್ಲ
ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 06 24T155706.442

ಬೇಸ್ ಮಾಡೆಲ್‌ನಲ್ಲೂ ಪ್ರೀಮಿಯಂ ಲೆದರೆಟ್ ಸೀಟ್‌!: ʼಏರ್‌ಕ್ರಾಸ್ ಕಂಫರ್ಟ್ ಎಡಿಷನ್’ ಕಾರು ಬಿಡುಗಡೆ ಮಾಡಿದ ಸಿಟ್ರನ್‌

by ಶಾಲಿನಿ ಕೆ. ಡಿ
June 24, 2026 - 3:58 pm
0

Untitled design 2026 06 24T154602.688

ವಿವಾಹಿತ ಮಹಿಳೆಗಾಗಿ ಇಬ್ಬರು ಪುರುಷರ ನಡುವೆ ಫೈಟ್: ಮಚ್ಚಿನೇಟಿಗೆ ಯುವಕನ ಹಸ್ತ ಕಟ್

by ಶಾಲಿನಿ ಕೆ. ಡಿ
June 24, 2026 - 3:46 pm
0

Karnataka Rain Deficit

ಆರಂಭದಲ್ಲೇ ಕೈಕೊಟ್ಟ ಮುಂಗಾರು ಮಳೆ..! ಕರ್ನಾಟಕಕ್ಕೆ ಕಾದಿದ್ಯಾ ಭೀಕರ ಬರಗಾಲ..?

by ದಿಲೀಪ್ ಡಿ. ಆರ್
June 24, 2026 - 3:27 pm
0

123345

ಆರ್ಥಿಕ ಹಿಂಜರಿತದ ಭೀತಿಯಲ್ಲಿದೆ ವಿಶ್ವ..! ಭಾರತಕ್ಕೂ ಅಪ್ಪಳಿಸುತ್ತಾ ರಿಸೆಷನ್ ಸುನಾಮಿ..?  

by ದಿಲೀಪ್ ಡಿ. ಆರ್
June 24, 2026 - 3:05 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 24T154602.688
    ವಿವಾಹಿತ ಮಹಿಳೆಗಾಗಿ ಇಬ್ಬರು ಪುರುಷರ ನಡುವೆ ಫೈಟ್: ಮಚ್ಚಿನೇಟಿಗೆ ಯುವಕನ ಹಸ್ತ ಕಟ್
    June 24, 2026 | 0
  • Karnataka Rain Deficit
    ಆರಂಭದಲ್ಲೇ ಕೈಕೊಟ್ಟ ಮುಂಗಾರು ಮಳೆ..! ಕರ್ನಾಟಕಕ್ಕೆ ಕಾದಿದ್ಯಾ ಭೀಕರ ಬರಗಾಲ..?
    June 24, 2026 | 0
  • 123345
    ಆರ್ಥಿಕ ಹಿಂಜರಿತದ ಭೀತಿಯಲ್ಲಿದೆ ವಿಶ್ವ..! ಭಾರತಕ್ಕೂ ಅಪ್ಪಳಿಸುತ್ತಾ ರಿಸೆಷನ್ ಸುನಾಮಿ..?  
    June 24, 2026 | 0
  • Untitled design 2026 06 23T231804.078
    ಭಾರತದ ವಿರುದ್ಧ ಮತ್ತೊಂದು ಜಲಸಮರಕ್ಕೆ ಸಜ್ಜಾಗುತ್ತಿದೆಯೇ ಪಾಕಿಸ್ತಾನ? ಗಡಿಯಲ್ಲಿ ಹೆಚ್ಚಿದ ಯುದ್ಧದ ಆತಂಕ!
    June 23, 2026 | 0
  • Untitled design 2026 06 23T230526.628
    ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ ಮಾಡಿದ ಪ್ರಧಾನಿ ಮೋದಿ
    June 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version